ಚಿತ್ರದುರ್ಗ 

ಚಿತ್ರದುರ್ಗ | ಭಾರತೀಯ ಪರಂಪರೆಗೆ ವಾಲ್ಮೀಕಿ ಜನಾಂಗದ ಕೊಡುಗೆ ಸ್ಮರಣೀಯ: ಸಚಿವ ಡಿ ಸುಧಾಕರ್

"ಭಾರತೀಯ ಸಾಂಸ್ಕೃತಿಕ ಪರಂಪರೆಗೆ ಬೇಡ ಜನಾಂಗದ ಕೊಡುಗೆ ಸ್ಮರಣೀಯ. ರಾಮಾಯಣ ಸರ್ವಕಾಲಕ್ಕೂ ಪೂಜನೀಯ ಮಹಾಕಾವ್ಯ. ಇಡೀ ವಿಶ್ವವೇ ಬಯಸುವ ಸ್ವಾತಂತ್ರ್ಯ, ಸಮಾನತೆ, ಸಹೋದರತೆಯ ತತ್ವವನ್ನು ರಾಮಾಯಣ ಮಹಾಕಾವ್ಯದ ಮೂಲಕ ವಿಶ್ವಕ್ಕೆ ಸಾರಿದ ಆದಿಕವಿ...

ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆತ: ಕಾನೂನಿನ ಶಿಷ್ಟತೆ ಕಾಪಾಡುವವರಿಂದಲೇ ಸಂವಿಧಾನದ ಕಗ್ಗೊಲೆ

ಒಬ್ಬ ವಕೀಲ ನ್ಯಾಯಧೀಶರ ಮೇಲೆ ಚಪ್ಪಲಿ ಎಸೆದು ಹಲ್ಲೆ ಮಾಡಲಾರಂಭಿಸುತ್ತಾನೆ ಎನ್ನುವುದಾದರೆ, ಹಳ್ಳಿಗಳ ದೇಶವಾಗಿರುವ ಭಾರತೀಯ ಸಮಾಜದಲ್ಲಿ ಸಾಮಾನ್ಯ ನಾಗರಿಕರ ನಡುವೆ ತಳಸಮುದಾಯಗಳು ಬದುಕುವುದು ಹೇಗೆ? ಎಂಬುದು ಒಂದು ಗಂಭೀರವಾದಂತಹ ಸವಾಲಾಗಿದೆ. ...

ಚಿತ್ರದುರ್ಗ | ವಚನಗಳ ಸಂರಕ್ಷಣೆಯಲ್ಲಿ ಮಡಿವಾಳ ಮಾಚಿದೇವರ ಪಾತ್ರ, ನಿವೃತ್ತ ನೌಕರರ ಸನ್ಮಾನ ಕಾರ್ಯಕ್ರಮ

ಶ್ರೀವೀರ ಮಡಿವಾಳ ಮಾಚಿದೇವ ಯುವ ಸೇನಾ ಪಡೆಯ ವತಿಯಿಂದ ಶನಿವಾರ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ನಗರದ ಕನ್ನಡ ಭವನದಲ್ಲಿ ಆಯೋಜಿಸಲಾಗಿದ್ದ ನಿವೃತ್ತ ನೌಕರರ ಸನ್ಮಾನ ಮತ್ತು “೧೨ ನೇ ಶತಮಾನದ ಶಿವಶರಣರ ವಚನಗಳ...

ಚಿತ್ರದುರ್ಗ | ನಿಗಮ ಮಂಡಳಿಗೆ ಪರಿಗಣಿಸದೇ ಅನ್ಯಾಯ: ಕಾಂಗ್ರೆಸ್ಸಿನ ಆರ್ ಕೆ ಸರ್ದಾರ್ ಬೆಂಬಲಿಗರ ಆಕ್ರೋಶ

ʼʼಕರ್ನಾಟಕ ಪ್ರದೇಶ ಕಾಂಗ್ರೆಸ್ಸಿನ ಹಾಗೂ ಚಿತ್ರದುರ್ಗದ ಹಿರಿಯ ಮುಖಂಡರು ಮುಸ್ಲಿಂ ನಾಯಕರಾದ ಆರ್ ಕೆ ಸರ್ದಾರ್ ರವರಿಗೆ ಕಾಂಗ್ರೆಸ್ ಪಕ್ಷ ಕೊಟ್ಟ ಮಾತು ಉಳಿಸಿಕೊಳ್ಳದೆ, ಇವರಿಗೆ ಮೋಸ  ಮಾಡುತ್ತಿದೆ. ನಿಗಮ ಮಂಡಳಿ ನೇಮಕಕ್ಕೆ...

ಚಿತ್ರದುರ್ಗ | ನೈತಿಕ ರಾಜಕಾರಣಕ್ಕೆ ಗಾಂಧೀಜಿ ಹಾಗೂ ಶಾಸ್ತ್ರೀಜಿ ಮಾದರಿ : ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಭಿಮತ

ʼʼಸತ್ಯ ಹಾಗೂ ಅಹಿಂಸೆ ಎಂಬ ಅಸ್ತ್ರಗಳಿಂದ ಬ್ರಿಟೀಷರ ವಿರುದ್ದ ಹೋರಾಡಿದ ಮಹಾತ್ಮ ಗಾಂಧೀಜಿ, ಈ ಎರಡೂ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಿದ್ದರು. ಇವರ ಹಾದಿಯಲ್ಲೇ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಯವರು ನಡೆದರು. ನೈತಿಕ...

ಚಿತ್ರದುರ್ಗ | ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ: ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ

"ತಾಲೂಕಿನ ನಗರ ಮತ್ತು ಗ್ರಾಮೀಣ ಪ್ರದೇಶದ ವಿವಿಧ ಭಾಗಗಳಲ್ಲಿ ಪೆಟ್ಟಿಗೆ ಅಂಗಡಿ, ಗೂಡಂಗಡಿ ಮುಂಗಟ್ಟುಗಳಲ್ಲಿ ಅಕ್ರಮವಾಗಿ ಮದ್ಯ ವ್ಯಾಪಾರ ನಡೆಯುತ್ತಿದ್ದು, ಕೂಡಲೇ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ಕರ್ನಾಟಕ...

ಚಿತ್ರದುರ್ಗ | ಸ್ವಚ್ಛತೆ ಕೊರತೆ ಅನೈರ್ಮಲ್ಯ; ಕ್ರಮ ಕೈಗೊಳ್ಳದ ಗ್ರಾ. ಪಂ. ಅಧಿಕಾರಿಗಳ ವರ್ಗಾವಣೆಗೆ ಆಗ್ರಹ

ವಾಲ್ಮೀಕಿ ಭವನ, ಆಂಜನೇಯ ದೇವಸ್ಥಾನ, ನೀರಿನ ತೊಟ್ಟಿ, ಊರಿನ ಚರಂಡಿಗಳು ಸೇರಿದಂತೆ ಸ್ವಚ್ಛತೆ ಇಲ್ಲದೇ ನೈರ್ಮಲ್ಯದ ಕೊರತೆ ಎದುರಿಸುತ್ತಿರುವ, ದುರ್ವಾಸನೆಯಿಂದ ಬೇಸತ್ತಿರುವ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ದೊಡ್ಡಉಳ್ಳಾರ್ತಿ ಗ್ರಾಮಸ್ಥರು ಕ್ರಮ ಕೈಗೊಳ್ಳಲು...

ಚಿತ್ರದುರ್ಗ | ಅನಾವೃಷ್ಟಿಗೆ ಶೇಂಗಾ ತೊಗರಿ ಹತ್ತಿ ನಾಶ: ಉತ್ತರ ಕರ್ನಾಟಕದ ಮಾದರಿ ಪರಿಹಾರಕ್ಕೆ ರೈತ ಸಂಘ ಆಗ್ರಹ

ಬರದ ನಾಡಾಗಿರುವ ಮೊಳಕಾಲ್ಮೂರಿನಲ್ಲಿ ತೊಗರಿ, ಶೇಂಗಾ, ಹತ್ತಿ ಸೇರಿದಂತೆ ರೈತ ಬೆಳೆದಿರುವ ಹಲವು ಬೆಳೆಗಳು ಮಳೆ ಇಲ್ಲದೆ ಅನಾವೃಷ್ಟಿಗೆ ಒಣಗಿ ಹೋಗಿದ್ದು ರೈತ ಭಾರಿ ಸಂಕಷ್ಟಕ್ಕೀಡಾಗಿದ್ದಾನೆ. ಉತ್ತರ ಕರ್ನಾಟಕದ ಜನರ ಬೆಳೆ ನಷ್ಟಕ್ಕೆ...

ಚಿತ್ರದುರ್ಗ | ಸಹಬಾಳ್ವೆ, ಸಮಾಜ ಪರಿವರ್ತನೆ ನಮ್ಮ ಧ್ಯೇಯವಾಗಲಿ: ಭಂಗಿ ನಾಗರಾಜ್

"ಸಮಾಜವು ಪರಸ್ಪರ ಪ್ರೀತಿಯನ್ನು ಬಯಸುತ್ತದೆ. ಸಹಬಾಳ್ವೆ ಸಹಜೀವನವನ್ನು ಕಲಿಸುತ್ತದೆ. ಹಾಗಾಗಿ ಮನುಷ್ಯರು ಸಮಾಜವನ್ನು ಪ್ರೀತಿಸುವುದನ್ನು ಕಲಿತಾಗ ಸಮಾಜವು ನಮ್ಮನ್ನು ಪ್ರೀತಿಸುತ್ತದೆ. ಸಹಬಾಳ್ವೆ, ಸಮಾಜ ಪರಿವರ್ತನೆ ನಮ್ಮ ಧ್ಯೇಯವಾಗಲಿ" ಎಂದು ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು...

ಚಿತ್ರದುರ್ಗ | ಕ್ರಿಶ್ಚಿಯನ್ ಪರಿಶಿಷ್ಟ ಜಾತಿ ಕೈಬಿಡಿ; ಸಮೀಕ್ಷೆಗೆ ಕಾಲಮಿತಿ ಬೇಡ: ಭೋವಿಪೀಠದ ಸಿದ್ದರಾಮೇಶ್ವರ ಶ್ರೀ

"48 ಕ್ರೈಸ್ತ ಜಾತಿಗಳಲ್ಲಿ 33 ಜಾತಿಗಳನ್ನು ಕೈ ಬಿಡಲು ಆಯೋಗದ ನಿರ್ಧಾರವಾಗಿದೆ. ವಡ್ಡ ಕ್ರಿಶ್ಚಿಯನ್ ಸೇರಿದಂತೆ ಕ್ರೈಸ್ತ ಪಟ್ಟಿಯಲ್ಲಿ ಗುರುತಿಸಿಕೊಂಡಿರುವ ಪರಿಶಿಷ್ಟ ಜಾತಿಗಳನ್ನು ಕೈಬಿಡಬೇಕು. ಹಾಗೂ ರಾಜ್ಯದ 7 ಕೋಟಿ ಜನರ ಕಟ್ಟಕಡೆಯ...

ಚಿತ್ರದುರ್ಗ | ದಲಿತ ಕಾಲೋನಿಯ ಮೂಲಸೌಕರ್ಯ ಅಭಿವೃದ್ಧಿಗೆ ದಸಂಸ ಪ್ರತಿಭಟನೆ

ದಲಿತ ಕಾಲೋನಿಯ ಜನತೆ ಹಲವಾರು ವರ್ಷಗಳಿಂದ ಸಿಸಿ ರಸ್ತೆ, ಕುಡಿಯುವ ನೀರು, ಚರಂಡಿ ಸೇರಿದಂತೆ ಹಲವಾರು ಮೂಲ ಸೌಕರ್ಯಗಳ ಕೊರತೆ ಎದುರಿಸುತ್ತಿದ್ದು, ಹಲವು ಬಾರಿ ಮನವಿ ಮಾಡಿದರೂ ಮೂಲಸೌಕರ್ಯ ಕಲ್ಪಿಸದ ಗ್ರಾಮ ಪಂಚಾಯತಿ...

ಚಿತ್ರದುರ್ಗ | ಬಸವ ಸಂಸ್ಕೃತಿ ಅಭಿಯಾನ ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಸೆಪ್ಟೆಂಬರ್ 28ಕ್ಕೆ ಮುಂದೂಡಿಕೆ

ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ರಾಜ್ಯಾದ್ಯಂತ ಆಯೋಜಿಸಿರುವ ಬಸವ ಸಂಸ್ಕೃತಿ ಅಭಿಯಾನ ಇಂದು ಚಿತ್ರದುರ್ಗದಲ್ಲಿ ನಡೆಯಬೇಕಿತ್ತು, ಶರಣ ಸಂಸ್ಕೃತಿ ಉತ್ಸವದಲ್ಲಿ ಒಂದು ದಿನ ಆಯೋಜಿಸುವ ಕಾರಣದಿಂದ ಸೆಪ್ಟೆಂಬರ್ 28ಕ್ಕೆ ಮುಂದೂಡಲಾಗಿದೆ. ಚಿತ್ರದುರ್ಗದಲ್ಲಿ ಪ್ರತಿ ಬಾರಿಯಂತೆ ಮುರುಘಾ...

ಈ ಹೊತ್ತಿನ ಪ್ರಮುಖ ಸುದ್ದಿ