ಉಳ್ಳಾಲ

ಉಳ್ಳಾಲ | ದೇರಳಕಟ್ಟೆ ಮುತ್ತೂಟ್ ಫೈನಾನ್ಸ್ ದರೋಡೆಗೆ ಯತ್ನ; ಇಬ್ಬರು ಆರೋಪಿಗಳ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ದೇರಳಕಟ್ಟೆಯಲ್ಲಿರುವ ಮುತ್ತೂಟ್​ ಫೈನಾನ್ಸ್‌ ದರೋಡೆಗೆ ಯತ್ನಿಸಿದ ಮೂವರು ಆರೋಪಿಗಳ ಪೈಕಿ ಕೇರಳ ಮೂಲದ ಇಬ್ಬರನ್ನು ಕೊಣಾಜೆ ಪೊಲೀಸರು ಹಾಗೂ ಸ್ಥಳೀಯರು ಸೇರಿ ಹಿಡಿದಿದ್ದಾರೆ. ಕೇರಳ ನಿವಾಸಿಗಳಾದ ಮುರಳಿ...

ಉಳ್ಳಾಲ | ನಿರುದ್ಯೋಗ ನಿವಾರಣೆಯಿಂದ ಸೌಹಾರ್ದ ಭಾರತ ನಿರ್ಮಾಣ ಸಾಧ್ಯ: ಡಾ.ಗಣನಾಥ ಶೆಟ್ಟಿ

ಸಾಮಾನ್ಯ ಜನರು ಉದ್ಯೋಗವನ್ನು ಪಡೆಯಲು‌ ಹರಸಾಹಸ ಪಡುತ್ತಿದ್ದಾರೆ. ಸಾಮಾಜಿಕ ಪಿಡುಗಾಗಿರುವ ನಿರುದ್ಯೋಗವನ್ನು ನಿವಾರಿಸುವುದರಿಂದ ಸೌಹಾರ್ದ ಭಾರತವನ್ನು ನಿರ್ಮಾಣ ಮಾಡಲು ಸಾಧ್ಯ ಎಂದು ಜನಪದ ವಿದ್ವಾಂಸ, ಸಾಹಿಗಳಾದ ಡಾ.ಗಣನಾಥ ಶೆಟ್ಟಿ ಎಕ್ಕಾರು ಅಭಿಪ್ರಾಯಪಟ್ಟರು. ಸ್ವಾತಂತ್ರ್ಯ ಚಳುವಳಿಯ...

ದಕ್ಷಿಣ ಕನ್ನಡ | ಮರಳುಗಳ್ಳರ ಹೆಡೆಮುರಿ ಕಟ್ಟಲು ಜಿಲ್ಲಾಡಳಿತ ಸಂಪೂರ್ಣ ವಿಫಲ: ಮುನೀರ್ ಕಾಟಿಪಳ್ಳ

ನದಿಯ ಜೊತೆಗೆ ಜನರ ಬದುಕನ್ನು ನಾಶ ಮಾಡಲು ಹೊರಟ ಮರಳುಗಳ್ಳರ ಹೆಡೆಮುರಿ ಕಟ್ಟಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)ದ ಜಿಲ್ಲಾ ಕಾರ್ಯದರ್ಶಿ ಮುನೀರ್‌ ಕಾಟಿಪಳ್ಳ...

ಉಳ್ಳಾಲ | ದೇಶದ ಕ್ರೀಡಾ ಸಂಸ್ಥೆಗಳು ಆಳುವವರ ಕೈಗೊಂಬೆಯಾಗಿವೆ: ಸಂತೋಷ್ ಬಜಾಲ್

ಈ ದೇಶದ ಪ್ರತಿಷ್ಠಿತ ಕ್ರೀಡಾ ಸಂಸ್ಥೆಗಳು ಆಳುವವರ ಕೈಗೊಂಬೆಯಾಗಿವೆ ಎಂದು ಡೆಮಾಕ್ರಟಿಕ್‌ ಯೂತ್‌ ಫೆಡರೇಷನ್‌ ಆಫ್‌ ಇಂಡಿಯಾ (ಡಿವೈಎಫ್ಐ)ದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಸಂತೋಷ್‌ ಬಜಾಲ್‌ ಹೇಳಿದರು. ಡಿವೈಎಫ್ಐ ಉಳ್ಳಾಲ ತಾಲೂಕು ಸಮಿತಿ...

ಉಳ್ಳಾಲ | ಎಡಪಂಥೀಯರೇ ವಿವೇಕಾನಂದ ಚಿಂತನೆಯ ನಿಜ ವಾರಸುದಾರರು: ಚಿಂತಕ ಇಸ್ಮಾಯಿಲ್

ಸ್ವಾಮಿ ವಿವೇಕಾನಂದರ ಚಿಂತನೆಯ ನಿಜವಾದ ವಾರಸುದಾರರು ಎಡಪಂಥೀಯರೇ ಹೊರತು ಬಲಪಂಥೀಯ ಹಿಂದುತ್ವವಾದಿ ಶಕ್ತಿಗಳಲ್ಲ ಎಂದು ಪ್ರಗತಿಪರ ಚಿಂತಕ, ನಿವ್ರತ್ತ ಪ್ರಾಂಶುಪಾಲ ಡಾ.ಎನ್ ಇಸ್ಮಾಯಿಲ್ ಅಭಿಪ್ರಾಯಪಟ್ಟರು. ವಿವೇಕಾನಂದರ 162ನೇ ಜನ್ಮ ದಿನಾಚರಣೆಯ ಅಂಗವಾಗಿ ಉಳ್ಳಾಲದ ಸಮಾನ...

ಉಳ್ಳಾಲ | ಮೀನು ಸಂಸ್ಕರಣಾ ಘಟಕಗಳಲ್ಲಿ ಕಲ್ಲಿದ್ದಲು ಬಳಸದಂತೆ ಜಿಲ್ಲಾಧಿಕಾರಿಗೆ ಡಿವೈಎಫ್‌ಐ ಮನವಿ

ಉಳ್ಳಾಲದ ಕೋಟೆಪುರ ಸಮುದ್ರ ದಂಡೆಯಲ್ಲಿರುವ ಮೀನು ಸಂಸ್ಕರಣಾ ಘಟಕಗಳಲ್ಲಿ ಹಾನಿಕಾರಕ ಕಲ್ಲಿದ್ದಲನ್ನು ಇಂಧನವಾಗಿ ಬಳಸದಂತೆ ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು. "ಸಮುದ್ರ ದಂಡೆಯಲ್ಲಿರುವ ಯುನೈಟೆಡ್ ಮರೈನ್...

ಉಳ್ಳಾಲ | ಬಂದೂಕು ತೋರಿಸಿ ಹಾಡಹಗಲಲ್ಲೇ ಬ್ಯಾಂಕ್ ದರೋಡೆ

ದುಷ್ಕರ್ಮಿಗಳ ತಂಡವೊಂದು ಬಂದೂಕು ತೋರಿಸಿ ಹಾಡಹಗಲ್ಲೇ ಬ್ಯಾಂಕ್ ದರೋಡೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ತಲಪಾಡಿಯಲ್ಲಿ ನಡೆದಿದೆ. ತಲಪಾಡಿಯ ಕೆ.ಸಿ ರೋಡ್‌ ಬಳಿಯ ಕೋಟೆಕಾರು ಬ್ಯಾಂಕ್‌ನಲ್ಲಿ ದರೋಡೆ ನಡೆದಿದೆ. ಐವರು...

ದಕ್ಷಿಣ ಕನ್ನಡ | ಬಾಲ್ಯ ವಿವಾಹ; ಐವರಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲ್ಲೂಕು ವ್ಯಾಪ್ತಿಯಲ್ಲಿ ನಡೆದಿದ್ದ ಬಾಲ್ಯ ವಿವಾಹ ಪ್ರಕರಣ ಒಂದರಲ್ಲಿ ಬಾಲಕಿಯ ಪತಿ, ತಂದೆ-ತಾಯಿ ಮತ್ತು ಅತ್ತೆ-ಮಾವ ಸೇರಿ ಒಟ್ಟು ಐವರಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ...

ಮಂಗಳೂರು ಕಮಿಷನರ್ ಅನುಪಮ್ ಅಗ್ರವಾಲ್ ಹೆದ್ದಾರಿಯ ಗುತ್ತಿಗೆದಾರರೇ: ನಿತಿನ್ ಕುತ್ತಾರ್ ಪ್ರಶ್ನೆ

ಮಂಗಳೂರಿನಲ್ಲಿ ಪ್ರತಿಭಟನೆಗಳಿಗೆ ಅನುಮತಿ ನೀಡಲು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಯಾಕೆ ಹೆದರುತ್ತಿದ್ದಾರೆ? ಅಗ್ರವಾಲ್ ಏನಾದರೂ ಹೆದ್ದಾರಿಯ ಗುತ್ತಿಗೆ ತೆಗೆದು ಭ್ರಷ್ಟಾಚಾರ ಮಾಡಿದ್ದಾರೆಯೇ ಎಂದು ಡಿವೈಎಫ್ಐ ಉಳ್ಳಾಲ ತಾಲೂಕು ಅಧ್ಯಕ್ಷ, ನ್ಯಾಯವಾದಿ...

ಮಂಗಳೂರು | ಚೆಂಬುಗುಡ್ಡೆ ಅಪಘಾತ: ಟ್ಯಾಂಕರ್‌ನಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಅಸಮರ್ಪಕ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ದ್ವಿಚಕ್ರ ವಾಹನವೊಂದು ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ವೇಳೆ ಟ್ಯಾಂಕರ್‌ವೊಂದರ ಅಡಿಗೆ ಬಿದ್ದ ಪರಿಣಾಮ, ಹಿಂಬದಿ ಸವಾರರಾಗಿದ್ದ ಮಹಿಳೆಯೋರ್ವರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು...

ಸೌಹಾರ್ದ ನಿಲಯ : ಅನಾರೋಗ್ಯ ಪೀಡಿತರಾಗಿದ್ದ ‘ಸುಶೀಲಾ’ಗೆ ಮನೆ ನಿರ್ಮಿಸಿದ ‘ಆಯಿಷಾ’

ಸಾಮಾನ್ಯವಾಗಿ ದಕ್ಷಿಣ ಕನ್ನಡ ಜಿಲ್ಲೆ ಎಂದರೆ ಬುದ್ಧಿವಂತರ ಜಿಲ್ಲೆಯ ಎಂಬ ಹೆಸರಿನ ಜೊತೆಗೆ ಕೋಮುವಾದಿಗಳ ಪ್ರಯೋಗ ಶಾಲೆ ಎಂಬ ಅಪಕೀರ್ತೀಯೂ ಸಾಕಷ್ಟು ವರ್ಷಗಳಿಂದ ಕೇಳಿರುತ್ತೇವೆ. ಎಲ್ಲ 'ಪ್ರಯೋಗ ಶಾಲೆ'ಗಳ ನಡುವೆಯೂ ಕೂಡ ಸೌಹಾರ್ದತೆ...

ಈ ಹೊತ್ತಿನ ಪ್ರಮುಖ ಸುದ್ದಿ