ಕೇಂದ್ರ ಸರ್ಕಾರದ ಹೊಸ ನಿಯಮಗಳಿಂದ ಮನರೇಗಾ ಕಾರ್ಮಿಕರ ಕೆಲಸದ ಹಕ್ಕನ್ನು ದಮನಗೊಳಿಸುತ್ತಿದೆ. ಮನರೇಗಾದಲ್ಲಿ ನೂರು ದಿನಗಳ ಬದಲಿಗೆ 200 ದಿನಗಳ ದಿನಗೂಲಿ ಕೆಲಸದ ಖಾತರಿ ಮತ್ತು ಸಮರ್ಪಕ ಅನುಷ್ಠಾನವಾಗಬೇಕು ಎಂದು ಒತ್ತಾಯಿಸಿ ಗ್ರಾಮೀಣ...
ಮೊಳಕಾಲ್ಮುರು ನಗರದ ಸಮೀಪ ಇಂದು ಬೆಳಿಗ್ಗೆ ನಸುಕಿನ ವೇಳೆ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ಕು ಎತ್ತುಗಳು, ಓರ್ವ ಚಾಲಕ ದುರ್ಮರಣ ಹೊಂದಿದ ಘಟನೆ ರಾಷ್ಟ್ರೀಯ ಹೆದ್ದಾರಿ 150ರ ಬೈರಾಪುರ ಬಳಿ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ...
ಅಜ್ಞಾನಕ್ಕೆ ಅಂತ್ಯವಿದೆ, ಆದರೆ ಜ್ಞಾನಕ್ಕೆ ಎಂದಿಗೂ ಸಾವು ಎಂಬುದೇ ಇರುವುದಿಲ್ಲ, ಅದು ಅಂತ್ಯವಿಲ್ಲದ್ದು. ಜ್ಞಾನವೆಂಬುದು ಅಮರ. ಅಜ್ಞಾನವು ಅಂತ್ಯವನ್ನು ಕಾಣುತ್ತದೆ. ಆದರೆ ಯಾವುದೇ ಅಂತ್ಯ, ಅಂತರ ಜ್ಞಾನಕ್ಕಿರುವುದಿಲ್ಲ. ಶರಣರು ಜ್ಞಾನದ ಬೆಳಕಿನಲ್ಲಿ ಸಾಗಿದ್ದರಿಂದ ಅವರು...
ಒಳಮೀಸಲಾತಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ಒತ್ತಡಕ್ಕೆ ಮಣಿದಿದ್ದಾರೆ. ಸದಾಶಿವ ಆಯೋಗದ ವರದಿಯ ಆಧಾರದಲ್ಲೇ ಒಳಮೀಸಲಾತಿ ಜಾರಿ ಮಾಡಬಹುದು. 1901ರಿಂದ ಈವರೆಗೆ ನೀಡಿರುವ ಬೇರೆ ಬೇರೆ ಆಯೋಗದ ವರದಿಗಳು ಸುಪ್ರೀಂ ಕೋರ್ಟ್ ತೀರ್ಪಿಗಿಂತಲೂ...
ಅಕ್ರಮವಾಗಿ ಮದ್ಯಸಾಗಾಟ ಮಾಡುತ್ತಿದ್ದ ವ್ಯಕ್ತಿ ಹಾಗೂ ಸಾಗಾಟಕ್ಕೆ ಬಳಸಿದ ದ್ವಿಚಕ್ರ ವಾಹನವನ್ನು ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ನಡೆದಿದೆ.
ಚಳ್ಳಕೆರೆ ನಗರದ ಅಬಕಾರಿ ಉಪ ನಿರೀಕ್ಷಕರು...
ರೈತರಿಂದಲೇ ನೇರವಾಗಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಸರ್ಕಾರ ನಿರ್ಧರಿಸಿದ್ದು, ಪ್ರತಿ ಕ್ವಿಂಟಾಲ್‍ಗೆ 4290 ರೂ. ದರ ನಿಗದಿ ಮಾಡಲಾಗಿದೆ. ಜಿಲ್ಲೆಯ ರೈತರು ನೋಂದಣಿ ಮಾಡಿಕೊಳ್ಳುವ ರಾಗಿ ಮಾರಾಟ ಮಾಡಬಹುದು...
ರಾಜ್ಯದಲ್ಲಿನ ಮೂರು ಕ್ಷೇತ್ರಗಳಲ್ಲಿನ ಗೆಲುವು ಸಿದ್ದರಾಮಯ್ಯ ಅವರ ನಾಯಕತ್ವದ ಕಿರೀಟಕ್ಕೆ ಮತ್ತೊಂದು ಗರಿ ಆಗಿದ್ದು, ಈ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಅನಗತ್ಯ ಆರೋಪ ಮಾಡುತ್ತಿದ್ದವರಿಗೆ ಜನರೇ ಉತ್ತರ ಕೊಟ್ಟಿದ್ದಾರೆ ಎಂದು ಮಾಜಿ...
ಹಿಂಡು ಹಿಂಡಾಗಿ ಐದರಿಂದ ಹತ್ತು ನಾಯಿಗಳು ಗುಂಪಾಗಿ ಮಲಗಿರುವ, ಓಡಾಡುವ ದೃಶ್ಯ ಇಲ್ಲಿ ಸರ್ವೇಸಾಮಾನ್ಯ. ಇಲ್ಲಿನ ಬೀದಿ ನಾಯಿಗಳ ದಾಳಿಗೆ ಹೆದರಿರುವ ಜನರು ರಸ್ತೆಗಳಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಟ ನಡೆಸುವ ಪರಿಸ್ಥಿತಿ...
ರಾಜಕೀಯ ಜಾಗೃತಿಗಾಗಿ ಬೆಂಗಳೂರಿನಲ್ಲಿ ನವೆಂಬರ್ 25ರಂದು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಐಕ್ಯತಾ ಸಮಾವೇಶ ನಡೆಯಲಿದೆ ಎಂದು ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ರಾಜ್ಯ ಕಾರ್ಯದರ್ಶಿ ಕೆ ರಾಮಚಂದ್ರ ತಿಳಿಸಿದರು.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದಲ್ಲಿ...
ಪೌತಿಖಾತೆ ಮಾಡಿಕೊಡಲು ಲಂಚ ಸ್ವೀಕರಿಸುವ ವೇಳೆ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜತೆಗೆ ಈ ಪ್ರಕರಣದಲ್ಲಿ ಲಂಚ ಸ್ವೀಕಾರಕ್ಕೆ ಸಹಕಾರ ನೀಡಿದ ಖಾಸಗಿ ವ್ಯಕ್ತಿಯನ್ನೂ ಕೂಡ ಬಂಧಿಸಲಾಗಿದೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ...
ಪ್ರಸ್ತುತ ದಿನಗಳಲ್ಲಿ ಮಕ್ಕಳ ಆರೋಗ್ಯ ಉತ್ತಮವಾಗಿಸುವುದು ಬಹುಮುಖ್ಯವಾಗಿದೆ ಎಂದು ರೈನ್ ಟ್ರಸ್ಟ್ ಅಧ್ಯಕ್ಷ ಕಸವನಹಳ್ಳಿ ರಮೇಶ್ ಅಭಿಪ್ರಾಯ ವ್ಯಕ್ತಪಡಿಸಿದರು.
ಚಿತ್ರದುರ್ಗದ ತಾಲೂಕಿನ ಮದಕರಿಪುರದ ಜಿಂದಾಲ್ ಜುಬಿಲಿ ಭಾರತೀಯ ಪ್ರೌಢಶಾಲೆಯಲ್ಲಿ ಪ್ಲಾಸ್ಟಿಕ್ ಮುಕ್ತ ಕರ್ನಾಟಕ ಅಂದೋಲನದ...
ಗ್ರಾಮೀಣ ಭಾಗದಲ್ಲಿ ಸುರಕ್ಷಿತ ನೈರ್ಮಲ್ಯ ಹಾಗೂ ಬಹಿರ್ದೇಸೆ ಮುಕ್ತ ವಾತಾವರಣ ಸೃಷ್ಟಿಸಿ, ನಿರಂತರವಾಗಿ ಶೌಚಾಲಯಗಳನ್ನು ಬಳಸಲು ಪ್ರೇರೇಪಿಸಲು ಒತ್ತು ನೀಡುವುದಾಗಿ ಚಿತ್ರದುರ್ಗ ಜಿಲ್ಲಾ ಪಂಚಾಯತ್ ಸಿಇಒ ಎಸ್ ಜೆ ಸೋಮಶೇಖರ್ ಹೇಳಿದರು.
ಚಿತ್ರದುರ್ಗ...