ಮಂಗಳೂರು

ದಕ್ಷಿಣ ಕನ್ನಡ | ಸರ್ಕಾರಿ ಬಸ್ ಸೇವೆ ಒದಗಿಸುವಂತೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಕಚೇರಿ ಮುಂದೆ ಪ್ರತಿಭಟನೆ

ಸರ್ಕಾರಿ ಬಸ್ ಸೇವೆಗೆ ಆಗ್ರಹಿಸಿ‌ ದಕ್ಷಿಣ ಕನ್ನಡ ಜಿಲ್ಲೆ ಬೈಂದೂರು ತಾಲೂಕಿನ ನಾಡ, ಪಡುಕೋಣೆ, ಹಡವು, ಬಡಾಕೆರೆ, ಹಕ್ಲಾಡಿ ಗ್ರಾಮಸ್ಥರಿಂದ ಮಂಗಳೂರಿನ ಕೆಎಸ್‌ಆರ್‌ಟಿಸಿ ವಿಭಾಗೀಯ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಗ್ರಾಮಸ್ಥರು ಡಿವೈಎಫ್ಐ, ಜನವಾದಿ...

ಕರಾವಳಿಯ ‘ಆಭರಣ’ ಚಿನ್ನದ ಮಳಿಗೆಗಳಿಗೆ ಬೆಳ್ಳಂಬೆಳಗ್ಗೆ ಐಟಿ ದಾಳಿ: ಹಲವೆಡೆ ತಪಾಸಣೆ

ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ 'ಆಭರಣ' ಚಿನ್ನದ ಮಳಿಗೆಗಳಿಗೆ ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವೆಡೆ ತಪಾಸಣೆ ನಡೆಸುತ್ತಿದ್ದಾರೆ. ಉಡುಪಿ, ಕಾರ್ಕಳ, ಕುಂದಾಪುರ, ಪಡುಬಿದ್ರಿ, ಬ್ರಹ್ಮಾವರ, ಮಂಗಳೂರು, ಪುತ್ತೂರು...

ದಕ್ಷಿಣ ಕನ್ನಡ | ಜನರಲ್ಲಿ ಪರಸ್ಪರ ಸೇವಾ ಮನೋಭಾವ ಬೆಳೆಯಲಿ: ಸಲೀಮ್ ಅರ್ಶಾದಿ

ಜನರು ಪರಸ್ಪರ ಸಹಕಾರ ಮನೋಭಾವ ಹೊಂದಬೇಕು. ನೆರೆಯವರು, ಬಡ ಬಗ್ಗರ ಸಂಕಷ್ಟಗಳನ್ನು ನಮ್ಮ ಸಂಕಷ್ಟಗಳೆಂದು ಭಾವಿಸಿ ನೆರವಾಗಬೇಕು ಎಂದು ಮಂಗಳೂರಿನ ಬದ್ರಿಯಾ ಜುಮ್ಮಾ ಮಸೀದಿ ಆಲಂಪಾಡಿ ಇದರ ಖತೀಬರಾದ ಸಲೀಮ್ ಅರ್ಶಾದಿಯವರು ಹೇಳಿದರು. ಜಮಾಅತೆ...

ದಕ್ಷಿಣ ಕನ್ನಡ | ಸರ್ವಿಸ್ ಬಸ್ ನಿಲ್ದಾಣ ಕಾಮಗಾರಿ; ಮೂರು ತಿಂಗಳೊಳಗೆ ಪೂರ್ಣಗೊಳಿಸುವ ಭರವಸೆ

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ನಗರದ ಸ್ಟೇಟ್‌ಬ್ಯಾಂಕ್‌ನ ತಾತ್ಕಾಲಿಕ ಸರ್ವಿಸ್ ಬಸ್ ನಿಲ್ದಾಣವನ್ನು ಸ್ಮಾರ್ಟ್‌ಗೊಳಿಸುವ ಮುಂದುವರಿದ ಕಾಮಗಾರಿಯನ್ನು ಮುಂದಿನ ಮೂರು ತಿಂಗಳೊಳಗೆ ಮುಗಿಸಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದ್ದಾರೆ. ಸರ್ವಿಸ್...

ದಕ್ಷಿಣ ಕನ್ನಡ | ಮಾದಕ ವಸ್ತು ಮಾರಾಟಗಾರನ ಬಂಧನ

ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಎಂಡಿಎಂಎ(ಮೆಥಿಲೀನ್ ಡೈಆಕ್ಸಿ ಮೆಥಾಂಫೆಟಮೈನ್)ಯನ್ನು ಮಾರಾಟ ಮಾಡುತ್ತಿದ್ದವನನ್ನು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಈ ಹಿಂದೆ ಹಲವು ಮಾದಕ ವಸ್ತು ಮಾರಾಟ ಪ್ರಕರಣಗಳಲ್ಲಿ...

ದಕ್ಷಿಣ ಕನ್ನಡ | ಯಕ್ಷಗಾನ ವೇಷ ಧರಿಸಿದ್ದಕ್ಕೆ ವ್ಯಕ್ತಿಗೆ ಬೆದರಿಕೆ

ನವರಾತ್ರಿ ಸಂಭ್ರಮದಲ್ಲಿ ವೇಷಧಾರಿಯೋರ್ವ ಯಕ್ಷಗಾನದ ವೇಷ ಹಾಕಿದ್ದ ಕಾರಣಕ್ಕೆ ಆತನನ್ನು ನಿಂಧಿಸಿ, ವೇಷ ಕಳಚುವಂತೆ ಹಿರಿಯ ಕಲಾವಿದರೊಬ್ಬರು ಒತ್ತಡ ಹಾಕಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ದಾವಣಗೆರೆ ಮೂಲಕ ವ್ಯಕ್ತಿಯೊಬ್ಬರು ಯಕ್ಷಗಾನ...

ದಕ್ಷಿಣ ಕನ್ನಡ | 1 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಕೃಷಿ ಇಲಾಖೆಯ ಉಪನಿರ್ದೇಶಕಿ

ಕೃಷಿ ಇಲಾಖೆಯ ಸಸಿ ನೆಡುವ ಕಾರ್ಯಕ್ರಮಕ್ಕೆ 50 ಲಕ್ಷ ರೂ. ಮೌಲ್ಯದ ಗಿಡಗಳನ್ನು ನೆಟ್ಟಿರುವ ಬಿಲ್ ಪಾವತಿ ಮಾಡಲು 1 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ದಕ್ಷಿಣ...

ದಕ್ಷಿಣ ಕನ್ನಡ | ಮುಸ್ಲಿಮರಿಗೆ ಬಾಯ್‌ಕಾಟ್ – ಹಿಂದು ವ್ಯಾಪಾರಿಗಳಿಗೆ ಆದಾಯ ಕ್ಷೀಣ; ವಿಎಚ್‌ಪಿ ತಂದ ಆಪತ್ತು

ಮಂಗಳೂರಿನ ಪ್ರಸಿದ್ಧ ಮಂಗಳಾದೇವಿ ದೇವಾಲಯದಲ್ಲಿ ನಡೆಯುತ್ತಿರುವ ನವರಾತ್ರಿ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳನ್ನು ಬಹಿಷ್ಕರಿಸುವಂತೆ ವಿಶ್ವ ಹಿಂದು ಪರಿಷತ್ (ವಿಎಚ್‌ಪಿ) ಕರೆಕೊಟ್ಟಿತ್ತು. ಆದರೆ, ಆ ಕರೆಯಿಂದಾಗಿ ಮುಸ್ಲಿಂ ವ್ಯಾಪಾರಿಗಳಿಗೆ ಮಾತ್ರವಲ್ಲದೆ, ಹಿಂದು ವ್ಯಾಪಾರಿಗಳಿಗೂ ಆದಾಯ...

ದಕ್ಷಿಣ ಕನ್ನಡ | ಮಗನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ದಂಪತಿ

ಮಂಗಳೂರಿನ ಆಶಿಶ್ ಡಿಸೋಜಾ ಎಂಬ 13 ವರ್ಷದ ಬಾಲಕ ಡೆಂಘಿ ಜ್ವರಕ್ಕೆ ತುತ್ತಾಗಿ ಸಾವನ್ನಪ್ಪಿದ್ದಾರೆ. ಮಗನನ್ನು ಕಳೆದುಕೊಂಡ ಪೋಷಕರು ಆತನ ಅಂಗಾಂಗಗಳನ್ನು ದಾನ ಮಾಡಿ ಸಾರ್ಥಕತೆ ಮರೆದಿದ್ದಾರೆ. ಬಾಲಕ ಆಶಿಶ್‌ನ ತಂದೆ ಅಲ್ಫೋನ್ಸ್, ತಾಯಿ...

ಮಂಗಳೂರು | ಕೋಮು ಸಾಮರಸ್ಯ ಧಕ್ಕೆಗೆ ಯತ್ನ; ಶರಣ್ ಪಂಪ್‌ವೆಲ್ ವಿರುದ್ಧ ಎಫ್‌ಐಆರ್

ಮಂಗಳೂರು ನಗರದ ಮಂಗಳಾದೇವಿ ದೇವಸ್ಥಾನದ ದಸರಾ ಸಂತೆ ವ್ಯಾಪಾರ ವಿಚಾರದಲ್ಲಿ ಹಿಂದು ವ್ಯಾಪಾರಸ್ಥರು ನಡೆಸುವ ಅಂಗಡಿಗಳಿಗೆ ಕೇಸರಿ ಪತಾಕೆಯನ್ನು ಹಾಕಿದ್ದ ವಿಶ್ವ ಹಿಂದು ಪರಿಷತ್‌ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ಮಂಗಳೂರು ಪೊಲೀಸರು...

ದಕ್ಷಿಣ ಕನ್ನಡ | ಸಣ್ಣ ಭಾಷೆಗಳಿಗೂ ಅಕಾಡೆಮಿ ಸ್ಥಾಪನೆಯಾಗಲಿ: ಎ.ಕೆ ಹಿಮಕರ

ಕುಂದಕನ್ನಡ, ಕೊರಗ ಭಾಷೆ ಸೇರಿದಂತೆ ಸಣ್ಣ ಭಾಷೆಗಳ ಬೆಳವಣಿಗೆಗೆ ಅಕಾಡೆಮಿಯ ಸ್ಥಾಪನೆ ಅಗತ್ಯವಿದೆ ಎಂದು ಸುಳ್ಯ ಬಂಟಮಲೆ ಅಕಾಡೆಮಿಯ ಅಧ್ಯಕ್ಷ ಎ.ಕೆ.ಹಿಮಕರ ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ತುಳು ಪರಿಷತ್ ಮತ್ತು ಮಯೂರಿ ಫೌಂಡೇಶನ್ ಸಹಭಾಗಿತ್ವದಲ್ಲಿ ಆಯೋಜಿಸಿದ್ದ...

ಮಂಗಳೂರು | ಹಿಂದು-ಮುಸ್ಲಿಂ ಗಲಭೆಗೆ ಯತ್ನಿಸುತ್ತಿರುವ ಶರಣ್ ಪಂಪ್‌ವೆಲ್ ಮೇಲೆ ಕ್ರಮಕ್ಕೆ ಸಚಿವರಿಗೆ ಮನವಿ

ಮಂಗಳೂರು ನಗರದ ಮಂಗಳಾದೇವಿ ದೇವಸ್ಥಾನದ ದಸರಾ ಜಾತ್ರೆಯಲ್ಲಿ ಹಿಂದು ವ್ಯಾಪಾರಸ್ಥರ ಮಳಿಗೆಗಳಿಗೆ ಬಲವಂತದಿಂದ ಕೇಸರಿ ಬಾವುಟ ಕಟ್ಟಿ, ಮುಸ್ಲಿಂ ವ್ಯಾಪಾರಿಗಳ ಮಳಿಗೆಗಳಲ್ಲಿ ಹಿಂದುಗಳು ವ್ಯಾಪಾರ ನಡೆಸಬಾರದು ಎಂದು ಬಹಿರಂಗವಾಗಿ ಕರೆ ನೀಡಿರುವ ವಿಶ್ವ...

ಈ ಹೊತ್ತಿನ ಪ್ರಮುಖ ಸುದ್ದಿ