ದಕ್ಷಿಣ ಕನ್ನಡ

ಬಂಟ್ವಾಳ | ಎಸ್ಐಒದಿಂದ ಕೋಟೆಕಣಿ ಸರ್ಕಾರಿ ಶಾಲೆಗೆ 20 ಜೊತೆ ಬೆಂಚು ಡೆಸ್ಕುಗಳ ಕೊಡುಗೆ

ಬಂಟ್ವಾಳ ತಾಲೂಕಿನ ಕೋಟೆಕಣಿ ಸರ್ಕಾರಿ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಸಿದ್ದೀಕ್ ಕೋಟೆಕಣಿ ಅವರ ಮನವಿಗೆ ಸ್ಪಂದಿಸಿದ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಜೇಷನ್ ಆಫ್ ಇಂಡಿಯಾ, ಪಾಣೆಮಂಗಳೂರು ಘಟಕದಿಂದ ಶಾಲೆಗೆ 20 ಜೊತೆ ಬೆಂಚು ಡೆಸ್ಕುಗಳನ್ನು...

ಮಂಗಳೂರು | ಗಾಂಧೀಜಿ–ವಿವೇಕಾನಂದರ ಕನಸಿನ ಭಾರತಕ್ಕೆ ಯುವಕರು ಹೆಜ್ಜೆ ಹಾಕಬೇಕು: ಶಾಹಿದ್ ತೆಕ್ಕಿಲ್

ವಿವೇಕಾನಂದರು ನಮಗೆಲ್ಲ ಆದರ್ಶ ಪ್ರಿಯರಾಗಿದ್ದರು. ಗಾಂಧೀಜಿ ಹಾಗೂ ವಿವೇಕಾನಂದರು ಹಾಕಿಕೊಟ್ಟ ದಾರಿಯಲ್ಲಿ ಇಂದಿನ ಯುವಜನತೆ ನಡೆದರೆ ಅವರ ಕನಸು ನನಸಾಗುತ್ತದೆ ಎಂದು ಕರ್ನಾಟಕ ಸರ್ಕಾರದ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ...

ದಕ್ಷಿಣ ಕನ್ನಡ | ಸರ್ಕಾರ ಅಧಿಕೃತ ಕಸಾಯಿಖಾನೆಗೆ ಅನುಮತಿ ನೀಡಲು ಮುಸ್ಲಿಂ ಮುಖಂಡರ ಒತ್ತಾಯ

ಜಾನುವಾರುಗಳ ರಕ್ಷಣೆ ಹೆಸರಿಲ್ಲಿ ನಡೆಯುತ್ತಿರುವ ಮುಸ್ಲಿಮರ ಮೇಲಿನ ದೌರ್ಜನ್ಯ ಹಾಗೂ ಪೊಲೀಸರ ಅತಿರೇಕದ ವರ್ತನೆಯ ನಿಯಂತ್ರಣಕ್ಕಾಗಿ ಸರ್ಕಾರ ಅಧಿಕೃತವಾಗಿ ಕಸಾಯಿಖಾನೆಗೆ ಅನುಮತಿ ನೀಡಬೇಕು ಎಂದು ಮುಸ್ಲಿಂ ಮುಖಂಡರ ಸಭೆಯಲ್ಲಿ ಒತ್ತಾಯಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ...

ದಕ್ಷಿಣ ಕನ್ನಡ | ನಿಯಂತ್ರಣ ತಪ್ಪಿ ಸರ್ಕಲ್‌ಗೆ ಡಿಕ್ಕಿ ಹೊಡೆದ ಕಾರು; ಮೂವರು ಸಾವು

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸರ್ಕಲ್ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಿಸಿ ರೋಡ್ ನಲ್ಲಿ ಶನಿವಾರ ನಡೆದಿದೆ. ಮೃತರನ್ನು ಬೆಂಗಳೂರು ನಿವಾಸಿಗಳಾದ ರವಿ (64),...

ಮಂಗಳೂರು | ಸಿಗ್ನಲ್‌ನಲ್ಲಿ ನಿಂತಿದ್ದಾಗ ಆಟೋಗೆ ಅಪ್ಪಳಿಸಿದ ಟ್ಯಾಂಕರ್: ಮೂವರು ಮೃತ್ಯು

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಣಂಬೂರು ಬೀಚ್ ಬಳಿಯ ಸಿಗ್ನಲ್‌ನಲ್ಲಿ ನಿಂತಿದ್ದಾಗ ಆಟೋ ರಿಕ್ಷಾಕ್ಕೆ ಟ್ಯಾಂಕರ್‌ವೊಂದು ಅಪ್ಪಳಿಸಿದ ಪರಿಣಾಮ ರಿಕ್ಷಾದಲ್ಲಿದ್ದ ಮೂವರು ಮೃತಪಟ್ಟ ದಾರುಣ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ...

ಧರ್ಮಸ್ಥಳ ಪ್ರಕರಣ | ವಿಚಾರಣೆಗೆ ಕರೆದು ಎಸ್‌ಐಟಿ ಅಧಿಕಾರಿಗಳು ಹಲ್ಲೆ ನಡೆಸಿದ್ದಾರೆ: ರಾಜ್ಯಪಾಲರಿಗೆ ಜಯಂತ್ ದೂರು

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ಕರೆದು ಎಸ್‌ಐಟಿ ಅಧಿಕಾರಿಗಳು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ, ಬೆದರಿಕೆ ಹಾಕಿದ್ದಾರೆ ಎಂದು ಸೌಜನ್ಯ ಪರ ಹೋರಾಟಗಾರ ಜಯಂತ್ ಟಿ, ರಾಜ್ಯಪಾಲ ಮತ್ತು ಪೊಲೀಸ್ ಮಹಾ ನಿರ್ದೇಶಕರಿಗೆ...

ಮಂಗಳೂರು | ಮನು ಇಡ್ಯಾ ತುಳುವಿನ ಯುಗ ಪ್ರವರ್ತಕ ನಾಟಕಕಾರ : ಯು.ಕೆ ಕುಮಾರನಾಥ

ಎಪ್ಪತ್ತರ ದಶಕದ ಬಳಿಕ ತುಳು ರಂಗಭೂಮಿಯ ದಿಕ್ಕು ಬದಲಾಯಿಸಿದ ಯುಗ ಪ್ರವರ್ತಕ ನಾಟಕಕಾರ ಮನು ಇಡ್ಯಾರ ತುಳು ರಂಗಭೂಮಿಯ ಕೊಡುಗೆ ಅಪೂರ್ವದದು ಎಂದು ವಿಜಯ ಕರ್ನಾಟಕ ಪತ್ರಿಕೆಯ ನಿವೃತ್ತ ಸ್ಥಾನೀಯ ಸಂಪಾದಕ ಯು....

ಮಂಗಳೂರು | ಶಾಂತಿ ಪ್ರಕಾಶನದ “ಭಾರತದ ಸಾಮಾಜಿಕ ವಿಕಸನ ಮತ್ತು ಮುಸ್ಲಿಮರು” ಕೃತಿ ಬಿಡುಗಡೆ

ಖ್ಯಾತ ಲೇಖಕ ಕೆ.ಟಿ. ಹುಸೈನ್ ಬರೆದ ಹಾಗೂ ಅರಫಾ ಮಂಚಿ ಅನುವಾದಿಸಿರುವ ‘ಭಾರತದ ಸಾಮಾಜಿಕ ವಿಕಸನ ಮತ್ತು ಮುಸ್ಲಿಮರು’ ಕೃತಿ ಬುಧವಾರ ಮಂಗಳೂರಿನ ಪುರಭವನದಲ್ಲಿ ಬಿಡುಗಡೆಯಾಯಿತು. ಶಾಂತಿ ಪ್ರಕಾಶನ ಸಂಸ್ಥೆಯ ವತಿಯಿಂದ ನಡೆದ...

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ: ವಾರ್ತಾಭಾರತಿಯ ಪುಷ್ಪರಾಜ್ ನೂತನ ಅಧ್ಯಕ್ಷ

ಮಾಧ್ಯಮ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯ ಫಲಿತಾಂಶವು ಪ್ರಕಟವಾಗಿದ್ದು, ನೂತನ ಅಧ್ಯಕ್ಷರಾಗಿ ವಾರ್ತಾಭಾರತಿ ದಿನಪತ್ರಿಕೆಯ ಮಂಗಳೂರು ಬ್ಯೂರೋ ಚೀಫ್ ಪುಷ್ಪರಾಜ್ ಬಿ.ಎನ್‌. ಆಯ್ಕೆಯಾಗಿದ್ದಾರೆ. ದ.ಕ.ಜಿಲ್ಲಾ ವಾರ್ತಾ ಇಲಾಖೆಯ...

ದಕ್ಷಿಣ ಕನ್ನಡ | ಎಸ್‌ಐಒ ವತಿಯಿಂದ SIR ಕುರಿತು ಚರ್ಚಾ ಸಮಾವೇಶ

ದಕ್ಷಿಣ ಕನ್ನಡ ಜಿಲ್ಲೆಯ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ (SIO) ವತಿಯಿಂದ ಪ್ರಸ್ತಾವಿತ ಸ್ಪೆಷಲ್ ಇಂಟೆನ್ಸಿವ್ ರಿವಿಷನ್ (SIR) ಪ್ರಕ್ರಿಯೆಯ ಕುರಿತು ಚರ್ಚಾ ಸಮಾವೇಶ (Round Table Discussion) ಆಯೋಜಿಸಲಾಗಿತ್ತು. ಈ...

ಮಂಗಳೂರು | ತುಳುನಾಡಿನ ಜಾನಪದ ಕಲಾವಿದರಿಗೆ ರಾಜ್ಯೋತ್ಸವ ಪ್ರಶಸ್ತಿ ಶ್ರೇಷ್ಠ ನಿರ್ಧಾರ : ಡಾ.ಗಣನಾಥ ಎಕ್ಕಾರ್

ಜಾನಪದ ಕಲಾವಿದರು ಯಾವುದೇ ಪ್ರತಿಫಲವನ್ನು ಬಯಸದೇ ಸೇವಾ ನಿರತರಾಗಿರುತ್ತಾರೆ, ತುಳುನಾಡಿನ ಇಬ್ಬರು ಹಿರಿಯ ಕಲಾವಿದರಾದ ಸಿಂಧೂ ಗುಜರನ್ ಹಾಗೂ ಉಮೇಶ್ ಪಂಬದ ಗಂಧಕಾಡು ಅವರನ್ನು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಮೂಲಕ ಗುರುತಿಸಿದ ರಾಜ್ಯ...

ನವೆಂಬರ್ 12ರಂದು ಇತಿಹಾಸ ತಜ್ಞ ಡಾ. ರಾಮ್ ಪುನಿಯಾನಿ ಮಂಗಳೂರಿಗೆ

ಪುಸ್ತಕ ಪ್ರಕಾಶನ ಸಂಸ್ಥೆ ಶಾಂತಿ ಪ್ರಕಾಶನ ಸಂಸ್ಥೆಯ ವತಿಯಿಂದ ನವೆಂಬರ್ 12ರಂದು ಮಂಗಳೂರಿನ ಪುರಭವನದಲ್ಲಿ ಸಂಜೆ 5 ಗಂಟೆಗೆ 'ಭಾರತದ ಇತಿಹಾಸ ಮತ್ತು ಮುಸ್ಲಿಮರು' ವಿಚಾರಗೋಷ್ಠಿ ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು,...

ಈ ಹೊತ್ತಿನ ಪ್ರಮುಖ ಸುದ್ದಿ