ಚಿತ್ರದುರ್ಗ 

ಚಿತ್ರದುರ್ಗ | ಸ್ವಚ್ಛತಾ ಸಪ್ತಾಹ, ಕುಡಿಯುವ ನೀರಿನ ಸಮಸ್ಯೆ, ಸಾಂಕ್ರಾಮಿಕ ರೋಗ ತಡೆಗೆ ಮುಂಜಾಗೃತ ಕ್ರಮ: ಜಿ.ಪಂ ಸಿಇಒ

ಚಿತ್ರದುರ್ಗ ಜಿಲ್ಲೆಯ 189 ಗ್ರಾಮ ಪಂಚಾಯಿತಿಗಳಲ್ಲಿ ಸ್ವಚ್ಛತಾ ಸಪ್ತಾಹ, ಕುಡಿಯುವ ನೀರಿನ ಸಮಸ್ಯೆ, ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ವಿಶೇಷ ಗ್ರಾಮಸಭೆಗಳನ್ನು ಆಯೋಜಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ...

ಚಿತ್ರದುರ್ಗ | ‘ದೇವ್ರು ಕೊಟ್ರು ಪೂಜಾರಿ ಕೊಡ್ತಿಲ್ಲ’ ಎಂಬಂತೆ ನಿಂತಿದೆ ಹೊಸ ಸಂಚಾರಿ ಚಿಕಿತ್ಸಾ ವಾಹನ

ಆರೋಗ್ಯ ತುರ್ತುಸೇವೆಗಳಿಗಾಗಿ ನೀಡಲಾಗಿರುವ '108 ಆ್ಯಂಬುಲೆನ್ಸ್‌'ಗಳಿಗೆ ತುರ್ತು ಚಿಕಿತ್ಸೆ ನೀಡುವಂತಹ ಪರಿಸ್ಥಿತಿ ಎದುರಾಗಿದೆ. ರಾಜ್ಯದ ಹಲವಾರು ಸರ್ಕಾರಿ ಆಸ್ಪತ್ರೆಯಲ್ಲಿನ ಆ್ಯಂಬುಲೆನ್ಸ್‌ಗಳು ನಿಂತ ಜಾಗದಿಂದ ಕದಲಲಾಗದೆ ಕೆಟ್ಟು ನಿಂತಿವೆ. ಇದೆಲ್ಲದರ ನಡುವೆ, ಈವೊಂದು...

ಚಿತ್ರದುರ್ಗ | ಅಲೆಮಾರಿ, ಅರೆ ಅಲೆಮಾರಿಗಳಿಗೂ ಭೂಮಿ, ವಸತಿ ಸಿಗಬೇಕು: ಡಾ. ಸಿ ಎಸ್ ದ್ವಾರಕಾನಾಥ್

ಕರ್ನಾಟಕಾದ್ಯಂತ ಅಲೆಮಾರಿ ಸಮುದಾಯಗಳು ಪ್ರಸ್ತುತದಲ್ಲಿಯೂ ಟೆಂಟ್‌ಗಳಲ್ಲಿ ವಾಸವಾಗಿದ್ದು, ಟೆಂಟ್ ಮುಕ್ತ ರಾಜ್ಯವಾಗಬೇಕಾದ ಅಗತ್ಯವಿದೆ. ನಿರಂತರವಾಗಿ ನಿರ್ಲಕ್ಷ್ಯಕ್ಕೊಳಪಟ್ಟಿರುವ ಅಲೆಮಾರಿ, ಅರೆ ಅಲೆಮಾರಿ ಜನಾಂಗಗಳಿಗೆ ಸರ್ಕಾರದಿಂದ ಭೂಮಿ, ವಸತಿ ಮತ್ತು ನಾಗರಿಕ ಸೌಲಭ್ಯಗಳು ಸಿಕ್ಕಾಗ ಶೋಷಣೆಗೆ ಒಳಗಾಗಿರುವ ಜನಾಂಗದವರು...

ಚಿತ್ರದುರ್ಗ | ದಲಿತ ಸಮುದಾಯಕ್ಕೆ ನವಯಾನ ಧಮ್ಮ ಅವಶ್ಯಕ: ಮಾಜಿ ಸಚಿವ ಎಚ್ ಆಂಜನೇಯ

ಪ್ರಸ್ತುತ ಕಾಲಘಟ್ಟದಲ್ಲಿ ಬುದ್ಧ ಇದ್ದಿದ್ದರೆ ಹಣ ಪಡೆಯದೇ ಮತ ಹಾಕುವ ಮತ್ತು ಭ್ರಷ್ಟಾಚಾರ ಮಾಡದ ರಾಜಕಾರಣಿಯನ್ನು ಹುಡುಕಿಕೊಂಡು ಬಾ ಎಂದು ಹೇಳುತ್ತಿದ್ದರೇನೋ ಎಂದು ಮಾಜಿ ಸಚಿವ ಎಚ್ ಆಂಜನೇಯ ಹೇಳಿದರು. ಕೋಟೆ ನಾಡು...

ಚಿತ್ರದುರ್ಗ | ಆಟೋ ಚಾಲಕರ ನಿಗಮ ಮಂಡಳಿ ರಚನೆಗೆ ಒತ್ತಾಯ

ಹೊಸದಾಗಿ ಬರುವಂತಹ ಆಟೋಗಳಿಗೆ ಆರ್‌ಟಿಒ ಇಲಾಖೆ ಪರವಾನಗಿ(ಪರ್ಮಿಟ್) ನೀಡಬಾರದು. ಆಟೋ ಚಾಲಕರಿಗಾಗಿಯೇ ಆಟೋ ಚಾಲಕರ ನಿಗಮ ಮಂಡಳಿ ರಚನೆಯಾಗಬೇಕು ಎಂದು ಆಗ್ರಹಿಸಿ ಆಟೋ ಚಾಲಕರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ...

ಕವಾಡಿಗರಹಟ್ಟಿಗೆ ಲೋಕಾಯುಕ್ತ ನ್ಯಾ. ಬಿ ಎಸ್‌ ಪಾಟೀಲ್‌ ದಿಢೀರ್‌ ಭೇಟಿ, ಅಧಿಕಾರಿಗಳಿಗೆ ತರಾಟೆ

ಲೋಕಾಯುಕ್ತರ ಮುಂದೆ ಸಂಕಷ್ಟ ಹೇಳಿಕೊಂಡ ಜನತೆ ಶೌಚಾಲಯ ನಿರ್ಮಿಸಲು ನಗರಸಭೆ ಪೌರಾಯುಕ್ತರಿಗೆ ತಾಕೀತು ಕಲುಷಿತ ನೀರು ಕುಡಿದು ಜನರು ಅಸ್ವಸ್ಥಗೊಂಡ ಚಿತ್ರದುರ್ಗ ಜಿಲ್ಲೆಯ ಕವಾಡಿಗರಹಟ್ಟಿಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್‌ ಪಾಟೀಲ್‌ ಅವರು ಶುಕ್ರವಾರ ಬೆಳಗ್ಗೆ...

ಚಿತ್ರದುರ್ಗ | ಕವಾಡಿಗರಹಟ್ಟಿ ಪ್ರಕರಣ; ಹಲವರು ಗುಣಮುಖ

ಚಿತ್ರದುರ್ಗದ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರಿನಿಂದಾಗಿ ವಾಂತಿ-ಭೇದಿಯಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬಹುತೇಕರು ಗುಣಮುಖರಾಗಿ, ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ಹೊಸದಾಗಿ ದಾಖಲಾಗುವವರ ಸಂಖ್ಯೆಯೂ ಇಳಿಮುಖಗೊಂಡಿದೆ. ನೀರಿನ 03 ಮಾದರಿಗಳ ವರದಿ ಕೂಡ ಬಂದಿದ್ದು, ನೀರಿನಲ್ಲಿ...

ಚಿತ್ರದುರ್ಗ | ಕವಾಡಿಗರ ಹಟ್ಟಿಯಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮ

ಚಿತ್ರದುರ್ಗ ನಗರದ ಕವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಕುಡಿದು ಐದು ಮಂದಿ ಸಾವನ್ನಪ್ಪಿದ್ದಾರೆ. ಹಲವರು ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದಾರೆ. ಇಡೀ ಗ್ರಾಮವೇ ಆತಂಕದಲ್ಲಿ ದಿನಗಳನ್ನು ದೂಡಿದೆ. ಇದೀಗ, ಆರೋಗ್ಯ ಇಲಾಖೆಯು ಗ್ರಾಮದಲ್ಲಿ ಆರೋಗ್ಯದ...

ಚಿತ್ರದುರ್ಗ | ಅಂಬೇಡ್ಕರ್ ನಾಮಫಲಕ ಅಳವಡಿಕೆ; ದಲಿತರ ಮೇಲೆ ಪ್ರಬಲ ಜಾತಿಗರಿಂದ ಹಲ್ಲೆ

ಗ್ರಾಮದಲ್ಲಿ ಅಂಬೇಡ್ಕರ್ ನಾಮಫಲಕ ಅಳವಡಿಸಿದ್ದಕ್ಕೆ ಅದೇ ಗ್ರಾಮದ ಪ್ರಬಲ ಜಾತಿಯವರು ದಲಿತರ‌ ಕಾಲೋನಿಗೆ ನುಗ್ಗಿ ಗಲಾಟೆ ಮಾಡಿ, ದಲಿತರ ಮೇಲೆ ಹಲ್ಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹಿರಿಯೂರು ತಾಲೂಕಿನ ರಾಮಜೋಗಿಹಳ್ಳಿ...

ಚಿತ್ರದುರ್ಗ | ಬಿಜೆಪಿ ಶಾಸಕ ಚಂದ್ರಪ್ಪ ಹೆಸರು ಬರೆದಿಟ್ಟು ಗ್ರಾಮ ಪಂ. ನೌಕರ ಆತ್ಮಹತ್ಯೆ

ಗ್ರಾಮ ಪಂಚಾಯತಿ ನೌಕರರೊಬ್ಬರು ಹೊಳಲ್ಕೆರೆ ಶಾಸಕ ಡಾ. ಎಂ ಚಂದ್ರಪ್ಪ ಅವರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಜಾನಕಲ್ ಗ್ರಾಮದಲ್ಲಿ ನಡೆದಿದೆ. ಗ್ರಾಮ ಪಂಚಾಯತಿಯಲ್ಲಿ ದ್ವಿತೀಯ...

ಚಿತ್ರದುರ್ಗ | ದಾಯಾದಿ ಕೊಲೆ ಯತ್ನ; ಇಬ್ಬರು ಆರೋಪಿಗಳ ಬಂಧನ

ದಾಯಾದಿ ದ್ವೇಷದ ಕಾರಣ ಸಂಬಂಧಿಯೊಬ್ಬನ ಹತ್ಯೆಗೆ ಯತ್ನಿಸಿದ ದುಷ್ಕರ್ಮಿಗಳು, ಆತನ ಮೇಲೆ ಮಾರಕಾಸ್ತ್ರದಿಂದ ಗಂಭೀರ ಹಲ್ಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಬೆಟ್ಟಗೊಂಡನಹಳ್ಳಿಯಲ್ಲಿ ನಡೆದಿದೆ. ಬೆಟ್ಟಗೊಂಡನಹಳ್ಳಿ ವೆಂಕಟಪ್ಪ(58) ಎಂಬುವವರು ಹಲ್ಲೆಗೊಳಗಾದವರಾಗಿದ್ದಾರೆ. ಅವರು...

ಇನ್ನೊಮ್ಮೆ ಹೀಗಾದ್ರೆ, ವಾರ್ಡನ್‌ಗೆ ಚೆನ್ನಾಗಿ ಬಾರಿಸಿ : ಚಿತ್ರದುರ್ಗ ಶಾಸಕರ ಪ್ರಚೋದನೆ; ವಿಡಿಯೋ ವೈರಲ್

ವಿದ್ಯಾರ್ಥಿ ನಿಲಯದಲ್ಲಿ ಕಳಪೆ ಗುಣಮಟ್ಟದ ಆಹಾರ ವಿತರಣೆ ಆರೋಪ 'ಹೊಡೆಯಿರಿ' ಎಂದು ವಿದ್ಯಾರ್ಥಿಗಳಿಗೆ ಪ್ರಚೋದಿಸಿದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ 'ವಿದ್ಯಾರ್ಥಿ ನಿಲಯದಲ್ಲಿ ಕಳಪೆ ಗುಣಮಟ್ಟದ ಊಟ-ತಿಂಡಿ ನೀಡಿದರೆ ಹಾಸ್ಟೆಲ್ ವಾರ್ಡನ್‍ನನ್ನು ರೂಮಿನಲ್ಲಿ ಕೂಡಿ ಹಾಕಿಕೊಂಡು ಚೆನ್ನಾಗಿ...

ಈ ಹೊತ್ತಿನ ಪ್ರಮುಖ ಸುದ್ದಿ