ಸೌದಿ ಅರೇಬಿಯಾದಲ್ಲಿ ಎರಡು ಬಸ್ಗಳ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಉಳ್ಳಾಲದ ಮಿಲ್ಲತ್ ನಗರದ ನಿವಾಸಿ, ಅನಿವಾಸಿ ಉದ್ಯೋಗಿಯಾಗಿದ್ದ ಯುವಕನೋರ್ವ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಮೃತ ಯುವಕನನ್ನು ಮಿಲ್ಲತ್ ನಗರದ ನಿವಾಸಿ ಮುಹಮ್ಮದ್ ಅವರ...
ಉಳ್ಳಾಲದ ಶ್ರೀ ಚೀರುಂಭ ಭಗವತಿ ಕ್ಷೇತ್ರ ಮತ್ತು ಶ್ರೀ ಚೀರುಂಭ ಭಗವತಿ ತಿಯಾ ಸಮಾಜ ಸೇವಾ ಸಂಘದಿಂದ ಆಯೋಜಿಸಿದ್ದ ತೀಯರೆ ಚೇರ್ಲಿ ಒರಿನಾಳ್ ಕೆಸರು ಗದ್ದೆ ಕ್ರೀಡಾಕೂಟದಲ್ಲಿ ವಿಧಾನಸಭಾಧ್ಯಕ್ಷ ಯು ಟಿ ಖಾದರ್...
ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಕಳೆದ ಒಂದು ತಿಂಗಳಿಂದ ಕೆಂಪು ಕಲ್ಲು ಮತ್ತು ಮರಳು ಪೂರೈಕೆಯಾಗದೆ ನಿರ್ಮಾಣ ವಲಯ ಸ್ಥಬ್ಧವಾಗಿದೆ. ಕಾರ್ಮಿಕರು ಕೆಲಸವಿಲ್ಲದೆ ಜೀವನ ನಿರ್ವಹಿಸಲಾಗದೆ ಅತಂತ್ರ ಪರಿಸ್ಥಿತಿಯಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಕರ್ನಾಟಕ ರಾಜ್ಯ...
ಮುಂಗಾರು ಆರಂಭವಾಗುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿದೆ. ಅವೈಜ್ಞಾನಿಕ ಕಾಮಗಾರಿಯಿಂದಾಗಿ ಅಲ್ಲಲ್ಲಿ ರಸ್ತೆಗಳು ಜಲಾವೃತಗೊಂಡಿದೆ. ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿಯಿಡೀ ಎಡೆಬಿಡದೆ ಸುರಿದ ಮಳೆಯಿಂದಾಗಿ ಒಟ್ಟು ಎಂಟು ಮಂದಿ ಸಾವನ್ನಪ್ಪಿದ್ದಾರೆ. ಭಾರೀ...
"ಗಾಢ ನಿದ್ದೆಯಲ್ಲಿದ್ದ ನಾವು ಕಣ್ಣು ತೆರೆದು ನೋಡುವ ಮನೆಯೊಳಗೆ ನೀರು ತುಂಬಿತ್ತು. ವಿದ್ಯುತ್ ಸಂಪರ್ಕ ಕಡಿತವಾಗಿದ್ದರಿಂದ ಮನೆಯಲ್ಲಿ ಕಗ್ಗತ್ತಲು ಆವರಿಸಿತ್ತು. ಹಾಗೋ ಹೀಗೋ ತಡಕಾಡಿ ಮೊಬೈಲ್ ಫೋನ್ ಹುಡುಕಾಡಿ ಸಮಯ ನೋಡುವಾಗ ಮಧ್ಯ...
ಹವಾಮಾನ ಇಲಾಖೆ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಮಳೆ ಅನಾಹುತದಿಂದ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಬಾಲಕಿ ಸೇರಿ ಇಬ್ಬರು ಮೃತಪಟ್ಟಿದ್ದಾರೆ.
ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಕೊಳತ್ತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ಎಂಬುವವರ ಹತ್ಯೆ ಮತ್ತು ಕಲಂದರ್ ಶಾಫಿ ಮೇಲಿನ ಕೊಲೆಯತ್ನ...
ನಾವು ಮೊದಲು ಮನುಷ್ಯರು, ನಂತರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲಿಮರು ಮತ್ತು ಧರ್ಮೀಯರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.
ಮಂಗಳೂರಿನ ಉಳ್ಳಾಲದ ಶರೀಫುಲ್ ಮದನಿ ದರ್ಗಾದ 22ನೇ ಪಂಚವಾರ್ಷಿಕ ಊರುಸ್ ಮಹೋತ್ಸವದಲ್ಲಿ ಮಾತನಾಡಿದರು....
ಉಳ್ಳಾಲದ ಮುನ್ನೂರು ಬಂಗುಲೆ ಸಮೀಪ ಸಾಮೂಹಿಕ ಅತ್ಯಾಚಾರಕ್ಕೀಡಾದ ಪಶ್ಚಿಮ ಬಂಗಾಳದ ಯುವತಿಯ ಅಕ್ಕ, ಆಟೊ ಚಾಲಕನಿಗೆ ‘ಗೂಗಲ್ ಪೇ’ ಮೂಲಕ ₹2,000 ಪಾವತಿಸಿ, ತಂಗಿಯನ್ನು ಸುರಕ್ಷಿತವಾಗಿ ರೈಲು ಹತ್ತಿಸುವಂತೆ ಕೇಳಿಕೊಂಡಿದ್ದಳು ಎಂಬುದು ತನಿಖೆ...
ಉಳ್ಳಾಲ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಹಾಗೂ ಎಲ್ಲ ಜನವಿಭಾಗಗಳ ಹಲವಾರು ಪ್ರಶ್ನೆಗಳನ್ನು ಮುಂದಿಟ್ಟು ಏಪ್ರಿಲ್ 29ರಂದು ಬೆಳಿಗ್ಗೆ 10.30ಕ್ಕೆ ದೇರಳಕಟ್ಟೆ ಜಂಕ್ಷನ್ನಲ್ಲಿ ಹಕ್ಕೊತ್ತಾಯ ಸಮಾವೇಶ ಜರುಗಲಿದೆ ಎಂದು ಸಿಪಿಐ(ಎಂ) ಉಳ್ಳಾಲ ವಲಯ ಸಮಿತಿ...
ಉಳ್ಳಾಲ ಕಡಲ ಕಿನಾರೆಯಲ್ಲಿರುವ ತ್ಯಾಜ್ಯ ಘಟಕವನ್ನು ತೆರವುಗೊಳಿಸಲು ಆಗ್ರಹಿಸಿ ಉಳ್ಳಾಲ ನಗರ ಸಭೆಯ ವಿರುದ್ದ ಡಿವೈಎಫ್ಐ ಉಳ್ಳಾಲ ತಾಲೂಕು ಸಮಿತಿ ವತಿಯಿಂದ ಭಿತ್ತಿಪತ್ರ ಪ್ರದರ್ಶನ ಮಾಡಲಾಯಿತು.
ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ ಕೆ ಇಮ್ತಿಯಾಝ್ ಮಾತನಾಡಿ,...
ಉಳ್ಳಾಲ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಹಾಗೂ ಜನಸಾಮಾನ್ಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಏಪ್ರಿಲ್ 29ರಂದು ದೇರಳಕಟ್ಟೆ ಜಂಕ್ಷನ್ನಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ವತಿಯಿಂದ ಬೃಹತ್ ಮೆರವಣಿಗೆ ಹಾಗೂ ಹಕ್ಕೊತ್ತಾಯ ಸಮಾವೇಶ...