ಮಂಗಳೂರು

ಮಂಗಳೂರು | ಭೂಮಾಲೀಕತ್ವದ ಇತಿಹಾಸ ತಿಳಿದುಕೊಳ್ಳಲು ಜಿಲ್ಲಾಧಿಕಾರಿ ಕರೆ

ಲಕ್ಷಾಂತರ ಮಂದಿ ಭೂರಹಿತರು ಭೂಮಾಲೀಕರಾಗಲು ಕಾರಣರಾದ ಭೂಸುಧಾರಣೆ ಕಾನೂನು ಮತ್ತು ಅಂದಿನ ವ್ಯವಸ್ಥೆಯ ಇತಿಹಾಸದ ಬಗ್ಗೆ ಇಂದಿನ ಮಕ್ಕಳು ಮತ್ತು ಯುವಪೀಳಿಗೆ ತಿಳಿದುಕೊಳ್ಳಬೇಕಿದೆ ಎಂದು  ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಹೇಳಿದ್ದಾರೆ. ಅವರು ಜಿಲ್ಲಾಡಳಿತ, ಜಿಲ್ಲಾ...

ಬೆಳ್ತಂಗಡಿ: ಎಸ್‌ಐಟಿಗೆ ಸಮಗ್ರ ತನಿಖೆ ನಡೆಸಲು ಸರ್ಕಾರ ಅವಕಾಶ ನೀಡಬೇಕು: ಸಮಾನ ಮನಸ್ಕ ಸಂಘಟನೆ

ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ನೂರಾರು ಹೆಣಗಳನ್ನು ನನ್ನಿಂದ ಬಲವಂತವಾಗಿ ಹೂತು ಹಾಕಿಸಲಾಗಿದೆ ಎಂದು ಮಾಜಿ ಸ್ವಚ್ಚತಾ ಕಾರ್ಮಿಕ ನೀಡಿದ ದೂರಿನ ಹಿನ್ನಲೆ ರಚಿಸಲಾದ ಎಸ್‌ಐಟಿ ತನಿಖೆಯ ಕುರಿತು ನಾಡಿನ ಜನತೆಗೆ ನಂಬಿಕೆ ಇದೆ....

ಮಂಗಳೂರು | ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರು

ಉಜಿರೆ ಖಾಸಗಿ ಆಸ್ಪತ್ರೆ ಮುಂಭಾಗ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣನವರ್ ವಿಚಾರಣೆಗಾಗಿ ಬುಧವಾರ ಹಾಜರಾಗಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಪುತ್ತೂರು | ಅತ್ಯಾಚಾರ, ವಂಚನೆ ಪ್ರಕರಣ: ಸಂತ್ರಸ್ತೆ ಮಗು, ಆರೋಪಿಯ ಡಿಎನ್ಎ ಪರೀಕ್ಷೆ

ಬಿಜೆಪಿ ಮುಖಂಡನ ಪುತ್ರ ಶ್ರೀಕೃಷ್ಣ ಜೆ. ರಾವ್ ನಿಂದ ಅತ್ಯಾಚಾರ, ವಂಚನೆಗೆ ಒಳಗಾದ ಸಹಪಾಠಿ ವಿದ್ಯಾರ್ಥಿನಿ ಜನ್ಮ ನೀಡಿರುವ ಮಗುವಿನ ಡಿಎನ್‌ಎ ಪರೀಕ್ಷೆ ನಡೆಸಲು ರಕ್ತದ ಮಾದರಿಯನ್ನು ಸಂಗ್ರಹಿಸಲಾಗಿದೆ. ಮಂಗಳವಾರ ಪುತ್ತೂರಿನ ನ್ಯಾಯಾಲಯದಲ್ಲಿ ಡಿಎನ್‌ಎ...

ದ.ಕ | ಕಡಬ ಪಟ್ಟಣ ಪಂಚಾಯತ್ ಚುನಾವಣೆ: ಬಿಜೆಪಿಗೆ ಹಿನ್ನಡೆ; ‘ಕೈ’ ಪಾಳಯಕ್ಕೆ ದಕ್ಕಿದ ಅಧಿಕಾರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಕಡಬ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ. ಕಾಂಗ್ರೆಸ್ 8 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಬಹುಮತ ಗಳಿಸಿದೆ. ಬಿಜೆಪಿ ಐದು ಸ್ಥಾನಗಳಲ್ಲಿ...

ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನೆ

ಗೃಹಲಕ್ಷ್ಮೀ ಯೋಜನೆಯಡಿ ಮಂಗಳೂರು ತಾಲೂಕಿನಲ್ಲಿ ಪ್ರಸ್ತುತ  85044  ಫಲಾನುಭವಿಗಳು ನೋಂದಣಿಯಾಗಿದ್ದು, ಈವರೆಗೆ 305,04,48000 ಮಂಜೂರಾಗಿರುತ್ತದೆ ಎಂದು ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹೇಳಿದರು. ಮಂಗಳವಾರ ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ...

ದ.ಕ. | ಲಾರ್ವಾ ತಾಣಗಳು ಕಂಡುಬಂದರೆ ದಂಡ: ಮನಪಾ ಆಯುಕ್ತರ ಸೂಚನೆ

ಡೆಂಗ್ಯು ಜ್ವರ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆ ಅದರ ನಿಯಂತ್ರಣ ನಮ್ಮೆಲ್ಲರ ಹೊಣೆಯಾಗಿರುತ್ತದೆ. ಈಡೀಸ್ ಸೊಳ್ಳೆಗಳಿಂದ ಹರಡುವ ಕಾಯಿಲೆ ಮುಂಗಾರು/ ಮುಂಗಾರಿನ ನಂತರ ಕಾಣಸಿಗುತ್ತಿದೆ. ಆದರೆ ಪ್ರಸ್ತುತ ಪರಿಸ್ಥಿತಿಯಲ್ಲಿ ಇಡೀ ವರ್ಷ...

ಮಂಗಳೂರು | ಪಿಎಂ ಸ್ವನಿಧಿ ಸಾಲ ಯೋಜನೆ ಮುಂದುವರಿಸಲು ಒತ್ತಾಯಿಸಿ ಸಿಐಟಿಯು ಪ್ರತಿಭಟನೆ

ಬೀದಿಬದಿ ವ್ಯಾಪಾರಿಗಳ ಸ್ವಾವಲಂಬಿ ಬದುಕಿಗಾಗಿ ಜಾರಿ ಮಾಡಿದ್ದ ಪಿಎಂ ಸ್ವನಿಧಿ ಸಾಲ ಯೋಜನೆಯನ್ನು ತಡೆಹಿಡಿದಿರುವ ಕ್ರಮವನ್ನು ವಿರೋಧಿಸಿ, ಕೂಡಲೇ ಸ್ವನಿಧಿ ಸಾಲ ಯೋಜನೆ ಪುನಾರಂಭಿಸಲು ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆ...

ಮಂಗಳೂರು | ಮಾದಕ ದ್ರವ್ಯ ಮುಕ್ತ ಕರ್ನಾಟಕ ಅಭಿಯಾನ ಆರಂಭ

ಸಂಜೀವಿನಿಯಡಿಯಲ್ಲಿ ಕರ್ತವ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳು ಮಾದಕ ವ್ಯಸನದಿಂದ ಸಮಾಜವನ್ನು ಹೊರಗೆ ತರಲು ಮಾಹಿತಿಯನ್ನು ಜನರಿಗೆ ಮುಟ್ಟಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಾಡೆ ವಿನಾಯಕ ಕಾರ್ಭಾರಿ ತಿಳಿಸಿದ್ದಾರೆ. ಸೋಮವಾರ ಜಿಲ್ಲಾ ಪಂಚಾಯತ್...

ಮಂಗಳೂರು | ಕಟ್ಟಡ ನಿರ್ಮಾಣ ಕಾರ್ಮಿಕರ ಪ್ರತಿಭಟನೆ; ಕೆಂಪು ಕಲ್ಲು, ಮರಳು ವಿತರಣೆಗೆ ತುರ್ತು ಕ್ರಮಕ್ಕೆ ಆಗ್ರಹ

ಕಳೆದ ಮೂರ್ನಾಲ್ಕು ತಿಂಗಳಿನಿಂದ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಅಭಾವದ ತೀವ್ರತೆ ಹೆಚ್ಚಾಗಿದೆ. ಜಿಲ್ಲಾಡಳಿತದ ಕಠಿಣ ನಿಯಮಗಳಿಂದ ಕಟ್ಟಡ ಮತ್ತು ನಿರ್ಮಾಣ ರಂಗಕ್ಕೆ ತೀವ್ರವಾದ ತೊಂದರೆಯಾಗಿದೆ ಎಂದು ಕಾರ್ಮಿಕರ ಫೆಡರೇಶನ್‌ನ ದಕ್ಷಿಣ...

ಮಂಗಳೂರು | ವೆನ್ಲಾಕ್ ಆಸ್ಪತ್ರೆಗೆ ಆ್ಯಂಬುಲೆನ್ಸ್ ಬಗ್ಗಿ ಸೌಲಭ್ಯ ಒದಗಿಸಿದ ಐವನ್ ಡಿಸೋಜಾ

ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ ಅವರು ವೆನ್ಲಾಕ್ ಆಸ್ಪತ್ರೆಗೆ MLC ಲ್ಯಾಡ್‌ನಿಂದ ಆ್ಯಂಬುಲೆನ್ಸ್ ಬಗ್ಗಿ(Ambulance buggy) ಕೊಡಿಸಿದ್ದಾರೆ. ಇದು ರೋಗಿಗಳಿಗೆ ಒಂದು ಕಟ್ಟಡದಿಂದ ಇನ್ನೊಂದು ಕಟ್ಟಡಕ್ಕೆ ತೆರಳಲು ಬಹಳ ಅನುಕೂಲವಾಗಿದ್ದು, ಹೊಸ...

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲ: ವಿಜಯೇಂದ್ರ

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆಯ ಬಗ್ಗೆ ನಮಗೆ ಯಾವುದೇ ಆಕ್ಷೇಪವಿಲ್ಲ. ಆದರೆ ಅದರ ಹೆಸರಿನಲ್ಲಿ ನಡೆಯುತ್ತಿರುವ ಅಪಪ್ರಚಾರಗಳನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ಭಾನುವಾರ ಧರ್ಮಸ್ಥಳ...

ಈ ಹೊತ್ತಿನ ಪ್ರಮುಖ ಸುದ್ದಿ