ಮಂಗಳೂರು

ಮಂಗಳೂರು | ಮೀನುಗಾರ ಮಹಿಳೆಯರಿಗೆ ʼಚರ್ಮ ಆರೋಗ್ಯ ಶಿಬಿರʼ

ಅನೇಕ ಮೀನುಗಾರ ಮಹಿಳೆಯರಿಗಾಗಿ ಚರ್ಮದ ಆರೋಗ್ಯವು ಸೌಂದರ್ಯ ಸಂಬಂಧಿತ ವಿಷಯವಲ್ಲ. ಅದು ಪ್ರತಿದಿನ ಎದುರಿಸಬೇಕಾದ ಉದ್ಯೋಗ ಸಂಬಂಧಿತ ಸವಾಲಾಗಿದೆ. ನಾವು ತೀವ್ರ ಸೂರ್ಯತಾಪದಲ್ಲಿ, ಉಪ್ಪು ಗಾಳಿಯಲ್ಲಿ ಮತ್ತು ಸಮುದ್ರದ ನೀರು ಹಾಗೂ ಮೀನುಗಳೊಂದಿಗೆ...

ದೇರಳಕಟ್ಟೆ ಖಾಸಗಿ ಆಸ್ಪತ್ರೆ ಬಳಿ ಕೊಳಚೆ ನೀರು: ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

ದೇರಳಕಟ್ಟೆ ಖಾಸಗಿ ಆಸ್ಪತ್ರೆ ಸಮೀಪದ ರಿಕ್ಷಾ ಪಾರ್ಕ್ ಬಳಿ ನಿಂತಿರುವ ಕೊಳಚೆ ನೀರಿನಿಂದ ಸಾರ್ವಜನಿಕರಿಗೆ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ ಎಂದು ಆರೋಪಿಸಿ ತುಳು ನಾಡ ರಕ್ಷಣಾ ವೇದಿಕೆ ಹಾಗೂ ಆಟೋರಿಕ್ಷಾ ಚಾಲಕರ...

ಮಂಗಳೂರು | ಮೀನುಗಾರಿಕಾ ದಕ್ಕೆಯ ಕಾರ್ಮಿಕ ಮುರುಗನ್ ಸಾವು, ಪರಿಹಾರಕ್ಕಾಗಿ ಒತ್ತಾಯಿಸಿ ಪ್ರತಿಭಟನೆ

ಮಂಗಳೂರು ಮೀನುಗಾರಿಕಾ ದಕ್ಕೆ ಪ್ರದೇಶದಲ್ಲಿ ದುಡಿಯುತ್ತಿದ್ದ ವೇಳೆಯಲ್ಲಿ ತುಕ್ಕು ಹಿಡಿದ ದಾರಿದೀಪದ ಕಂಬವೊಂದು ಬಿದ್ದಿದ್ದರ ಪರಿಣಾಮವಾಗಿ ತಮಿಳುನಾಡು ಮೂಲದ ಕಾರ್ಮಿಕ ಮುರುಗನ್ ರವರು ಸ್ಥಳದಲ್ಲೇ ಮೃತಪಟ್ಟಿದ್ದು, ಈ ಸಾವಿಗೆ ಕಾರಣರಾದವರ ವಿರುದ್ದ ಕಠಿಣ...

ಮಂಗಳೂರು | ವಿಕಲಚೇತನರಿಗೆ ತ್ವರಿತಗತಿಯಲ್ಲಿ ಸೌಲಭ್ಯ ಮಂಜೂರು : ಟಿ.ಎಂ ಶಾಹೀದ್

ವಿಕಲಚೇತನರು ಸಮಾಜದಲ್ಲಿ ಸಮಾನವಾಗಿ ಪ್ರಗತಿ ಸಾಧಿಸಲು ಅವರಿಗೆ ಅರ್ಹವಾಗಿ ದೊರಕಬೇಕಾದ ಸೌಲಭ್ಯಗಳನ್ನು ತ್ವರಿತಗತಿಯಲ್ಲಿ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿಎಂ ಶಾಹೀದ್ ತೆಕ್ಕಿಲ್ ತಿಳಿಸಿದರು. ಅವರು ಶುಕ್ರವಾರ...

ಮಂಗಳೂರು | ಧಕ್ಕೆಯಲ್ಲಿ ಕಾರ್ಮಿಕ ಮುರುಗನ್ ದುರ್ಮರಣ; ತುರ್ತು ಕ್ರಮಕ್ಕೆ CITU ಮನವಿ

ಮಂಗಳೂರು ಮೀನುಗಾರಿಕಾ ಧಕ್ಕೆಯಲ್ಲಿ ಹಳೆಯ, ತುಕ್ಕು ಹಿಡಿದ ಲೈಟ್ ಕಂಬ ಕುಸಿದು ತಮಿಳುನಾಡು ಮೂಲದ ಕಾರ್ಮಿಕ ಮುರುಗನ್ ಅವರು ಮೃತಪಟ್ಟಿರುವುದು ಕೇವಲ ಒಂದು ಅಪಘಾತವೆಂದು ಪರಿಗಣಿಸಬಾರದು. ಇದು ಕಾರ್ಮಿಕ ವರ್ಗದ ಜೀವವನ್ನು ಲಾಭದ...

ಮಂಗಳೂರಿಗೆ ಬರಲಿದೆ 100 ಇವಿ ಬಸ್‌ ?

ಕೇಂದ್ರ ಸರಕಾರದ ಪ್ರಧಾನಮಂತ್ರಿ ಇ-ಬಸ್ ಸೇವಾ ಯೋಜನೆಯಡಿ ರಾಜ್ಯಕ್ಕೆ 750 ಇಲೆಕ್ಟ್ರಿಕ್ ಬಸ್‌ಗಳನ್ನು ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಇವಿ ಬಸ್‌ಗಳ ಸಂಚಾರಕ್ಕೆ ವೇಗ ಸಿಕ್ಕಿದೆ. ಸರ್ಕಾರಿ ಬಸ್‌ಗಳ ಜೊತೆಗೆ ಖಾಸಗಿ ಬಸ್‌...

ಮಂಗಳೂರು | ಮಹಾರಾಷ್ಟ್ರದ ರತ್ನಗಿರಿಯಲ್ಲಿ ಲಾರಿ ಅಪಘಾತ: ಬೋಳಿಯಾರ್ ನ ಯುವಕ ಸಾವು

ಮುಡಿಪು ಸಮೀಪದ ಬೋಳಿಯಾರ್ ನಿವಾಸಿಯಾದ ವಿವಾಹಿತ ಯುವಕನೋರ್ವ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಲಾರಿ ಅಪಘಾತದಲ್ಲಿ ಮಂಗಳವಾರ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ. ಮೃತರನ್ನು ಬೋಳಿಯಾರ್ ನಿವಾಸಿ ಬಿಎಚ್ ಕರೀಂ ಅವರ ಪುತ್ರ...

ಕರಾವಳಿಯ ಸಮಗ್ರ ಅಭಿವೃದ್ಧಿಗೆ ಒತ್ತು ನೀಡುವಂತೆ ಜನಪ್ರತಿನಿಧಿಗಳ ಆಗ್ರಹ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‍ನಲ್ಲಿ ನೀಡಬೇಕೆಂದು ಮೂರು ಜಿಲ್ಲೆಗಳ ಜನಪ್ರತಿನಿಧಿಗಳು ಆಗ್ರಹಿಸಿದ್ದಾರೆ. ಗುರುವಾರ ಸ್ಪೀಕರ್ ಯು ಟಿ ಖಾದರ್ ಅವರ ಅಧ್ಯಕ್ಷತೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ...

ಮಂಗಳೂರು | NITKಯಲ್ಲಿ ಭಾರತಿ–ಬಹುಭಾಷಿ, ಹಿಂದಿ ಶಬ್ದ ಸಿಂಧು ಕುರಿತು ತರಬೇತಿ

ಸುರತ್ಕಲ್‌ನ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ (NITK) ಯಲ್ಲಿ ಅಧಿಕೃತ ಭಾಷಾ ವಿಭಾಗವು ಇಂದು (ಫೆ.4) ʼಭಾರತಿ – ಬಹುಭಾಷಿ ಮತ್ತು ಹಿಂದಿ ಶಬ್ದ ಸಿಂಧುʼ ವಿಷಯದ ಕುರಿತು ಒಂದು ದಿನದ ತರಬೇತಿ...

ಮಂಗಳೂರು | ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿಪಡಿಸೋಣ: ಹಿದಾಯತ್ ಅಡ್ಡೂರು

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಅಡ್ಡೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2025-2026ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಶಾಲಾ ಮೈದಾನದಲ್ಲಿ ಸಂಭ್ರಮದಿಂದ ನಡೆಯಿತು. ಪ್ರಸಕ್ತ ಸಾಲಿನಲ್ಲಿ ಆಂಗ್ಲ ಮಾಧ್ಯಮ ಶಾಲೆಯು ಆರಂಭಗೊಂಡು...

ಉದ್ಯೋಗ ಮಾಹಿತಿ | ರೈಲ್ವೆ ನೇಮಕಾತಿ ಮಂಡಳಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ: ಮಾ.2 ಕೊನೆಯ ದಿನ

ರೈಲ್ವೆ ನೇಮಕಾತಿ ಮಂಡಳಿಗಳು(RRB) ಗ್ರೂಪ್-ಡಿ(ಹಂತ 1) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ವೆಬ್​ತಾಣಗಳಲ್ಲಿ ಪ್ರಕಟಣೆಯನ್ನು ಬಿಡುಗಡೆ ಮಾಡಿದೆ. ಈ ಅಧಿಸೂಚನೆಯನ್ನು 22,000ಕ್ಕೂ ಅಧಿಕ ತಾತ್ಕಾಲಿಕ ಹುದ್ದೆಗಳಿಗೆ ನೇಮಕಾತಿ ಮಾಡುವುದಾಗಿ ಅದೇಶ ಹೊರಡಿಸಲಾಗಿದೆ. ಆರ್‌ಆರ್‌ಬಿ ಘೋಷಿಸಿದ ಹುದ್ದೆಗಳಿಗೆ...

ಮಂಗಳೂರು | ಸೋಷಿಯಲ್ ಆ್ಯಂಡ್ ವೆಲ್ಫೇರ್ ಟ್ರಸ್ಟ್‌ನ ದಶಮಾನೋತ್ಸವ

ನಮ್ಮ ಸಮಾಜದಲ್ಲಿ ನಂಬಿಕೆ ಮತ್ತು ಮೌಲ್ಯಗಳು ನಿಧಾನವಾಗಿ ಕುಸಿಯುತ್ತಿವೆ. ನಂಬಿಕೆಯಿಲ್ಲದ ವ್ಯವಸ್ಥೆಯಲ್ಲಿ ನಾವು ಬದುಕುತ್ತಿದ್ದೇವೆ. ಹೆತ್ತವರು ಮಕ್ಕಳಿಗೆ ಚಿಕ್ಕಂದಿನಿಂದಲೇ ಸತ್ಯ, ಪ್ರಾಮಾಣಿಕತೆ, ಶಿಸ್ತು ಮತ್ತು ಮಾನವೀಯ ಮೌಲ್ಯಗಳನ್ನು ಕಲಿಸಬೇಕು. ಮೌಲ್ಯಗಳು ಮನುಷ್ಯನ ಬದುಕಿನ...

ಈ ಹೊತ್ತಿನ ಪ್ರಮುಖ ಸುದ್ದಿ