ಧರ್ಮಸ್ಥಳ ಕ್ಷೇತ್ರದಲ್ಲಿರುವ ಮಂಜುನಾಥೇಶ್ವರ ದೇವಸ್ಥಾನದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆ ಅವರು ದೇವಸ್ಥಾನಕ್ಕೆ ಸಂಬಂಧಿಸಿದ ಮಾಹಿತಿಯನ್ನು ನೀಡಲು ನಿರಾಕರಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ತಹಶೀಲ್ದಾರರು ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಿಗೆ ತಿಳಿಸಿದ್ದಾರೆ. ಈ...
ಯುವಕನೊಬ್ಬ ಅಪ್ರಾಪ್ತೆ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಎಂಬಲ್ಲಿ ನಡೆದಿದೆ.
ಶಿರ್ಲಾಲು ಗ್ರಾಮದ ನಿವಾಸಿ ಸನತ್ ಎಂಬಾತನೇ ಅತ್ಯಾಚಾರವೆಸಗಿದ ಆರೋಪಿ....
"ಗುಂಪು ಘರ್ಷಣೆ, ಅಧಿಕಾರಿಗಳ ಮೇಲೆ ಹಲ್ಲೆ, ಕೋಮು ಪ್ರಚೋದನಕಾರಿ ಭಾಷಣ ಸೇರಿದಂತೆ ಶಾಸಕ ಹರೀಶ್ ಪೂಂಜ ಮೇಲೆ 9 ಪ್ರಕರಣಗಳಿವೆ. ಕೋಮು ದ್ವೇಷದ ಮೂಲಕ ಶಾಂತಿ ಕದಡುವ ಅವರ ಮೇಲಿನ ಪ್ರಕರಣಗಳು ಗಂಭೀರವಾಗಿದೆ....
ಬೆಳ್ತಂಗಡಿಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇದಿಕೆಯಲ್ಲಿ ಬಹಿರಂಗವಾಗಿ ತೆಕ್ಕಾರಿನ ಮುಸ್ಲಿಮರ ಬಗ್ಗೆ ಅವಹೇಳನಕಾರಿ, ಮಾನಹಾನಿ ಪದಗಳನ್ನು ಬಳಸಿ ಕೋಮುಪ್ರಚೋದನಾಕಾರಿ ಭಾಷಣಕ್ಕೆ ಅವಕಾಶ ಮಾಡಿಕೊಟ್ಟಿರುವುದರ ವಿರುದ್ದ ಗ್ರಾಮದ ಮುಸ್ಲಿಮರು ದೇವಸ್ಥಾನದ ಆಡಳಿತ ಮಂಡಳಿಗೆ...
ಕೋಮು ಪ್ರಚೋದನಾತ್ಮಕ ವೀಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪದ ಮೇಲೆ ಬೆಳ್ತಂಗಡಿಯ ಯುವಕನ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ನಿವಾಸಿ ಧನುಷ್ ಸಿ. ಪಕ್ಕಳ ಎಂಬಾತನ ವಿರುದ್ಧ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ತೆಕ್ಕಾರು ಭಟ್ರಬೈಲು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ಉಪ್ಪಿನಂಗಡಿ...
ದಕ್ಷಿಣ ಕನ್ನಡ ಜಿಲ್ಲೆಯ ಗುರುವಾಯನಕೆರೆಯ ಶಕ್ತಿನಗರದಲ್ಲಿ ಇಂದು(ಏಪ್ರಿಲ್ 20) ನಡೆಯಲಿರುವ 'ಸರ್ಕಾರದ ನಡೆ ಕಾರ್ಯಕರ್ತರ ಕಡೆ' ಎಂಬ ಕಾಂಗ್ರೆಸ್‌ನ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಸಂಬಂಧಿಸಿದ್ದಂತೆ ಹಾಕಲಾಗಿದ್ದ ಹಲವು ಬ್ಯಾನರ್‌ಗಳನ್ನು ಕಿಡಿಗೇಡಿಗಳು ಹರಿದಿದ್ದಾರೆ.
ಶನಿವಾರ ರಾತ್ರಿ...
ದುಷ್ಕರ್ಮಿಗಳ ಗುಂಪೊಂದು ಮುಸ್ಲಿಮ್ ಸಮುದಾಯದ ಧಾರ್ಮಿಕ ಉಡುಪುಗಳು ಮತ್ತು ಮಹಿಳೆಯರ ಉಡುಗೆಗಳನ್ನು ಧರಿಸಿ ಧಾರ್ಮಿಕ ಅಪಹಾಸ್ಯ ಮಾಡಿರುವ ಪ್ರಚೋದನಾಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಂಭೀರ ಪ್ರಕರಣ ನಡೆದರೂ ವಿಶೇಷ ಪೊಲೀಸ್ ತಂಡದ ಜತೆಗಿದ್ದು, ಹಿರಿಯ ಅಧಿಕಾರಿಗಳು ಹೇಳಿದಂತೆ ಪ್ರಕರಣ ಭೇದಿಸುವ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಮೂರುಗೋಳಿಯ ಪ್ರವೀಣ್ ಎಂ ಅವರಿಗೆ ಈ ಬಾರಿ...
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಪದ್ಮುಂಜ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಿಂದ 2 ಹೆಣ್ಣುಮಕ್ಕಳನ್ನು ಅವಕಾಶ ವಂಚಿತರಾಗಿಸಿರುವ ಘಟನೆ ವರದಿಯಾಗಿದೆ.
ಖಾಸಗಿ ಶಾಲೆಗಳು 100% ಫಲಿತಾಂಶಕ್ಕಾಗಿ ಕಲಿಕೆಯಲ್ಲಿ...
ಸೌಜನ್ಯ ಪ್ರಕರಣ ಮತ್ತು ಧರ್ಮಸ್ಥಳಕ್ಕೆ ಸಂಬಂಧಿಸಿದ ಹಲವಾರು ಸುದ್ದಿಗಳನ್ನು ದಾಖಲೆ ಸಮೇತವಾಗಿ ಕಳುಹಿಸಿದರೂ 'ಉದಯವಾಣಿ' ಪತ್ರಿಕೆ ಒಂದೂ ಸುದ್ದಿಯನ್ನೂ ಪ್ರಕಟಿಸಿಲ್ಲ ಎಂದು ನಾಗರಿಕ ಸೇವಾ ಟ್ರಸ್ಟ್ ಆರೋಪಿಸಿದೆ. 'ಉದಯವಾಣಿ' ಪತ್ರಿಕೆಯು ಓದುಗರಿಗೆ ದ್ರೋಹ...
ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ ದಾಖಲೆ ಸಮೇತವಾಗಿ ಸುದ್ದಿ ಕಳುಹಿಸಿದರೂ ಕೂಡಾ ಪ್ರಕಟಿಸದೆ ಉದಯವಾಣಿ ಪತ್ರಿಕೆಯು ಓದುಗರಿಗೆ ದ್ರೋಹ ಬರೆಯುತ್ತಿದೆ. ಪತ್ರಿಕೆಯ ಹೆಸರ ಪಕ್ಕದಲ್ಲೇ 'ಹೆಗ್ಗಡೆವಾಣಿ' ಎಂದು ಬರೆಯಬಹುದು ಎಂದು ನಾಗರಿಕ...