ದಕ್ಷಿಣ ಕನ್ನಡ

ಸೋಮೇಶ್ವರ ಪುರಸಭೆ ಚುನಾವಣೆ: ಅಕ್ಕ-ತಂಗಿ ಪೈಪೋಟಿಯಲ್ಲಿ ತಂಗಿಗೆ ಜಯ

ದಕ್ಷಿಣ ಕನ್ನಡ ಜಿಲ್ಲೆಯ ಸೋಮೇಶ್ವರ ಪುರಸಭೆ ರಚನೆಯಾದ ಬಳಿಕ ನಡೆದ ಮೊದಲ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿ, ಅಧಿಕಾರ ಹಿಡಿದಿದೆ. ಆದರೆ, ಈ ಚುನಾವಣೆಯಲ್ಲಿ ಹಲವಾರು ಸ್ವರಸ್ಯಕರ ಘಟನೆಗಳು ನಡೆದಿವೆ. ಪರಸ್ಪರ ಎದುರಾಳಿಗಳಾಗಿ...

ಉಪ್ಪಿನಂಗಡಿ : ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಚಾಲಕ

ಎರಡು ದಿನಗಳ ಹಿಂದೆ ರಾಷ್ಟ್ರೀಯ ಹೆದ್ದಾರಿ ಪಕ್ಕ ನಿಲ್ಲಿಸಿದ್ದ ಲಾರಿಯೊಂದರಲ್ಲಿ ಚಾಲಕ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ನಡೆದಿದೆ. ಮಂಗಳೂರು ಕಡೆಯಿಂದ ಬಂದಿದ್ದ ಲಾರಿ ಎರಡು...

ದಕ್ಷಿಣ ಕನ್ನಡ | ಶಾಲಾ ಮೈದಾನ ಅತಿಕ್ರಮಣಕ್ಕೆ ಶಾಸಕ ಭರತ್ ಶೆಟ್ಟಿ ವೈಫಲ್ಯ ಕಾರಣ; ಬಿ.ಎ.ಮೊಯಿದಿನ್ ಬಾವ ಆರೋಪ

ಸುರತ್ಕಲ್ ಕಾನಾ ಕಟ್ಲ ಸರ್ಕಾರಿ ಶಾಲೆಯ ಭೂಮಿ ಖಾಸಗಿಯವರಿಂದ ಅತಿಕ್ರಮಣವಾಗಲು ಕ್ಷೇತ್ರದ ಶಾಸಕರ ವೈಫಲ್ಯವೇ ಕಾರಣ ಎಂದು ಮಾಜಿ ಶಾಸಕ ಬಿ.ಎ. ಮೊಯಿದಿನ್ ಬಾವ ಆರೋಪಿಸಿದ್ದಾರೆ. ಸುರತ್ಕಲ್ ಕಾನ-ಕಟ್ಲ ಜನತಾಕಾಲನಿಯ ದಕ್ಷಿಣ ಕನ್ನಡ ಜಿಲ್ಲಾ...

ದಕ್ಷಿಣ ಕನ್ನಡ | ಪ್ರಭಾಕರ್ ಭಟ್ ವಿರುದ್ಧ ಹೆಚ್ಚಿದ ಆಕ್ರೋಶ; ಬಂಧನಕ್ಕೆ ಸಮಾನ ಮನಸ್ಕರ ಆಗ್ರಹ

ಮುಸ್ಲಿಂ ಹೆಣ್ಣು ಮಕ್ಕಳ ಬಗ್ಗೆ ಸಂಘಪರಿವಾರದ ಮುಖಂಡ ಪ್ರಭಾಕರ್ ಭಟ್ ನೀಡಿರುವ ಹೇಳಿಕೆ ಖಂಡನೀಯ. ಹೆಣ್ಣು ಮಕ್ಕಳಿರುವ ಯಾವುದೇ ಜಾತಿ ಧರ್ಮದವರು ಇದನ್ನ ಒಪ್ಪಲು ಸಾಧ್ಯವಿಲ್ಲ ಎಂದು ಸಮಾನ ಮನಸ್ಕರ ಸಂಘಟನೆಗಳು ಹೇಳಿವೆ. ದಕ್ಷಿಣ...

ಡಿ.30: ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಬಿಎಸ್‌ಡಬ್ಲ್ಯೂಟಿ ವರ್ಷದ ವ್ಯಕ್ತಿ ಪ್ರಶಸ್ತಿ; 9ನೇ ವರ್ಷದ ವಿದ್ಯಾರ್ಥಿ ವೇತನ ವಿತರಣೆ

ಧರ್ಮ, ರಾಜಕೀಯ, ಜಾತಿ ಎಂಬಂತಹ ಯಾವುದೇ ಭೇದಭಾವವಿಲ್ಲದೇ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಇತರ ಹಿಂದುಳಿದ ಜಿಲ್ಲೆಗಳಲ್ಲಿ ತನ್ನದೇ ವೈಶಿಷ್ಟ್ಯಪೂರ್ಣ ಶೈಲಿಯಲ್ಲಿ ಸಾಮಾಜಿಕ ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಬಂದಿರುವ ಮಂಗಳೂರಿನ...

ದಕ್ಷಿಣ ಕನ್ನಡ | ವಿದ್ಯಾರ್ಥಿ ಆತ್ಮಹತ್ಯೆ; ತನಿಖೆಗೆ ಎನ್‌ಎಸ್‌ಯುಐ ಆಗ್ರಹ

ಎರಡು ದಿನಗಳ ಹಿಂದೆ ಮೂಡಬಿದ್ರೆಯ ಆಳ್ವಾಸ್ ಪಿ.ಯು ಕಾಲೇಜಿನ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಮನೋಜ್ ಸಾವಿನ ಬಗ್ಗೆ ತನಿಖೆ ನಡೆಸಬೇಕೆಂದು ಎಸ್‌ಎಸ್‌ಯುಐ ಆಗ್ರಹಿಸಿದೆ. ಗದಗ ಜಿಲ್ಲೆಯ ವಿದ್ಯಾರ್ಥಿ ಮನೋಜ್, ಆಳ್ವಾಸ್ ಪಿ.ಯು ಕಾಲೇಜಿನಲ್ಲಿ...

ಕೊಡಗು | ಕಲ್ಲಡ್ಕ ಪ್ರಭಾಕರ ಭಟ್ ಬಂಧನಕ್ಕೆ ಕಾಂಗ್ರೆಸ್ ಒತ್ತಾಯ

ಮುಸ್ಲಿಂ ಮಹಿಳೆಯರ ಬಗ್ಗೆ ಕೀಳಾಗಿ, ಅವಹೇಳನಕಾರಿಯಾಗಿ ಮತ್ತು ಮಾನಹಾನಿಕರವಾಗಿ ಮಾತನಾಡಿರುವ ಹಾಗೂ ಯುವತಿಗೆ ಬೆದರಿಕೆ ಹಾಕಿರುವ ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಕಾನೂನು ಕ್ರಮ ಜರುಗಿಸಿ ಕೂಡಲೇ ಬಂಧಿಸಬೇಕು...

ಆಡಿದ ಒಂದು ಮಾತಿನಿಂದ ಸಿಎಂ ಸ್ಥಾನ ಕಳೆದುಕೊಂಡೆ: ಸದಾನಂದಗೌಡ

ನಾನು ಮುಖ್ಯಮಂತ್ರಿಯಾಗಿದ್ದಾಗ ನಡೆದ ಒಕ್ಕಲಿಗರ ಕಾರ್ಯಕ್ರಮದಲ್ಲಿ ಆಡಿದ ಒಂದು ಮಾತಿನಿಂದ ಸಿಎಂ ಸ್ಥಾನವನ್ನೇ ಕಳೆದುಕೊಂಡೆ. ಅಂದು ನಾನು ಆಡಿದ ಒಂದು ಮಾತು ನನ್ನ ಮುಖ್ಯಮಂತ್ರಿ ಸ್ಥಾನಕ್ಕೆ ಮುಳುವಾಯಿತು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ...

ಸೌದಿ ಅರೇಬಿಯಾದಲ್ಲಿ ಜ. 18,19ರಂದು ʼವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನʼ

ಸೌದಿ ಅರೇಬಿಯಾದ ಅನಿವಾಸಿ ಕನ್ನಡಿಗರ ಸ್ವಾಗತ ಸಮಿತಿ ಮತ್ತು ಹೃದಯವಾಹಿನಿ – ಕರ್ನಾಟಕ ಒಗ್ಗೂಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ 17ನೇ ʼವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನʼವನ್ನು ಆಯೋಜಿಸಲಾಗಿದೆ. ಸಮ್ಮೇಳನವು ಸೌದಿ...

ಪತ್ರ | ಧರ್ಮಸ್ಥಳ ಮಿನಿ ವಿಮಾನ ನಿಲ್ದಾಣ ಪ್ರಸ್ತಾಪ: ಇದು ಬಡವರ ಕಣ್ಣೀರ ಕತೆ

ಕರ್ನಾಟಕದ ಜನರು ಓದಲೇಬೇಕಾದ ಕಣ್ಣೀರ ಕತೆ ಇದು. ಸಮಾಜವಾದಿ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದ ಆಡಳಿತದಲ್ಲೇ ಈ ದುರಂತ ನಡೆಯುತ್ತಿರುವುದು ಎಲ್ಲರಲ್ಲೂ ಹತಾಶೆ ಉಂಟು ಮಾಡಿದೆ. ಈಗಲಾದರೂ ಅವರು ಎಚ್ಚತ್ತುಕೊಂಡು ಈ...

ದಕ್ಷಿಣ ಕನ್ನಡ | ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದೂರು ದಾಖಲು

ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ಕಲ್ಲಡ್ಕ ಪ್ರಭಾಕರ್ ಭಟ್ ಅವಹೇಳನಾಕಾರಿ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಒಕ್ಕೂಟ...

ಮಂಗಳೂರು | ಬೆಂಗಳೂರಿಗೆ ತೆರಳಬೇಕಿದ್ದ ಏರ್‌ಇಂಡಿಯಾ ವಿಮಾನ ಕೊನೆ ಕ್ಷಣದಲ್ಲಿ ರದ್ದು: ಪ್ರಯಾಣಿಕರಿಂದ ಆಕ್ರೋಶ

ಶನಿವಾರ (ಡಿ.23) ರಾತ್ರಿ 8.15ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ಹೊರಡಬೇಕಿದ್ದ ಏರ್ ಇಂಡಿಯಾ ವಿಮಾನ ಕೊನೇ ಕ್ಷಣದಲ್ಲಿ ರದ್ದು ಮಾಡಿದ ಹಿನ್ನೆಲೆಯಲ್ಲಿ, ಪ್ರಯಾಣಿಕರು ಆಕ್ರೋಶಗೊಂಡು ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡ ಘಟನೆಯ ಬಗ್ಗೆ ವರದಿಯಾಗಿದೆ. ಮಂಗಳೂರಿನ ಬಜ್ಪೆ...

ಈ ಹೊತ್ತಿನ ಪ್ರಮುಖ ಸುದ್ದಿ