ಚಿತ್ರದುರ್ಗ 

ಚಿತ್ರದುರ್ಗ | ತಪಾಸಣೆ ನೆಪದಲ್ಲಿ ಪೊಲೀಸರ ಕಿರುಕುಳ: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ

ಪೊಲೀಸರು ತಪಾಸಣೆ ನೆಪದಲ್ಲಿ ಕಿರುಕುಳ ನೀಡಿ ದಂಡ ಕಟ್ಟುವಂತೆ ಒತ್ತಾಯಿಸುತ್ತಿದ್ದಾರೆಂದು ಪೊಲೀಸರೊಂದಿಗೆ ವಾಗ್ವಾದ ನಡೆಸಿದ ಆಟೋ ಚಾಲಕರೊಬ್ಬರು ಮನನೊಂದು ಚಿತ್ರದುರ್ಗ ನಗರದ ಮುಖ್ಯ ವೃತ್ತದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಆತ್ಮಹತ್ಯೆಗೆ...

ಚಿತ್ರದುರ್ಗ | ಶೌಚಾಲಯ ಅವ್ಯವಸ್ಥೆ, ಕಾಂಪೌಂಡ್ ಇಲ್ಲದೆ ಕುಡುಕರ ಅಡ್ಡೆಯಾದ ನಂದಾಪುರ ಶಾಲೆ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಂದಾಪುರ ಶಾಲೆಯಲ್ಲಿ ಶೌಚಾಲಯ ಅವ್ಯವಸ್ಥೆ, ಕಾಂಪೌಂಡ್ ಭದ್ರತೆ ಇಲ್ಲದೆ ಮಕ್ಕಳ ಸ್ಥಿತಿ ಅಯೋಮಯವಾಗಿದ್ದು, ಸಂಕಷ್ಟ ಎದುರಿಸುವಂತಾಗಿದೆ. ಶಾಲಾ ಆವರಣ ಕುಡುಕರ ಅಡ್ಡೆಯಾಗಿದೆ. ಕಾಂಪೌಂಡ್ ಇಲ್ಲದೆ ಕುಡುಕರು, ದುಶ್ಚಟಕ್ಕೆ ಬಲಿಯಾದವರು...

ಶಿವಮೂರ್ತಿ ಸ್ವಾಮಿ ಪೋಕ್ಸೋ ಪ್ರಕರಣ: ನ.26ಕ್ಕೆ ಕೋರ್ಟ್ ತೀರ್ಪು

ಇಲ್ಲಿನ ಮುರುಘಾ ಮಠದ ಶಿವಮೂರ್ತಿ ಸ್ವಾಮಿ ವಿರುದ್ಧ ದಾಖಲಾಗಿರುವ ಮೊದಲ ಪೋಕ್ಸೊ ಪ್ರಕರಣದ ವಿಚಾರಣೆ ಮಂಗಳವಾರ ಪೂರ್ಣಗೊಂಡಿದ್ದು, 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸಿವಿಲ್‌ ಕೋರ್ಟ್‌ನ ನ್ಯಾಯಾಧೀಶರಾದ ಗಂಗಾಧರಪ್ಪ ಹಡಪದ ನ.26ಕ್ಕೆ ಆದೇಶ...

ಚಿತ್ರದುರ್ಗ | ಎಗ್ಗಿಲ್ಲದೆ ನಡೆಯುತ್ತಿದೆ ಗಣಿಗಾರಿಕೆ: ರೈತರ ಭೂಮಿಯೂ ಕಬಳಿಕೆ, ಆರೋಗ್ಯವೂ ಹಾಳು

ಆಗಸ್ಟ್ 2022ರಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಿಂದಾಗಿ ಚಿತ್ರದುರ್ಗದಲ್ಲಿ ಗಣಿಗಾರಿಕೆ ಹೆಚ್ಚಾಗಿದೆ. ಇದು ವಾರ್ಷಿಕ ಕಬ್ಬಿಣದ ಅದಿರು ಉತ್ಪಾದನಾ ಮಿತಿಯನ್ನು 7ರಿಂದ 15 ಮಿಲಿಯನ್ ಮೆಟ್ರಿಕ್ ಟನ್‌ಗಳಿಗೆ ಹೆಚ್ಚಿಸಿದೆ. ಇದರಿಂದ ಪರಿಸರ ನಾಶವಾಗಿ,...

ಚಿತ್ರದುರ್ಗ | ತಳಕಿನಲ್ಲಿ ಸರಣಿ ಕಳ್ಳತನ: ಸಾರ್ವಜನಿಕರು ಅಂಗಡಿ ಮಾಲೀಕರಿಗೆ ಆತಂಕ

ತಳಕು ಬಸ್ ನಿಲ್ದಾಣದಲ್ಲಿ ಕೈ ಚಳಕ ತೋರಿರುವ ಕಳ್ಳರು ಒಂದೇ ರಾತ್ರಿಯಲ್ಲಿ ಮೂರು ಪೆಟ್ಟಿಗೆ ಅಂಗಡಿಗಳಲ್ಲಿ ಡಬ್ಬ ಮುರಿದು ಸರಣಿ ಕಳ್ಳತನ ಮಾಡಿದ್ದಾರೆ. ಇದರಿಂದಾಗಿ ತಳಕು ಸೇರಿದಂತೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ...

ಚಿತ್ರದುರ್ಗ | ಸಿಐಟಿಯು ನಾಯಕಿ ವರಲಕ್ಷ್ಮಿಗೆ ಪ್ರತಿಷ್ಠಿತ ನುಲೇನೂರು ಶಂಕರಪ್ಪ ಹಸಿರು ಪುರಸ್ಕಾರ

ಅಂಗನವಾಡಿ ಕಾರ್ಯಕರ್ತೆಯರ ಸಂಘಟಿಸಿದ ಮುಂದಾಳು, ಸಿಐಟಿಯು ಸಂಘಟನೆ ನಾಯಕಿ ಎಸ್‌.ವರಲಕ್ಷ್ಮಿಯವರನ್ನು ಪ್ರತಿಷ್ಠಿತ ರೈತ ನಾಯಕ ನುಲೇನೂರು ಶಂಕರಪ್ಪ ಹಸಿರು ಪುರಸ್ಕಾರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ಇಪ್ಪತ್ತೈದು ಸಾವಿರ ರು ನಗದು ಹಾಗೂ...

ದಾವಣಗೆರೆ | ಸರ್ದಾರ್ ವಲ್ಲಭಬಾಯ್ ಪಟೇಲ್ ಮಹಾನ್ ದೇಶಭಕ್ತ: ಚಿತ್ರದುರ್ಗ ಸಂಸದ ಕಾರಜೋಳ

"ಪ್ರಥಮ ಉಪ ಪ್ರಧಾನಿ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯ್ ಪಟೇಲ್ ಭಾರತ ಕಂಡ ಮಹಾನ್ ಅಪ್ರತಿಮ ದೇಶಭಕ್ತ" ಎಂದು ದಾವಣಗೆರೆ ನಗರದ ಯುಬಿಡಿಟಿ ಕಾಲೇಜು ಆವರಣದ ಕಾರ್ಯಕ್ರಮದಲ್ಲಿ ಚಿತ್ರದುರ್ಗದ ಸಂಸದ ಹಾಗೂ ಮಾಜಿ...

ಚಿತ್ರದುರ್ಗ | ಭೂಮಿ,ವಸತಿ ರಹಿತರ ಬಗರ್ ಹುಕುಂ ಮಂಜೂರಾತಿಗಾಗಿ ನವೆಂಬರ್ 26ಕ್ಕೆ ಬೆಂಗಳೂರು ಚಲೋ

ಬಗರ್ ಹುಕುಂ ಮತ್ತು ಇತರ ಸಾಗುವಳಿದಾರರಿಗೆ, ಭೂರಹಿತ, ವಸತಿ ರಹಿತರಿಗೆ "ಅಲೆಸಿದ್ದು ಸಾಕು-ಬಡವರಿಗೆ ಭೂಮಿ ಮಂಜೂರಾತಿ ಆಗಲೇಬೇಕು" ಎನ್ನುವ ಹಕ್ಕೊತ್ತಾಯದೊಂದಿಗೆ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ‌ಯಿಂದ ಇದೇ 26...

ಚಿತ್ರದುರ್ಗ | ಸರ್ಕಾರಿ ವಿಜ್ಞಾನ ಕಾಲೇಜು ಉಳಿಸಿ: ಎಐಡಿಎಸ್ಓ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಕೇಂದ್ರೀಯ ವಿದ್ಯಾಲಯ ಹಾಗೂ ಕಾಲೇಜಿನ ಆವರಣದಲ್ಲಿ ಮಹಿಳಾ ಕಾಲೇಜು ಆರಂಭಿಸುವುದನ್ನು ವಿರೋಧಿಸಿ ಇಂದು ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ಹಾಗೂ ವಿದ್ಯಾರ್ಥಿಗಳ ಹೋರಾಟ ಸಮಿತಿ ನೇತೃತ್ವದಲ್ಲಿ ಚಿತ್ರದುರ್ಗ ಜಿಲ್ಲೆಯ ಪ್ರತಿಷ್ಠಿತ...

ಚಿತ್ರದುರ್ಗ | ಅಧಿಕಾರಿಗಳು ರಜಾ ದಿನಗಳಲ್ಲಿ ಕೆಲಸದ ಕೇಂದ್ರ ಸ್ಥಾನದಲ್ಲಿರಲು ಜಿಲ್ಲಾಧಿಕಾರಿ ವೆಂಕಟೇಶ್ ಸೂಚನೆ

ಸಾರ್ವತ್ರಿಕ ರಜಾ ದಿನಗಳೂ ಒಳಗೊಂಡಂತೆ ಎಲ್ಲ ದಿನಗಳಲ್ಲಿಯೂ ಅಧಿಕಾರಿಗಳು ತಪ್ಪದೆ ಕೇಂದ್ರ ಸ್ಥಾನದಲ್ಲಿರಬೇಕು ಎಂದು ಚಿತ್ರದುರ್ಗ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಚಿತ್ರದುರ್ಗ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 'ಕೆಲವು...

ಚಿತ್ರದುರ್ಗ | ಚರಂಡಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯದಿಂದ ಹೂಳು: ಕ್ರಮ ಕೈಗೊಳ್ಳಲು ಸ್ಥಳೀಯರ ಆಗ್ರಹ

ಚಳ್ಳಕೆರೆ ಖಾಸಗಿ ಬಸ್ ನಿಲ್ದಾಣ ಹಿಂಬಾಗದ ರಸ್ತೆಯಲ್ಲಿರುವ ಚರಂಡಿಯಲ್ಲಿ ಪ್ಲಾಸ್ಟಿಕ್, ಕಸ, ಕವರ್, ತ್ಯಾಜ್ಯಗಳು ಸೇರಿದಂತೆ ಹೂಳು ತುಂಬಿಕೊಂಡಿದ್ದು ತ್ಯಾಜ್ಯ ನೀರು ಮುಂದೆ ಹೋಗಲಾರದೆ ನಿಂತಿದ್ದು ದುರ್ವಾಸನೆಯಿಂದ ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡುತ್ತಿದ್ದು...

ದಲಿತರ ಸಾಗುವಳಿ ಭೂಮಿಯ ಅತಿಕ್ರಮಣ; ಅಂದನೂರಿನಲ್ಲಿ ದಲಿತ ಶೋಷಣೆಯ ಮತ್ತೊಂದು ಮಗ್ಗುಲು

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಅಂದನೂರು ಗ್ರಾಮದಲ್ಲಿ ದಲಿತರ ಹಕ್ಕಿನ ಜಮೀನು ವಿವಾದದ ಕೇಂದ್ರವಾಗಿದೆ. ಹಲವು ದಶಕಗಳಿಂದ ಸವಾಲಿನ ನಡುವೆಯೂ ಜೀವನ ನಡೆಸುತ್ತಿರುವ ದಲಿತರ ಸಾಗುವಳಿ ಭೂಮಿಯ ಮೇಲಿನ ಹಕ್ಕಿಗೆ ಈಗ ಮೇಲ್ಜಾತಿಯವರ...

ಈ ಹೊತ್ತಿನ ಪ್ರಮುಖ ಸುದ್ದಿ