ಮಂಗಳೂರು

ಮಂಗಳೂರು | ಕುಪ್ಪೆಪದವು, ಇರುವೈಲು ಮಾರ್ಗದಲ್ಲಿ ಸರ್ಕಾರಿ ಬಸ್ ಸೇವೆಗೆ ಒತ್ತಾಯ

ಮಂಗಳೂರು ನಗರದಿಂದ ಸುಮಾರು 30 ಕಿಮೀ ದೂರದಲ್ಲಿರುವ, ಮಂಗಳೂರು ತಾಲೂಕಿನ ಕುಪ್ಪೆಪದವು ಗ್ರಾಮಕ್ಕೆ ಸರ್ಕಾರಿ ಬಸ್ ಸೇವೆ ಒದಗಿಸುವಂತೆ ಕುಪ್ಪೆಪದವು ವಲಯ ಕಟ್ಟಡ ಹಾಗೂ ನಿರ್ಮಾಣ ಕಾರ್ಮಿಕರ ಸಂಘ ಒತ್ತಾಯಿಸಿದೆ. ಬಿಜೈನಲ್ಲಿರುವ ಕೆಎಸ್ಆರ್ಟಿಸಿ ವಿಭಾಗೀಯ...

ಯಕ್ಷಗಾನದಲ್ಲಿ ಹೊಸಬೆಳಕು ಮೂಡಿಸಿದ ಮೇರು ವ್ಯಕ್ತಿತ್ವ ಲೀಲಾವತಿ ಬೈಪಾಡಿತ್ತಾಯ: ಡಾ. ಪ್ರಭಾಕರ ಜೋಶಿ

ಭಾಗವತರಾದ ಲೀಲಾವತಿ ಬೈಪಾಡಿತ್ತಾಯ ಅವರು ಯಕ್ಷಗಾನದಲ್ಲಿ ಹೊಸಬೆಳಕು ಮೂಡಿಸಿದ ಮೇರು ವ್ಯಕ್ತಿತ್ವ ವನ್ನು ಹೊಂದಿದ್ದರು ಎಂದು ಯಕ್ಷಗಾನ ವಿದ್ವಾಂಸ ಡಾ.ಪ್ರಭಾಕರ ಜೋಶಿ ಅವರು ಹೇಳಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಶ್ರೀ ಮಹಾಗಣಪತಿ ಮಹಿಳಾ...

ಕೋರ್ಟಿಗೆ ಶರಣಾದ ರೌಡಿಶೀಟರ್ ಭರತ್ ಕುಮ್ಡೇಲು; ಅ. 25ರವರೆಗೆ ನ್ಯಾಯಾಂಗ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2017ರಲ್ಲಿ ನಡೆದಿದ್ದ ಎಸ್‌ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ, ರೌಡಿ...

ಮಂಗಳೂರಿನ ಬ್ಲೂಬೆರಿ ಹಿಲ್ಸ್‌ ರಸ್ತೆಯಲ್ಲಿ ಟೆಕ್-ಪಾರ್ಕ್‌ ನಿರ್ಮಾಣಕ್ಕೆ ಸಚಿವ ಸಂಪುಟ ಒಪ್ಪಿಗೆ: ಪ್ರಿಯಾಂಕ್‌ ಖರ್ಗೆ

ಮಂಗಳೂರು ನಗರದ ದೇರೆಬೈಲ್‌ನ ಬ್ಲೂಬೆರಿ ಹಿಲ್ಸ್ ರಸ್ತೆಯಲ್ಲಿರುವ 3.285 ಎಕರೆ ಭೂಮಿಯನ್ನು ವಾಣಿಜ್ಯ ಕಚೇರಿ ಟೆಕ್-ಪಾರ್ಕ್ ಉದ್ದೇಶಕ್ಕಾಗಿ ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಇಂದು ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು...

ಮಂಗಳೂರು | ಬಾಕಿ ಉಳಿಸಿದ ಕನಿಷ್ಟ ಕೂಲಿ ಪಾವತಿಗೆ ಆಗ್ರಹಿಸಿ ಬೀಡಿ ಡಿಪೊಗೆ ಮುತ್ತಿಗೆ

2018ರಿಂದ 2024ರ ವರೆಗಿನ ಬಾಕಿ ಉಳಿಸಿರುವ ಕನಿಷ್ಟ ವೇತನ, 2024ರಲ್ಲಿ ಹೆಚ್ಚಳಗೊಂಡಿರುವ ತುಟ್ಟಿಭತ್ಯೆ ಪಾವತಿಗೆ ಒತ್ತಾಯಿಸಿ ದ.ಕ ಮತ್ತು ಉಡುಪಿ ಜಿಲ್ಲಾ ಬೀಡಿ ಕಾರ್ಮಿಕರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಶ್ರಯದಲ್ಲಿ ಟೆಲಿಫೋನ್...

ಮಂಗಳೂರು | ಬಂಟ್ವಾಳ-ಮೂಡುಬಿದ್ರೆ ಮಾರ್ಗಕ್ಕೆ ಬಸ್‌ ಸೌಲಭ್ಯ ಕಲ್ಪಿಸಲು NSUI ಮನವಿ

ಬಂಟ್ವಾಳ – ಮೂಡುಬಿದ್ರೆ ಮಾರ್ಗದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸೌಲಭ್ಯ ಒದಗಿಸಿಕೊಡುವಂತೆ NSUIನ ಮಂಗಳೂರು ಘಟಕದ ವಿದ್ಯಾರ್ಥಿ ನಾಯಕ ಕ್ರಿಸ್ಟನ್ ಮಿನೇಜಸ್ ಎಂಎಲ್‌ಸಿ ಐವನ್ ಡಿಸೋಜಾ ಅವರಿಗೆ ಮನವಿ ಸಲ್ಲಿಸಿದರು. "ಸರ್ಕಾರಿ ಬಸ್‌ ಸೇವೆ ಇಲ್ಲದೇ...

ಮಂಗಳೂರು | ವಿಶ್ವ ಮಟ್ಟದಲ್ಲಿ ದಾಖಲೆ ಬರೆದ ಭಾರತೀಯ ಅಂಚೆ ಚೀಟಿ

ಭಾರತೀಯ ಅಂಚೆ ಇಲಾಖೆ ಅಂಚೆ ಚೀಟಿ ಮೂಲಕ ದೇಶ ವಿದೇಶಗಳಲ್ಲಿ ಚಾರಿತ್ರಿಕ ಮಹತ್ವವನ್ನು ದಾಖಲಿಸಿದೆ. ವಿಶ್ವ ಮಟ್ಟದಲ್ಲಿ ದಾಖಲೆ ಬರೆದಿದೆ ಎಂದು ಭಾರತೀಯ ಅಂಚೆ ಇಲಾಖೆಯ ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕ...

ಮಂಗಳೂರು | ವಾಲ್ಮೀಕಿಯಂತೆ ಸ್ವಾಭಿಮಾನಿ ಬದುಕು ನಮ್ಮದಾಗಬೇಕು: ಪ್ರತಾಪ್ ಸಿಂಹ ನಾಯಕ್

ಆದಿಕವಿ ಮಹರ್ಷಿ ವಾಲ್ಮೀಕಿ ಅವರು ನಮಗೆಲ್ಲ ಆದರ್ಶಪ್ರಾಯರು. ಅವರಂತೆ ಸ್ವಾಭಿಮಾನಿ ಬದುಕು ನಮ್ಮದಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಪರಿಶಿಷ್ಟ...

ಬ್ಯಾರಿ ಭಾಷಾ ದಿನಾಚರಣೆ ಪ್ರಯುಕ್ತ ಬ್ಯಾರಿ ಎಲ್ತ್‌ಗಾರ್ತಿಮಾರೊ ಕೂಟದಿಂದ ಕವನ ಸ್ಪರ್ಧೆ; ಮೂವರಿಗೆ ಬಹುಮಾನ

"ಬ್ಯಾರಿ ಎಲ್ತ್‌ಗಾರ್ತಿಮಾರೊ ಕೂಟ" ವಾಟ್ಸಪ್ ಗ್ರೂಪ್‌ ವತಿಯಿಂದ ಅಕ್ಟೋಬರ್ 3ರಂದು ಬ್ಯಾರಿ ಭಾಷಾ ದಿನಾಚರಣೆಯ ಪ್ರಯುಕ್ತ ಸಾರ್ವಜನಿಕರಿಗಾಗಿ ನಡೆಸಲಾದ "ಗಾಝಾ" ವಿಷಯಾಧಾರಿತ ಬ್ಯಾರಿ ಕವನ ಸ್ಪರ್ಧೆಯಲ್ಲಿ ಮೂವರ ಕವನಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲಾಯಿತು. ಕವನ...

ಮಂಗಳೂರು ದಸರಾ: ಹುಲಿ ವೇಷ ನೃತ್ಯದ ಲಯಕ್ಕೆ ಹೆಮ್ಮೆಯಿಂದ ಹೆಜ್ಜೆ ಹಾಕಿದ ಮಹಿಳೆಯರು

ಮಂಗಳೂರು ದಸರಾದಲ್ಲಿ ಟೇಸ್ ನೃತ್ಯದ ಲಯವು ಒಂದು ಕಾಲದಲ್ಲಿ ಪುರುಷರದ್ದೇ ಆಗಿತ್ತು. ಆದರೆ ಇಂದು, ನಗರದ ಭವ್ಯ ದಸರಾ ಆಚರಣೆಗಳಲ್ಲಿ ಟೇಸ್ ನೃತ್ಯದ ರೋಮಾಂಚಕ ಹೆಜ್ಜೆಗಳು ಮೊಳಗುತ್ತಿದ್ದಂತೆ, ಮಹಿಳೆಯರು ಇನ್ನು ಮುಂದೆ ಕೇವಲ...

ಮಂಗಳೂರು | ಕಾರ್‌ ಸ್ಟ್ರೀಟ್‌ ಚಿನ್ನದ ಗಟ್ಟಿ ದರೋಡೆ ಪ್ರಕರಣ; ಆರೋಪಿಗಳ ಬಂಧನ

ಮಂಗಳೂರು ನಗರದ ಹೃದಯ ಭಾಗದಲ್ಲಿರುವ ಕಾರ್ ಸ್ಟ್ರೀಟ್ ಬಳಿ ಸೆಪ್ಟೆಂಬರ್ 26ರಂದು ನಡೆದ ಸಿನಿಮೀಯ ಶೈಲಿಯ ಚಿನ್ನದ ಗಟ್ಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳು ಮತ್ತು ಒಬ್ಬ ಬಾಲಕನನ್ನು ಮಂಗಳೂರು ಉತ್ತರ...

ದಕ್ಷಿಣ ಕನ್ನಡ | ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ ಆರೋಪ; ಹಿಂದು ಜಾಗರಣ ವೇದಿಕೆ ನಾಯಕ ಸಮಿತ್ ವಿರುದ್ಧ ಎಫ್‌ಐಆರ್

ಯುವತಿಯೊಬ್ಬರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿ, ಅತ್ಯಾಚಾರ ಯತ್ನಿಸಿ, ಕೊಲೆ ಬೆದರಿಕೆ ಹಾಕಿರುವ ಆರೋಪದ ಮೇಲೆ ಹಿಂದು ಜಾಗರಣ ವೇದಿಕೆ‌ಯ ಮುಖಂಡ ಸಮಿತ್ ರಾಜ್ ಧರೆಗುಡ್ಡೆ ವಿರುದ್ಧ ದಕ್ಷಿಣ ಕನ್ನಡ ಪೊಲೀಸರು ಎಫ್‌ಐಆರ್‌...

ಈ ಹೊತ್ತಿನ ಪ್ರಮುಖ ಸುದ್ದಿ