ಚಿತ್ರದುರ್ಗ 

ಚಿತ್ರದುರ್ಗ | ಅಕ್ರಮವಾಗಿ ವಾಸ: ಗಾರ್ಮೆಂಟ್ಸ್ ಕೆಲಸದಲ್ಲಿದ್ದ ಇಬ್ಬರು ಬಾಂಗ್ಲಾ ಪ್ರಜೆಗಳ ಬಂಧನ

ಉಡುಪು ತಯಾರಿಕಾ ಕೈಗಾರಿಕಾ ಘಟಕದಲ್ಲಿ (ಗಾರ್ಮೆಂಟ್ಸ್) ಕೆಲಸ ಮಾಡುತ್ತಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳನ್ನು ಚಿತ್ರದುರ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಡಿವೈಎಸ್ಪಿ ದಿನಕರ್ ನೇತೃತ್ವದಲ್ಲಿ ಗಾರ್ಮೆಂಟ್ಸ್ ಗಳ ಮೇಲೆ ದಾಳಿ ನಡೆದಿದ್ದು,...

ಚಿತ್ರದುರ್ಗ | ಮನೆಯ ಯಜಮಾನ ನಿಧನದ ಬೆನ್ನಲ್ಲೇ ನೇಣಿಗೆ ಶರಣಾದ ತಾಯಿ-ಮಗಳು

ಮಾನಸಿಕವಾಗಿ ನೊಂದಿದ್ದರು ಎನ್ನಲಾದ ತಾಯಿ ಮತ್ತು ಮಗಳು ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಕುಟುಂಬದ ಯಜಮಾನನ ಸಾವಿನಿಂದ ಮಾನಸಿಕವಾಗಿ ನೊಂದಿದ್ದರು ಎನ್ನಲಾದ ತಾಯಿ ಮಗಳಿಬ್ಬರು ನೇಣಿಗೆ ಶರಣಾದ ಘಟನೆ...

ಚಿತ್ರದುರ್ಗ | ಭೋವಿ ನಿಗಮ ಬಡವರ ಬದುಕಿಗೆ ಬೆಳಕಾಗಲಿ: ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ಭೋವಿ ನಿಗಮ ಬಡವರ ಬದುಕಲ್ಲಿ ಬೆಳಕಾಗಲಿ, ಬಡವರ ಜೀವನಕ್ಕೆ ಆಸರೆಯಾಗಲಿ ಎಂದು ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರು ತಿಳಿಸಿದರು. ಚಿತ್ರದುರ್ಗ ಜಿಲ್ಲೆಯ ಬೋರನಹಳ್ಳಿ ಗ್ರಾಮದ ಅಂಗವಿಕಲ ಮಕ್ಕಳನ್ನು ಹೊಂದಿರುವ ಹುಲುಗಮ್ಮ...

ಚಿತ್ರದುರ್ಗ | ಸಿರಿಧಾನ್ಯಗಳ ಸೇವನೆಯಿಂದ ಉತ್ತಮ ಆರೋಗ್ಯ : ಜಿ.ಪಂ. ಸಿಇಓ ಸೋಮಶೇಖರ್

ಸಿರಿಧಾನ್ಯಗಳು ಒಳ್ಳೆಯ ಪೋಷಕಾಂಶ ಹೊಂದಿದ್ದು, ಸಿರಿಧಾನ್ಯಗಳ ಸೇವನೆಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ. ಮುಂದಿನ ದಿನಗಳಲ್ಲಿ ಸಿರಿಧಾನ್ಯಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸೌಲಭ್ಯಕ್ಕೆ ಉತ್ತಮ ವೇದಿಕೆ ಒದಗಿಸಲಾಗುವುದು ಎಂದು ಚಿತ್ರದುರ್ಗ ಜಿಲ್ಲಾ ಪಂಚಾಯಿತಿ...

ಚಿತ್ರದುರ್ಗ | ಇಲಾಖೆಗಳಲ್ಲಿ ಮಿತಿಮೀರಿದ ಭ್ರಷ್ಟಾಚಾರ: ಕ್ರಮಕ್ಕೆ ಆಗ್ರಹಿಸಿ ರೈತ ಸಂಘದಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

ತಾಲೂಕಿನ ವಿವಿಧ ಇಲಾಖೆಗಳಲ್ಲಿ ಮಿತಿಮೀರಿರುವ ಭ್ರಷ್ಟಾಚಾರ ಮತ್ತು ಅಧಿಕಾರಿಗಳ ನಿರ್ಲಕ್ಷತನ ವಿರೋಧಿಸಿ ವಿವಿಧ ಇಲಾಖೆಗಳಿಗೆ ಕ್ರಮ ಕೈಗೊಳ್ಳಲು ಪತ್ರ ಬರೆದಿದ್ದು, ಇದಕ್ಕೆ ಸ್ಪಂದಿಸದ ಸರ್ಕಾರದ ಮತ್ತು ಇಲಾಖೆಗಳ ವಿರುದ್ಧ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಮುಂದಾಗಿದ್ದೇವೆ...

ಚಿತ್ರದುರ್ಗ | ನರೇಗಾ ಕೆಲಸಕ್ಕೆ ಹಣದ ಬೇಡಿಕೆ: ತಾಂತ್ರಿಕ ಸಹಾಯಕ ಕೆಲಸದಿಂದ ವಜಾ

ಮೂರು ಲಕ್ಷ ರೂಪಾಯಿಗಳ ನರೇಗಾ ಕೆಲಸಕ್ಕೆ ಶೇ. ನಾಲ್ಕರಂತೆ 12,000 ರೂ.ಗಳ ಹಣದ ರೂಪದ ಬೇಡಿಕೆ ಇಟ್ಟಿರುವ ವಿಡಿಯೋ ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿರುವ ಹಿನ್ನೆಲೆ ಹಾಗೂ ನರೇಗಾ ಬಿಲ್‌ಗಳಲ್ಲಿ ಅಕ್ರಮ ಎಸಗಿರುವ ವರದಿ...

ಚಿತ್ರದುರ್ಗ | ಮಾಜಿ ಸಿಎಂ ನಿಜಲಿಂಗಪ್ಪ ಅವರ ಮನೆ ಖರೀದಿ; ಸರ್ಕಾರದಿಂದ 5 ಕೋಟಿ ರೂ. ಮಂಜೂರು

ಚಿತ್ರದುರ್ಗದಲ್ಲಿರುವ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್‌ ನಿಜಲಿಂಗಪ್ಪ ಅವರ ಮನೆಯನ್ನು ಖರೀದಿಸಿ, ಅಭಿವೃದ್ದಿಪಡಿಸಲು ಸರ್ಕಾರ ನಿರ್ಧರಿಸಿದೆ. ಅದಕ್ಕಾಗಿ 5 ಕೋಟಿ ರೂ. ಅನುದಾನ ಮಂಜೂರು ಮಾಡಿದೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ...

ಚಿತ್ರದುರ್ಗ | ಬಾಲ್ಯ ವಿವಾಹಕ್ಕೆ ಒಳಗಾಗುತ್ತಿದ್ದ ಬಾಲಕಿಯ ರಕ್ಷಣೆ; ಪೋಷಕರಿಗೆ ಎಚ್ಚರಿಕೆ

ಚಿತ್ರದುರ್ಗ ನಗರದ ತಿರುಮಲ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ಮದುವೆಯನ್ನು ತಡೆಯುವ ಮೂಲಕ ಬಾಲ್ಯ ವಿವಾಹಕ್ಕೆ ಒಳಗಾಗುತ್ತಿದ್ದ ಬಾಲಕಿಯನ್ನು ಶಿಶು ಅಭಿವೃದ್ಧಿ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಗಳು ರಕ್ಷಿಸಿದ್ದಾರೆ. ಚಿತ್ರದುರ್ಗ ನಗರದ ಹೊರವಲಯದ ಮಾಳಪ್ಪನಹಟ್ಟಿಯ...

ಚಿತ್ರದುರ್ಗ | ವೀರವನಿತೆ ಒನಕೆ ಓಬವ್ವ ಜಯಂತಿ

ʼಸ್ವಾಮಿ ನಿಷ್ಠೆʼಗೆ ಹೆಸರುವಾಸಿಯಾದ ಓಬವ್ವ ಕರ್ನಾಟಕದ ಹೆಮ್ಮೆ. ನಮ್ಮ ಕೆಲಸ ನಾವು ಪ್ರಾಮಾಣಿಕವಾಗಿ ಮಾಡಬೇಕು ಎಂಬುದಕ್ಕೆ ಬಹುದೊಡ್ಡ ಸಾಕ್ಷಿ ಪ್ರಜ್ಞೆಯ ಹೆಗ್ಗುರುತು ಒನಕೆ ಓಬವ್ವ ಎಂದು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಹಾಗೂ ಯೋಜನಾ...

ಚಿತ್ರದುರ್ಗ | ಪಾರಿವಾಳ ಹಾರಿದ ಕಡೆ ಚಾಲಕನ ಗಮನ; ರಸ್ತೆ ಮಧ್ಯೆ ಉರುಳಿದ ಖಾಸಗಿ ಬಸ್

ಚಾಲಕನ ಹಿಂಬದಿಯಲ್ಲಿದ್ದ ಪಾರಿವಾಳ ಹಾರಿದ ಕಡೆ ಗಮನ ಹರಿಸಿದ್ದು, ಚಾಲಕನ ಅಜಾಗರೂಕತೆಯಿಂದ ಖಾಸಗಿ ಬಸ್‌ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಉರುಳಿ‌ ಅಪಘಾತ ಸಂಭವಿಸಿದ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದ ಹೊರವಲಯದಲ್ಲಿ...

ಚಿತ್ರದುರ್ಗ | ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ; ವಿದ್ಯುತ್‌ ಸ್ಪರ್ಷದಿಂದ ಬಾಲಕ ಸಾವು

ಗ್ರಾಮ ಪಂಚಾಯಿತಿಯ ಬೋರ್‌ ಬಳಿ ನೀರು ಕುಡಿಯಲು ಬಂದ ಬಾಲಕ ವಿದ್ಯುತ್‌ ಸ್ಪರ್ಷದಿಂದ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಮನ್ನೆಕೋಟೆ ಗ್ರಾಮ ಪಂಚಾಯಿತಿ...

ಚಿತ್ರದುರ್ಗ | ಒಳಮೀಸಲಾತಿ ಆಯೋಗಕ್ಕೆ ನ್ಯಾಯಮೂರ್ತಿಗಳ ನೇಮಿಸಿ; ಆದಿಜಾಂಬವ ಷಡಕ್ಷರ ಮುನಿಶ್ರೀ ಆಗ್ರಹ

ಒಳಮೀಸಲಾತಿ ಜಾರಿ ಮಾಡಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ರಚಿಸಿ, ಮೂರು ತಿಂಗಳಲ್ಲಿ ವರದಿ ಪಡೆದು ಕ್ರಮ ಕೈಗೊಳ್ಳುತ್ತೇವೆ ಎಂದ ಸರ್ಕಾರ ಇದುವರೆಗೆ ನ್ಯಾಯಮೂರ್ತಿಗಳ ನೇಮಕ ಮಾಡಿಲ್ಲ ಎಂದು ಆದಿಜಾಂಬವಮಠದ ಶ್ರೀಷಡಕ್ಷರ ಮುನಿ...

ಈ ಹೊತ್ತಿನ ಪ್ರಮುಖ ಸುದ್ದಿ