ಮೊಳಕಾಲ್ಮೂರು ಪಟ್ಟಣ ಪಂಚಾಯತಿಯಲ್ಲಿ ಸುಮಾರು 9 ಕೋಟಿ ರೂ. ಅಧಿಕ ಹಣ ಅವ್ಯವಹಾರ ನಡೆದಿರುವ ಅನುಮಾನವಿದೆ. ಇದರ ಲೋಕಾಯುಕ್ತ ತನಿಖೆನಡೆಸಿಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಕರ್ನಾಟಕ ದಲಿತ ಸಂಘರ್ಷ...
ಬಸ್‌ನ ನಿರ್ವಾಹಕರಿಗೆ ದಾಬಸ್‌ಪೇಟೆಗೆ ತೆರಳಬೇಕು ಎಂದ ಮಹಿಳೆ
ಚಳ್ಳಕೆರೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ ನಿಗಮ
ಅಂತರರಾಜ್ಯ ಬಸ್‌ನಲ್ಲಿ ಓರ್ವ ಮಹಿಳೆ ಉಚಿತ ಪ್ರಯಾಣ ಬೆಳೆಸಿ, ಬಸ್‌ನ ನಿರ್ವಾಹಕ ಮತ್ತು ಚಾಲಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ....
ಕೇವಲ ಒಂದು ಬಿರಿಯಾನಿಗಾಗಿ ಚಿತ್ರದುರ್ಗ ಜಿಲ್ಲೆಯಲ್ಲಿ ಮತಾಂತರಗಳು ನಡೆಯುತ್ತವೆ ಎಂದು ಕೇಂದ್ರ ಸಚಿವ ಎ ನಾರಾಯಣಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ, ಜಿಲ್ಲೆಯ ಜನರಲ್ಲಿ ಅಸಮಾಧಾನ ಹುಟ್ಟುಹಾಕಿದೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಮತಾಂತರಗಳು...
ಸಾಲಗಾರನ ಕಿರುಕುಳ ತಾಳಲಾರದೆ ಬೇಸತ್ತ ರೈತನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ತಾಲೂಕಿನ ಅಳಗವಾಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರಾಜಪ್ಪ (37) ಮೃತ ರೈತ. ಗ್ರಾಮದ ಟಿ ರಾಜಶೇಖರ ಎಂಬುವರ...
ಅಪ್ರಪ್ತಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನದಲ್ಲಿರುವ ಮುರುಘಾ ಮಠದ ಆರೋಪಿ ಮುರುಘಾ ಶಿವಮೂರ್ತಿ ಮಠದ ಪೀಠ ತ್ಯಾಗ ಮಾಡಬೇಕೆಂದು ಮಾಜಿ ಸಚಿವ ಎಚ್ ಏಕಾಂತಯ್ಯ ಒತ್ತಾಯಿಸಿದ್ದಾರೆ.
ಚಿತ್ರದುರ್ಗದಲ್ಲಿ...
ಬಬ್ಬೂರ್ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರೂಢಿಗತ ರಸ್ತೆಯನ್ನು ಕಳೆದ ಮೂರು ವರ್ಷಗಳಿಂದ ತಡೆ ಹಿಡಿದಿದ್ದು, ಜಿಲ್ಲಾಧಿಕಾರಿ ಆದೇಶದಂತೆ ರಸ್ತೆ ತೆರವು ಮಾಡಬೇಕು ಎಂದು ಆಗ್ರಹಿಸಿ ನಾಗರಿಕ ಹಿತರಕ್ಷಣಾ ಸಮಿತಿ ಮತ್ತು ಉಪ್ಪಾರ ಸಂಘ...
ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ರೈತ ವಿರೋಧಿ ಮೂರು ಕೃಷಿ ಕಾಯ್ದೆ - ಎಪಿಎಂಸಿ ತಿದ್ದುಪಡಿ ಕಾಯ್ದೆ, ಜಾನುವಾರು ಹತ್ಯೆ ಪ್ರತಿಭಂಧಕ ಮತ್ತು ಸಂರಕ್ಷಣಾ ಕಾಯ್ದೆ, ಭೂಸುಧಾರಣಾ ತಿದ್ದುಪಡಿ ಕಾಯ್ದೆಗಳನ್ನು ರದ್ದುಗೊಳಿಸಬೇಕು...
ಚುನಾವಣೆಗಳಲ್ಲಿ ಹಣದ ಮೂಲಕ ಮತವನ್ನು ಕೇಳುವ ಸಂಸ್ಕೃತಿ ನಿಲ್ಲಬೇಕು ಹಣದ ಮೂಲಕ ಮತಗಳನ್ನು ಮಾರಿಕೊಳ್ಳವುದು ತಪ್ಪೆಂದು ನಮ್ಮ ರೈತರಿಗೆ ಅರಿವಾಗಬೇಕು. ಆ ಮೂಲಕ ರೈತರು ಸ್ವಾಭಿಮಾನದಿಂದ ಇರಬೇಕು ಎಂದು ಕರ್ನಾಟಕ ರಾಜ್ಯ ರೈತ...
ದಲಿತ, ಶೋಷಿತ ಸಮುದಾಯಗಳ ಪ್ರಗತಿಗಾಗಿ ಶ್ರಮಿಸಿದ ಪ್ರೊ.ಬಿ ಕೃಷ್ಣಪ್ಪ ಅವರು ಸ್ಮರಣೀಯ ನೇತಾರ ಎಂದು ದಲಿತ ಸಂಘರ್ಷ ಸಮಿತಿ ಸಂಚಾಲಕ ಟಿ ವಿಜಯಕುಮಾರ್ ಹೇಳಿದರು.
ಹಲವು ದಲಿತ ಸಂಘಟನೆಗಳ ಸಹಯೋಗದಲ್ಲಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ...
ಮುಂಗಾರು ಬಿತ್ತನೆಗೆ ರೈತರು ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದ್ದಾರೆ. ಅಧಿಕಾರಿಗಳು ಬಿತ್ತನೆ ಬೀಜದ ಗುಣಮಟ್ಟ ಖಾತ್ರಿ ಪಡಿಸಿಕೊಂಡು ರೈತರಿಗೆ ವಿತರಿಸಬೇಕು. ಕಳಪೆ ಬೀಜ ಮತ್ತು ಗೊಬ್ಬರ ಮಾರಾಟವಾಗದಂತೆ ಕ್ರಮ ವಹಿಸಬೇಕು ಎಂದು ಚಿತ್ರದುರ್ಗ...
ಗ್ರಾಮ ಪಂಚಾಯತಿ ವ್ಯಾಪ್ತಿಯ ದಾಖಲೆಗಳನ್ನು ಸರ್ಕಾರವು ಡಿಜಿಟಲೀಕರಣಗೊಳಿಸಿದ್ದು, ಮನೆಯ ಖಾಯಂ ಹಕ್ಕು ಪತ್ರವನ್ನು ಇ-ಸ್ವತ್ತು ಎಂಬ ದಾಖಲೆಗೆ ಬದಲಾಯಿಸಿದೆ. ಈ ಹಿನ್ನೆಲೆಯಲ್ಲಿ ಚಿತ್ರದುರ್ಗಾ ಜಿಲ್ಲಾ ಪಂಚಾಯತ್ ಸಿಇಒ ದಿವಾಕರ್ ʼಮನೆ ಬಾಗಿಲಿಗೆ ಇ-ಸ್ವತ್ತುʼ...
ಚಿತ್ರದುರ್ಗ ಜಿಲ್ಲೆಯ ಮಲ್ಲಾಪುರ ಬಳಿ ನಿಂತಿದ್ದ ಲಾರಿಗೆ ಅಂಬುಲೆನ್ಸ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
ನಿಂತಿದ್ದ ಲಾರಿಗೆ ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಡಿಕ್ಕಿ ಹೊಡೆದಿದೆ, ಆಂಬುಲೆನ್ಸ್‌ನಲ್ಲಿದ್ದ ಮೂವರು...