ಚಿತ್ರದುರ್ಗ 

ಚಿತ್ರದುರ್ಗ | ಶಾಲಾ ಮಕ್ಕಳ ಜಿಲ್ಲಾ ಮಟ್ಟದ ಕ್ರೀಡಾಕೂಟ

ಕಲಿಕೆಯಲ್ಲಿ ಓದಿನ ಜೊತೆಗೆ ಕ್ರೀಡೆಯೂ ಕೂಡ ಒಂದು ಭಾಗ. ಎಲ್ಲ ಮಕ್ಕಳು ಕ್ರೀಡಾಸಕ್ತಿ ಬೆಳೆಸಿಕೊಂಡು ಕ್ರೀಡೆಗಳಲ್ಲೂ ಸಾಧನೆ ಮಾಡಬೇಕು ಎಂದು ಚಿತ್ರದುರ್ಗ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೋಮಶೇಖರ್ ಹೇಳಿದ್ದಾರೆ. ಚಿತ್ರದುರ್ಗದ ಒನಕೆ...

ಚಿತ್ರದುರ್ಗ | ದಲಿತರ ಬೀದಿಯಲ್ಲಿ ಮೂಲ ಸೌಕರ್ಯ ಮರೀಚಿಕೆ; ಜನಪ್ರತಿನಿಧಿಗಳ ನಿರ್ಲಕ್ಷ್ಯ

ಕೇವಲ 25-30ರಿಂದ ಮನೆಗಳಿದ್ದು, 150 ಮಂದಿ ವಾಸಿಸುತ್ತಿರುವ ಹಿಂದುಳಿದ ವರ್ಗ ಮತ್ತು ಪರಿಶಿಷ್ಟ ಜಾತಿಯ ಜನರೇ ವಾಸ ಮಾಡುವ ಈ ಊರು ಮೂಲಸೌಕರ್ಯಗಳಿಂದ ವಂಚಿತವಾಗಿದೆ. ಗ್ರಾಮ ಪಂಚಾಯಿತಿ ಸದಸ್ಯರು, ಅಧಿಕಾರಿಗಳೂ ಕೂಡ ಈ...

ಕೆಎಸ್‌ಒಯು ಪರೀಕ್ಷೆ ಬರೆಯಲು ಲಂಚ; ವಿದ್ಯಾರ್ಥಿಯ ಆಡಿಯೋ ವೈರಲ್

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್‌ಒಯು)ನಲ್ಲಿ ಪರೀಕ್ಷೆಯಲ್ಲೂ ಅವ್ಯವಹಾರ ನಡೆಯುತ್ತಿದೆ. ಹಣ ಕೊಟ್ಟರೆ ಪರೀಕ್ಷೆಯಲ್ಲಿ ಕಾಪಿ (ನಕಲು) ಮಾಡಲು ಅವಕಾಶ ನೀಡಲಾಗುತ್ತದೆ. ಒಂದು ವಿಷಯಕ್ಕೆ 1,000ದಿಂದ 1,500 ರೂ. ಲಂಚ ನೀಡಬೇಕಾಗುತ್ತದೆ...

ಚಿತ್ರದುರ್ಗ | ಕೆಎಸ್‌ಆರ್‌ಟಿಸಿ ಬಸ್-ಲಾರಿ ನಡುವೆ ಭೀಕರ ಅಪಘಾತ; ಐವರ ಸಾವು

ಕೆಎಸ್‌ಆರ್‌ಟಿಸಿ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತವಾಗಿದ್ದು, ಬಸ್‌ನಲ್ಲಿದ್ದ ಐವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ನಡೆದಿದೆ. ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕೆಎಸ್ಆರ್‌ಟಿಸಿ...

ಚಿತ್ರದುರ್ಗ | ಕುಲಶಾಸ್ತ್ರ ಅಧ್ಯಯನ ವರದಿ; ಯಥಾವತ್ ಜಾರಿಗೆ ಕುಂಚಿಟಿಗರ ಆಗ್ರಹ

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕು ಕುಂಚಿಟಿಗರ ಕ್ಷೇಮಾಭಿವೃದ್ಧಿ ಸಂಘ ಮತ್ತು ಕರ್ನಾಟಕ ರಾಜ್ಯ ಕುಂಚಿಟಿಗರ ಒಕ್ಕೂಟದ ಕಾರ್ಯಕರ್ತರು ಸೆಪ್ಟೆಂಬರ್ 6ರ ಬೆಳಿಗ್ಗೆಯಿಂದ ಸಂಜೆವರೆಗೆ ಹಿರಿಯೂರು ತಾಲೂಕು ಕಚೇರಿ ಮುಂಭಾಗ ಗಾಂಧೀವಾದಿ ಕಸವನಹಳ್ಳಿ ರಮೇಶ್...

ಚಿತ್ರದುರ್ಗ | ಶುದ್ದ ನೀರಿನ ಘಟಕ ಕಾಮಗಾರಿಗೆ ಭೂಮಿ ಪೂಜೆ

‌ಚಿತ್ರದುರ್ಗ ನಗರದ ಕವಾಡಿಗರಹಟ್ಟಿಯ ನೀರಿನ ಸಂಪರ್ಕವನ್ನು ಹೊಸದಾಗಿ ನಿರ್ಮಿಸುವ ಯೋಜನೆಗೆ ಸರ್ಕಾರ ನಿರ್ಧರಿಸಿದ್ದು, ಸಂಪೂರ್ಣವಾಗಿ ಹೊಸದಾದ ಸಂಗ್ರಹ ಟ್ಯಾಂಕ್, ನೀರಿನ ಸಂಪರ್ಕ ಶುದ್ಧ ಕುಡಿಯುವ ನೀರಿನ ಘಟಕ ನೀಡಿ ನಿರ್ವಹಣೆ ಮಾಡಲಾಗುವುದು ಎಂದು...

ಚಿತ್ರದುರ್ಗ | ದಲಿತರನ್ನು ಒಳಗೊಳ್ಳದ ಭಾರತ ಸಮೃದ್ಧವಾಗಲು ಸಾಧ್ಯವಿಲ್ಲ: ಎಚ್ ಸಿ ಮಹದೇವಪ್ಪ

ದಲಿತರು, ಅಸ್ಪೃಶ್ಯರನ್ನು ಒಳಗೊಳ್ಳದ ಹೊರತು ಭಾರತ ಸಮೃದ್ಧವಾಗಲು ಸಾಧ್ಯವಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪ ಅಭಿಪ್ರಾಯಪಟ್ಟರು. ಚಿತ್ರದುರ್ಗದ ಡಾಕ್ಟರ್ ಬಿ ಆರ್ ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್, ಕೋಟೆ ನಾಡು ಬೌದ್ಧ ವಿಹಾರ...

ಚಿತ್ರದುರ್ಗ | ಡೆಂಗ್ಯೂ ರೋಗ ತಡೆಗೆ ಜಾಗೃತಿ ಜಾಥಾ

ಪರಿಸರ, ಡೆಂಗ್ಯೂ ರೋಗ ತಡೆ ಹಾಗೂ ಶುದ್ಧ ಕುಡಿಯುವ ನೀರಿನ ಕುರಿತು ಚಿತ್ರದುರ್ಗದ ರಾಮದಾಸ್ ಕಾಂಪೌಂಡ್ ಪ್ರದೇಶದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಜಾಗೃತಿ ಕಾರ್ಯಕ್ರಮ ನಡೆಸಿದ್ದಾರೆ. ಸ್ವಚ್ಛತೆ ಮತ್ತು...

ಚಿತ್ರದುರ್ಗ | ಸಂವಿಧಾನದಲ್ಲಿ ಅಳವಡಿಸಿರುವ ಅಂಶಗಳನ್ನು ವಿದ್ಯಾರ್ಥಿಗಳು ಅಧ್ಯಯನ ಮಾಡಬೇಕು: ನ್ಯಾ.ಕೋಮಲ

ವಿದ್ಯಾರ್ಥಿಗಳು ಉತ್ತಮವಾದ ಶಿಕ್ಷಣ ಪಡೆದು ತಂದೆ-ತಾಯಿಗಳಿಗೆ ಒಳ್ಳೆಯ ಮಕ್ಕಳಾಗಿ ಹಾಗೂ ಸಮಾಜಕ್ಕೆ ಒಳ್ಳೆಯ ಪ್ರಜೆಗಳಾಗಿ ಬದುಕಬೇಕು ಎಂದು ಅಪರ ಚಿತ್ರದುರ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ...

ಚಿತ್ರದುರ್ಗ | ಸ್ವಚ್ಛತೆ, ನೀರು ನೈರ್ಮಲ್ಯದ ಕುರಿತು ಸಭೆ ನಡೆಸಲು ತಾಲೂಕು ಆರೋಗ್ಯಾಧಿಕಾರಿ ಸಲಹೆ

ಶುದ್ದವಾದ ಕುಡಿಯುವ ನೀರನ್ನು ಪೂರೈಸುವುದರಿಂದ ಹಲವಾರು ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಬಹುದು. ತಿಂಗಳಿಗೊಮ್ಮೆ ಪಂಚಾಯಿತಿಗಳಲ್ಲಿ ಒಮ್ಮೆಯಾದರೂ ಸಭೆ ನಡೆಸಿ ಪರಿಸರ ಸ್ವಚ್ಛತೆ ಮತ್ತು ನೀರು ನೈರ್ಮಲ್ಯದ ಬಗ್ಗೆ ಸಭೆಯಲ್ಲಿ ಚರ್ಚಿಸಬೇಕು ಎಂದು ಚಿತ್ರದುರ್ಗ ತಾಲೂಕು...

ಚಿತ್ರದುರ್ಗ | ಕತ್ತಲೆಯಲ್ಲಿ ಬದುಕು; ಬೆಸ್ಕಾಂ ಕಚೇರಿ ಎದುರು ಅಹೋರಾತ್ರಿ ಪ್ರತಿಭಟನೆ

ಅಂಧಕಾರದಲ್ಲಿ ಮುಳುಗಿರುವ ಅಡವಿ ಮನೆಗಳ ರೈತರಿಗೆ ವಿದ್ಯುತ್ ಪೂರೈಸಬೇಕೆಂದು ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕು ಬೆಳಗೆರೆ ಪಂಚಾಯಿತಿಯ ಚಳ್ಳಕೆರೆ ಮತ್ತು ಸಾಣಿಕೆರೆ ಗ್ರಾಮದ ಹಲವು ರೈತರು ಬೆಸ್ಕಾಂ ಕಚೇರಿ ಎದುರು ಅಹೋರಾತ್ರಿ ಪ್ರತಿಭಟನೆ...

ಚಿತ್ರದುರ್ಗ | ಧರೆಗುರಳಿತು ಡಿಆರ್‌ಡಿಒ ತಯಾರಿಸಿದ ಚಾಲಕ ರಹಿತ ಡ್ರೋನ್!

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವದ್ದಿಕೆರೆ ಗ್ರಾಮದಲ್ಲಿ ಭಾನುವಾರ ಡ್ರೋನ್ ಮಾದರಿಯ ವಿಮಾನವೊಂದು ನೆಲಕ್ಕೆ ಉರುಳಿದೆ. ಚಳ್ಳಕೆರೆಯ ಡಿಆರ್‌ಡಿಒ ಸಂಸ್ಥೆ ತಯಾರು ಮಾಡಿರುವ ಚಾಲಕ ರಹಿತ ಡ್ರೋನ್ ಅನ್ನು ಪರಿಕ್ಷಾರ್ಥವಾಗಿ ಹಾರಾಟಕ್ಕೆ ಬಿಟ್ಟಿದ್ದು,...

ಈ ಹೊತ್ತಿನ ಪ್ರಮುಖ ಸುದ್ದಿ