ಯುವತಿಯೋರ್ವಳನ್ನು ಭೇಟಿ ಮಾಡಲೆಂದು ಬಂದಿದ್ದ ಯುವಕನೋರ್ವನನ್ನು ಹಗ್ಗದಿಂದ ಕಂಬಕ್ಕೆ ಕಟ್ಟಿ ಹಾಕಿ, ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ನಡೆದಿದೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಉಳ್ಳಾಲ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿರುವ ಅನುಗ್ರಹ ಮಹಿಳಾ ಕಾಲೇಜಿನಲ್ಲಿ 2024- 25 ನೇ ಸಾಲಿನ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಅಂತಾರಾಷ್ಟ್ರೀಯ ಓಟಗಾರ್ತಿ ,ಏಕಲವ್ಯ ಮತ್ತು ದಸರಾ...
ಸಾಮಾನ್ಯವಾಗಿ ದಕ್ಷಿಣ ಕನ್ನಡ ಜಿಲ್ಲೆ ಎಂದರೆ ಬುದ್ಧಿವಂತರ ಜಿಲ್ಲೆಯ ಎಂಬ ಹೆಸರಿನ ಜೊತೆಗೆ ಕೋಮುವಾದಿಗಳ ಪ್ರಯೋಗ ಶಾಲೆ ಎಂಬ ಅಪಕೀರ್ತೀಯೂ ಸಾಕಷ್ಟು ವರ್ಷಗಳಿಂದ ಕೇಳಿರುತ್ತೇವೆ. ಎಲ್ಲ 'ಪ್ರಯೋಗ ಶಾಲೆ'ಗಳ ನಡುವೆಯೂ ಕೂಡ ಸೌಹಾರ್ದತೆ...
ಪುಂಡರ ಎರಡು ಗುಂಪುಗಳು ತಲವಾರ್ ಹಿಡಿದು, ಹೊಡೆದಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಮೆಮಾರ್‌ನಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪಪಡು ಗ್ರಾಮದ ಕೋಟೆಕಣಿ ಸಮೀಪದ ತಲೆಮೊಗರು ಎಂಬ ಜನವಸತಿ ಪ್ರದೇಶದಲ್ಲಿರುವ ಕೋಳಿ ಫಾರಂ ತ್ಯಾಜ್ಯಗಳಿಂದ ಪರಿಸರದ ಮನೆಗಳಲ್ಲಿ ದುರ್ವಾಸನೆ ಹಾಗೂ ನೊಣಗಳ ಹಾವಳಿ ತಲೆದೋರಿದೆ. ಮನೆಯ...
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿ ಹೊಡೆದು ಆಳದಲ್ಲಿರುವ ಅಡಿಕೆ ತೋಟಕ್ಕೆ ಬಿದ್ದು, ಮಹಿಳೆಯೋರ್ವರು ಮೃತಪಟ್ಟ ಘಟನೆ ಅ. 14 ರ ಸೋಮವಾರ ಮುಂಜಾನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ.
ಬಂಟ್ವಾಳ...
ಚೆಕ್ ಅಮಾನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪುದು ಗ್ರಾಮದ ಅರೋಪಿ ಹಸನಬ್ಬ ಅವರಿಗೆ ಶಿಕ್ಷೆ ಪ್ರಕಟಿಸಿ ಬಂಟ್ವಾಳದ ಹಿರಿಯ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ನ್ಯಾಯಾಧೀಶರಾದ ಭಾಗ್ಯಮ್ಮ ಅವರಿದ್ದ...
ಮೀಲಾದುನ್ನಬಿ ವಿಚಾರವಾಗಿ ಆರಂಭಗೊಂಡ ಸೋಷಿಯಲ್ ಮೀಡಿಯಾ ವಾಗ್ವಾದದಿಂದಾಗಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ ಸಿ ರೋಡ್‌ನಲ್ಲಿ ಬಿಗುವಿನ ವಾತಾವರಣ ಉಂಟಾಗಿತ್ತು.
ಈದ್ ಮೀಲಾದ್ ಮೆರವಣಿಗೆಗೆ ಸಂಬಂಧಿಸಿದಂತೆ ಬಂಟ್ವಾಳ ಪುರಸಭಾ ಮಾಜಿ...
ಹಿಂದೂಗಳ ಗಣೇಶ ಚೌತಿ ಹಬ್ಬ ಹಾಗೂ ಪ್ರವಾದಿ ಮುಹಮ್ಮದರ ಜನ್ಮದಿನದ ಅಂಗವಾಗಿ ಮುಸ್ಲಿಮರು ಆಚರಿಸುವ ಮೀಲಾದುನ್ನಬಿ ಸಾಧಾರಣವಾಗಿ ಎಲ್ಲ ವರ್ಷ ಆಸುಪಾಸಿನ ದಿನಗಳಲ್ಲಿ ನಡೆಯುತ್ತಾ ಬಂದಿದೆ. ಈ ಎರಡೂ ಸಂಭ್ರಮಾಚರಣೆಯ ವೇಳೆ ಶೋಭಾಯಾತ್ರೆ...
ನವ ದಂಪತಿಗಳಿಬ್ಬರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ ಸಂಭವಿಸಿ ನವವಿವಾಹಿತೆ ಸಾವನ್ನಪ್ಪಿ, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತಲಪಾಡಿ ಎಂಬಲ್ಲಿ ಸೆ.7ರ ಶನಿವಾರ ನಡೆದಿದೆ.
ಪೆರ್ನೆ ಸಮೀಪದ...
ಬಂಟ್ವಾಳ ತಾಲೂಕಿನ ಸುಜೀರು ಶಾಲೆಯಲ್ಲಿ ಕಳೆದ 16 ವರ್ಷಗಳಿಂದ ಮುಖ್ಯೋಪಾಧ್ಯಾಯಿನಿಯಾಗಿ ಕರ್ತವ್ಯ ನಿರ್ವಹಿಸಿದ ಶಶಿಮಂಗಳ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮವು ಶಾಲೆಯಲ್ಲಿ ಅದ್ಧೂರಿಯಾಗಿ ನಡೆಸಲಾಯಿತು.
ಈ ಸಂದರ್ಭ ಎಸ್‌ಡಿಎಂಸಿ ಅಧ್ಯಕ್ಷ, ದ.ಕ ಜಿಲ್ಲಾ ಪಂಚಾಯತ್ ಸದಸ್ಯ...
ಇತ್ತೀಚೆಗೆ ನಡೆದ ನೀಟ್ ಮತ್ತು ಯುಜಿಸಿ ನೆಟ್ ಪರೀಕ್ಷೆಯಲ್ಲಿ ನಡೆದ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ವಿರೋಧಿಸಿ ಎಸ್‌ಐಓ ಪಾಣೆಮಂಗಳೂರು ಶಾಖೆಯ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್‌ನ ಖಾಸಗಿ ಬಸ್...