ಬಂಟ್ವಾಳ

ದಕ್ಷಿಣ ಕನ್ನಡ | ಬಿಜೆಪಿ ವಿಜಯೋತ್ಸವದ ವೇಳೆ ಇಬ್ಬರಿಗೆ ಚೂರಿ ಇರಿತ ಪ್ರಕರಣ; ಮತ್ತೆ 7 ಮಂದಿ ಬಂಧನ

ಪ್ರಧಾನಿ ಮೋದಿ 3ನೇ ಬಾರಿಗೆ ಪ್ರಧಾನಿಯಾದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಬಿಜೆಪಿ ವಿಜಯೋತ್ಸವದ ವೇಳೆ ಇಬ್ಬರಿಗೆ ಚೂರಿ ಇರಿದ ಘಟನೆ ನಡೆದಿತ್ತು. ಪ್ರಕರಣ ಸಂಬಂಧ ಈ ಹಿಂದೆ 6 ಮಂದಿಯನ್ನು...

ದಕ್ಷಿಣ ಕನ್ನಡ | ದಂಡ ಹಾಕಿದ್ದಕ್ಕೆ ಆಕ್ರೋಶ; ಪೊಲೀಸ್‌ ಜೀಪ್‌ಗೆ ಬೆಂಕಿ ಹಚ್ಚಲು ಮುಂದಾದ ಆಟೋ ಚಾಲಕ

ಕಾನೂನು ಬಾಹಿರವಾಗಿ ಆಟೋ ರಿಕ್ಷಾ ಓಡಿಸುತ್ತಿದ್ದ ವ್ಯಕ್ತಿಯೋರ್ವನನ್ನು ಟ್ರಾಫಿಕ್ ಪೊಲೀಸರು ತಡೆದು ದಂಡ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಆವೇಶಕ್ಕೊಳಗಾದ ಚಾಲಕ ಟ್ರಾಫಿಕ್ ಎಸ್‌ಐ ಹಾಗೂ ಸರ್ಕಾರಿ ‌ವಾಹನಕ್ಕೆ ಮತ್ತು ಆಟೋ ರಿಕ್ಷಾಕ್ಕೆ ಪೆಟ್ರೋಲ್...

ದಕ್ಷಿಣ ಕನ್ನಡ | ಜಿಲ್ಲೆಯ ಎರಡು ಪಂಚಾಯಿತಿಗಳು ‘ಕ್ಷಯ ಮುಕ್ತ’ವೆಂದು ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎರಡು ಪಂಚಾಯಿತಿಗಳನ್ನು 'ಕ್ಷಯ ಮುಕ್ತ ಪಂಚಾಯಿತಿ' ಎಂದು ಘೋಷಿಸಲಾಗಿದೆ. ಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಎಂಬ ಎರಡು ಖಾಸಗಿ ವೈದ್ಯಕೀಯ...

ಬಂಟ್ವಾಳ | ಉದ್ಯೋಗ ಸಿಗದ ಚಿಂತೆ: ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹಿಂದೂ ಯುವಕನನ್ನು ರಕ್ಷಿಸಿದ ಮುಸ್ಲಿಂ ಯುವಕರು

ಪದವೀಧರನಾಗಿಯೂ ನಿರುದ್ಯೋಗಿಯಾಗಿದ್ದ ಹಿಂದೂ ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವೇಳೆ, ಸ್ಥಳೀಯ ಮುಸ್ಲಿಂ ಯುವಕರು ರಕ್ಷಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರಿನಲ್ಲಿ ನಡೆದಿದೆ. ನಿರುದ್ಯೋಗಿಯಾಗಿದ್ದ ಚಿಂತೆಯಲ್ಲಿ ಪುತ್ತೂರಿನ ಯುವಕನೋರ್ವ...

ದಕ್ಷಿಣ ಕನ್ನಡ | ಜ.26ರಿಂದ ರಾಜ್ಯಾದ್ಯಂತ ಸಂವಿಧಾನ ಜಾಥಾ: ಸಚಿವ ಮಹಾದೇವಪ್ಪ

ಸಂವಿಧಾನದ 75ನೇ ವರ್ಷದ ಅಂಗವಾಗಿ ರಾಜ್ಯದಲ್ಲಿ ಜನವರಿ 26ರಿಂದ ಒಂದು ತಿಂಗಳ ಕಾಲ ಸಂವಿಧಾನ ಜಾಥಾ ನಡೆಯಲಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್ ಸಿ ಮಹಾದೇವಪ್ಪ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ...

ಬಂಟ್ವಾಳ | ರಿಕ್ಷಾ ಹಿಂದೆ ಗನ್‌ನೊಂದಿಗೆ ಗಾಂಧಿ ಹಂತಕ ಗೋಡ್ಸೆ ಹೆಸರು: ಸಮಾಜದಲ್ಲಿ ಆತಂಕ ಸೃಷ್ಟಿಸುವ ಹುನ್ನಾರ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಆಟೋ ಚಾಲಕನೋರ್ವ ರಿಕ್ಷಾದ ಹಿಂಬದಿಯಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಹಂತಕ ನಾಥೂರಾಮ್ ಗೋಡ್ಸೆಯ ಹೆಸರಿನೊಂದಿಗೆ ಗನ್ ಸ್ಟಿಕ್ಟರ್ ಅಂಟಿಸಿರುವ ಪ್ರಸಂಗ ಬೆಳಕಿಗೆ ಬಂದಿದೆ. ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ...

ದಕ್ಷಿಣ ಕನ್ನಡ | ಅತ್ಯಾಚಾರ ಆರೋಪಿ ಖುಲಾಸೆ; ಪೋಕ್ಸೊ ವಿಶೇಷ ಕೋರ್ಟ್‌ ಆದೇಶ

2023ರಲ್ಲಿ ಬಂಟ್ವಾಳ ಗ್ರಾಮೀಣ ಠಾಣೆಯಲ್ಲಿ ದಾಖಲಾದ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶೇಖರ್ ಪೂಜಾರಿ ಎಂಬವರನ್ನು ಆರೋಪ ಮುಕ್ತಗೊಳಿಸಿ ಮಂಗಳೂರಿನ ಪೋಕ್ಸೊ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ವಿಶೇಷ...

ದಕ್ಷಿಣ ಕನ್ನಡ | ಗ್ರಾಮ ಪಂಚಾಯತಿ ಕರ್ತವ್ಯಕ್ಕೆ ಅಡ್ಡಿ ಆರೋಪ; ಸದಸ್ಯರ ವಿರುದ್ಧ ದೂರು

ಗ್ರಾಮ ಪಂಚಾಯತಿ ಕಚೇರಿಗೆ ಮುತ್ತಿಗೆ ಹಾಕಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಎಂಟು ಮಂದಿ ಸದಸ್ಯರ ವಿರುದ್ಧ ದೂರು ದಾಖಲಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ತಾಲೂಕಿನ ಸಜಿಪ ಮುನ್ನೂರು...

ದಕ್ಷಿಣ ಕನ್ನಡ | ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಾವರ್ಕರ್‌ಗೆ ಜೈಕಾರ; ಶಿಕ್ಷಕಿ ಕ್ಷಮೆ ಯಾಚನೆ

ಸ್ವಾತಂತ್ರ್ಯ ದಿನಾಚರಣೆಯಂದು ವಿದ್ಯಾರ್ಥಿಗಳಿಂದ ಸಾವರ್ಕರ್‌ಗೆ 'ಜೈಕಾರ' ಘೋಷಣೆ ಕೂಗಿಸಿದ್ದ ಶಿಕ್ಷಕಿಯ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಶಿಕ್ಷಕಿ ಕ್ಷಮೆ ಕೇಳಿದ್ದಾರೆ. ಅಲ್ಲದೆ, ಜೈಕಾರ ಕೂಗುವ ದೃಶ್ಯವನ್ನು ವಿಡಿಯೋ ಮಾಡಿ ಹರಿಬಿಟ್ಟಿದ್ದವರ ವಿರುದ್ಧ ವಿಟ್ಲ...

ವಿಟ್ಲ | ಬಾವಿಗೆ ಹಾರಿ ಯುವಕ ಆತ್ಮಹತ್ಯೆ

ಯುವಕನೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರಾಜೆ ಎಂಬಲ್ಲಿ ನಡೆದಿದೆ. ಪೆರಾಜೆ ನಿವಾಸಿ ಪ್ರಶಾಂತ್ ನಾಯ್ಕ್ (29) ಆತ್ಮಹತ್ಯೆ ಮಾಡಿಕೊಂಡ ಯುವಕ. ಪ್ರಶಾಂತ್ ಅವರ...

ದ.ಕ 1995ರ ದೌರ್ಜನ್ಯ ಪ್ರಕರಣ: ತಲೆಮರೆಸಿಕೊಂಡಿದ್ದ ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನದ ರೋಚಕ ಕಥೆ

ಜೈಲಲ್ಲಿರಬೇಕಾದವ ಸರ್ಕಾರಿ ನೌಕರನಾದ ರೋಚಕ ಕಥೆ‌ ದೌರ್ಜನ್ಯ ಪ್ರಕರಣವನ್ನು ಪ್ರವೀಣ್‌ಗೆ ಭಾರೀ ಪ್ರಶಂಸೆ ಭೂಮಾಲೀಕ ಹಾಗೂ ಆರ್‌ಎಸ್‌ಎಸ್‌ ಮುಖಂಡ ನಾರಾಯಣ ಸೋಮಯಾಜಿ ಎಂಬಾತ 1995 ಅಕ್ಟೋಬರ್ 24 ರಂದು ತನ್ನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ...

ದಕ್ಷಿಣ ಕನ್ನಡ | ಅಪ್ರಾಪ್ತ ದಲಿತ ಬಾಲಕಿಯ ಅತ್ಯಾಚಾರ : ಸಂಘಪರಿವಾರದ ಮತ್ತೋರ್ವನ ಬಂಧನ

ಬಂಧಿತರ ಸಂಖ್ಯೆ 5ಕ್ಕೆ : ಎಲ್ಲರೂ ಸಂಘಪರಿವಾರದ ಕಾರ್ಯಕರ್ತರು ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ, ಸಂಘಪರಿವಾರದ ಕಾರ್ಯಕರ್ತನನ್ನು ದಕ್ಷಿಣ ಕನ್ನಡ ಜಿಲ್ಲೆಯ...

ಈ ಹೊತ್ತಿನ ಪ್ರಮುಖ ಸುದ್ದಿ