ಮೂಡುಬಿದಿರೆ

ದಕ್ಷಿಣ ಕನ್ನಡ | ಆನ್‌ಲೈನ್‌ನಲ್ಲಿ ಕ್ರಿಕೆಟ್ ಬೆಟ್ಟಿಂಗ್; ಹಲವರ ಬಂಧನ

ಕರಾವಳಿಯಲ್ಲಿ ಆನ್‌ಲೈನ್‌ ಮೂಲಕ ಕ್ರಿಕೆಟ್ ಬೆಟ್ಟಿಂಗ್ ನಡೆಸುವ ಜಾಲವೊಂದನ್ನು ಪೊಲೀಸರು ಪತ್ತೆ ಹಚ್ಚಿದ್ದು, ಆರೋಪಿಗಳನ್ನು ಸೆರೆಹಿಡಿದಿದ್ದಾರೆ. ಮಂಗಳೂರು ಸಿಟಿ ಪೊಲೀಸ್ ಕಮೀಷನರ್ ನಿರ್ದೇಶನದ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಬೆಟ್ಟಿಂಗ್‌ ನಡೆಸುತ್ತಿದ್ದ ಪತ್ಯೇಕ ಪ್ರಕರಣಗಳಲ್ಲಿ...

‘ವಾರ್ತಾಭಾರತಿ’ ಪ್ರಧಾನ ಸಂಪಾದಕ ಎ.ಎಸ್.ಪುತ್ತಿಗೆ ತಾಯಿ ನಿಧನ

ವಾರ್ತಾಭಾರತಿ ಪತ್ರಿಕೆಯ ಪ್ರಧಾನ ಸಂಪಾದಕರಾದ ಅಬ್ದುಸ್ಸಲಾಂ ಪುತ್ತಿಗೆಯವರ ತಾಯಿ ರುಖಿಯಾ ಹಸನ್(75) ನಿಧನರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಸಮೀಪದ ಪುತ್ತಿಗೆಯ ದಿವಂಗತ ಮೌಲಾನಾ ಇ ಎಂ ಶಾಫಿ ಅವರ ಪತ್ನಿ ಹಾಗೂ ದಿವಂಗತ...

ದಕ್ಷಿಣ ಕನ್ನಡ | ಆಹ್ವಾನ ಪತ್ರಿಕೆಯಲ್ಲಿ ಪ್ರಿಯಾಂಕ್‌ ಖರ್ಗೆ ಹೆಸರು ಕೈತಪ್ಪಿದ್ದಕ್ಕೆ ಇಬ್ಬರು ಅಧಿಕಾರಿಗಳ ಅಮಾನತು; ಸಿಎಂ ಮೊರೆ ಹೋದ ಬಿಜೆಪಿ ಶಾಸಕ

ಗ್ರಾಮ ಪಂಚಾಯಿತಿ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೆಸರು ಹಾಕದೆ ಶಿಷ್ಟಾಚಾರ ಉಲ್ಲಂಘಿಸಿದ ಆರೋಪದ ಮೇಲೆ ಇಬ್ಬರು ಅಧಿಕಾರಿಗಳನ್ನು...

ದಕ್ಷಿಣ ಕನ್ನಡ | ಖಾಸಗಿ ಬಸ್‌ಗಳಿಂದ 10 ಸಾವು; ವಿದ್ಯಾರ್ಥಿಗಳ ಪ್ರತಿಭಟನೆ

ಖಾಸಗಿ ಬಸ್‌ಗಳ ವೇಗ, ಬೇಜವ್ದಾರಿ, ಪೈಪೋಟಿ ಸಂಚಾರದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ಹಲವರು ಬಲಿಯಾಗುತ್ತಿದ್ದಾರೆ. ಈ ಒಂದು ವರ್ಷದಲ್ಲಿ ಸುಮಾರು 10ಕ್ಕೂ ಹೆಚ್ಚು ಮಂದಿ ಅಪಘಾತಕ್ಕೆ ಬಲಿಯಾಗಿದ್ದಾರೆ. ಖಾಸಗಿ ಬಸ್‌ಗಳ ಈ...

ದಕ್ಷಿಣ ಕನ್ನಡ | ಬಿಜೆಪಿ ಭದ್ರಕೋಟೆ ಮತ್ತಷ್ಟು ಸುಭದ್ರ; ಪುತ್ತೂರಲ್ಲಿ ಸೋತ ಪುತ್ತಿಲ

ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಆಡಳಿತ ವಿರೋಧಿ ಅಲೆಯಲ್ಲಿ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಕೊಚ್ಚಿಹೋಗಿದೆ. 224 ಕ್ಷೇತ್ರಗಳ ಪೈಕಿ 130ಕ್ಕೂ ಅಧಿಕ ಸ್ಥಾನಗಳಲ್ಲಿ ಜಯಭೇರಿ ಬಾರಿಸುವ ಮೂಲಕ ಕಾಂಗ್ರೆಸ್‌ ಸ್ಪಷ್ಟ ಬಹುಮತದೊಂದಿಗೆ...

ದಕ್ಷಿಣ ಕನ್ನಡ | ಕೇಸರಿ ಭದ್ರಕೋಟೆಯಲ್ಲಿ ಹೊಸ ಮುಖ ಪ್ರಯೋಗ; ಪುತ್ತೂರಲ್ಲಿ ಬಿಜೆಪಿ ವರ್ಸಸ್‌ ಹಿಂದುತ್ವ!

ಹಿಂದುತ್ವದ ಪ್ರಯೋಗಶಾಲೆ , ಕೋಮು ಸೂಕ್ಷ್ಮ ಪ್ರದೇಶವಾದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ-ಕಾಂಗ್ರೆಸ್‌ ಪಕ್ಷಗಳ ನಡುವೆಯೇ ನೇರ ಹಣಾಹಣಿ ಏರ್ಪಟ್ಟಿದೆ. 2013ರ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 8 ಸ್ಥಾನಗಳಲ್ಲಿ 7 ಕಾಂಗ್ರೆಸ್,...

ಈ ಹೊತ್ತಿನ ಪ್ರಮುಖ ಸುದ್ದಿ