ಮಂಗಳೂರು

ಕಾರ್ಮಿಕ ಸಂಹಿತೆಗಳ ವಿರುದ್ಧ ಜ.29ರವರೆಗೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಪಾದಯಾತ್ರೆ

ಕೇಂದ್ರ ಸರ್ಕಾರ ಪ್ರಮುಖ 29 ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಿರುವುದರ ವಿರುದ್ಧ, ಕಾರ್ಪೊರೇಟ್ ಪರ ರೂಪಿಸಿರುವ ಸಂಹಿತೆಗಳ ವಿರುದ್ಧ, ರೈತ ವಿರೋಧಿ ಬಿತ್ತನೆಬೀಜ ಮಸೂದೆ, ವಿದ್ಯುತ್ ಮಸೂದೆ ಹಾಗೂ ಉದ್ಯೋಗ ಖಾತ್ರಿ ಯೋಜನೆಯ ತಿದ್ದುಪಡಿಯನ್ನು...

ಮಂಗಳೂರು | ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಪಾಸಿಂಗ್ ಪ್ಯಾಕೇಜ್ ತರಬೇತಿ

ಮಂಗಳೂರಿನ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ಮೀಫ್) ಕೇಂದ್ರ ಸಮಿತಿ ವತಿಯಿಂದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಮೌಲಾನ ಆಜಾದ್ ಶಾಲೆಗಳಲ್ಲಿ ಕಲಿಕೆಯಲ್ಲಿ ಹಿಂದುಳಿದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪಾಸಿಂಗ್ ಪ್ಯಾಕೇಜ್ ತರಬೇತಿಯನ್ನು ಐಡಿಸ್ ವಿದ್ಯಾ...

ಎಸ್‌ಐಆರ್ ಬಿಜೆಪಿ ಪಟ್ಟ ಉಳಿಸಿಕೊಳ್ಳುವ ತಂತ್ರ: ಶಿವಸುಂದರ್

ಎಸ್ ಐ ಆರ್ (ವಿಶೇಷ ತೀವ್ರ ಪರಿಷ್ಕರಣೆ) ಎಂಬುದು ಬಿಜೆಪಿ ತನ್ನ ಅಧಿಕಾರ ಉಳಿಸಿಕೊಳ್ಳಲು, ತನ್ನದೇ ಮತಗಳನ್ನು ಹೆಚ್ಚಿಸಲು ಹೂಡಿರುವ ತಂತ್ರವಾಗಿದೆ. ಈ ಮೂಲಕ ತನ್ನ ವಿರೋಧಿಗಳನ್ನು ಮತದಾನ ಪ್ರಕ್ರಿಯೆಯಿಂದ ದೂರ ಇಟ್ಟು...

ಮಂಗಳೂರು | ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ: ಬಿ ಕೆ ಇಮ್ತಿಯಾಜ್ ಆಗ್ರಹ

ಮನೆ, ಕಾರು, ಚಿನ್ನದ ಆಮಿಷವೊಡ್ಡಿ ಜನರಿಂದ ಹಣ ಪಡೆದು ಸಾವಿರಾರು ಮಂದಿಗೆ ಪಂಗನಾಮ ಹಾಕುತ್ತಿರುವ ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ಎಂದು ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಬಿ ಕೆ ಇಮ್ತಿಯಾಜ್...

ಮಂಗಳೂರಿನಿಂದ ಜಗತ್ತಿಗೆ ಪರಿಚಯವಾಯ್ತು ‘ಸೌಲ್ಟ್’: ಇದು ವಿಶ್ವದ ಮೊದಲ ‘ಡಿಜಿಟಲ್ ಲೈಫ್ ವಾಲ್ಟ್’

ಡಿಜಿಟಲ್ ಯುಗದಲ್ಲಿ ಮನುಷ್ಯನ ಬದುಕು ಸಂಕೀರ್ಣವಾಗುತ್ತಿದ್ದಂತೆ, ಆತನ ನಂತರದ 'ಲೆಗಸಿ' ಅಥವಾ ಪರಂಪರೆಯನ್ನು ನಿರ್ವಹಿಸುವುದು ಒಂದು ಜಾಗತಿಕ ಸವಾಲಾಗಿ ಪರಿಣಮಿಸಿದೆ. ಈ ಸಮಸ್ಯೆಗೆ ಪರಿಹಾರವಾಗಿ, ಮಂಗಳೂರು ಮೂಲದ ನವೋದ್ಯಮವೊಂದು ಅಭಿವೃದ್ಧಿಪಡಿಸಿದ ವಿಶ್ವದ ಮೊದಲ...

ಮಂಗಳೂರು | ಪಾವೂರು ಗ್ರಾಮ ಪಂಚಾಯತ್‌ನಲ್ಲಿ BSWT ಹೊಲಿಗೆ ತರಬೇತಿ ಶಿಬಿರಕ್ಕೆ ಚಾಲನೆ

ಭಾರತ್ ಸೋಷಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್ ಮಂಗಳೂರು ಇದರ ದಶಮಾನೋತ್ಸವದ ಪ್ರಯುಕ್ತ ಪಾವೂರು ಗ್ರಾಮ ಪಂಚಾಯತ್ ಆಶ್ರಯದಲ್ಲಿ ಆಯೋಜಿಸಲಾದ BSWT ಉಚಿತ ಟೈಲರಿಂಗ್ ತರಬೇತಿ ಶಿಬಿರಕ್ಕೆ ಚಾಲನೆ ನೀಡಲಾಯಿತು. ರಿಬ್ಬನ್ ಕತ್ತರಿಸುವ ಮೂಲಕ ಖದೀಜಾ...

ಮಂಗಳೂರು | ಜ.15ರಂದು ಅನುಪಮ ಮಾಸಿಕ ಓದುಗರ ಬೆಳ್ಳಿಹಬ್ಬ ಸಮಾವೇಶ

ಮಹಿಳೆಯರಿಂದ ಮಹಿಳೆಯರಿಗಾಗಿ ಪ್ರಕಟವಾಗುತ್ತಿರುವ 'ಅನುಪಮ' ಪತ್ರಿಕೆಯ ರಜತ ವರ್ಷದ ಅಂಗವಾಗಿ ಮಂಗಳೂರಿನ ಪುರಭವನದಲ್ಲಿ ಜ.15ರಂದು ಬೆಳಗ್ಗೆ 10ಕ್ಕೆ ಓದುಗರ ಸಮಾವೇಶ ನಡೆಯಲಿದೆ ಎಂದು ಅನುಪಮ ಮಾಸಿಕದ ಪ್ರಧಾನ ಸಂಪಾದಕಿ ಶಹನಾಝ್ ಎಂ. ತಿಳಿಸಿದ್ದಾರೆ. ಮಂಗಳೂರಿನ...

ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆ‌್ಯಂಡ್ ಇಂಡಸ್ಟ್ರಿ ಯುವ ವಿಭಾಗಕ್ಕೆ ಚಾಲನೆ

ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (BCCI) ತನ್ನ ಯೂತ್ ವಿಂಗ್ ವಿಭಾಗಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಬಿ.ಸಿ.ಸಿ.ಐ. ಸ್ಥಾಪಕಾಧ್ಯಕ್ಷರಾದ,...

ಮಂಗಳೂರು | ಬಾಂಗ್ಲಾದೇಶಿಗನೆಂದು ವಲಸೆ ಕಾರ್ಮಿಕನ ಮೇಲೆ ಹಲ್ಲೆ: ಆರೋಪಿಗಳ ವಿರುದ್ಧ ಪ್ರಕರಣ ದಾಖಲು

ಜಾರ್ಖಂಡ್‌ನಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಬಾಂಗ್ಲಾದೇಶಿಗನೆಂದು ಆರೋಪಿಸಿ ಆತನ ಮೇಲೆ ನಾಲ್ವರು ದುಷ್ಕರ್ಮಿಗಳು ದಾಳಿ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ನಡೆದಿದೆ. ಘಟನೆಯ ಬಗ್ಗೆ ಮಂಗಳೂರು ನಗರ...

ಮಂಗಳೂರು | ಬ್ಯಾರಿ ಪರಂಪರೆಯನ್ನು ಎತ್ತಿ ಹಿಡಿಯೋಣ: ಕರ್ನಾಟಕ ವಿವಿ ಕುಲಪತಿ ಎ.ಎಂ.ಖಾನ್

ಬ್ಯಾರಿ ಕೇವಲ ಒಂದು ಭಾಷೆಯಲ್ಲ. ಅದು ಸಂಸ್ಕೃತಿಯೂ ಆಗಿದೆ. ಜಾನಪದ ಹಿನ್ನೆಲೆಯೂ ಅದಕ್ಕಿದೆ. ಹಾಗಾಗಿ ಬ್ಯಾರಿಯನ್ನು ಭಾಷೆ ಮತ್ತು ವ್ಯಾಪಾರ ಪರಿಧಿಗೆ ಸೀಮಿತಗೊಳಿಸದೆ ಬ್ಯಾರಿಗಳ ಪರಂಪರೆಯನ್ನು ಎತ್ತಿ ಹಿಡಿಯುವ ಕೆಲಸ ಆಗಬೇಕಿದೆ ಎಂದು...

ಮಂಗಳೂರು ನಗರ ಪಾಲಿಕೆ ಎದುರು ಕೊರಗರ ಪ್ರತಿಭಟನೆ: ಸಮಸ್ಯೆ ಆಲಿಸದ ಅಧಿಕಾರಿಗಳ ವಿರುದ್ಧ ಮುನೀರ್‌ ಕಾಟಿಪಳ್ಳ ಕಿಡಿ

ಮಂಗಳೂರಿನ ಕೊರಗ ಸಮುದಾಯದವರು ಮಂಗಳೂರು ನಗರ ಪಾಲಿಕೆ ಎದುರು ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಆಶ್ರಯದಲ್ಲಿ 12 ತಾಸುಗಳ ಧರಣಿ ಸತ್ಯಾಗ್ರಹ ನಡೆಸಿದರೂ ಕೂಡ ಸಂಬಂಧಪಟ್ಟ ಯಾರೊಬ್ಬರೂ ಕೊರಗರ ಸಮಸ್ಯೆ ಆಲಿಸದಿರುವುದು ಖಂಡನೀಯ...

ಆರೋಗ್ಯ ಇಲಾಖೆಯಿಂದ ಮಹತ್ವದ ಕಾರ್ಯ: ದುರ್ಗಮ ಪ್ರದೇಶಗಳಿಗೆ ಸಂಚಾರಿ ಆರೋಗ್ಯ ವಾಹನ ಸೇವೆಗೆ ಚಾಲನೆ

ದುರ್ಗಮ ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ಮನೆಬಾಗಿಲಲ್ಲೇ ಅರೋಗ್ಯ ಸೇವೆಗಳನ್ನು ನೀಡುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಸಂಚಾರಿ ಆರೋಗ್ಯ ಘಟಕಗಳಿಗೆ ಆರೋಗ್ಯ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಚಾಲನೆ ನೀಡಿದರು. ಶುಕ್ರವಾರ...

ಈ ಹೊತ್ತಿನ ಪ್ರಮುಖ ಸುದ್ದಿ