ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರ್ಕಾರಿ ಪ್ರಾಯೋಜಿತ ಸಾಮಾಜಿಕ ಭದ್ರತಾ ಯೋಜನೆಗಳನ್ನು ಅನುಷ್ಠಾನಗೊಳಿಸುವಾಗ ಬ್ಯಾಂಕರ್‌ಗಳು ಕ್ರಿಯಾಶೀಲರಾಗಿರಬೇಕು ಎಂದು ಜಿಲ್ಲಾ ಪಂಚಾಯತ್ ಸಿಇಒ ಆನಂದ ಕೆ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ...
ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವಾಗಿರುವ ನಂದಿನಿಗೆ ಒಳಪಡುವ ದ.ಕ. ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಳೆದ ಒಂದೂವರೆ ವರ್ಷದಿಂದ ಹಾಲು ಉತ್ಪಾದನೆಯಲ್ಲಿ ತೀವ್ರ ಕುಸಿತ ಕಂಡುಬಂದಿದೆ ಎಂದು ಒಕ್ಕೂಟದ ಎಂಡಿ ವಿವೇಕ...
ಪ್ರಾಣ ಪ್ರತಿಷ್ಠಾ ಶಾಸ್ತ್ರಕ್ಕೆ ವಿರುದ್ಧ, ಭಾಗವಹಿಸುವ ಎಲ್ಲರಿಗೂ ಶಾಪ ತಟ್ಟಲಿದೆ: ರಾಜೇಶ್ ಪವಿತ್ರನ್
ರಾಮಮಂದಿರವನ್ನು ಚುನಾವಣಾ ಸರಕನ್ನಾಗಿ ಮಾಡಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ
ಜ.22ರಂದು ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠೆಯ ವಿಚಾರದ ಬಗ್ಗೆ...
ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ ಹಿನ್ನೆಲೆಯಲ್ಲಿ ರಾಮಮಂದಿರದ ಅಕ್ಷತೆ ವಿತರಣೆ ಮಾಡುತ್ತಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತನ ಮೇಲೆ ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡವರು ಎನ್ನಲಾದ ಬೆಂಬಲಿಗರು ಹಲ್ಲೆ ನಡೆಸಿದ ಘಟನೆ...
ಅನೈತಿಕ ಪೊಲೀಸ್‌ಗಿರಿಯನ್ನು ತಡೆಯಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆ್ಯಂಟಿ ಕಮ್ಯೂನಲ್ ವಿಂಗ್ ಅನ್ನು ಸ್ಥಾಪಿಸಲಾಗಿದ್ದರೂ ಕೂಡ, ಅನೈತಿಕ ಪೊಲೀಸ್ ಗಿರಿ ಪ್ರಕರಣಗಳು ನಿರಂತರವಾಗಿ ವರದಿಯಾಗುತ್ತಲೇ ಇದೆ. 20 ದಿನಗಳ ಅಂತರದಲ್ಲಿ ಮೂರನೇ ಪ್ರಕರಣ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಆಟೋ ಚಾಲಕನೋರ್ವ ರಿಕ್ಷಾದ ಹಿಂಬದಿಯಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಹಂತಕ ನಾಥೂರಾಮ್ ಗೋಡ್ಸೆಯ ಹೆಸರಿನೊಂದಿಗೆ ಗನ್ ಸ್ಟಿಕ್ಟರ್ ಅಂಟಿಸಿರುವ ಪ್ರಸಂಗ ಬೆಳಕಿಗೆ ಬಂದಿದೆ.
ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ...
ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರತಿಭಟನೆ ನಡೆಸಿದ್ದ ಡಿವೈಎಫ್‌ಐ ಕಾರ್ಯಕರ್ತರ ಮೇಲೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಆರೋಸಲಾಗಿದೆ. ಪೊಲೀಸರ ಕ್ರಮ ಖಂಡಿಸಿ ಡಿವೈಎಫ್‌ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಉಳ್ಳಾಲ ಪೊಲೀಸ್...
ಖಾಸಗಿ ಬಸ್ ಚಾಲಕನ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದಾಗಿ ಬಸ್‌ನಿಂದ ಹೊರಬಿದ್ದು ವೃದ್ಧೆ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರಿನ ಹೊರವಲಯದಲ್ಲಿರುವ ಜೋಕಟ್ಟೆ ಬಳಿ ಸೋಮವಾರ ಘಟನೆ ನಡೆದಿದೆ. ದುರ್ಘಟನೆಯಲ್ಲಿ...
ಗಡಿನಾಡು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಸುರೇಂದ್ರ ಕೋಟ್ಯಾನ್ ಅವರು ಸಾಮಾನ್ಯ ವ್ಯಾಪಾರಿಗಳಿಗಿಂತ ತೀರಾ ಭಿನ್ನವಾದ ವ್ಯಕ್ತಿ. ಹಾಗಂತ ಅವರದ್ದೇನು ದೊಡ್ಡ ಮಟ್ಟಿನ ವ್ಯಾಪಾರ ವಹಿವಾಟು ಮಳಿಗೆಯೂ ಅಲ್ಲ. ಮಂಜೇಶ್ವರ ಉದ್ಯಾವರದ ಹೆದ್ದಾರಿ ಬಳಿ...
2023ರಲ್ಲಿ ಬಂಟ್ವಾಳ ಗ್ರಾಮೀಣ ಠಾಣೆಯಲ್ಲಿ ದಾಖಲಾದ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶೇಖರ್ ಪೂಜಾರಿ ಎಂಬವರನ್ನು ಆರೋಪ ಮುಕ್ತಗೊಳಿಸಿ ಮಂಗಳೂರಿನ ಪೋಕ್ಸೊ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ವಿಶೇಷ...
ಭಾರತ ದೇಶದಲ್ಲಿ ರಾಮರಾಜ್ಯವಾಗಲು ಹಾಗೂ ಹಿಂದೂ ಸಮಾಜವನ್ನು ಉಳಿಸಲು ದೇಶಾದ್ಯಂತ ಸಂಪೂರ್ಣ ಮದ್ಯ ನಿಷೇಧ ಕಾನೂನು ಕಟ್ಟು ನಿಟ್ಟಾಗಿ ಜಾರಿಯಾಗಬೇಕು. ಸರ್ಕಾರವು ಮದ್ಯ ಮಾರಾಟಕ್ಕೆ ಹೆಚ್ಚು ಒತ್ತು ನೀಡುತ್ತಿದ್ದು, ಹಿಂದೂ ಸಮಾಜದಲ್ಲಿ ಮದ್ಯಪಾನ...
ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪ ಕೊಳ್ನಾಡು ಗ್ರಾಮದ ದೇವಸ್ಯದಲ್ಲಿ ಕೋಳಿ ಫಾರಂ ಕಟ್ಟಡ ದಿಢೀರ್ ಕುಸಿದಿದ್ದು, 5,000ಕ್ಕೂ ಅಧಿಕ ಕೋಳಿಗಳು ಮೃತಪಟ್ಟಿರುವ ಘಟನೆ ನಡೆದಿದೆ. ಇದರಿಂದ ₹6 ಲಕ್ಷಕ್ಕೂ ಅಧಿಕ ನಷ್ಟ...