ಮಂಗಳೂರು

ಮಂಗಳೂರು | BSWT ವರ್ಷದ ವ್ಯಕ್ತಿ-25 ಪ್ರಶಸ್ತಿಗೆ ಹಿರಿಯ ಸಮಾಜ ಸೇವಕ ಉಡುಪಿ ಮೂಲದ ದಿನೇಶ್ ಪೈ ಆಯ್ಕೆ

ಭಾರತ್ ಸೋಶಿಯಲ್ ವೆಲ್ಫೇರ್ ಟ್ರಸ್ಟ್ ಮಂಗಳೂರು (BSWT) ಇದರ 2025ನೇ ಸಾಲಿನ BSWT ವರ್ಷದ ವ್ಯಕ್ತಿ ಪ್ರಶಸ್ತಿಗೆ ಹಿರಿಯ ಸಮಾಜ ಸೇವಕ ಉಡುಪಿ ಮೂಲದ ದಿನೇಶ್ ಪೈ ಅವರನ್ನು ಆಯ್ಕೆ ಮಾಡಲಾಗಿದೆ. ನಿಸ್ವಾರ್ಥ ಸಮಾಜ...

ಮಂಗಳೂರು | ಬ್ಯಾರಿ ಸಾಹಿತ್ಯಕ್ಕೆ ಹೊಸ ಶಕ್ತಿ ತುಂಬಿದ ತಾಲೂಕು ಸಮ್ಮೇಳನ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನವು ಗುರುಪುರ ಕೈಕಂಬದ ಮೇಗಾ ಪ್ಲಾಜಾ ಸಭಾಂಗಣದಲ್ಲಿ ಇಂದು ನಡೆಯಿತು. ಕಾರ್ಯಕ್ರಮಕ್ಕೂ ಮುನ್ನ ನಗರದ ಸಬೀಲುಲ್ ಹುದಾ ಅಲ್‌ಬಿರ್ ಶಾಲಾ ವಠಾರದಿಂದ...

ಮಂಗಳೂರು | ವೆನ್ಲಾಕ್ ಆಸ್ಪತ್ರೆಯ ಕಾರುಣ್ಯ ಯೋಜನೆಗೆ ನೆರವು ನೀಡಿದ ಉದ್ಯಮಿ ರೊನಾಲ್ಡ್ ಮಾರ್ಟಿಸ್

ನಾಡಿನಲ್ಲಿ ಯಾರೂ ಹಸಿವಿನಿಂದ ಮಲಗುವ ಪರಿಸ್ಥಿತಿ ಇರಬಾರದು. ಒಂದು ವೇಳೆ ಹಸಿವಿನಿಂದ ಬಳಲುತ್ತಿದ್ದರೆ, ಅದು ಉಳ್ಳವರಿಗೆ ಅವಮಾನ ಎಂದು ದುಬಾಯಿಯ ಬ್ಲೂ ರೋಯಲ್ ಗ್ರೂಪ್ ಆಫ್ ಕಂಪನೀಸ್‌ನ ಆಡಳಿತ ನಿರ್ದೇಶಕ ರೊನಾಲ್ಡ್ ಮಾರ್ಟಿಸ್...

ದ.ಕ | ಜ. 4: ಗುರುಪುರ ಕೈಕಂಬದಲ್ಲಿ ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ; ಉಮರ್ ಯು.ಹೆಚ್.

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಜನವರಿ 4 ರಂದು ಮಂಗಳೂರು ತಾಲೂಕಿನ ಗುರುಪುರ ಕೈಕಂಬದ ಮೇಘಾ ಪ್ಲಾಝಾ ಸಭಾಂಗಣದಲ್ಲಿ ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ ಹಮ್ಮಿಕೊಂಡಿದ್ದು, ಹಿರಿಯ ಸಾಹಿತಿ ಅಬ್ದುಲ್‌ ರಹಿಮಾನ್‌...

ಮಂಗಳೂರು | ಜ.4 ರಂದು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ

ಬ್ಯಾರಿ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂರಕ್ಷಣೆಯ ಉದ್ದೇಶದಿಂದ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಆಶ್ರಯದಲ್ಲಿ ಭಾನುವಾರ ಜನವರಿ 4 ಬೆಳಿಗ್ಗೆ 9ರಿಂದ ರಾತ್ರಿ 8ರವರೆಗೆ ಗುರುಪುರ ಕೈಕಂಬದ ಮೇಘಾ ಪ್ಲಾಝಾ ಸಭಾಂಗಣದಲ್ಲಿ...

ಮಂಗಳೂರು | ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್. ವಿನಯ್ ಹೆಗ್ಡೆ ನಿಧನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಿಕ್ಷಣ ಹಾಗೂ ಕೈಗಾರಿಕಾ ಕ್ರಾಂತಿಯ ಮೂಲಕ ಹೆಸರು ಗಳಿಸಿದ್ದ ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್ ವಿನಯ್ ಹೆಗ್ಡೆ ಅವರು ಜನವರಿ 1ರಂದು ಬೆಳಗ್ಗೆ ನಿಧನರಾಗಿದ್ದಾರೆ. ವಿನಯ್ ಹೆಗ್ಡೆ ಅವರಿಗೆ 83...

ಮಂಗಳೂರು | ದ.ಕ. ಜಿಲ್ಲಾ ವಕ್ಫ್‌ ಅಧಿಕಾರಿ ಅಬೂಬಕ್ಕರ್ ಸೇವೆಯಿಂದ ನಿವೃತ್ತಿ: ಬೀಳ್ಕೊಡುಗೆ

ದಕ್ಷಿಣ ಕನ್ನಡ ಜಿಲ್ಲಾ ವಕ್ಫ್‌ ಅಧಿಕಾರಿಯಾಗಿ ಉತ್ತಮ ಸೇವೆ ಸಲ್ಲಿಸಿ ಬುಧವಾರ ಸೇವಾ ನಿವೃತ್ತಿಯಾದ ಅಬೂಬಕ್ಕರ್ ಅವರಿಗೆ ದಕ್ಷಿಣ ಕನ್ನಡ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಮಂಗಳೂರು ನಗರದ ಪಾಂಡೇಶ್ವರದಲ್ಲಿರುವ ಮೌಲಾನಾ ಆಝಾದ್...

ಮಂಗಳೂರು ಜೈಲು ತಪಾಸಣೆ ವೇಳೆ ನಿಷೇಧಿತ ವಸ್ತುಗಳ ಪತ್ತೆ: 2 ಮೊಬೈಲ್, ಸಿಮ್ ಕಾರ್ಡ್, ಚಾರ್ಜರ್ ವಶ

ಮಂಗಳೂರು ನಗರ ಕಾರಾಗೃಹದ ಅಧೀಕ್ಷಕ ಶರಣ ಬಸಪ್ಪ ಅವರ ನೇತೃತ್ವದಲ್ಲಿ ಸೋಮವಾರ ತಡರಾತ್ರಿ ದಿಢೀರ್ ಜೈಲು ತಪಾಸಣೆ ನಡೆಸಿದ್ದು, ಈ ಸಂದರ್ಭ 2 ಮೊಬೈಲ್‌ಗಳು, 1 ಸಿಮ್ ಕಾರ್ಡ್ ಮತ್ತು 1 ಕೇಬಲ್...

ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ: ಅಧ್ಯಕ್ಷರಾಗಿ ಅಬ್ದುಲ್‌ ರಹಿಮಾನ್‌ ಕುತ್ತೆತ್ತೂರು ಆಯ್ಕೆ

ಜನವರಿ 4ರಂದು ಮಂಗಳೂರು ತಾಲೂಕಿನ ಗುರುಪುರ ಕೈಕಂಬದ ಮೇಘಾ ಪ್ಲಾಝಾ ಸಭಾಂಗಣದಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಹಮ್ಮಿಕೊಂಡಿರುವ ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಸಾಹಿತಿ, ಕವಿ ಅಬ್ದುಲ್‌ ರಹಿಮಾನ್‌...

ದಕ್ಷಿಣ ಕನ್ನಡ | ಮುಂದುವರೆದ ಅನೈತಿಕ ಪೊಲೀಸ್‌ಗಿರಿ; ಇಬ್ಬರ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನೈತಿಕ ಪೊಲೀಸ್​ಗಿರಿ ಮತ್ತೆ ಮುಂದುವರೆದಿದೆ. ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದವರ ಮೇಲೆ ಗೋಮಾಂಸ ಸಾಗಿಸುತ್ತಿದ್ದಾರೆಂದು ಆರೋಪಿಸಿ ಗುಂಪೊಂದು ಹಲ್ಲೆ ನಡೆಸಿದೆ. ಹಲ್ಲೆಗೈದ ಗುಂಪಿನಲ್ಲಿದ್ದಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಮಳಲಿ-ನಾರ್ಲಪದವು ರಸ್ತೆಯಲ್ಲಿ...

ಮಂಗಳೂರು | ಬೀಫ್ ಸಾಗಾಟ ಆರೋಪ: ತಂದೆ, ಮಗಳ ಮೇಲೆ ಸಂಘಪರಿವಾರದ ಕಾರ್ಯಕರ್ತರಿಂದ ಹಲ್ಲೆ; ಎಫ್‌ಐಆರ್

ದನದ‌ ಮಾಂಸ ಕೊಂಡು ಹೋಗುತ್ತಿದ್ದ ಆರೋಪದ ಮೇಲೆ ಅಪ್ರಾಪ್ತ ಮಗಳು ಹಾಗೂ ತಂದೆಗೆ ಸಂಘಪರಿವಾರದ ಕಾರ್ಯಕರ್ತರು ಗಂಭೀರ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಗಂಜಿಮಠ ಸಮೀಪದ ನಾರ್ಲ...

ಮಂಗಳೂರು | BSWT ಮಹಿಳೆಯರ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಮಾರೋಪ

ಭಾರತ್ ಸೋಷಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್, ಮಂಗಳೂರು ಹಾಗೂ ಬಾಳೆಪುಣಿ ಗ್ರಾಮ ಪಂಚಾಯತ್ ಇವರ ಸಂಯುಕ್ತ ಆಶ್ರಯದಲ್ಲಿ ಟ್ರಸ್ಟ್‌ನ ದಶಮಾನೋತ್ಸವದ ಪ್ರಯುಕ್ತ ಆಯೋಜಿಸಲಾದ ಮಹಿಳೆಯರ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ...

ಈ ಹೊತ್ತಿನ ಪ್ರಮುಖ ಸುದ್ದಿ