ಜಗಳೂರು ತಾಲೂಕನ್ನು ಚಿತ್ರದುರ್ಗ ಜಿಲ್ಲೆಗೆ ಸೇರಿಸುವ ವಿಚಾರಕ್ಕೆ ನನ್ನ ಗಮನಕ್ಕಿಲ್ಲ. ತಾಲೂಕು ದಾವಣಗೆರೆ ಜಿಲ್ಲೆಯಲ್ಲೇ ಉಳಿಯಬೇಕು ಎಂಬ ಅಭಿಪ್ರಾಯಗಳೂ ಇವೆ. ಸಾರ್ವಜನಿಕರಿಗೆ ಎಲ್ಲಿ ಹಿತವೆನಿಸುತ್ತದೆಯೋ ಅವರ ಪರವಾಗಿ ನಾನು ಇರುತ್ತೇನೆ ಎಂದು ಶಾಸಕ...
ಸಾವಯವ ಕೃಷಿ ಮತ್ತು ಸಿರಿಧಾನ್ಯಗಳು ಉತ್ತಮ ಆರೋಗ್ಯಕ್ಕೆ ಸಹಕಾರಿ, ಹೊಲದಲ್ಲಿ ಬೆಳೆಯುವ ಸೊಪ್ಪು ಸೆದೆ ನಮ್ಮ ಆಹಾರದ ಭಾಗ ಎಂದು ಬದುಕು ಬಯಲು ಶಾಲೆಯ ಮಾರ್ಗದರ್ಶಕಿ ಕವಿತಾ ತಿಳಿಸಿದರು.
ಬದುಕು ಬಯಲು ಶಾಲೆ ಕಲ್ಲಹಳ್ಳಿ...
ಸಾಮಾನ್ಯವಾಗಿ ನಗರವಾಸಿಗಳಿಗೆ ಕುಡಿಯುವ ನೀರು, ವಿದ್ಯುತ್, ರಸ್ತೆ ಸೇರಿದಂತೆ ಎಲ್ಲ ಉತ್ತಮ ಸೇವೆಗಳು ದೊರೆಯುತ್ತದೆ ಎನ್ನುವುದು ಎಲ್ಲರ ಸಾಮಾನ್ಯ ಅಭಿಪ್ರಾಯ. ಆದರೆ ಜನಪ್ರತಿನಿಧಿಗಳ ಮತ್ತು ಆಡಳಿತದ ನಿರ್ಲಕ್ಷ್ಯಕ್ಕೆ ಬಲಿಯಾದರೆ ನಗರ ಪ್ರದೇಶದ ಜನರು...
ತಾಳಿಕಟ್ಟುತ್ತಿದ್ದ ವೇಳೆ ಮಧುಮಗಳು ಮಂಗಳ ಸೂತ್ರಕ್ಕೆ ಕೈ ಅಡ್ಡ ಹಿಡಿದು, ನನಗೆ ಈ ಮಧುಮಗ ಇಷ್ಟ ಇಲ್ಲ ಎಂದು ಮದುವೆ ನಿಲ್ಲಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಚಿಕ್ಕಬ್ಯಾಲದಕೆರೆ ಗ್ರಾಮದಲ್ಲಿ ನಡೆದಿದೆ.
ಹೊಸದುರ್ಗ...
ಹೈಕೋರ್ಟ್ ನಿರ್ದೇಶನದ ಮೇರೆಗೆ ಮುರುಘಾ ಮಠದ ತಾತ್ಕಾಲಿಕ ಆಡಳಿತಾಧಿಕಾರಿಯಾಗಿದ್ದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶೆ ಕೆ.ಬಿ.ಗೀತಾ ಅವರು ಪೀಠಾಧಿಪತಿ ಸ್ಥಾನದ ಅಧಿಕಾರವನ್ನು ಅತ್ಯಾಚಾರ ಆರೋಪಿ ಮುರುಘಾಶ್ರೀಗೆ ಹಸ್ತಾಂತರಿಸಿದ್ದಾರೆ.
ಪೀಠಾಧಿಪತಿಗೆ ಅಧಿಕಾರ ಮರಳಿಸಿದ ಆದೇಶ...
ಸುಸ್ಥಿರ, ಉತ್ತಮ ಜೀವನೋಪಾಯಕ್ಕಾಗಿ ಜೀವವೈವಿಧ್ಯತೆಯ ಜ್ಞಾನವನ್ನು ಹೊಂದಿರುವುದು ಬಹಳ ಮುಖ್ಯ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಅಭಿಪ್ರಾಯ ಪಟ್ಟರು.
ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ರಾಜ್ಯ ಔಷಧಿ ಗಿಡಮೂಲಿಕೆ...
ದಲಿತ ಸಮುದಾಯಕ್ಕೆ ಸೇರಿದ್ದೇನೆಂಬ ಕಾರಣಕ್ಕೆ ನಾಗ್ಪುರದಲ್ಲಿರುವ ಆರ್‌ಎಸ್‌ಎಸ್ ಪ್ರಧಾನ ಕಚೇರಿಯ ಹೆಡಗೇವಾರ್ ವಸ್ತುಸಂಗ್ರಹಾಲಯಕ್ಕೆ ಪ್ರವೇಶ ನೀಡಲಿಲ್ಲ ಎಂದು ಹೊಸದುರ್ಗ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಆರೋಪಿಸಿದ್ದಾರೆ.
ಮಹಾರಾಷ್ಟ್ರದಲ್ಲಿರುವ ನಾಗ್ಪರಕ್ಕೆ ತೆರಳಿದ್ದಾಗ ತಮಗಾದ...
ಚಿತ್ರದುರ್ಗದಲ್ಲಿ ನಿರ್ಮಾಣವಾಗುತ್ತಿರುವ ಬಸವಣ್ಣನ ಕಂಚಿನ ಪುತ್ಥಳಿ ಕಾಮಗಾರಿಯಲ್ಲಿ ಅತ್ಯಾಚಾರ ಆರೋಪಿ, ಮುರುಘಾ ಮಠದ ಶಿವಮೂರ್ತಿ ಮುರುಘಾ ಅವರು ಭಾರೀ ಅವ್ಯವಹಾರ ನಡೆಸಿದ್ದಾರೆ ಎಂದು ಮಾಜಿ ಸಚಿವ ಎಚ್ ಏಕಾಂತಯ್ಯ ಆರೋಪಿಸಿದ್ದಾರೆ. ಚಿತ್ರದುರ್ಗ ಚಿಲ್ಲಾಧಿಕಾರಿಗೆ...
ಸರ್ಕಾರಿ ಆಸ್ಪತ್ರೆಗಳಲ್ಲಿ ಸಾಮಾನ್ಯವಾಗಿ ವೈದ್ಯರು ಮತ್ತು ಸಿಬ್ಬಂದಿ ಕೊರತೆ, ಔಷಧಗಳ ಕೊರತೆ ಅಥವಾ ಚಿಕಿತ್ಸೆ ಸರಿ ಇಲ್ಲವೆಂಬ ದೂರುಗಳು ಕೇಳಿಬರುತ್ತವೆ. ಆದರೆ, ಚಿತ್ರದುರ್ಗದ ಜಿಲ್ಲಾಸ್ಪತ್ರೆಯೊಳಗೆ ಮಂಗಗಳ ಕಾಟ ಹೆಚ್ಚಾಗಿದ್ದು ರೋಗಿಗಳು ಹೈರಾಣಾಗಿದ್ದಾರೆ.
ಐತಿಹಾಸಿಕ ಕಲ್ಲಿನ...
ಬಿಜೆಪಿಯ ಆಂತರಿಕ ವ್ಯವಹಾರಗಳಲ್ಲಿ ಬಿ.ಎಲ್ ಸಂತೋಷ್ ಮೂಗು ತೂರಿಸುವುದನ್ನು ತಡೆಯದಿದ್ದರೆ, ರಾಜ್ಯದಲ್ಲಿ ಬಿಜೆಪಿ ನಾಶವಾಗುತ್ತದೆ ಎಂದು ಹಿರಿಯೂರು ತಾಲೂಕು ಪಂಚಾಯತಿ ಮಾಜಿ ಸದಸ್ಯ ಜೆಜೆ ಹಳ್ಳಿ ಜಯರಾಮಯ್ಯ ಹೇಳಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಮಾತನಾಡಿದ...
ಹಿಂಗಾರು ಹಂಗಾಮಿನ ಪ್ರಮುಖ ಬೆಳೆಯಾಗಿರುವ ಕಡಲೆ ಬಿತ್ತನೆಗೆ ಚಿತ್ರದುರ್ಗ ಜಿಲ್ಲೆಯಲ್ಲಿ ನಿರೀಕ್ಷೆ ಮೀರಿ ಬೀಜ ವಿತರಣೆಯಾಗಿದೆ. ಕೃಷಿ ಇಲಾಖೆ 20,000 ಕ್ವಿಂಟಲ್ ಬಿತ್ತನೆ ಬೀಜ ವಿತರಣೆಯ ಗುರಿ ಹೊಂದಿತ್ತು. ಆದರೆ, 23,500ಕ್ವಿಂಟಲ್ ಬೀಜವನ್ನು...
ದೇಶದಲ್ಲಿ ನಾವು ಆಯ್ಕೆ ಮಾಡುವ ವ್ಯಕ್ತಿ ಸದ್ಗುಣ ಹಾಗೂ ಎಲ್ಲರನ್ನೂ ಒಳಗೊಳ್ಳುವ ಗುಣಗಳನ್ನು ಹೊಂದಿರಬೇಕು. ಇಲ್ಲದಿದ್ದರೆ ಸಂವಿಧಾನವೂ ಈ ದೇಶವನ್ನು ರಕ್ಷಿಸಲು ಸಾಧ್ಯವಿಲ್ಲ ಎಂದು ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಬಿ ಪಿ...