ಚಿತ್ರದುರ್ಗ 

ಚಿತ್ರದುರ್ಗ | ವಿವಿ ಸಾಗರದಿಂದ 4ನೇ ಹಂತದ ನೀರು ಬಿಡುಗಡೆ; 30 ದಿನ ತುಂಬಿ ಹರಿಯಲಿವೆ ನಾಲೆಗಳು

ಬರಗಾಲದ ಹಿನ್ನೆಲೆಯಲ್ಲಿ ತೋಟಗಾರಿಕೆ ಹಾಗೂ ಇತರೆ ಕೃಷಿ ಬೆಳೆಗಳಿಗೆ ನೀರಿನ ಅವಶ್ಯಕತೆ ಹೆಚ್ಚಿದೆ. ಈ ನಿಟ್ಟಿನಲ್ಲಿ ರೈತರ ಬೇಡಿಕೆ, ಚಿತ್ರದುರ್ಗ ಜಿಲ್ಲಾಡಳಿತ ಹಾಗೂ ನೀರಾವರಿ ಇಲಾಖೆ ಸಲಹಾ ಸಮಿತಿ ಸಭೆಯ ಆದೇಶದಂತೆ ಅಕ್ಟೋಬರ್‌...

ಚಿತ್ರದುರ್ಗ | ಅಕ್ಟೋಬರ್ 28ರಂದು ವಾಲ್ಮೀಕಿ ಜಯಂತಿ ಕಾರ್ಯಕ್ರಮ

ಚಿತ್ರದುರ್ಗದಲ್ಲಿ ಅಕ್ಟೋಬರ್ 28ರಂದು ಜಿಲ್ಲಾಡಳಿತವು ವಾಲ್ಮೀಕಿ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಕಾರ್ಯಕ್ರಮಕ್ಕೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ ಕುಮಾರಸ್ವಾಮಿ ಹೇಳಿದ್ದಾರೆ. ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು...

ಚಿತ್ರದುರ್ಗ | ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿಗೆ ಕುಂಚಿಟಿಗರ ಆಗ್ರಹ

ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿ ಕೈತಪ್ಪಿ ಹೋಗಿದ್ದು, ಕಳೆದ 27 ವರ್ಷಗಳಿಂದ ಕುಂಚಿಟಿಗರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ತುಂಬಲಾರದ ನಷ್ಟ ಉಂಟಾಗಿದೆ ಎಂದು ಶಿರಾ ಕುಂಚಿಟಿಗರ ಸಂಘದ ಆರ್.ವಿ ಪುಟ್ಟಕಾಮಣ್ಣ ಹೇಳಿದರು. ಚಿತ್ರದುರ್ಗ ಜಿಲ್ಲೆ...

ಚಿತ್ರದುರ್ಗ | ಬಿಜೆಪಿಗೆ ಮಾಜಿ ಶಾಸಕಿ ಪೂರ್ಣಿಮಾ ಗುಡ್‌ ಬೈ; ಅ.20ರಂದು ಕಾಂಗ್ರೆಸ್‌ಗೆ ಸೇರ್ಪಡೆ

ವಿಧಾನ ಪರಿಷತ್ ಚುನಾವಣೆಯಲ್ಲಿ ತಮ್ಮ ಪತಿಗೆ ಕಾಂಗ್ರೆಸ್‌ ಟಿಕೆಟ್ ಕೊಡಿಸುವ ಉದ್ದೇಶದಿಂದ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಇದೀಗ, ಆ...

ಚಿತ್ರದುರ್ಗ | ಸಮರ್ಪಕ ವಿದ್ಯುತ್, ನೀರು ಪೂರೈಕೆ ಮಾಡಿದರೆ ಸರ್ಕಾರವನ್ನು ನಾವೇ ಸಾಕುತ್ತೇವೆ: ರೈತ ಮುಖಂಡ

ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ರೈತರು ವಿದ್ಯುತ್‌ ಕೇಂದ್ರಕ್ಕೆ ಮುತ್ತಿಗೆ ಹಾಕಿದ್ದು,  ದಾವಣಗೆರೆ-ಹೊಸದುರ್ಗ ರಸ್ತೆ ತಡೆದು ‌ಪ್ರತಿಭಟನೆ ನಡೆಸಿದರು. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಗುಂಜಿಗನೂರು ವಿದ್ಯುತ್ ವಿತರಣಾ ಕೇಂದ್ರದ ಬಳಿ ಚಿಕಂದವಾಡಿ, ಗುಂಜನೂರ್,...

ಚಿತ್ರದುರ್ಗ | ಸರ್ಕಾರಕ್ಕೆ 189.63 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ

ಚಿತ್ರದುರ್ಗ ಜಿಲ್ಲೆಯಲ್ಲಿ ಮುಂಗಾರು ಕೈಕೊಟ್ಟಿದ್ದರಿಂದ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಕೃಷಿ ಮತ್ತು ತೋಟಗಾರಿಕೆ ಸೇರಿದಂತೆ ಒಟ್ಟು 2.4 ಲಕ್ಷ ಹೆಕ್ಟೇರ್‌ ಬೆಳೆ ಹಾನಿಗೀಡಾಗಿದೆ. ಎನ್‌ಡಿಆರ್‌ಎಫ್ ಮಾರ್ಗಸೂಚಿಯನ್ವಯ ಒಟ್ಟು 189.63 ಕೋಟಿ...

ಚಿತ್ರದುರ್ಗ | ಜಿಲ್ಲೆಯಲ್ಲಿ ಬರ; ಮೇವಿಗಾಗಿ ಆಂಧ್ರದತ್ತ ಮುಖ ಮಾಡಿದ ರೈತರು

ಮಳೆಯ ಅಭಾವದಿಂದ ದನಕರುಗಳಿಗೆ ಮೇವಿಲ್ಲದಂತಾಗಿದೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು, ಚಳ್ಳಕೆರೆ, ಹಿರಿಯೂರು ಹಾಗೂ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ಭಾಗದ ರೈತರು ಮೇವು ಖರೀದಿಗಾಗಿ ನೆರೆಯ ರಾಜ್ಯ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಗೆ ಹೋಗುತ್ತಿದ್ದಾರೆ. ಅನಂತಪುರ...

ಚಿತ್ರದುರ್ಗ | ಗಣಪತಿ ವಿಸರ್ಜನಾ ಶೋಭಾಯಾತ್ರೆಯಲ್ಲಿ ಗಾಂಧಿ ಹಂತಕನ ಚಿತ್ರ ಪ್ರದರ್ಶನ

ಕೋಟೆನಾಡು ಚಿತ್ರದುರ್ಗದಲ್ಲಿ ಭಾನುವಾರ ನಡೆದ ಗಣೇಶ ವಿಸರ್ಜನಾ ಶೋಭಾಯಾತ್ರೆ ಮೆರವಣಿಗೆಯಲ್ಲಿ ಮಹಾತ್ಮಾ ಗಾಂಧಿ ಹಂತಕ‌ ನಾಥೂರಾಮ್ ಗೋಡ್ಸೆ ಭಾವಚಿತ್ರ ಪ್ರದರ್ಶನ ಮಾಡಲಾಗಿದ್ದು, ರಾಜ್ಯಾದ್ಯಂತ ವಿರೋಧ-ಆಕ್ರೋಶ ವ್ಯಕ್ತವಾಗಿದೆ. ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ...

ಚಿತ್ರದುರ್ಗ | ಸಾರ್ವಜನಿಕ ಕುಂದು ಕೊರತೆ ಸಭೆಯಲ್ಲಿ ಗ್ರಾ. ಪಂಚಾಯಿತಿ ಸದಸ್ಯನಿಂದ ವ್ಯಕ್ತಿಗೆ ಅವಮಾನ

ಕಲಮರಹಳ್ಳಿ ಗ್ರಾಮದ ಪಂಚಾಯಿತಿ ಸದಸ್ಯರೊಬ್ಬರು ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಎದುರೇ ತಮ್ಮದೇ ಗ್ರಾಮದ ವ್ಯಕ್ತಿಯೊಬ್ಬರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವಮಾನಿಸಿರುವ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕು ಬೆಳಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ...

ದಾವಣಗೆರೆ | ಮದ್ಯದಂಗಡಿ ತೆರೆಯಲು ಪರವಾನಗಿ ನೀಡದಂತೆ ಗ್ರಾಮೀಣ ಕೂಲಿಕಾರರ ಸಂಘಟನೆ ಆಗ್ರಹ

ಹೊಸದಾಗಿ ಒಂದು ಸಾವಿರ ಮದ್ಯದಂಗಡಿ ತೆರೆಯಲು ಸರ್ಕಾರ ಪರವಾನಗಿ ನೀಡುವುದಾಗಿ ಹೇಳಿರುವ ಪ್ರಸ್ತಾವನ್ನು ಕೂಡಲೇ ಕೈಬಿಡಬೇಕು. ಯಾವುದೇ ಕಾರಣಕ್ಕೂ ಮದ್ಯದ ಅಂಗಡಿ ತೆರೆಯಲು ಪರವಾನಗಿ ನೀಡಬಾರದು ಎಂದು ಒತ್ತಾಯಿಸಿ ಗ್ರಾಮೀಣ ಕೂಲಿಕಾರರ ಸಂಘಟನೆ...

ಚಿತ್ರದುರ್ಗ | ಹೂಳು ತುಂಬಿರುವ ಚರಂಡಿಗಳು; ಮೂಲ ಸೌಕರ್ಯಗಳ ಮರೀಚಿಕೆ

ಚರಂಡಿಗಳಲ್ಲಿ ಹೂಳು ತುಂಬಿಸಿದ್ದು, ಕೊಳಚೆ ನೀರು ಮನೆಗಳ ಸುತ್ತ ಹಾಗೂ ರಸ್ತೆಯ ಮೇಲೆ ಹರಿಯುತ್ತಿದೆ. ಮಿನಿ ಟ್ಯಾಂಕ್‌ನಿಂದ ನೀರು ಸೋರಿಕೆಯಾಗುತ್ತಿದೆ. ಆ ಟ್ಯಾಂಕ್‌ ಮೇಲೆ ಪಾಚಿ ಬೆಳೆದುಕೊಂಡಿದೆ. ಕೊಳಚೆ ಮತ್ತು ನೀರಿನಿಂದಾಗಿ ಪೊದೆ...

ಜಾತಿ ದೌರ್ಜನ್ಯ | ಅಂತರ್ಜಾತಿ ವಿವಾಹವಾಗಿದ್ದ ಜೋಡಿಗೆ ಗ್ರಾಮದಿಂದ ಬಹಿಷ್ಕಾರ

ಪ್ರೀತಿಸಿ ಅಂತರ್ಜಾತಿ ವಿವಾಹವಾಗಿದ್ದ ದಂಪತಿಯನ್ನು ಗ್ರಾಮದಿಂದ ಬಹಿಷ್ಕಾರ ಹಾಕಿರುವ ಜಾತಿಗ್ರಸ್ತ ಅಮಾನವೀಯ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಎನ್ ದೇವರಹಳ್ಳಿ ಗ್ರಾಮದ ಸಾವಿತ್ರಮ್ಮ ಮತ್ತು ಆಂಧ್ರ ಪ್ರದೇಶದ ಮಣಿಕಂಠ...

ಈ ಹೊತ್ತಿನ ಪ್ರಮುಖ ಸುದ್ದಿ