ವರ್ಷದ ಹಿಂದೆ ಕಲುಷಿತ ನೀರು ಸೇವಿಸಿ ಅಮಾಯಕರು ಬಲಿಯಾಗಿದ್ದ ಚಿತ್ರದುರ್ಗದ ಹೊರ ವಲಯದ ಕಾವಾಡಿಗರಹಟ್ಟಿಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ ಎನ್ ಫಣೀಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಲ್ಲಿನ ಸಮಸ್ಯೆಗಳನ್ನು ನಿವಾರಿಸಲು ಕೈಗೊಂಡ ಕ್ರಮಗಳ...
ಪ್ರಜಾಪ್ರಭುತ್ವ ನಮ್ಮ ಧರ್ಮವಾಗಬೇಕು. ಕಾನೂನುಗಳು, ಸಂವಿಧಾನ ನಮ್ಮ ಧರ್ಮಗ್ರಂಥವಾಗಬೇಕು ಎಂದು ಹಿರಿಯ ವಕೀಲೆ ಎಂ ಎನ್ ವಿಜಯಲಕ್ಷ್ಮಿ ಕರೆ ನೀಡಿದರು.
ಚಿತ್ರದುರ್ಗ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಮೊಳಕಾಲ್ಮೂರು...
ರೆಮ್ಸ್ ತಂತ್ರಾಂಶದಲ್ಲಿ ಹಾಫ್ ರಿಜೆಕ್ಷನ್ ಪರ್ಮಿಟ್ ಕ್ಯಾನ್ಸಲೇಷನ್ ಮಾಡುವಂತೆ ಚಿತ್ರದುರ್ಗ ಎಪಿಎಂಸಿ ದವಸಧಾನ್ಯ ಖರೀದಿದಾರರ ಒಕ್ಕೂಟದಿಂದ ನೀಡಿದ್ದ ಜನವರಿ 24ರಿಂದ ಅನಿರ್ದಿಷ್ಟಾವಧಿ ಮುಷ್ಕರ, ಮೆಕ್ಕಜೋಳ ಮಾರುಕಟ್ಟೆ ಬಂದ್ ಕರೆ ಹಿಂಪಡೆಯಲಾಗಿದೆ ಎಂದು ಎಪಿಎಂಸಿ...
ಗ್ರಾಮ ಪಂಚಾಯಿತಿ ಅಧಿಕಾರಿಗಳು ಫೋನ್ ಪೇ ಮೂಲಕ ಲಂಚ ಸ್ವೀಕರಿಸುತ್ತಿದ್ದಾರೆ ಎಂದು ಪ್ರಶ್ನಿಸಿದಕ್ಕೆ ಕೆಆರ್‌ಎಸ್ ಪಕ್ಷದ ಕಾರ್ಯಕರ್ತನ ಮೇಲೆ ಹಲ್ಲೆ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಚಳ್ಳಕೆರೆಯಲ್ಲಿ ತಾಲ್ಲೂಕಿನಲ್ಲಿ ಮಂಗಳವಾರ ನಡೆದಿದೆ.
ಚಳ್ಳಕೆರೆ...
ಬೌದ್ಧರ ಸರ್ವಾಂಗೀಣ ಅಭಿವೃದ್ಧಿ ಹಾಗೂ ಬೌದ್ಧ ಕ್ಷೇತ್ರಗಳ ಅಭಿವೃದ್ಧಿಗಾಗಿ ಈ ಸಾಲಿನ ರಾಜ್ಯ ಬಜೆಟ್‌ನಲ್ಲಿ ಕನಿಷ್ಟ ₹1000 ಕೋಟಿ ಅನುದಾನ ಮೀಸಲಿಡಬೇಕು ಎಂದು ಡಾ ಬಿ ಆರ್ ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ...
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದಲ್ಲಿರುವ ನಗರಸಭೆ ಮಳಿಗೆಗಳು ಕೆಲವೇ ಕೆಲವು ಶ್ರೀಮಂತರ ಕೈವಶದಲ್ಲಿದ್ದು, ಅವರು ನಗರಸಭೆಯ ಆದಾಯಕ್ಕೆ ಮಾರಕವಾಗಿದ್ದಾರೆ ಎಂದು ಚಳ್ಳಕೆರೆ ನಗರದ ಕನ್ನಡ ರಕ್ಷಣಾ ವೇದಿಕೆಯ ಸಂಘಟನಾ ಕಾರ್ಯದರ್ಶಿ ಮುರಳಿ ಕಿಡಿಕಾರಿದ್ದಾರೆ.
ನಗರದಲ್ಲಿ...
ನಟ ದರ್ಶನ್ ಅವರು ರೇಣುಕಸ್ವಾಮಿ ಕುಟುಂಬದವರನ್ನು ಭೇಟಿ ಮಾಡಿ ದುಡ್ಡು ಕೊಟ್ಟಿದ್ದು, ಅದರಲ್ಲಿ ಅವರು ಕಾರು ಬುಕ್ ಮಾಡಿದ್ದಾರೆ ಎಂಬ ಅನೇಕ ವದಂತಿಗೆ ಸಂಬಂಧಿಸಿದಂತೆ ರೇಣುಕಸ್ವಾಮಿ ತಂದೆ ಮತ್ತು ಕುಟುಂಬದವರು ಹೇಳಿಕೆ ನೀಡಿದ್ದು,...
ಹೈದರಾಬಾದ್ ಕರ್ನಾಟಕದ ಸಣ್ಣಕಥೆಗಳಲ್ಲಿ ದಲಿತ ಲೋಕದ ಸ್ವರೂಪ ಎನ್ನುವ ವಿಷಯದ ಮೇಲೆ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದಲ್ಲಿ ಸಂಶೋಧನೆ ಕೈಗೊಂಡು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯವು ಡಾಕ್ಟರೇಟ್ ನೀಡಿ ಗೌರವಿಸಿದೆ.
ಚಿತ್ರದುರ್ಗ...
ರಾಜ್ಯದಲ್ಲಿ ಲಕ್ಷಾಂತರ ಮಂದಿ ರೈತರು ಬಗರ್ ಹುಕುಂ ಭೂಮಿಯ ಮಂಜೂರಾತಿಗೆ ಅರ್ಜಿ ಸಲ್ಲಿಸಿದ್ದು, ಸರ್ಕಾರದ ಗಮನಸೆಳೆಯಲು ಇವರೆಲ್ಲರ ಹೋರಾಟ ಅಗತ್ಯವಿದೆ ಎಂದು ಪ್ರಜಾಶಕ್ತಿ ವೇದಿಕೆ ಬೋರಯ್ಯ ಅಭಿಪ್ರಾಯಪಟ್ಟರು.
ಚಿತ್ರದುರ್ಗ ಜಿಲ್ಲಾ ಬಗರ್ ಹುಕುಂ ಸಾಗುವಳಿದಾರರ...
ಈ ದೇಶದಲ್ಲಿ ಮಠಾಧೀಶರು, ರಾಜಕಾರಣಿಗಳು ಇರುವವರೆಗೂ ಜಾತಿ ನಿರ್ಮೂಲನವಾಗುವುದಿಲ್ಲ ಎಂದು ಹಿರಿಯ ಸಾಹಿತಿ ಡಾ. ಬಿ ಎಲ್ ವೇಣು ಕಳವಳ ವ್ಯಕ್ತಪಡಿಸಿದರು.
ಚಿತ್ರದುರ್ಗದ ಪತ್ರಿಕಾ ಭವನದಲ್ಲಿ ಕೆಂಧೂಳಿ ಪತ್ರಿಕೆಯ 200ನೇ ಸಂಚಿಕೆ ಬಿಡುಗಡಿ ಮಾಡಿ...
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ʼಶ್ರೀ ಮುಕ್ತರಂಗ ಕಲಾ ವೇದಿಕೆ ಸಮಿತಿ ಟ್ರಸ್ಟ್ ಕಲಮರಹಳ್ಳಿʼಯಿಂದ ಆಯೋಜಿಸಿದ್ದ 'ಮೋಳಿಗೆ ಮಾರಯ್ಯ' ಎಂಬ ಕಿರುನಾಟಕ ಜನವರಿ 11ರಂದು ಯಶಸ್ವಿ ಪ್ರದರ್ಶನ ಕಂಡಿತು.
ಈ ನಾಟಕವನ್ನು ಸಾಣೆಹಳ್ಳಿ ಮಠದ...
ಪ್ರಸ್ತುತ ದಿನಗಳಲ್ಲಿ ಶಿಕ್ಷಕ ವೃತ್ತಿ ಸವಾಲಿನಿಂದ ಕೂಡಿದ್ದು, ಹಲವಾರು ಕಾರ್ಯಭಾರವನ್ನು ಶಿಕ್ಷಕರು ನಿರ್ವಹಿಸಬೇಕಾಗಿದೆ. ಈ ಹಿನ್ನಲೆಯಲ್ಲಿ ಪ್ರಸ್ತುತ ದಿನಮಾನಗಳಲ್ಲಿ ಶಿಕ್ಷಕರು ಹಲವು ಕಾರ್ಯ ನಿರ್ವಹಿಸುತ್ತಿರುವುದರಿಂದ ಪ್ರತಿಯೊಬ್ಬ ಶಿಕ್ಷಕರೂ ಆರೋಗ್ಯದ ಕಡೆ ಗಮನಹರಿಸಬೇಕು. ಮಕ್ಕಳಿಗೆ...