ನಮ್ಮ ದೇಶದ ಜಾತ್ಯತೀತ ಪರಂಪರೆಯನ್ನು ಉಳಿಸಿಕೊಳ್ಳುವುದಕ್ಕಾಗಿ ಪ್ರಾಣ ತ್ಯಾಗ ಮಾಡಿದವರು ಮಹಾತ್ಮ ಗಾಂಧೀಜಿ. ಅವರ ಕುರಿತು ಅಪಪ್ರಚಾರ ನಡೆಯುತ್ತಿರುವ ಕಾಲಘಟ್ಟದಲ್ಲಿ ಅವರ ಜೀವನ, ಆದರ್ಶ, ಮೌಲ್ಯಗಳ ಕುರಿತ ಸತ್ಯ ವಿಚಾರಗಳನ್ನು ಸಮಾಜದಲ್ಲಿ ಪಸರಿಸುವ...
ಭಾರತದ ಮೊದಲ ಭಯೋತ್ಪಾದಕ ನಾಥೂರಾಮ್ ಗೋಡ್ಸೆ. ಆತನಿಂದಾಗಿ ದೇಶಕ್ಕೆ ಭಯೋತ್ಪಾದನೆ ಪ್ರವೇಶಿಸಿದೆ ಎಂಧು ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಹೇಳಿದ್ದಾರೆ.
ಗಾಂಧಿ ಹುತಾತ್ಮದ ದಿನದ ಅಗಂವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಗೋಳಿಯಂಗಡಿ ಎಂಬಲ್ಲಿ ರವಿವಾರ ಸಂಜೆ ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ನಡೆದು, ಮೂವರು ಮೃತಪಟ್ಟ ಘಟನೆಗೆ ಸಂಬಂಧಿಸಿ ಮಾಲೀಕನನ್ನು ವಶಕ್ಕೆ ಪಡೆದು ವಿಚಾರಣೆ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಕಟ್ಯಾರು ಎಂಬಲ್ಲಿ ಪಟಾಕಿ ಗೋದಾಮಿನಲ್ಲಿ ಸ್ಫೋಟ ಉಂಟಾಗಿದ್ದು, ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆಯೊಂದು ನಡೆದಿದೆ.
ಸ್ವಾಮಿ(55) ಹಾಗೂ ಇನ್ನೊಬ್ಬ ಕಾರ್ಮಿಕ ದುರ್ಮರಣ ಹೊಂದಿರುವುದಾಗಿ ವರದಿಯಾಗಿದೆ....
ಶುಕ್ರವಾರದ ಪ್ರಾರ್ಥನೆ ನಡೆಯುತ್ತಿದ್ದ ವೇಳೆ ಮಸೀದಿಯೊಂದಕ್ಕೆ ನುಗ್ಗಿದ್ದ ಭಿನ್ನಕೋಮಿನ ಯುವಕನೋರ್ವನನ್ನು ಮಂಗಳೂರು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.
ಬಂಧಿತನನ್ನು ಹನುಮಂತ ಎಂದು ಗುರುತಿಸಲಾಗಿದೆ. ಮಂಗಳೂರು ನಗರದ ಕಾವೂರಿನಲ್ಲಿರುವ ಮಸೀದಿಯೊಳಗೆ ಬಂದು ಕೂತು, ಆಕ್ಷೇಪಾರ್ಹ ಪದಗಳನ್ನು ಉಲ್ಲೇಖಿಸಿದ್ದಕ್ಕಾಗಿ...
ಮಂತ್ರಿಗಳು ಬಂದಾಗ ವಿಮಾನ ನಿಲ್ದಾಣಕ್ಕೆ ಬಂದು ಜೈಕಾರ ಕೂಗುವುದು, ಬ್ಯಾನರ್, ಪೋಸ್ಟರ್ ಹಾಕಿ ಪೋಸ್ ಕೊಡೋದ್ರಿಂದ ಲೀಡರ್ ಹಾಗೋದಿಲ್ಲ. ಪಕ್ಷಕ್ಕೂ ಪ್ರಯೋಜನ ಇಲ್ಲ. ಬೂತ್ ಮಟ್ಟದಲ್ಲಿ ಕೆಲಸ ಮಾಡಿ, ಬೂತ್ ಲೀಡರ್‌ಗಳನ್ನು ತಯಾರು...
ರಾಷ್ಟ್ರ ಧ್ವಜಕ್ಕೆ ಮಂಗಳೂರಿನ ಶ್ರೀನಿವಾಸ್ ಕಾಲೇಜಿನಲ್ಲಿ ಅಪಮಾನ ಮಾಡಲಾಗಿದೆ. ಆ ಕಾಲೇಜಿನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಡಿವೈಎಫ್‌ಐ ಒತ್ತಾಯಿಸಿದೆ.
ಕಾಲೇಜಿನ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿಕೆ ಇಮ್ತಿಯಾಝ್ ಮತ್ತು ಜಿಲ್ಲಾ...
ಕನ್ನಡ ಸಾಹಿತ್ಯದಲ್ಲಿ ಕೆಲಸ ಮಾಡುವವರಿಗೆ ಆತ್ಮಸ್ಥೈರ್ಯ ತುಂಬಿ, ಹುರುಪು ನೀಡುವ ಕಾರ್ಯ ನಿರಂತರವಾಗಿ ನಡೆಯಬೇಕು. ಕನ್ನಡ ಭಾಷೆ ಎಂಟು ಜ್ಞಾನ ಪೀಠ ಪ್ರಶಸ್ತಿಗಳನ್ನು ತಂದುಕೊಟ್ಟಿರುವುದು ಕನ್ನಡದ ಶಕ್ತಿಯಾಗಿದೆ. ಅಮ್ಮೆಂಬಳ ಶಂಕರನಾರಾಯಣ ನಾವಡ ಸಾಹಿತ್ಯ...
ಸರ್ವರಿಗೂ ನ್ಯಾಯ ಮತ್ತು ಸುಖೀರಾಜ್ಯಕ್ಕೆ ಪೂರಕವಾದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರವು ರಾಮರಾಜ್ಯದ ಪರಿಕಲ್ಪನೆಯನ್ನು ಜಾರಿಗೆ ತಂದಿದೆ ಎಂದು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್...
"ಸರ್ವರಿಗೂ ನ್ಯಾಯ ಮತ್ತು ಸಮೃದ್ಧ ರಾಜ್ಯ ಕಟ್ಟುವ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ರಾಜ್ಯ ಸರ್ಕಾರವು ರಾಮರಾಜ್ಯದ ಪರಿಕಲ್ಪನೆಯನ್ನು ಜಾರಿಗೆ ತಂದಿದೆ" ಎಂದು ಆರೋಗ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲಾ...
ಸಂವಿಧಾನದ 75ನೇ ವರ್ಷದ ಅಂಗವಾಗಿ ರಾಜ್ಯದಲ್ಲಿ ಜನವರಿ 26ರಿಂದ ಒಂದು ತಿಂಗಳ ಕಾಲ ಸಂವಿಧಾನ ಜಾಥಾ ನಡೆಯಲಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್ ಸಿ ಮಹಾದೇವಪ್ಪ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ...
ಸೂಕ್ಷ್ಮ ಮತ್ತು ಸಣ್ಣ ಉದ್ಯಮಗಳ ಸಮಸ್ಯೆಗಳನ್ನು ಪರಿಹರಿಸಿದಾಗ ಮಾತ್ರ ಕೈಗಾರಿಕಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯ...