ಬೆಳ್ತಂಗಡಿ

ದಕ್ಷಿಣ ಕನ್ನಡ | ಮೂರು ವಾಹನಗಳಲ್ಲಿ ಅಕ್ರಮ ಗೋವು ಸಾಗಾಟ; ಬಿಜೆಪಿ ಕಾರ್ಯಕರ್ತರು ಸೇರಿ ನಾಲ್ವರ ಬಂಧನ

ಬಿಜೆಪಿ ಕಾರ್ಯಕರ್ತರ ನೇತೃತ್ವದಲ್ಲಿ ಮೂರು ವಾಹನಗಳಲ್ಲಿ ಹಿಂಸಾತ್ಮಕವಾಗಿ ದನ-ಕರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಪತ್ತೆ ಹಚ್ಚಿರುವ ಧರ್ಮಸ್ಥಳ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ...

ಸಂತೋಷ್‌ ನಿರಪರಾಧಿಯಾದರೆ, ಆರೋಪಿಗಳು ಯಾರು?; ಸೌಜನ್ಯ ಹತ್ಯೆ – ಧರ್ಮಸ್ಥಳದಲ್ಲಿನ ಅಧರ್ಮ: ಈದಿನ.ಕಾಮ್‌ ಸಾಕ್ಷಾತ್‌ ವರದಿ

ಸಂತೋಷ್ ನಿಜವಾದ ಅಪರಾಧಿಯಲ್ಲ. ನೈಜ ಆರೋಪಿಗಳನ್ನು ಪತ್ತೆ ಹಚ್ಚಿ, ಬಂಧಿಸಬೇಕೆಂದು ಸೌಜನ್ಯ ಕುಟುಂಬ ಮತ್ತು ಹೋರಾಟಗಾರರು ಹೇಳುತ್ತಲೇ ಇದ್ದರು. ಆದರೂ, ತನಿಖಾಧಿಕಾರಿಗಳು ಅದನ್ನು ಗಣನೆಗೆ ತೆಗೆದುಕೊಳ್ಳಲಿಲ್ಲ. ಈಗ, ಸಂತೋಷ್ ನಿರಪರಾಧಿ ಎಂದು ಘೋಷಿಸಲಾಗಿದೆ....

ಧರ್ಮಸ್ಥಳ | ಸೌಜನ್ಯ ಹೋರಾಟಕ್ಕೆ ಮೈಸೂರಿನ ಒಡನಾಡಿ ಸಂಸ್ಥೆ ಬೆಂಬಲ

ಧರ್ಮಸ್ಥಳ ಕ್ಷೇತ್ರದಲ್ಲಿ ನಡೆದ ಸೌಜನ್ಯ ಪ್ರಕರಣ ತಲೆ ತಗ್ಗಿಸುವಂತಹ ಘಟನೆ. ಅತ್ಯಾಚಾರ ಮಾಡಿದ ಪಾಪಿಗಳನ್ನ ಇನ್ನೂ ನ್ಯಾಯದ ಕಟಕಟೆಗೆ ತರಲಾಗಿಲ್ಲ ಎಂದು ಒಡನಾಡಿಯ ಸಂಸ್ಥೆಯ ಸ್ಥಾಪಕ ಕಾರ್ಯದರ್ಶಿ ಸ್ಟಾನ್ಲಿ ಅವರು ಆರೋಪಿಸಿದ್ದಾರೆ. ಚಿತ್ರದುರ್ಗದ ಮುರುಘಾಶ್ರೀ...

ಸೌಜನ್ಯ ಪ್ರಕರಣ | ಧರ್ಮಸ್ಥಳದ ‘ದೊಡ್ಡವರ’ ಒತ್ತಡಕ್ಕೆ ಮಣಿದು ಎಲ್ಲ ಸಾಕ್ಷ್ಯ ನಾಶಪಡಿಸಿದ್ದಾರೆ : ಮಹೇಶ್ ಶೆಟ್ಟಿ ತಿಮರೋಡಿ

'ಧರ್ಮಸ್ಥಳದಲ್ಲಿ ದೇವರ ಹೆಸರಲ್ಲಿ ಧಾರ್ಮಿಕ ಭಯೋತ್ಪಾದನೆ' ಸಿದ್ದರಾಮಯ್ಯ ಸರ್ಕಾರದಿಂದ ನ್ಯಾಯದ ನಿರೀಕ್ಷೆ : ವಕೀಲೆ ಅಂಬಿಕಾ "ಧರ್ಮಸ್ಥಳದ ಸೌಜನ್ಯ ಪ್ರಕರಣದಲ್ಲಿ 'ದೊಡ್ಡವರ' ಒತ್ತಡಕ್ಕೆ ಮಣಿದು ಎಲ್ಲ ಸಾಕ್ಷ್ಯವನ್ನು ಪೊಲೀಸರು ನಾಶಪಡಿಸಿದ್ದಾರೆ" ಎಂದು ಸೌಜನ್ಯ ಪ್ರಕರಣದ ಹೋರಾಟದ...

ಧರ್ಮಸ್ಥಳ ಸೌಜನ್ಯ ಪ್ರಕರಣ : 11 ವರ್ಷಗಳ ಬಳಿಕ ಆರೋಪಿ ದೋಷಮುಕ್ತ

ತೀರ್ಪು ಪ್ರಕಟಿಸಿದ ಬೆಂಗಳೂರಿನ ಸಿಬಿಐ ವಿಶೇಷ ಕೋರ್ಟ್ ಆರೋಪಿ ಸಂತೋಷ್ ರಾವ್ ವಿರುದ್ಧ ಸಾಕ್ಷ್ಯಾಧಾರ ಕೊರತೆ ಹಿನ್ನೆಲೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಧರ್ಮಸ್ಥಳದ ನಿವಾಸಿ ಸೌಜನ್ಯ ಪ್ರಕರಣ (ಅತ್ಯಾಚಾರ,ಕೊಲೆ)...

ದಕ್ಷಿಣ ಕನ್ನಡ | ಬಿಜೆಪಿ ಭದ್ರಕೋಟೆ ಮತ್ತಷ್ಟು ಸುಭದ್ರ; ಪುತ್ತೂರಲ್ಲಿ ಸೋತ ಪುತ್ತಿಲ

ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಆಡಳಿತ ವಿರೋಧಿ ಅಲೆಯಲ್ಲಿ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಕೊಚ್ಚಿಹೋಗಿದೆ. 224 ಕ್ಷೇತ್ರಗಳ ಪೈಕಿ 130ಕ್ಕೂ ಅಧಿಕ ಸ್ಥಾನಗಳಲ್ಲಿ ಜಯಭೇರಿ ಬಾರಿಸುವ ಮೂಲಕ ಕಾಂಗ್ರೆಸ್‌ ಸ್ಪಷ್ಟ ಬಹುಮತದೊಂದಿಗೆ...

ದಕ್ಷಿಣ ಕನ್ನಡ | ಕೇಸರಿ ಭದ್ರಕೋಟೆಯಲ್ಲಿ ಹೊಸ ಮುಖ ಪ್ರಯೋಗ; ಪುತ್ತೂರಲ್ಲಿ ಬಿಜೆಪಿ ವರ್ಸಸ್‌ ಹಿಂದುತ್ವ!

ಹಿಂದುತ್ವದ ಪ್ರಯೋಗಶಾಲೆ , ಕೋಮು ಸೂಕ್ಷ್ಮ ಪ್ರದೇಶವಾದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ-ಕಾಂಗ್ರೆಸ್‌ ಪಕ್ಷಗಳ ನಡುವೆಯೇ ನೇರ ಹಣಾಹಣಿ ಏರ್ಪಟ್ಟಿದೆ. 2013ರ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 8 ಸ್ಥಾನಗಳಲ್ಲಿ 7 ಕಾಂಗ್ರೆಸ್,...

ಮಂಗಳೂರು | ಅಕ್ರಮ ಮರಳುಗಾರಿಕೆ, ಕಳಪೆ ಕಾಮಗಾರಿ ಆರೋಪ; ತನಿಖೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

ಸಿಪಿಐ(ಎಂ) ಮುಖಂಡ ಶೇಖರ ಪ್ರತಿಭಟನೆ 5ನೇ ದಿನಕ್ಕೆ ಕಾಲಿಟ್ಟ ಉಪವಾಸ ಸತ್ಯಾಗ್ರಹ ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕಬೇಕು. ಅಭಿವೃದ್ಧಿ ಹೆಸರಿನಲ್ಲಿ ನಡೆಯುತ್ತಿರುವ ಅಕ್ರಮ ಮತ್ತು ಕಳಪೆ ಕಾಮಗಾರಿಗಳ ಬಗ್ಗೆ ನ್ಯಾಯಾಂಗ ತನಿಖೆಗೆ ನಡೆಸಬೇಕು ಎಂದು ಆಗ್ರಹಿಸಿ...

ಈ ಹೊತ್ತಿನ ಪ್ರಮುಖ ಸುದ್ದಿ