ಚಿತ್ರದುರ್ಗ 

ಚಿತ್ರದುರ್ಗ | ಗ್ರಾಮಗಳಿಗಿಲ್ಲ ಸರಿಯಾದ ಬಸ್‌ ವ್ಯವಸ್ಥೆ; ಹೆದ್ದಾರಿಯಲ್ಲಿ ಬಸ್‌ಗಾಗಿ ಕಾಯುವ ವಿದ್ಯಾರ್ಥಿಗಳು

ಚಿತ್ರದುರ್ಗ ಜಿಲ್ಲೆಯ ಅದೆಷ್ಟೋ ಹಳ್ಳಿಗಳ ವಿದ್ಯಾರ್ಥಿಗಳು ಸರಿಯಾದ ಬಸ್‌ ವ್ಯವಸ್ಥೆ ಇಲ್ಲದ ಕಾರಣ ಪ್ರತೀ ನಿತ್ಯ ಪರದಾಡುವ ಸ್ಥಿತಿ ಇದೆ. ಸಮಯಕ್ಕೆ ಸರಿಯಾಗಿ ಬಸ್‌ ಸಿಗದೆ, ವಿದ್ಯಾರ್ಥಿಗಳು ವಾರದಲ್ಲಿ ಎರಡು-ಮೂರು ದಿನ ಮೊದಲ ತರಗತಿ...

ಚಿತ್ರದುರ್ಗ | ಮಠದ ಆಸ್ತಿ ದುರ್ಬಳಕೆ ಪ್ರಕರಣ; ಅತ್ಯಾಚಾರ ಆರೋಪಿ ಮರುಘಾ ಶಿವಮೂರ್ತಿ 12ನೇ ಸಾಕ್ಷಿ

ಮರುಘಾ ಮಠದ ಹಣ, ಆಸ್ತಿ ದುಬರ್ಳಕೆ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಆಡಳಿತಾಧಿಕಾರಿ, ಮಾಜಿ ಶಾಸಕ ಎಸ್‌.ಕೆ ಬಸವರಾಜನ್‌ ವಿರುದ್ಧದ ಪ್ರಕರಣದಲ್ಲಿ ಅತ್ಯಾಚಾರ ಆರೋಪಿ ಮುರುಘಾ ಶಿವಮೂರ್ತಿ ಅವರೂ ಸಾಕ್ಷಿಯಾಗಿದ್ದಾರೆ. 2007ರಲ್ಲಿ ಬಿಪಿಎ ಪಡೆದು...

ಚಿತ್ರದುರ್ಗ | ಕಾರು-ಲಾರಿ ಮಧ್ಯೆ ಭೀಕರ ಅಪಘಾತ; ಕೃಷಿ ಇಲಾಖೆ ನೌಕರ ಸಾವು

ದೇವಾಲಯಕ್ಕೆ ತೆರಳುವಾಗ ಕಾರು-ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿ ಕೃಷಿ ಇಲಾಖೆ ನೌಕರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿತ್ರದುರ್ಗದ ತಿರುಮಲ ಡಾಬಾ ಬಳಿ ನಡೆದಿದೆ. ಚಿತ್ರದುರ್ಗ ಮುನ್ಸಿಪಲ್ ಕಾಲೋನಿಯ 5ನೇ ಕ್ರಾಸ್ ನಿವಾಸಿ ವಿಶಾಲ್...

ಚಿತ್ರದುರ್ಗ | ಲಂಬಾಣಿ ಹಟ್ಟಿಯ ಕುಟುಂಬಗಳ ಕೈಹಿಡಿದ ಕತ್ತಾಳೆ

ಹೊಲದ ಬದುಗಳಲ್ಲಿ ಬೆಳೆದ ಕತ್ತಾಳೆಯಿಂದ ಅಥವಾ ಪಟ್ಟೆ ನಾರು ಉತ್ಪಾದಿಸಿ ಲಂಬಾಣಿ ಹಟ್ಟಿಯ ಕುಟುಂಬಗಳು ಬದುಕು ಕಟ್ಟಿಕೊಂಡಿವೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕುರುಡಿಹಳ್ಳಿಯ ಲಂಬಾಣಿ ಹಟ್ಟಿಯಲ್ಲಿ 15ಕ್ಕೂ ಹೆಚ್ಚು ಬಡ ಕುಟುಂಬಗಳಿಗೆ...

ಚಿತ್ರದುರ್ಗ | ಬಸ್‌ಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿ ಮೇಲೆ ಹರಿದ ಲಾರಿ

ಚಿತ್ರದುರ್ಗಕ್ಕೆ ಹೋಗಲು ಬಸ್ಸಿಗಾಗಿ ಹೈವೇ ರಸ್ತೆಯಲ್ಲಿ ಕಾದು ನಿಂತ್ತಿದ್ದ ವಿದ್ಯಾರ್ಥಿನಿ ಮೇಲೆ ಲಾರಿಯೊಂದು ಹರಿದು, ಆಕೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯ ವಿಜಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಸುಚಿತ್ರಾ ಮೃತ...

ಚಿತ್ರದುರ್ಗ | ನಾಪತ್ತೆಯಾಗಿದ್ದ ಗ್ರಾಮ ಲೆಕ್ಕಾಧಿಕಾರಿ ಮೃತದೇಹ ಪತ್ತೆ

ನಾಪತ್ತೆಯಾಗಿದ್ದ ಗ್ರಾಮ ಲೆಕ್ಕಾಧಿಕಾರಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ದುರ್ಗಾವರ ಗ್ರಾಮದಲ್ಲಿ ಮೃತದೇಹ ಪತ್ತೆಯಾಗಿದ್ದು, ಕೆಳಗೋಟೆ ಬಡಾವಣೆಯ ನಿವಾಸಿ, ಗ್ರಾಮ ಲೆಕ್ಕಾಧಿಕಾರಿ ನಾಗರಾಜ್ (45)...

ಚಿತ್ರದುರ್ಗ | ದಲಿತ ಮಹಿಳೆ ಮೇಲೆ ಹಲ್ಲೆ; ಸವರ್ಣೀಯರ ವಿರುದ್ಧ ದೂರು ದಾಖಲು

ನೆಲ ಸಾರಿಸಲು ಮನೆ ಮುಂದೆ ಬಿದ್ದಿದ್ದ ಸಗಣಿ ತೆಗೆದುಕೊಂಡು ಬಂದಿದ್ದಾರೆಂಬ ಕಾರಣಕ್ಕೆ ಸವರ್ಣೀಯರು ದಲಿತ ಮಹಿಳೆಯ ಮೇಲೆ ಹಲ್ಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಅರಬಘಟ್ಟ ಗ್ರಾಮದಲ್ಲಿ ನಡೆದಿದೆ. ಅರಬಘಟ್ಟ ಗ್ರಾಮದ...

ಚಿತ್ರದುರ್ಗ | ಹೊಳಲ್ಕೆರೆ ಪುರಸಭೆ ಸದಸ್ಯರ ಬೆಂಬಲಿಗರ ನಡುವೆ ಮಾರಾಮಾರಿ

ಪುರಸಭೆ ಸದಸ್ಯರು ಮತ್ತು ಅವರ ಬೆಂಬಲಿಗರು ಕೋಲು, ದೊಣ್ಣೆಗಳಿಂದ ಹೊಡೆದಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ನಡೆದಿದೆ. ಕಳೆದ ಕೆಲವು ದಿನಗಳ ಹಿಂದೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿತ್ತು. ಆ ವೈಷಮ್ಯ ಮುಂದುವರೆದಿತ್ತು....

ವಿದ್ಯಾಪೀಠದ ದೈನಂದಿನ ವ್ಯವಹಾರ ಹೊರತು ಬೇರೆ ನಿರ್ಧಾರ ಕೈಗೊಳ್ಳಬೇಡಿ: ಮುರುಘಾ ಶ್ರೀಗೆ ಹೈಕೋರ್ಟ್‌ ಸೂಚನೆ

"ಚಿತ್ರದುರ್ಗದ ಎಸ್‌ಜೆಎಂ ವಿದ್ಯಾಪೀಠದ ದೈನಂದಿನ ವ್ಯವಹಾರಗಳನ್ನು ಹೊರತುಪಡಿಸಿ ಬೇರೆ ಯಾವುದೇ ನೀತಿ-ನಿರ್ಧಾರಗಳನ್ನು ಕೈಗೊಳ್ಳಬಾರದು" ಎಂದು ವಿದ್ಯಾಪೀಠದ ಅಧ್ಯಕ್ಷ, ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಮುರುಘಾಶ್ರೀಗೆ ಕರ್ನಾಟಕ ಹೈಕೋರ್ಟ್‌ ಮೌಖಿಕವಾಗಿ ಸೂಚಿಸಿದೆ. ಪೋಕ್ಸೊ ಪ್ರಕರಣದಲ್ಲಿ ಮೊದಲ...

ಚಿತ್ರದುರ್ಗ | ಸಾವಿತ್ರಿಬಾಯಿ ಫುಲೆ ಜನ್ಮ ದಿನಾಚರಣೆ

ʼಪ್ರತಿಯೊಬ್ಬ ಮಹಿಳೆಯ ವಿಮೋಚನೆಗೆ ಶಿಕ್ಷಣವು ಕೀಲಿ ಕೈಯಾಗಿದೆʼಯೆಂದು ಹೇಳಿದ ಸಾವಿತ್ರಿಬಾಯಿ ಫುಲೆ ಭಾರತದ ಮೊದಲ ಶಿಕ್ಷಕಿ ಹಾಗೂ ಅಕ್ಷರದ ಅವ್ವ ಎಂದು ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಬಿ ಪಿ ತಿಪ್ಪೇಸ್ವಾಮಿ ಹೇಳಿದರು. ಚಿತ್ರದುರ್ಗದ...

ಮಗುವನ್ನು ಕೊಂದು ಸೂಟ್​ಕೇಸ್​​ನಲ್ಲಿ ಸಾಗಿಸುತ್ತಿದ್ದ ಸ್ಟಾರ್ಟ್​​ ಅಪ್ ಕಂಪೆನಿಯ ಸಿಇಓ ಬಂಧನ

ತನ್ನದೇ ಮಗುವನ್ನೇ ಹತ್ಯೆ ಮಾಡಿ ಸೂಟ್​ಕೇಸ್​​ನಲ್ಲಿ ಸಾಗಿಸಿದ ಆರೋಪದ ಮೇಲೆ ಸ್ಟಾರ್ಟ್​​ ಅಪ್ ಕಂಪನಿಯಾಗಿರುವ ಮೈಂಡ್​ಫುಲ್​ ಎಐ ಲ್ಯಾಪ್​​ ಫೌಂಡರ್​​ ಮತ್ತು ಸಿಇಓ ಸುಚನ ಸೇಠ್​​ ಅವರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ...

ಚಿತ್ರದುರ್ಗದಲ್ಲಿ ಜ.28ರಂದು ಶೋಷಿತರ ಜಾಗೃತಿ ಸಮಾವೇಶ

ಸಂವಿಧಾನ, ಸಾಮಾಜಿಕ ನ್ಯಾಯ, ಸಹಬಾಳ್ವೆ ಮತ್ತು ಸ್ವಾಭಿಮಾನದ ಸಂರಕ್ಷಣೆಗಾಗಿ ಚಿತ್ರದುರ್ಗದ ಮಾದಾರ ಚನ್ನಯ್ಯ ಪೀಠದ ಪಕ್ಕದಲ್ಲಿರುವ ಮೈದಾನದಲ್ಲಿ ಶೋಷಿತರ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕೆ.ಎಂ ರಾಮಚಂದ್ರಪ್ಪ ತಿಳಿಸಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು...

ಈ ಹೊತ್ತಿನ ಪ್ರಮುಖ ಸುದ್ದಿ