ಸಂವಿಧಾನ ದಿನದ ಅಂಗವಾಗಿ ಸಂವಿಧಾನ ಪೀಠಿಕೆಯನ್ನು ತುಳು ಭಾಷೆಯಲ್ಲಿ ಓದುವ ಕಾರ್ಯಕ್ರಮ ಮಂಗಳೂರಿನಲ್ಲಿ ಹಲವೆಡೆ ನಡೆಯಿತು.
ಸಂವಿಧಾನ ಪೀಠಿಕೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ತುಳು ಭಾಷೆಗೆ ಅನುವಾದಿಸಿ ಫಲಕದ ರೂಪದಲ್ಲಿ ಬಿಡುಗಡೆ ಮಾಡಿತ್ತು....
ಮುಸ್ಲಿಮ್ ವಿದ್ಯಾ ಸಂಸ್ಥೆಗಳ ಒಕ್ಕೂಟ ಮೀಫ್ (MEIF) ಆಯೋಜಿಸಿದ್ದ ಅಂತರ್ ಜಿಲ್ಲಾ ಕ್ರೀಡಾ ಸ್ಪರ್ಧೆಯಲ್ಲಿ ಥ್ರೋ ಬಾಲ್ ವಿಭಾಗದಲ್ಲಿ ಬಂಟ್ವಾಳದ ಅನುಗ್ರಹ ಮಹಿಳಾ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ ಪಡೆದು ಮಿಂಚಿದೆ.
ಈಗಾಗಲೇ...
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಹೊಯಿಗೆಯ ನೇತ್ರಾವತಿ ನದಿಯ ಹಿನ್ನೀರಿನಲ್ಲಿ ನಿರ್ಮಿಸಿರುವ ಪಾದಚಾರಿ ಸೇತುವೆ ಕುಸಿದಿದ್ದು, ಇದರ ಪರಿಶೀಲನೆಗೆ ಮಂಗಳೂರು ಉಪ ಆಯುಕ್ತ ದರ್ಶನ್ ಎಚ್ ವಿ ಮತ್ತು ಎಂಸಿಸಿ ಆಯುಕ್ತ ರವಿಚಂದ್ರ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪ್ರದೇಶದಲ್ಲಿನ ಮಹಿಳೆಯರ ಸಾವುಗಳು ಮತ್ತು ನಾಪತ್ತೆ ಮೊದಲಾದ ಬಗೆಹರಿಯದ ಪ್ರಕರಣಗಳಿಗೆ ನ್ಯಾಯಕ್ಕಾಗಿ ಒತ್ತಾಯಿಸಲು ಪ್ರಾರಂಭಿಸಲಾದ 'ಕೊಂದವರು ಯಾರು- who killed women in Dharmasthala?'...
ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI)ದ ರಾಷ್ಟ್ರೀಯ ಪ್ರತಿನಿಧಿ ಸಭೆ (NRC) 2026ರ ಜನವರಿ 20 ಮತ್ತು 21ರಂದು ಮಂಗಳೂರು ನಗರದಲ್ಲಿ ನಡೆಯಲಿದೆ.
ಈ ರಾಷ್ಟ್ರೀಯ ಪ್ರತಿನಿಧಿ ಸಭೆಯಲ್ಲಿ ದೇಶದ ವಿವಿಧ ರಾಜ್ಯಗಳ...
ಮಂಗಳೂರಿನ ಮಂಜನಾಡಿ-ಅನ್ಸಾರ್ ನಗರದ ರಿಫಾಯಿಯಾ ಖಿದ್ಮತುಲ್ ಇಸ್ಲಾಂ ದಫ್ ಕಮಿಟಿಯ 15ನೇ ವಾರ್ಷಿಕೋತ್ಸವದ ಪ್ರಯುಕ್ತ ಹೊನಲು ಬೆಳಕಿನ ದಫ್ ಸ್ಪರ್ಧೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮರ್ ಹೂಂ ಶೈಖುನಾ ಮಂಜನಾಡಿ ಸಿ...
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ದೂರುದಾರನಾಗಿ ಬಂದು ಆರೋಪಿಯಾಗಿ ಜೈಲು ಸೇರಿದ್ದ ಚಿನ್ನಯ್ಯನಿಗೆ ಜಾಮೀನು ಮಂಜೂರಾಗಿದೆ.
ಕಳೆದ ಮೂರು ತಿಂಗಳಿಂದ ಶಿವಮೊಗ್ಗ ಜೈಲಿನಲ್ಲಿರುವ ಆರೋಪಿ ಚಿನ್ನಯ್ಯನ ಜಾಮೀನು ಅರ್ಜಿ ವಿಚಾರಣೆ ನ.24 ರಂದು ನಡೆಸಿದ...
ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಕಡೇಶಿವಾಲಯ ಗ್ರಾಮದ ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆ ಬುಡೋಳಿ-ಗಡಿಯಾರದ ಕ್ಯಾಂಪಸ್‌ನಲ್ಲಿ ಕಡೇಶಿವಾಲಯ ಹಾಗೂ ಕೆದಿಲ ಕ್ಲಸ್ಟರ್‌ಗಳಡಿ ಬರುವ 30ಕ್ಕೂ ಹೆಚ್ಚು ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆ ಇತ್ತೀಚೆಗೆ...
ಕಾರ್ಮಿಕ ಅಧಿಕಾರಿಗಳು ಕಾಲಾಕಾಲಕ್ಕೆ ನಿರ್ಮಾಣ ಮತ್ತು ಇತರ ಕಾರ್ಮಿಕರು ಕೆಲಸ ಮಾಡುವ ಸ್ಥಳಕ್ಕೆ ತೆರಳಿ ಪರಿಶೀಲನೆ ಮಾಡಬೇಕು. ನಿಗದಿತ ಸಮಯಕ್ಕಿಂತ ಹೆಚ್ಚು ಕೆಲಸ ಮಾಡಿಸದೆ ಸಮಯಕ್ಕೆ ತಕ್ಕ ಊಟ-ಉಪಚಾರ, ಕುಡಿಯುವ ನೀರಿನ ವ್ಯವಸ್ಥೆ...
ಮಕ್ಕಳ ಭದ್ರತೆ ಮತ್ತು ಸಾರ್ವಜನಿಕ ನೈತಿಕತೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಕರ್ನಾಟಕ ರಾಜ್ಯ ಆಬಕಾರಿ ಕಾಯಿದೆ ಮತ್ತು ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳು(ಶಾಲೆಗಳಿಂದ 500 ಮೀಟರ್ ದೂರದಲ್ಲಿ ಬಾರ್ ಇರಬಾರದು ಎಂಬ ನಿಯಮ ಸೇರಿದಂತೆ) ಇಂತಹ...
ಅನಧಿಕೃತವಾಗಿ ಶವ ಹೂಳಲಾಗಿದೆ ಎಂಬ ಆರೋಪದ ಮೇಲೆ ಸಾಕ್ಷೀದಾರ ಎಂದು ಹೇಳಲಾದ ಚಿನ್ನಯ್ಯ ಕೊಟ್ಟ ದೂರಿಗೆ ಸಂಬಂಧಿಸಿದಂತೆ ಧರ್ಮಸ್ಥಳದಲ್ಲಿ ನಡೆದ ಎಸ್‌ಐಟಿ ತನಿಖೆ ಪೂರ್ಣಗೊಂಡಿದ್ದು, ತನಿಖಾಧಿಕಾರಿ ಜಿತೇಂದ್ರ ನೇತೃತ್ವದ ತಂಡ ಇಂದು ಬೆಳ್ತಂಗಡಿ...
ಮೊಬೈಲ್ ಬಳಕೆಯನ್ನು ಕಡಿಮೆ ಮಾಡುವುದರ ಜತೆಗೆ ಅಗತ್ಯವಿರುವ ವಿಷಯಕ್ಕೆ ಒತ್ತು ನೀಡಬೇಕು. ಅಲ್ಲದೆ ಭಾಷಾ ಕೌಶಲ್ಯ ಮತ್ತು ಸಂವಹನ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಬೇಕು ಎಂದು ಅತಿಥಿಯಾಗಿ ಆಗಮಿಸಿದ ಸಂಧ್ಯಾ ಶೆಟ್ಟಿ ವಿದ್ಯಾರ್ಥಿಗಳನ್ನು ಪ್ರೇರೇಪಿಸಿದರು.
ದಕ್ಷಿಣ ಕನ್ನಡ...