ಮಂಗಳೂರು ನಗರದ ಬರಕಾ ಇಂಟರ್ನ್ಯಾಷನಲ್ ಸ್ಕೂಲ್ ಅಡಿಟೋರಿಯಂನಲ್ಲಿ ದ.ಕ. ಉಡುಪಿ, ಕೊಡಗು, ಮತ್ತು ಚಿಕ್ಕಮಗಳೂರು ಜಿಲ್ಲಾ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ಮೀಫ್) ವತಿಯಿಂದ ನಡೆದ ‘ಮೀಫ್ ಎಕ್ಸಲೆನ್ಸ್ ಅವಾರ್ಡ್ 2024-25’ ರಲ್ಲಿ...
ಯುವಕನೋರ್ವನಿಗೆ ಮುಸುಕುಧಾರಿಗಳ ತಂಡವೊಂದು ಚೂರಿ ಇರಿದು ಗಂಭೀರವಾಗಿ ಗಾಯಗೊಳಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಪಾಣೆಮಂಗಳೂರು ಅಕ್ಕರಂಗಡಿ ನಿವಾಸಿ ಹಮೀದ್ ಎಂಬುವರಿಗೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಗಾಯಗೊಂಡ...
ಮಂಗಳೂರು – ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ 169ರ ಗುರುಪುರ ಫಲ್ಗುಣಿ ನದಿ ತಟದಲ್ಲಿ ಸರಕಾರಿ ಜಮೀನನ್ನು ಒತ್ತುವರಿ ಮಾಡಿ ವ್ಯಕ್ತಿಯೊಬ್ಬರು ಅಕ್ರಮವಾಗಿ ಮೂರ್ತಿ ನಿರ್ಮಿಸಿರುವುದಲ್ಲದೆ, ಇಲ್ಲಿನ ಬಂಡಸಾಲೆಯಿಂದ – ಕಾರಮೊಗರು ಮತ್ತು ವನಭೋಜನದಿಂದ...
ಜಮೀನೊಂದರ ದಾರಿಯ ವಿವಾದವೊಂದಕ್ಕೆ ಸಂಬಂಧಿಸಿ ಮಹಿಳೆಯೋರ್ವರಿಗೆ ತನ್ನ ಗುಪ್ತಾಂಗವನ್ನು ತೋರಿಸಿ ಬಿಜೆಪಿ ಮುಖಂಡ, ಗ್ರಾಮ ಪಂಚಾಯತ್ ಉಪಾಧ್ಯಕ್ಷನೋರ್ವ ಅಸಭ್ಯವಾಗಿ ವರ್ತಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಇಡ್ಕಿದು...
ರೌಡಿಶೀಟರ್ ಸುಹಾಸ್ ಶೆಟ್ಟಿ ಎಂಬಾತನನ್ನು ದುಷ್ಕರ್ಮಿಗಳ ಗುಂಪು ಮಂಗಳೂರಿನ ಬಜಪೆಯಲ್ಲಿ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಹತ್ಯೆಗೈದ ಬೆನ್ನಲ್ಲೇ ಮುಸ್ಲಿಮರು ಪ್ರಯಾಣಿಸುತ್ತಿದ್ದ ಆಟೋವೊಂದರ ಮೇಲೆ ಸಂಘಪರಿವಾರದ ಕಾರ್ಯಕರ್ತರು ಮುಗಿಬಿದ್ದು ದಾಂಧಲೆ ನಡೆಸಿದ ಘಟನೆ ಶುಕ್ರವಾರ...
ದ್ವಿತೀಯ ಪಿಯುಸಿ 2024-25ರ ವಾರ್ಷಿಕ ಪರೀಕ್ಷೆಯಲ್ಲಿ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಅನುಗ್ರಹ ಮಹಿಳಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಉತ್ತಮ ಸಾಧನೆ ಮಾಡಿದ್ದು, ವಾಣಿಜ್ಯ ವಿಭಾಗದ ಕುಮಾರಿ ಅಪ್ರ ಬಿ ಬಿ 577...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಗಾಳಿ, ಗುಡುಗು ಸಹಿತ ಭಾರೀ ಮಳೆ ಸುರಿದಿದೆ. ಇಂದು ಬೆಳಿಗ್ಗೆಯಿಂದ ಬಿಸಿಲಿನ ತಾಪ ಹೆಚ್ಚಾಗಿತ್ತು. ಇದೀಗ ಸುರಿದ ಭಾರೀ ಮಳೆಯಿಂದ ಸ್ಥಳೀಯರು ತುಸು ನಿಟ್ಟುಸಿರು ಬಿಟ್ಟಿದ್ದಾರೆ.
ಗಾಳಿ...
ವಿಟ್ಲದ ಮಾಣಿಲ ಗ್ರಾಮದಲ್ಲಿ ಇತ್ತೀಚೆಗೆ ನಡೆದ ದಲಿತ ಬಾಲಕಿಯ ಮೇಲಿನ ದೌರ್ಜನ್ಯ ಪ್ರಕರಣದ ಆರೋಪಿ ಮಹೇಶ್ ಭಟ್‌ನನ್ನು ಕೂಡಲೇ ಬಂಧಿಸಲು ಹಾಗೂ ಪ್ರಕರಣದ ಸಮಗ್ರ ತನಿಖೆ ನಡೆಸಲು ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ...
ಬಂಟ್ವಾಳ ತಾಲೂಕಿನ ವಿಟ್ಲದ ಮುರುವ ಎಂಬಲ್ಲಿ ದಲಿತ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳಿಗೆ ಪ್ರಬಲ ರಾಜಕೀಯ ಹಿನ್ನೆಲೆಯ ಮಹೇಶ್ ಭಟ್ ಎಂಬಾತ ಲೈಂಗಿಕ ಕಿರುಕುಳ, ಜಾತಿ ನಿಂದನೆ ಎಸಗಿರುವ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಜಾತಿನಿಂದನೆ...
ಅಪ್ರಾಪ್ತ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿಜೆಪಿ ಮುಖಂಡನ ಮೇಲೆ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.
ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ಬಾಲಕಿ ಮೇಲೆ ಲೈಂಗಿಕ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಆಯೋಜಿಸಿದ್ದ ಇಫ್ತಾರ್ - 2025 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಆಯಿಷಾ ವಿದ್ಯಾ ಸಂಸ್ಥೆಗಳ ಸ್ಥಾಪಕಧ್ಯಕ್ಷ ಅಮೀನ್ ಅಹ್ಸನ್ ಉಪವಾಸದ...
ಬಂಟ್ವಾಳ ತಾಲೂಕಿನ ಅನುಗ್ರಹ ಮಹಿಳಾ ಪದವಿ ಕಾಲೇಜು, ಕಲ್ಲಡ್ಕದಲ್ಲಿ ಐಕ್ಯೂಎಸಿ ಮತ್ತು ಕಾಮರ್ಸ್ ಅಸೋಸಿಯೇಷನ್ ವತಿಯಿಂದ ಪದವಿ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರಿಗಾಗಿ 'ವ್ಯಾಪಾರ ವ್ಯವಹಾರದ ಮೂಲಕ ಮಹಿಳಾ ಸಬಲೀಕರಣ' ಎಂಬ ವಿಷಯದ ಕುರಿತು...