ಬಂಟ್ವಾಳ

ಮಂಗಳೂರು | ವಿದ್ಯಾರ್ಥಿ ದಿಗಂತ್‌ನನ್ನು ಯಾರೂ ಅಪಹರಿಸಿರಲಿಲ್ಲ,ಅವನೇ ಮನೆಬಿಟ್ಟಿದ್ದ: ದ.ಕ. ಎಸ್‌ಪಿ ಯತೀಶ್

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟೀಕರಣ ನೀಡಿರುವ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್, "ದಿಗಂತ್‌ನನ್ನು...

ಮಂಗಳೂರು | ತನ್ನ ಮನೆಯ ಮುಂದೆಯೇ ರೈಲಿನಲ್ಲಿ ಉಡುಪಿಗೆ ಪ್ರಯಾಣಿಸಿದ್ದ ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್!

ಕರಾವಳಿ ಜಿಲ್ಲೆ‌ ಮಂಗಳೂರು ಭಾಗದಲ್ಲಿ ತಲ್ಲಣ ಸೃಷ್ಟಿಸಿದ್ದ ವಿದ್ಯಾರ್ಥಿ ದಿಗಂತ್ ನಾಪತ್ತೆಯಾಗಿದ್ದ ಪ್ರಕರಣ ಕೊನೆಗೂ ಆತ ಉಡುಪಿಯಲ್ಲಿ ಪತ್ತೆಯಾಗುವ ಮೂಲಕ ತಾರ್ಕಿಕ ಅಂತ್ಯ ಕಂಡಿದೆ. ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್...

ಬಂಟ್ವಾಳ | ಖಾಸಗಿ‌ ಬಸ್‌ಗಳದ್ದೇ ಕಾರುಬಾರು: ವಿಟ್ಲದಲ್ಲಿ ಮರೀಚಿಕೆಯಾಗಿಯೇ ಉಳಿದ ಸರ್ಕಾರಿ ಬಸ್‌ ಸೇವೆ!

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ-ಸಾಲೆತ್ತೂರು-ಮುಡಿಪು ಮಾರ್ಗವಾಗಿ ಮಂಗಳೂರಿಗೆ ಒಂದೇ ಒಂದು ಸರ್ಕಾರಿ ಬಸ್ ಸಂಚರಿಸುತ್ತಿಲ್ಲ.‌ ಬಸ್ ಸೇವೆ ಲಭ್ಯ ಇರದಿರುವುದರಿಂದ ಸರ್ಕಾರದ 'ಶಕ್ತಿ ಯೋಜನೆʼ ಇಲ್ಲಿನ ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ ನಯಾಪೈಸೆಯ...

ಬಂಟ್ವಾಳ | ಜಮಾಅತೆ ಇಸ್ಲಾಮೀ ಹಿಂದ್‌ನಿಂದ ಸಾರ್ವಜನಿಕ ಬೋರ್‌ವೆಲ್‌ ಲೋಕಾರ್ಪಣೆ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಜಮಾಅತೆ ಇಸ್ಲಾಮೀ ಹಿಂದ್‌ನಿಂದ ಸಾರ್ವಜನಿಕ ಬೋರ್‌ವೆಲ್‌ ಲೋಕಾರ್ಪಣೆ ಮಾಡಿದ್ದು, ಕುಡಿಯುವ ನೀರು ಒದಗಿಸುಲ್ಲಿ ಯಶಸ್ವಿಯಾಗಿದ್ದಾರೆ. ತಾಲೂಕಿನ ಕೊಳ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೆರ್ಕಳ ವಾರ್ಡ್‌‌ನ ನಾಗರಿಕರು ಕಳೆದ...

ಬಂಟ್ವಾಳ | ಅನುಗ್ರಹ ಮಹಿಳಾ ಕಾಲೇಜಿನಲ್ಲಿ ರಂಜಾನ್ ಸ್ವಾಗತ ಕಾರ್ಯಕ್ರಮ‌

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಈ ಬಾರಿಯ ರಂಜಾನ್‌ ಹಬ್ಬದ ಸ್ವಾಗತ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ವಾಗ್ಮಿ, ಕುರಾನ್ ಪ್ರವಚನಕಾರ, ಜಮಾತೆ ಇಸ್ಲಾಮಿ ಮಂಗಳೂರು ಶಾಖೆಯ ಅಧ್ಯಕ್ಷ ಜನಾಬ್...

ಬಂಟ್ವಾಳ | ಆತ್ಮರಕ್ಷಣೆಯ ರಿವಾಲ್ವರ್‌ನಿಂದ ಮಿಸ್‌ಫೈರ್: ಜಿಲ್ಲಾ ಕಾಂಗ್ರೆಸ್‌ ಮುಖಂಡನಿಗೆ ಗಾಯ, ಆಸ್ಪತ್ರೆಗೆ ದಾಖಲು

ಆತ್ಮರಕ್ಷಣೆಯ ರಿವಾಲ್ವರ್‌ನಿಂದ 'ಮಿಸ್‌ಫೈರ್' ಆಗಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಮುಖಂಡರೋರ್ವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮುಖಂಡ ಬೊಂಡಾಲ ಚಿತ್ತರಂಜನ್‌ ಶೆಟ್ಟಿ ಗಾಯಗೊಂಡವರು. ಆತ್ಮರಕ್ಷಣೆಗಾಗಿ...

ಮಂಗಳೂರು | ಇಡಿ ಅಧಿಕಾರಿಗಳ ಸೋಗಿನಲ್ಲಿ ಬೀಡಿ ಉದ್ಯಮಿ ಮನೆಗೆ ದಾಳಿ ಪ್ರಕರಣ: ಮತ್ತೋರ್ವನ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಖ್ಯಾತ ಬೀಡಿ ಉದ್ಯಮಿಯೋರ್ವರ ಮನೆಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಸೋಗಿನಲ್ಲಿ ದಾಳಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ವಿಟ್ಲದ ಬೋಳಂತೂರಿನ ಸಮೀಪ...

ಬಂಟ್ವಾಳ | ಬೈಕ್‌ಗಳ‌ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಬಾಲಕಿ ಸಾವು

ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಹಿಂಬದಿಯಲ್ಲಿ ಕೂತಿದ್ದ ಬಾಲಕಿ ಸಾವನ್ನಪ್ಪಿರುವ ಘಟನೆ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್‌ಕಟ್ಟೆಯಲ್ಲಿ ನಡೆದಿದೆ. ಇಸ್ಮತ್ ಆಯಿಶಾ (13) ಮೃತಪಟ್ಟ ಬಾಲಕಿ. ಬೈಕ್ ಸವಾರ ಆಗಿದ್ದ ಬಾಲಕಿಯ ತಂದೆ...

ಬಂಟ್ವಾಳ | ಕಾರಾಜೆಯಲ್ಲಿ ಯಶಸ್ವಿಯಾಗಿ ನಡೆದ ಸಾರ್ವಜನಿಕರ ಆರೋಗ್ಯ ಮತ್ತು ಕಣ್ಣಿನ ತಪಾಸಣಾ ಶಿಬಿರ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕಾರಾಜೆಯಲ್ಲಿ ಸ್ಚಚ್ಛತಾ ಅಭಿಯಾನ ಕಾರಾಜೆ, ರೋಟರಿ ಕ್ಲಬ್ ಮೊಡಂಕಾಪು ವತಿಯಿಂದ ಇತ್ತೀಚೆಗೆ ಹಮ್ಮಿಕೊಂಡಿದ್ದ ಸಾರ್ವಜನಿಕರ ಆರೋಗ್ಯ ಮತ್ತು ಕಣ್ಣಿನ ತಪಾಸಣಾ ಶಿಬಿರವು ಯಶಸ್ವಿಯಾಗಿ...

ದಕ್ಷಿಣ ಕನ್ನಡ | ಜೀವನದಲ್ಲಿ ಮೌಲ್ಯಗಳನ್ನು ಅಳವಡಿಸಿಕೊಂಡ ವಿದ್ಯಾರ್ಥಿಗಳಿಗೆ ಯಶಸ್ಸು ಸಾಧ್ಯ: ಪ್ರೊ. ಬಿ ಎಸ್ ಶರ್ಫುದ್ದೀನ್

ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಐದು ಮೌಲ್ಯಗಳನ್ನು ಅಳವಡಿಸಿಕೊಂಡಲ್ಲಿ ಖಂಡಿತವಾಗಿಯೂ ಯಶಸ್ವಿ ಸಾಧಿಸಬಹುದು ಎಂದು ಬರಕಾ ಇಂಟರ್ ನ್ಯಾಷನಲ್ ಶಾಲೆಯ ಪ್ರಾಂಶುಪಾಲ ಬಿ ಎಸ್ ಶರ್ಫುದ್ದೀನ್ ಉದಾಹರಣೆಗಳ ಮೂಲಕ ವಿವರಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ...

ದಮ್ಮಾಮ್ | ಕಲ್ಲಡ್ಕ ಅಬ್ರಾಡ್ ಫೋರಂನಿಂದ ಎನ್.ಆರ್.ಐ ಮೀಟ್

ಕಲ್ಲಡ್ಕ ಅಬ್ರಾಡ್ ಫೋರಂ ವತಿಯಿಂದ ಗಲ್ಫ್ ಎನ್.ಆರ್. ಐ ಮೀಟ್ ಸಭೆಯು ಸೌದಿ ಅರೇಬಿಯಾದ ದಮ್ಮಾಮ್‌ನ ದಿಲ್ಮುನ್ ರೆಸಾರ್ಟ್‌ನಲ್ಲಿ ನಡೆಯಿತು. ಸಮಾವೇಶದಲ್ಲಿ ಸೌದಿ ಅರೇಬಿಯಾದ ವಿವಿಧ ಪ್ರಾಂತ್ಯಗಳು, ಭಾರತ, ದುಬೈ, ಬಹರೈನ್‌ನಿಂದ ಅತಿಥಿಗಳು ಭಾಗವಹಿಸಿದ್ದರು....

ಬಂಟ್ವಾಳ | ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ಅನುಗ್ರಹ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರ ಸಾಧನೆ

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ದೇರಳಕಟ್ಟೆಯಲ್ಲಿರುವ ಕಣಚೂರು ಮ್ಯಾನೇಜ್‌ಮೆಂಟ್ ಆ್ಯಂಡ್ ಸೈನ್ಸ್ ಕಾಲೇಜಿನಲ್ಲಿ 'ಶೋಧ: ಹಂಟಿಂಗ್ ಫಾರ್ ಟ್ಯಾಲೆಂಟ್ಸ್ 2024' ಅಂತರ ಕಾಲೇಜು ಮಟ್ಟದ ಸ್ಪರ್ಧೆಯನ್ನು ಗುರುವಾರ ಆಯೋಜಿಸಲಾಗಿತ್ತು. ಅಂತರ ಕಾಲೇಜು ಮಟ್ಟದ...

ಈ ಹೊತ್ತಿನ ಪ್ರಮುಖ ಸುದ್ದಿ