ಚಿತ್ರದುರ್ಗ 

ಚಿತ್ರದುರ್ಗ | ಯಲ್ಲದಕೆರೆಗೆ ಬಸ್‌ ವ್ಯವಸ್ಥೆ ಮಾಡುವಂತೆ ವಿದ್ಯಾರ್ಥಿಗಳ ಆಗ್ರಹ

ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಇಲ್ಲದಿರುವ ಕಾರಣ ವಿದ್ಯಾರ್ಥಿಗಳು ಶಾಲೆ-ಕಾಲೇಜಿಗೆ ಹೋಗಲು ಸಾಧ್ಯವಾಗುತ್ತಿಲ್ಲ. 10 ಗಂಟೆಯಾದರೂ ವಿದ್ಯಾರ್ಥಿಗಳು ಯಲ್ಲದಕೆರೆ ಬಳಿಯೇ ಇರುತ್ತಾರೆ. ಇದರಿಂದ ವ್ಯಾಸಂಗಕ್ಕೆ ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ರಸ್ತೆಯಲ್ಲಿಯೇ ಕೆಲಕಾಲ ಪ್ರತಿಭಟನೆ...

ಚಿತ್ರದುರ್ಗ | ಗ್ಯಾರಂಟಿ ಯೋಜನೆಗೆ ಎಸ್‌ಸಿಪಿ, ಟಿಎಸ್‌ಪಿ ಹಣ ಬಳಕೆ; ಸಾವಿತ್ರಿ ಬಾಫುಲೆ ಮಹಿಳಾ ಸಂಘ ಖಂಡನೆ

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗೆ ಎಸ್‌ಸಿಪಿ, ಟಿಎಸ್‌ಪಿ ಹಣ ಬಳಸದಂತೆ ಸಾವಿತ್ರಿ ಬಾಫುಲೆ ಮಹಿಳಾ ಸಂಘಟನೆಯ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಘಟಕದಿಂದ ಚಿತ್ರದುರ್ಗ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ...

ಚಿತ್ರದುರ್ಗ | ಶಸ್ತ್ರಚಿಕಿತ್ಸೆಗಾಗಿ 4 ಸಾವಿರ ಲಂಚ ಪಡೆದ ಸರ್ಜನ್ ಡಾ. ಸಾಲಿ ಮಂಜಪ್ಪ ಅಮಾನತು

ರೋಗಿಯೋರ್ವರ ಶಸ್ತ್ರಚಿಕಿತ್ಸೆಗಾಗಿ 4 ಸಾವಿರ ಲಂಚ ಪಡೆದಿದ್ದ ಚಿತ್ರದುರ್ಗ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ.ಸಾಲಿ ಮಂಜಪ್ಪ ಅವರನ್ನು ಅಮಾನತುಗೊಳಿಸಿ, ರಾಜ್ಯ ಆರೋಗ್ಯ ಇಲಾಖೆ ಜುಲೈ 28ರಂದು ಆದೇಶ ಹೊರಡಿಸಿದೆ. ಚಿತ್ರದುರ್ಗ ಜಿಲ್ಲಾ...

ಚಿತ್ರದುರ್ಗ | ಹಣ ದುರುಪಯೋಗ : ನನ್ನಿವಾಳ ಗ್ರಾ.ಪಂ. ಪಿಡಿಒ ಅಮಾನತು

ಹಣ ದುರುಪಯೋಗ ಆರೋಪ ಹಿನ್ನೆಲೆ ಚಳ್ಳಕೆರೆ ತಾಲೂಕಿನ ನನ್ನಿವಾಳ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್.ಪಾಲಯ್ಯ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ. ಗ್ರಾಮ ಪಂಚಾಯತಿಯ ಸಿಬ್ಬಂದಿ ವೇತನ,...

ಚಿತ್ರದುರ್ಗ | ಅಸಮಾನತೆ ಹೋಗಲಾಡಿಸುವುದೇ ಶೋಷಿತ ಸಮುದಾಯಗಳ ಏಳಿಗೆಗೆ ಪರಿಹಾರ: ಸಿಎಂ ಸಿದ್ದರಾಮಯ್ಯ

ಜಾತಿ ವ್ಯವಸ್ಥೆ ದೇವರಿಂದ ಸೃಷ್ಟಿಯಾಗಿದ್ದಲ್ಲ. ಸ್ವಾರ್ಥ ಮನುಷ್ಯನ ಸೃಷ್ಟಿ, ಅಸಮಾನತೆ ಹೋಗಲಾಡಿಸದೆ ಶೋಷಿತರ ಏಳಿಗೆ ಅಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಚಿತ್ರದುರ್ಗದಲ್ಲಿ ಭೋವಿ ಗುರುಪೀಠದ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನದ ಶ್ರೀ ಇಮ್ಮಡಿ...

ಚಿತ್ರದುರ್ಗ | ಪಂಪ್‌ಸೆಟ್‌ಗಳಿಗೆ ಆಧಾರ್ ಜೋಡಣೆ ಖಂಡಿಸಿ ಬೆಸ್ಕಾಂ ಕಚೇರಿಗೆ ರೈತರ ಮುತ್ತಿಗೆ

ರೈತರ ಮೋಟಾರ್ ಪಂಪ್‌ಗಳಿಗೆ ಆಧಾರ್ ಜೋಡಣೆ ಮಾಡಿಸಬೇಕೆಂಬ ರಾಜ್ಯ ಸರಕಾರದ ನಿಯಮ ಖಂಡಿಸಿ ಚಿತ್ರದುರ್ಗ ಜಿಲ್ಲೆಯ ಭರಮಸಾಗರದಲ್ಲಿ ರೈತ ನಾಯಕ ಪುಟ್ಟಣ್ಣಯ್ಯ ಬಣದ ನೂರಾರು ರೈತರು ಬೈಕ್ ರ್‍ಯಾಲಿ ಮಾಡಿ, ನಂತರ ಬೆಸ್ಕಾಂ...

ಅಸಮಾನತೆ ಹೋಗಲಾಡಿಸದೆ ಶೋಷಿತ ಸಮುದಾಯಗಳ ಏಳಿಗೆ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ, ಅದು ಸ್ವಾರ್ಥಿ ಮನುಷ್ಯರ ಸೃಷ್ಟಿ. ಅಸಮಾನತೆ ಹೋಗಲಾಡಿಸದೆ ಶೋಷಿತ ಸಮುದಾಯಗಳ ಏಳಿಗೆ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಚಿತ್ರದುರ್ಗದ ಭೋವಿ ಗುರುಪೀಠದ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನದ ಇಮ್ಮಡಿ...

ರೇಣುಕಸ್ವಾಮಿ ಕೊಲೆ ಪ್ರಕರಣ | 4ನೇ ಆರೋಪಿ ತಾಯಿ ಅನಾರೋಗ್ಯದಿಂದ ಸಾವು

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ 4ನೇ ಆರೋಪಿ, ದರ್ಶನ್‌ ತೂಗುದೀಪ ಸೇನೆಯ ಜಿಲ್ಲಾಧ್ಯಕ್ಷ ರಾಘವೇಂದ್ರನ ತಾಯಿ ಮಂಜುಳಮ್ಮ (70) ಅನಾರೋಗ್ಯದಿಂದ ಶನಿವಾರ ನಿಧನರಾಗಿದ್ದಾರೆ. ಮಗ ಜೈಲು ಸೇರಿದ ನಂತರ ಮಂಜುಳಮ್ಮ ಹಾಸಿಗೆ ಹಿಡಿದಿದ್ದರು. ಅವರಿಗೆ...

ಚಿತ್ರದುರ್ಗ‌ | ಭಾವೈಕ್ಯತೆಯ ಮೊಹರಂ; ಸಾರ್ವಜನಿಕರಿಗೆ ತಿನಿಸು, ಪಾನೀಯ ವಿತರಣೆ

ಹಿಂದೂ-ಮುಸಲ್ಮಾನರು ಕೂಡಿಕೊಂಡು ಭಾವೈಕ್ಯತೆಯ ಸಂಕೇತವಾಗಿ ಆಚರಿಸುವ ಮೊಹರಂ ಮೆರವಣಿಗೆ ಚಿತ್ರದುರ್ಗ ನಗರದಲ್ಲಿ ಬುಧವಾರ ಜರುಗಿತು. ದುಃಖ, ಬಲಿದಾನ, ಶೋಕದ ದಿನವನ್ನಾಗಿ ಆಚರಿಸುವ ಮೊಹರಂ ಹಬ್ಬದಲ್ಲಿ ದೇಹಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳುವ ಸಂಪ್ರದಾಯ ಕೆಲವೆಡೆ ಈಗಲೂ ಇದೆ....

ಚಿತ್ರದುರ್ಗ | ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ತನಿಖೆ ಎದುರಿಸಿ ಸತ್ಯವೆಂದು ಸಾಬೀತು ಮಾಡಲಿ: ಸಂಸದ ಗೋವಿಂದ ಎಂ ಕಾರಜೋಳ

ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ತನಿಖೆ ಎದುರಿಸಿ ಸತ್ಯವೆಂದು ಸಾಬೀತು ಮಾಡಲಿ ಎಂದು ಚಿತ್ರದುರ್ಗ ಸಂಸದ ಗೋವಿಂದ ಎಂ ಕಾರಜೋಳ ಹೇಳಿದರು. ಚಿತ್ರದುರ್ಗದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, "ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ...

ಚಿತ್ರದುರ್ಗ | ಗೊಲ್ಲಹಳ್ಳಿ ಗ್ರಾಮದಲ್ಲಿ ಮೂಲಸೌಕರ್ಯ ಕೊರತೆ; ಅಪರ ಜಿಲ್ಲಾಧಿಕಾರಿಗೆ ಮನವಿ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ಎಸ್‌ಸಿ ಕಾಲೋನಿಗೆ ಮೂಲಸೌಕರ್ಯ ಕೊರತೆಯಾಗಿದ್ದು, ಇಲ್ಲಿನ ನಿವಾಸಿಗಳ ಬದುಕು ಹೈರಾಣಾಗಿದೆ. ಹಾಗಾಗಿ ಶೀಘ್ರವೇ ಮೂಲಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಆದಿಕರ್ನಾಟಕ ಜನಾಂಗದವರು ಅಪರ ಜಿಲ್ಲಾಧಿಕಾರಿಗೆ ಮನವಿ...

ಚಿತ್ರದುರ್ಗ | ಸಂಶೋಧನೆ, ವಿಮರ್ಶೆ, ಓದು ಪೂರ್ವಗ್ರಹ ಹಾಗೂ ಪಕ್ಷಪಾತ ರಹಿತವಾಗಿರಲಿ; ಚಿಂತಕ ಬರಗೂರು ರಾಮಚಂದ್ರಪ್ಪ

ಸಂಶೋಧನೆ, ವಿಮರ್ಶೆ ಮಾಡುವವರ ಸೂಕ್ಷ್ಮತೆಯಿಂದ ಸಂಶೋಧನೆ ಹಾಗೂ ವಿಮರ್ಶೆಯ ಹೊಸ ಸಾಧ್ಯತೆಗಳನ್ನು ಹುಡುಕಲು ಸಾಧ್ಯ ಎಂದು ಚಿಂತಕ ಬರಗೂರು ರಾಮಚಂದ್ರಪ್ಪ ತಿಳಿಸಿದರು. ಚಿತ್ರದುರ್ಗ ತಾಲೂಕಿನ ಜಿ ಆರ್‌ ಹಳ್ಳಿ ಜ್ಞಾನಗಂಗೋತ್ರಿ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ