ರಾಜ್ಯದಲ್ಲಿ ವಕ್ಫ್ ಆಸ್ತಿ ವಿವಾದ ಮತ್ತು ವಕ್ಫ್ ಬೋರ್ಡ್ ಜಮೀನು ಮತ್ತು ಆಸ್ತಿಗಳ ಇಂಡೀಕರಣ ವಿವಾದ ಜೋರಾಗಿ ಸದ್ದು ಮಾಡುತ್ತಿದ್ದು, ರೈತರ ಜಮೀನುಗಳನ್ನು ವಕ್ಸ್ ಬೋರ್ಡ್‌ಗೆ ನೀಡಿರುವುದು ಬೆಳಕಿಗೆ ಬಂದಿರುವುದರಿಂದ ವಿವಾದ ಸೃಷ್ಟಿಸಿದೆ....
ಒಮ್ಮೊಮ್ಮೆ ಬರದಿಂದ ತತ್ತರಿಸುವ ಅನ್ನದಾತರು, ಮಗದೊಮ್ಮೆ ನೆರೆಯಿಂದ ಸಂಕಷ್ಟ ಅನುಭವಿಸುತ್ತಾರೆ. ಇದರ ನಡುವೆ ಎಲ್ಲ ಸರಿಯಾಗಿ ಉತ್ತಮ ಇಳುವರಿ ಬಂತು ಎನ್ನುತ್ತಿರುವಾಗಲೇ ಸಮರ್ಪಕ ಬೆಲೆ ಸಿಗದೆ ಕಂಗಾಲಾಗುವ ಪರಿಸ್ಥಿತಿ ಎದುರಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ರೈತರು...
ಕ್ಷೌರಿಕರೊಬ್ಬರು ಜಾತಿ ತಾರತಮ್ಯ ಮಾಡಿ ದಲಿತರಿಗೆ ನಾನು ಕ್ಷೌರ ಮಾಡುವುದಿಲ್ಲ ಎಂದು ಜಾತಿನಿಂದನೆ ಮಾಡುವ ಮೂಲಕ ದಲಿತರಿಗೆ ಅಪಮಾನ ಮಾಡಿದ್ದಾರೆ ಎಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಹಶೀಲ್ದಾರ್ ಕಚೇರಿಗೆ ದಲಿತ ನಾಯಕರು ದೂರು...
ಅನ್ಯ ಸಮುದಾಯದವರು ಮಾದಿಗ ಸಮುದಾಯದ ಆಸ್ತಿ ಅತಿಕ್ರಮಣ ಮಾಡಿದ್ದು, ಮಾದಿಗರ ಆಸ್ತಿಯನ್ನು ಮಾದಿಗರಿಗಾಗಿ ಮೀಸಲಿಡಬೇಕು. ಮಾದಿಗರ ಭೂಮಿಯ ಹಕ್ಕುಪತ್ರಗಳನ್ನು ಕೂಡಲೇ ಕೊಡಬೇಕು ಎಂದು ಒತ್ತಾಯಿಸಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರಸಭೆ ಆವರಣದಲ್ಲಿ ಕಳೆದ...
ಚಿತ್ರದುರ್ಗದಲ್ಲಿ ಕಾಂಗ್ರೆಸ್ ಪಕ್ಷ, ಸಂಘಟನೆ ಇಡೀ ರಾಜ್ಯದಲ್ಲಿಯೇ ಹೆಚ್ಚು ಬಲಿಷ್ಠವಾಗಿದ್ದು ಕಾಂಗ್ರೆಸ್ ಭದ್ರಕೋಟೆಯಾಗಿದೆ. ಕಾರ್ಯಕರ್ತರು ಮುಖಂಡರು ಆತ್ಮವಿಶ್ವಾಸ ಮತ್ತು ಸಹೋದರತ್ವದ ಮೂಲಕ ಸಾಮೂಹಿಕ ನಾಯಕತ್ವದ ಅಡಿಯಲ್ಲಿ ಪಕ್ಷವನ್ನು ಬಲಪಡಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು...
ಕಾನೂನನ್ನು ನಾವು ಗೌರವಿಸಿದರೆ, ಕಾನೂನು ನಮ್ಮನ್ನು ಗೌರವಿಸುತ್ತದೆ. ನೆಲದ ಕಾನೂನನ್ನು ಅತ್ಯಂತ ಘನತೆ ಗೌರವದಿಂದ ನೋಡಿಕೊಳ್ಳಬೇಕು ಹಾಗೂ ಪಾಲಿಸಬೇಕು ಎಂದು ನ್ಯಾಯಾಧೀಶರಾದ ಪ್ರಿಯಾಂಕಾ ಟಿ.ಕೆ. ಕರೆ ನೀಡಿದರು.
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕು ಕಾನೂನು...
ವಿವಿ ಸಾಗರ ಕೋಡಿಯನ್ನು 130 ಅಡಿಗಳಿಂದ ಐದಾರು ಅಡಿ ಕೆಳಗೆ ಇಳಿಸುವ ₹120 ಕೋಟಿ ಯೋಜನೆಯ ಪ್ರಸ್ತಾವನೆಯನ್ನು ವೋಟ್ ಬ್ಯಾಂಕ್ ರಾಜಕರಣೀಯ ಷಡ್ಯಂತ್ರದಂತೆ, ತಾಳಕ್ಕೆ ತಕ್ಕಂತೆ ಕುಣಿಯುವ ಎಂಜಿನಿಯರ್‌ಗಳು ಪ್ರಸ್ತಾವನೆ ಸಲ್ಲಿಸಿರುವುದು ಖಂಡನೀಯ. ಯಾವುದೇ ಕಾರಣಕ್ಕೂ...
ಹಾಸ್ಟೆಲ್ ವಾರ್ಡನ್ ವಿದ್ಯಾರ್ಥಿಗಳ ಮೇಲೆ ಅವಾಚ್ಯವಾಗಿ ಮಾತನಾಡಿ ದೌರ್ಜನ್ಯ ಮಾಡುತ್ತಿದ್ದಾರೆ ಮತ್ತು ಉತ್ತಮ ವ್ಯವಸ್ಥೆ ಕಲ್ಪಿಸಿಲ್ಲ ಎಂದು ಆರೋಪಿಸಿ ವಾರ್ಡನ್ ವಿರುದ್ಧ ವಿದ್ಯಾರ್ಥಿಗಳು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ಪ್ರತಿಭಟನೆ ನಡೆಸಿದ್ದು, ವಜಾ...
ಗ್ರಾಮ ಪಂಚಾಯಿತಿಯಲ್ಲಿ ಕಾನೂನು ಬಾಹಿರವಾಗಿ ಹಾಗೂ ಅಕ್ರಮ ಚಟುವಟಿಕೆಗಳಿಗೆ ಭಾಗಿಯಾದಂತಹ ನಗರಂಗೆರೆ ಗ್ರಾಮ ಪಂಚಾಯಿತಿ ಸದಸ್ಯೆ ಶ್ರೀಮತಿ ಯರ್ರಮ್ಮ ಹಾಗೂ ನಗರಂಗೆರೆ ಮೀನುಗಾರರ ಸಹಕಾರ ಸಂಘದ ನಿಯಮಿತ ಅಧ್ಯಕ್ಷ ಓಬಯ್ಯ ಮೇಲೆ ಸುಮೊಟೋ...
ಪೋಕ್ಸೊ ಪ್ರಕರಣದ ಸಂತ್ರಸ್ತೆಯ ವಿರುದ್ಧವೇ 304 ಸೇರಿ ಹಲವು ಸೆಕ್ಷನ್‌ನಡಿ ಎಫ್‌ಐಆರ್ ದಾಖಲಿಸಿದ ಘಟನೆ ಚಿತ್ರದುರ್ಗ ನಗರದ ಕೋಟೆ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಕಳೆದ ಸೆ.13 ರಂದು ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಲೈಂಗಿಕ...
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಕ್ಟೋಬರ್ 18ರಂದು ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿಯ ವರದಿಯನ್ನು ಮಂಡಿಸಿ ಸಚಿವ ಸಂಪುಟದ ಒಪ್ಪಿಗೆ ಪಡೆದು ಬಿಡುಗಡೆ ಮಾಡಬೇಕೆಂದು ಶೋಷಿತ ಸಮುದಾಯಗಳ ಮಹಾಒಕ್ಕೂಟದ ರಾಜ್ಯ ಸಂಚಾಲಕ ಜಗದೀಶ್ ಒತ್ತಾಯಿಸಿದರು.
ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿ...
"ಅಂದಿನ ನಮ್ಮ ಶೋನಲ್ಲಿ ಹೊಂಡ ಎನ್ನುವ ಶಬ್ದ ಅತಿಯಾದ ಧ್ವನಿವರ್ಧಕ ಅಥವಾ ಸಭಾಂಗಣದ ಅತಿಯಾದ ಶಬ್ದದಿಂದ ಅಪಾರ್ಥವಾಗಿ ಬಿಂಬಿತವಾಗಿದೆ. ನಮ್ಮ ಉದ್ದೇಶ ಎಲ್ಲರನ್ನೂ ನಗಿಸುವುದಷ್ಟೇ. ಯಾರನ್ನೂ ನೋಯಿಸುವುದಲ್ಲ. ಸರಿಯಾಗಿ ಕೇಳದೆ ಸಮುದಾಯಕ್ಕೆ ಅವಮಾನವಾಗಿದೆ...