ಚಿತ್ರದುರ್ಗ 

ಚಿತ್ರದುರ್ಗ | ರೈತರ ಸಮಸ್ಯೆ ಪರಿಹಾರಕ್ಕೆ ಶಾಶ್ವತ ಕೋಶದ ಅಗತ್ಯವಿದೆ: ರೈತ ಸಂಘದ ಉಪಾಧ್ಯಕ್ಷ ಹೊರಕೇರಪ್ಪ

ರೈತಾಪಿ ಸಮುದಾಯ ಪ್ರತಿ ವರ್ಷ ನಷ್ಟ ಅನುಭವಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಳೆಹಾನಿ ಪರಿಶೀಲನೆ, ನಷ್ಟ ಅಂದಾಜು ಹಾಗೂ ಪರಿಹಾರ ನೀಡುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿ ಶಾಶ್ವತ ಕೋಶ ಒಂದನ್ನು ರಚಿಸುವ ಅಗತ್ಯವಿದೆ ಎಂದು...

ಚಳ್ಳಕೆರೆ | ಕುವೆಂಪು ನಾಡು ನುಡಿಯ ಪ್ರತಿಪಾದಕರಾಗಿ ನಮಗೆ ಬಹಳ ಮುಖ್ಯರಾಗಿದ್ದಾರೆ: ತಾರಿಣಿ ಶುಭದಾಯಿನಿ

ಬಸವಣ್ಣ ಮತ್ತು ಕುವೆಂಪು ಅವರನ್ನು ಕುರಿತ ಓದು ನಮಗೆ ಹೊಸ ದರ್ಶನವನ್ನು ನೀಡುತ್ತದೆ. ಕುವೆಂಪು ಗೊಬ್ಬರ, ಕೋಳಿ, ಹೀರೆಹೂವಿನ ಬಗ್ಗೆ ಬರೆಯುತ್ತ ಶೂದ್ರ ಅಸ್ಮಿತೆಯನ್ನು ತೋರಿದ ಲೇಖಕ. ಕುವೆಂಪು ನಾಡು ನುಡಿಯ ಪ್ರತಿಪಾದಕರಾಗಿ...

ಚಿತ್ರದುರ್ಗ | ನಾಯಿ ಕಚ್ಚಿದ ಸ್ಥಿತಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ; ಖಾಸಗಿ ಶಾಲೆ ಸಿಬ್ಬಂದಿ ಪೊಲೀಸರಿಗೆ ದೂರು

ನಾಯಿಯೊಂದು ನವಜಾತ ಶಿಶುವಿನ ದೇಹವನ್ನು ಕಚ್ಚಿ ಖಾಸಗಿ ಶಾಲೆಯ ಆವರಣವನ್ನು ಪ್ರವೇಶಿಸಿದ್ದು, ಇದನ್ನು ಗಮನಿಸಿದ ಭದ್ರತಾ ಸಿಬ್ಬಂದಿ ನಾಯಿಯನ್ನು ಓಡಿಸಿ ಮಗುವಿನ ದೇಹವನ್ನು ಬಿಡಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಚಿತ್ರದುರ್ಗ ನಗರದ ಚಳ್ಳಕೆರೆಯ ಗೇಟ್...

ಚಿತ್ರದುರ್ಗ | ಹೊಸಹಳ್ಳಿ ಬ್ಯಾರೇಜ್‌ನಿಂದ ಧರ್ಮಪುರ ಕೆರೆಗೆ ನೀರು ಹರಿಸಲು ಸಚಿವರಿಗೆ ರೈತ ಮುಖಂಡರ ಮನವಿ

ಹೊಸಹಳ್ಳಿ ಬ್ಯಾರೇಜ್‌ನಿಂದ ಧರ್ಮಪುರ ಕೆರೆಗೆ ನೀರು ಹರಿಸಲು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಅವರಿಗೆ ರೈತ ಮುಖಂಡರ ಮನವಿ ಮಾಡಿದ್ದು, ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಭದ್ರಾ ಮೇಲ್ದಂಡೆ ನೀರನ್ನು...

ಚಿತ್ರದುರ್ಗ | ಉತ್ತಮ ರಸ್ತೆಗಾಗಿ ಆಗ್ರಹ: ಸಿಎಂ ಭೇಟಿ ಮಾಡಲು ‘ಡಾಗ್ ಸರ್ಕಲ್’ ನಿವಾಸಿಗಳ ನಿರ್ಧಾರ

ಎರಡು ವರ್ಷಗಳಿಂದಲೂ ಉತ್ತಮ ರಸ್ತೆಗಾಗಿ ಆಗ್ರಹಿಸುತ್ತಿರುವ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಚಂದ್ರ ಲೇಔಟ್‌ನಲ್ಲಿರುವ ಡಾಗ್ ಸರ್ಕಲ್ ನಿವಾಸಿಗಳು ಮತ್ತೆ ಹೋರಾಟಕ್ಕಿಳಿದಿದ್ದು, ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ತೀರ್ಮಾನಿಸಿದ್ದಾರೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ಟೌನ್ 3 ನೇ...

ಚಳ್ಳಕೆರೆ ನಗರಸಭೆಯಲ್ಲಿ ಮೂಲಸೌಕರ್ಯ ಕೊರತೆ; ₹24 ಲಕ್ಷ ವೆಚ್ಚದಲ್ಲಿ ವಿದೇಶಿ ಪ್ರವಾಸ ಕೈಗೊಂಡಿರುವ ಅಧಿಕಾರಿಗಳು

ಚಳ್ಳಕೆರೆ ನಗರಸಭೆಯಲ್ಲಿ ಮೂಲಸೌಕರ್ಯಗಳಿಲ್ಲದೇ ನರಳುತ್ತಿದ್ದರೂ ಅಧಿಕಾರಿವರ್ಗ ಸುಮಾರು ₹24 ಲಕ್ಷ ವೆಚ್ಚದಲ್ಲಿ ಹೊರದೇಶಗಳಿಗೆ ಪ್ರವಾಸ ಕೈಗೊಳ್ಳುತ್ತಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ, ನಗರಸಭೆ ಮಾಜಿ ಸದಸ್ಯ ಟಿ ಜಿ ವೆಂಕಟೇಶ್ ಖಂಡಿಸಿದ್ದಾರೆ. "ಚಿತ್ರದುರ್ಗ ಜಿಲ್ಲೆಯ...

ಮಾಜಿ ಸಿಎಂ ಎಸ್ ನಿಜಲಿಂಗಪ್ಪ ನಿವಾಸ ಖರೀದಿಸಿದ ಸರ್ಕಾರ; ಸ್ಮಾರಕವಾಗಿ ಅಭಿವೃದ್ಧಿ

ರಾಷ್ಟ್ರನಾಯಕ, ಮಾಜಿ ಸಿಎಂ ಎಸ್‌ ನಿಜಲಿಂಗಪ್ಪನವರ ಅಭಿಮಾನದ, ಪ್ರೀತಿಯ ಮನೆಯನ್ನು ಸರ್ಕಾರ ಖರೀದಿಸಿ, ಸ್ಮಾರಕ ಮಾಡಬೇಕೆಂಬ ಅವರ ಅಭಿಮಾನಿಗಳು ಅನೇಕ ವರ್ಷಗಳಿಂದ ಬೇಡಿಕೆಯಿಟ್ಟು ಒತ್ತಾಯಿಸುತ್ತಿದ್ದರು. ಎಸ್ ಎನ್ ಅಭಿಮಾನಿಗಳ ಬೇಡಿಕೆ ಕೊನೆಗೂ ನೆರವೇರಿದ್ದು,...

ಚಿತ್ರದುರ್ಗ | ಕಳಪೆ ಬಿತ್ತನೆಬೀಜ ಪೂರೈಕೆ; ಆತಂಕಕ್ಕೀಡಾದ ರೈತರು

ಖಾಸಗಿ ಕಂಪನಿಯೊಂದು ಕಳಪೆ ಬಿತ್ತನೆಬೀಜ ಪೂರೈಕೆ ಮಾಡಿದ್ದು, ಈ ಬಿತ್ತನೆಬೀಜವನ್ನು ಬಿತ್ತಿದ ಬಳಿಕ ಬೆಳೆದು ಹೂವು ಕಾಯಿ ಬಿಡದೆ, ಬರೀ ಗಿಡ ಬೆಳೆದು ನಿಂತಿರುವುದನ್ನು ಕಂಡು ರೈತರು ಆತಂಕಕ್ಕೆ ಈಡಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ...

ಚಿತ್ರದುರ್ಗ | ಅಧಿವೇಶನದಲ್ಲಿ ಡಿಸಿಎಂ ಬಳಸಿರುವ ಪದದಿಂದ ಭೋವಿ ಸಮುದಾಯಕ್ಕೆ ನೋವಾಗಿದೆ: ಸಿದ್ದರಾಮೇಶ್ವರ ಸ್ವಾಮೀಜಿ

ಡಿಸಿಎಂ ಡಿ.ಕೆ.ಶಿವಕುಮಾರ್ ಬೆಳಗಾವಿ ಸುವರ್ಣಸೌಧದ ಅಧಿವೇಶನದ ವೇಳೆ 'ವಡ್ಡ' ಪದ ಬಳಕೆ‌ ಮಾಡಿರುವುದನ್ನು ಚಿತ್ರದುರ್ಗದ ಭೋವಿ ಗುರುಪೀಠದ ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ ಖಂಡಿಸಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು "ಮಾಜಿ ಮುಖ್ಯಮಂತ್ರಿ...

ಚಿತ್ರದುರ್ಗ | ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸುವಂತೆ ಅನಿರ್ದಿಷ್ಟಾವಧಿ ಧರಣಿ

ಚಳ್ಳಕೆರೆ ನಗರದ ಆಯ್ದ 62 ಕಡೆಗಳಲ್ಲಿ ನಾಗರಿಕರ ಸುರಕ್ಷತೆಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಒತ್ತಾಯಿಸಿ ಮುಖಂಡ ಪಾಟೀಲ್ ಕೃಷ್ಣೆಗೌಡ ಎನ್ನುವರು ಏಕಾಂಗಿಯಾಗಿ ನಗರಸಭೆ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಪ್ರಾರಂಭಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ...

ಮುಂದುವರೆದ ಬಾಣಂತಿಯರ ಸಾವು: ರಾಯಚೂರು, ಚಿತ್ರದುರ್ಗದಲ್ಲಿ 5 ಮಂದಿ ಮೃತ!

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಐವರು ಬಾಣಂತಿಯರು ಸಾವನ್ನಪ್ಪಿದ್ದ ಪ್ರಕರಣ ವೈದ್ಯಕೀಯ ಸೌಲಭ್ಯಗಳ ಬಗ್ಗೆ ಗಂಭೀರ ಚರ್ಚೆಗೆ ಕಾರಣವಾಗಿತ್ತು. ಔಷಧ ನಿಯಂತ್ರಕರನ್ನು ಸರ್ಕಾರ ಅಮಾನತು ಮಾಡಿದೆ. ಅಲ್ಲದೆ, ದಾವಣಗೆರೆ, ಬೆಳಗಾವಿ ಜಿಲ್ಲೆಯಲ್ಲಿಯೂ ಹೆಚ್ಚು ಬಾಣಂತಿಯರು ಸಾವನ್ನಪ್ಪಿರುವುದು...

ಚಿತ್ರದುರ್ಗ | ‌ಚಿತ್ರಮಂದಿರಗಳು ʼಧೀರ ಭಗತ್ ರಾಯ್ʼ ಚಲನಚಿತ್ರ ನಿರ್ಲಕ್ಷಿಸುತ್ತಿವೆ: ಕರುನಾಡ ವಿಜಯಸೇನೆ

ರಾಜ್ಯದಲ್ಲಿ ಚಿತ್ರಮಂದಿರಗಳನ್ನು ಅಲ್ಲು ಅರ್ಜುನ್ ಅಭಿನಯದ ಪುಷ್ಪ 2 ಪ್ರದರ್ಶನಕ್ಕೆ ನೀಡಿ ಕನ್ನಡದ ʼಧೀರ ಭಗತ್ ರಾಯ್ʼ ಚಲನಚಿತ್ರ ನಿರ್ಲಕ್ಷಿಸುತ್ತಿದ್ದಾರೆ ಎಂದು ಕರುನಾಡ ವಿಜಯಸೇನೆ ಕಾರ್ಯಕರ್ತರು ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದರು. "ಅಲ್ಲು ಅರ್ಜುನ್, ರಶ್ಮಿಕ...

ಈ ಹೊತ್ತಿನ ಪ್ರಮುಖ ಸುದ್ದಿ