ಚಿತ್ರದುರ್ಗ 

ಚಿತ್ರದುರ್ಗ | ಉಪ್ಪಾರಹಟ್ಟಿ ಗ್ರಾಮದಲ್ಲಿ ಸ್ಮಶಾನ ಭೂಮಿ ಸಮಸ್ಯೆ; ಪ್ರತ್ಯೇಕ ಭೂಮಿಗೆ ಸಮುದಾಯದ ಆಗ್ರಹ

ಹಿರಿಯೂರು ತಾಲೂಕಿನ ವಾಣಿವಿಲಾಸಪುರ ರಸ್ತೆಯಲ್ಲಿರುವ ಉಪ್ಪಾರಹಟ್ಟಿ ಗ್ರಾಮದಲ್ಲಿ ಸ್ಮಶಾನ ಭೂಮಿ ಸಮಸ್ಯೆ ಇರುವ ಕಾರಣ ಮಂಗಳವಾರ (ಜ.02) ರಾತ್ರಿ ಮೃತಪಟ್ಟ ವ್ಯಕ್ತಿಯೊಬ್ಬರನ್ನು ಪೊಲೀಸ್ ಭದ್ರತೆಯಲ್ಲಿ ಬುಧವಾರ (ಜ.03) ಸಂಜೆ ಅಂತ್ಯಸಂಸ್ಕಾರ ನಡೆಸಲಾಯಿತು. ಉಪ್ಪಾರಹಟ್ಟಿಯಲ್ಲಿ ಮಂಗಳವಾರ...

ಚಿತ್ರದುರ್ಗ | ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ರೂಢಿಸಿಕೊಳ್ಳಬೇಕು: ಉಪವಿಭಾಗಾಧಿಕಾರಿ ಎಂ ಕಾರ್ತಿಕ್

ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಹಾಗೂ ವೈಚಾರಿಕತೆ ರೂಢಿಸಿಕೊಳ್ಳಬೇಕು ಎಂದು ಚಿತ್ರದುರ್ಗ ಉಪವಿಭಾಗಾಧಿಕಾರಿ ಎಂ ಕಾರ್ತಿಕ್ ಕರೆ ನೀಡಿದರು. ಚಿತ್ರದುರ್ಗ ನಗರದ ತರಾಸು ರಂಗಮಂದಿರದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ...

ಚಿತ್ರದುರ್ಗ | ಉದ್ದಿಮೆ ರೂಪದಲ್ಲಿ ಹೈನುಗಾರಿಕೆ ಕೈಗೊಳ್ಳಬೇಕು: ಸಹಾಯಕ ನಿರ್ದೇಶಕ

ಹೈನುಗಾರಿಕೆಯನ್ನು ಲಾಭದಾಯಕವಾಗಿಸಲು ಉದ್ದಿಮೆ ರೂಪದಲ್ಲಿ ಹೈನುಗಾರಿಕೆ ಕೈಗೊಳ್ಳಬೇಕು ಎಂದು ಬಬ್ಬೂರು ಫಾರಂನ ಚಿತ್ರದುರ್ಗ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕ ಆ‌ರ್ ರಜನಿಕಾಂತ್‌ ರೈತರಿಗೆ ಸಲಹೆ ನೀಡಿದರು. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು...

ಲೋಕಸಭಾ ಚುನಾವಣೆಗಾಗಿ ರಾಮಮಂದಿರ ಉದ್ಘಾಟನೆ: ಬಿಜೆಪಿ ವಿರುದ್ಧ ಸಚಿವ ಕಿಡಿ

ಲೋಕಸಭೆ ಚುನಾವಣೆ ಇರುವ ಕಾರಣದಿಂದ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡುತ್ತಿದ್ದಾರೆ. ಚುನಾವಣೆಗೆ ರಾಮಮಂದಿರ ಉದ್ಘಾಟನೆ ಎಂಬುದು ಒಂದು ಸ್ಟಂಟ್‌ ಎಂದು ಯೋಜನೆ ಮತ್ತು ಸಾಂಖಿಕ ಸಚಿವ ಡಿ ಸುಧಾಕರ್ ಹೇಳಿದ್ದಾರೆ. ಬಿಜೆಪಿ ವಿರುದ್ಧ...

ಚಿತ್ರದುರ್ಗ | ಅಸ್ಥಿಪಂಜರಗಳಿದ್ದ ಮನೆಯಲ್ಲಿ ಡೆತ್‌ನೋಟ್ ಪತ್ತೆ; ಕುಟುಂಬ ಆತ್ಮಹತ್ಯೆ

ಚಿತ್ರದುರ್ಗದ ಪಾಳುಬಿದ್ದ ಮನೆಯಲ್ಲಿ ಐದು ಅಸ್ಥಿಪಂಜರಗಳು ಪತ್ತೆಯಾಗಿವೆ. ಇದೀಗ, ಅದೇ ಮನೆಯಲ್ಲಿ ಡೆತ್‌ನೋಟ್ ಕೂಡ ಪತ್ತೆಯಾಗಿದೆ. ಮನೆಯ ಮಾಲೀಕ ಜಗನ್ನಾಥರೆಡ್ಡಿ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಮನೆಯಲ್ಲಿ ಸಿಕ್ಕ ಡೆತ್‌ನೋಟ್‌ಅನ್ನು...

ಚಿತ್ರದುರ್ಗ | ಪಾಳುಬಿದ್ದ ಮನೆಯಲ್ಲಿ ಐದು ಅಸ್ಥಿಪಂಜರ ಪತ್ತೆ

ಚಿತ್ರದುರ್ಗದ ಚಳ್ಳಕೆರೆ ಗೇಟ್‌ ಬಳಿ ಪಾಳುಬಿದ್ದ ಮನೆಯಲ್ಲಿ ಐದು ಅಸ್ಥಿಪಂಜರ ಪತ್ತೆಯಾಗಿವೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಪರಿಶೀಲನೆ ನಡೆಸಿದಾಗ ಅಸ್ಥಿಪಂಜರಗಳು ಕಂಡುಬಂದಿವೆ. ಘಟನೆ ಸಂಬಂಧ ಪವನ್ ಕುಮಾರ್ ಎಂಬವರು ಪೊಲೀಸ್‌ ಠಾಣೆಯಲ್ಲಿ...

ಚಿತ್ರದುರ್ಗ | ಬಿಸಿಯೂಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಬಿಸಿಯೂಟ ಸೇವಿಸಿ ಸರ್ಕಾರಿ ಶಾಲೆಯ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಚಿತ್ರದುರ್ಗದ ಬೀರಾವರ ಗ್ರಾಮದಲ್ಲಿ ನಡೆದಿದೆ. ಮಕ್ಕಳನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಬಿಸಿಯೂಟ...

ಚಿತ್ರದುರ್ಗ | ಸಾಕು ನಾಯಿಗಳಿಂದ ಕಾರ್ಮಿಕನ ಮೇಲೆ ಮಾರಣಾಂತಿಕ ದಾಳಿ

ಕಾರ್ಮಿಕನ ಮೇಲೆ ಹಿರಿಯೂರಿನ ಅಸೆಂಟ್ ಕಾಲೇಜು ಮಾಲೀಕನ ಮೂರು ಸಾಕು ನಾಯಿಗಳು ದಾಳಿ ನಡೆಸಿ ಕಾರ್ಮಿಕನನ್ನು ಗಂಭೀರವಾಗಿ ಕಚ್ಚಿ ಗಾಯಗೊಳಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ನಂದಿಹಳ್ಳಿ ಸಮೀಪ ಮಂಗಳವಾರ ರಾತ್ರಿ...

ಚಿತ್ರದುರ್ಗ | ಇಂದಿರಾ ಕ್ಯಾಂಟೀನ್‌ಗೆ ಡಿಸಿ ದಿಢೀರ್ ಭೇಟಿ; ಆಹಾರದ ಗುಣಮಟ್ಟದ ಬಗ್ಗೆ ಅಸಮಾಧಾನ

ಚಿತ್ರದುರ್ಗದ ಇಂದಿರಾ ಕ್ಯಾಂಟೀನ್‌ಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್‌ಜೆ ಅವರು ಬೆಳ್ಳಂಬೆಳಿಗ್ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕ್ಯಾಂಟೀನ್‌ನಲ್ಲಿ ಸಾರ್ವಜನಿಕರಿಗೆ ನೀಡಲಾಗುವ ಆಹಾರದ ಗುಣಮಟ್ಟ, ಶುಚಿ-ರುಚಿ ಕಾಯ್ದುಕೊಳ್ಳುವಂತೆ ಕ್ಯಾಂಟೀನ್ ಸಿಬ್ಬಂದಿಗೆ ತಾಕೀತು ಮಾಡಿದ್ದಾರೆ. ಪ್ರವಾಸಿ...

ಚಿತ್ರದುರ್ಗ | ಸರ್ಕಾರಿ ಅತಿಥಿ ಗೃಹದಲ್ಲಿ ಜೂಜಾಟ; ನಗರಸಭೆ ಸದಸ್ಯರು ಸೇರಿ 16 ಮಂದಿ ಬಂಧನ

ಸರ್ಕಾರಿ ಅತಿಥಿ ಗೃಹದಲ್ಲಿ ಜೂಜಾಟ ಆಡುತ್ತಿದ್ದರೆಂಬ ಆರೋಪದ ಮೇಲೆ ನಗರಸಭೆಯ ಮೂವರು ಸದಸ್ಯರು ಸೇರಿ 16 ಮಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿರುವ ವಾಣಿವಿಲಾಸಪುರ ಸರ್ಕಾರಿ ಅತಿಥಿ...

ಚಿತ್ರದುರ್ಗ | ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಶಾಖೆ ಉದ್ಘಾಟನೆ

ಕರ್ನಾಟಕದೊಳಗೆ ಜಾತಿ ಮೀರಿದ ಆಲೋಚನೆಗಳೇನಾದರೂ ನಡೆಯುತ್ತಿದ್ದರೆ ಅದರಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಪಾಲು ದೊಡ್ಡದಿದೆ ಎಂದು ದಸಂಸ ರಾಜ್ಯ ಸಂಚಾಲಕ ಶಿವಮೊಗ್ಗ ಗುರುಮೂರ್ತಿ ತಿಳಿಸಿದರು. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಹೊರಕೆರೆ- ದೇವರಪುರ...

ಚಿತ್ರದುರ್ಗ | ಕೂಲಿ ಹಣ ಬಿಡುಗಡೆ ಒತ್ತಾಯಿಸಿ ಮನರೇಗಾ ಕಾರ್ಮಿಕರ ಪತ್ರ ಚಳುವಳಿ

ಮನರೇಗಾ ಯೋಜನೆಯಡಿ ಕೆಲಸ ಮಾಡಿದ ಕಾರ್ಮಿಕರಿಗೆ ಮೂರ್ನಾಲ್ಕು ತಿಂಗಳಿಂದ ಕೂಲಿ ಹಣ ಬಿಡುಗಡೆ ಮಾಡಿಲ್ಲ. ಕೂಡಲೇ ಹಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಮನರೇಗಾ ಕಾರ್ಮಿಕರು ಪ್ರಧಾನಿ ನರೇಂದ್ರ ಮೋದಿ ಅಂಚೆ ಪತ್ರ ಬರೆದಿದ್ದಾರೆ. ಮನರೇಗಾ...

ಈ ಹೊತ್ತಿನ ಪ್ರಮುಖ ಸುದ್ದಿ