ಮಂಗಳೂರಿನ ಅಲ್ ವಫಾ ಚಾರಿಟೆಬಲ್ ಟ್ರಸ್ಟ್ ಹಮ್ಮಿಕೊಂಡಿದ್ದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ ಸಮಾರಂಭವು ಇಂದು ಬಂಟ್ವಾಳ ತಾಲೂಕಿನ ನೇರಳಕಟ್ಟೆಯ ಜನಪ್ರಿಯ ಗಾರ್ಡನ್ ಸಭಾಂಗಣದಲ್ಲಿ ನಡೆಯಿತು.
ಎಸ್‌ವೈಎಸ್ ದ.ಕ. ಜಿಲ್ಲಾ ಉಪಾಧ್ಯಕ್ಷ ಮೌಲಾನಾ...
ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ಕೈಕಂಬದಲ್ಲಿರುವ ಜಿಲ್ಲಾ ಕಚೇರಿ ಮುಂಭಾಗದಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು.
ಸಂಘಟನೆಯ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಧ್ವಜಾರೋಹಣ ನೆರವೇರಿಸಿ ಮಾತನಾಡಿ, "ಬ್ರಿಟಿಷರ ವಿರುದ್ಧ ಹೋರಾಡಿ...
ಇತ್ತೀಚೆಗೆ ಬೆಳಗಾವಿಯ ಸವದತ್ತಿಯಲ್ಲಿ ಶಾಲೆಯ ಮಕ್ಕಳ ಕುಡಿಯುವ ನೀರಿಗೆ ವಿಷ ಬೆರೆಸಿ ಶಾಲಾ ಮಕ್ಕಳನ್ನು ಕೊಲೆ ಮಾಡಲು ಯತ್ನಿಸಿದ ಶ್ರೀರಾಮಸೇನೆಯ ಸದಸ್ಯರ ಕೃತ್ಯವು ಅತ್ಯಂತ ಕಳವಳಕಾರಿಯಾಗಿದೆ. ರಾಜ್ಯ ಸರ್ಕಾರವು ಇದನ್ನು ಭಯೋತ್ಪಾದಕ ಕೃತ್ಯವೆಂದು...
ವಿಕಲಚೇತನರಿಗೆ ವಿಕಲಚೇತನರ ಮೂಲಕವೇ ಅವರು ವಾಸಿಸುವ ವ್ಯಾಪ್ತಿಯಲ್ಲಿ ಶೈಕ್ಷಣಿಕ ಉದ್ಯೋಗ ತರಬೇತಿ, ಆರ್ಥಿಕ ಪುನರ್ವಸತಿ ಮತ್ತು ಸಾಮಾಜಿಕ ಭದ್ರತೆ ಸೌಲಭ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಪುನರ್ವಸತಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು...
ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿರುವ ಅನುಗ್ರಹ ಮಹಿಳಾ ಕಾಲೇಜಿನ ಮೌಲ್ಯ ಶಿಕ್ಷಣ ವಿಭಾಗದ ವತಿಯಿಂದ ಮೊಹರಂ ಸಂದೇಶ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಹೇಮಲತ ಬಿ.ಡಿ ಯವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಮೌಲ್ಯ ಶಿಕ್ಷಣ...
ಕಳೆದ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ಯುವತಿ ಮದುವೆಯಾಗಲು ನಿರಾಕರಿಸಿದ್ದರಿಂದ ನೊಂದ ಯುವಕನೋರ್ವ ಯುವತಿಗೆ ಚೂರಿಯಿಂದ ಇರಿದು ಆಕೆಯ ಬಾಡಿಗೆ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ...
ಜುಲೈ 9 ರಂದು ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಿದ್ದು ಈ ಮುಷ್ಕರ ವನ್ನು...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ-ಮೆಲ್ಕಾರ್ ನಡುವೆ ಬರುವ 'ಬೋಳಂಗಡಿ' ಪ್ರದೇಶದಲ್ಲಿ ಇನ್ನು ಮುಂದೆ ಎಲ್ಲ ಸಾರಿಗೆ ಬಸ್‌ಗಳು ಕಡ್ಡಾಯವಾಗಿ ನಿಲುಗಡೆ ನೀಡಬೇಕು ಎಂದು ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳು...
ಕರಾವಳಿ ಜಿಲ್ಲೆ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರ್ನಾಟಕ-ಕೇರಳ ಗಡಿಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಈ ನಡುವೆಯೇ ಮನೆಯಲ್ಲಿದ್ದವರಿಗೆ ಭೂಮಿ ಕಂಪಿಸಿದ ಅನುಭವ ಆಗಿರುವ ಬಗ್ಗೆ ವರದಿಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಹಳೆಯ ಉಕ್ಕಿನ ಸೇತುವೆಯು ಶಿಥಿಲಾವಸ್ಥೆಗೆ ತಲುಪಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸಂಚಾರ ನಿಷೇಧ ಮಾಡಿ ಬಂಟ್ವಾಳ ತಹಶೀಲ್ದಾರ್ ಅರ್ಚನಾ ಡಿ.ಭಟ್ ಅವರು ಆದೇಶಿಸಿದ್ದಾರೆ.
ಸೇತುವೆಯ ಧಾರಣಾ ಸಾಮರ್ಥ್ಯ...
ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಆಲಂಕಾರು ಗ್ರಾಮದ ಪಜ್ಜಾಪು ಎಂಬಲ್ಲಿ ಅಕ್ರಮವಾಗಿ ಮರ ಕಡಿದು ಸಾಗಾಟಕ್ಕೆ ಯತ್ನಿಸುತ್ತಿದ್ದ ವೇಳೆ ಮೂವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.
ಸವಣೂರಿನ ನಾಸೀರ್, ನವಾಜ್ ಹಾಗೂ ಸಿದ್ದಿಕ್ ತಿಂಗಳಾಡಿ ಎಂಬುವವರೇ ಬಂಧಿತ...
ಹೆಣ್ಣು ಮಕ್ಕಳ ಶಿಕ್ಷಣವು ಪದವಿಪೂರ್ವ ಹಾಗೂ ಪದವಿ ಹಂತಗಳಿಗೆ ಸೀಮಿತವಾಗದೆ ಶೈಕ್ಷಣಿಕ ಪ್ರಗತಿಯ ಜೊತೆಗೆ ಉನ್ನತ ಮಟ್ಟದ ಸಾಧನೆಯನ್ನು ಮಾಡುವಂತಾಗಬೇಕು ಎಂದು ಅನುಗ್ರಹ ಸಂಸ್ಥೆಯ ಸಂಚಾಲಕ ಅಮಾನುಲ್ಲಾ ಖಾನ್ ತಿಳಿಸಿದರು.
ಅನುಗ್ರಹ ಮಹಿಳಾ ಕಾಲೇಜು...