ಕರಾವಳಿ ಭಾಗದಲ್ಲಿ ಸುಮಾರು 60 ಬಸ್‌ಗಳ ಮಾಲೀಕರಾಗಿದ್ದ ಉದ್ಯಮಿ ಪ್ರಕಾಶ್ ಶೇಖ(42) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಭಾನುವಾರ ಸಂಜೆ ನಡೆದಿದೆ.
ಮಂಗಳೂರು ನಗರದ ಕದ್ರಿ ಕಂಬಳ ಸಮೀಪದ ಅಪಾರ್ಟ್‌ಮೆಂಟ್‌ನ ಕೊಠಡಿಯಲ್ಲಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದು,...
ತನ್ನ ಊರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಟವರ್ ಏರಿ ಯುವಕನ ಹೈಡ್ರಾಮಾ
ಮಂಗಳೂರು ಸಮೀಪದ ಮುಲ್ಕಿ ಕೊಳ್ನಾಡು ಕೈಗಾರಿಕಾ ಪ್ರದೇಶದಲ್ಲಿ ಟವರ್ ಏರಿದ ಯುವಕ ಸತೀಶ್
ಆತನ ಊರು ವಿಜಯಪುರ. ರಸ್ತೆ ಸಮಸ್ಯೆ ಇರುವುದು...
ಕಂಬಳ ವೀಕ್ಷಿಸಲು 9 ಲಕ್ಷ ಮಂದಿ ಬರುವ ನಿರೀಕ್ಷೆ ಇದೆ ಎಂದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ
ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷ, ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಮಾಹಿತಿ
'ಬೆಂಗಳೂರಿನ ಅರಮನೆ...
ಭೀಕರ ರಸ್ತೆ ಅಪಘಾತ ಸಂಭವಿಸಿ ಫಾರ್ಚುನರ್ ಕಾರೊಂದು ನಿಂತದ್ದ ಟಿಪ್ಪರ್ ಲಾರಿ ಮತ್ತು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಹೊಸಬೆಟ್ಟುವಿನ ಬಳಿ...
ದೋಣಿಗಳ ಮೂಲಕ ಮೀನು ಹಿಡಿದು ಬದುಕು ಸಾಗಿಸುತ್ತಿರುವ ಕುಟುಂಬಗಳನ್ನು ಒಕ್ಕಲೆಬ್ಬಿಸುವ ಹುನ್ನಾರ ನಡೆದಿದ್ದು, ಆ ಕುಟುಂಬಗಳಿಗೆ ಯಾವುದೇ ಪರ್ಯಾಯ ವ್ಯವಸ್ಥೆಯಿಲ್ಲದೆ ಸಂತ್ರಸ್ತರು ಭೀತಿಗೊಳಗಾಗಿದ್ದರೂ ಕೂಡ ಈವರೆಗೆ ಜನಪ್ರತಿನಿಧಿಗಳು, ಸ್ಥಳೀಯ ಆಡಳಿತ ಈ ಬಗ್ಗೆ...
ಹಿಂದುತ್ವ ಕೋಮುವಾದಿ ಕಾರ್ಯಕರ್ತರು ಮಸೀದಿಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ ಕೂಗಿ ದಾಂಧಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮರ್ಧಾಳ ಬದ್ರಿಯಾದಲ್ಲಿ ನಡೆದಿದೆ. ಇಬ್ಬರು ಹಿಂದುತ್ವವಾದಿಗಳನ್ನು ಪೊಲೀಸರು ಬಂಧಿಸಿದ್ದಾರೆ....
ಶಾಲಾ ಬಸ್ ಮತ್ತು ಆಟೋರಿಕ್ಷಾ ನಡುವೆ ಉಂಟಾದ ಭೀಕರ ಅಪಘಾತದಲ್ಲಿ ಆಟೋ ಚಾಲಕ ಸೇರಿದಂತೆ ಐದು ಮಂದಿ ಮೃತಪಟ್ಟ ಘಟನೆ ಕರ್ನಾಟಕ-ಕೇರಳ ಗಡಿ ಜಿಲ್ಲೆಯಾದ ಕಾಸರಗೋಡಿನ ಬದಿಯಡ್ಕ ಸಮೀಪದ ಪಳ್ಳತ್ತಡ್ಕದಲ್ಲಿ ನಡೆದಿದೆ.
ಸೋಮವಾರ ಸಂಜೆ...
ಅಕ್ರಮ ಮರಳುಗಾರಿಕೆ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬಜ್ಪೆ ಪೊಲೀಸ್ ಠಾಣೆಯಲ್ಲಿ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಾಗಿದೆ.
"ಮುಂಜಾನೆ 4 ಗಂಟೆ ಸುಮಾರಿಗೆ ಪೊಲೀಸರು ಗಸ್ತು ತಿರುಗುತ್ತಿದ್ದ ವೇಳೆ ಅಡ್ಡೂರಿನ...
ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಬೋಳಾರ ವಾರ್ಡಿನ ನೇತ್ರಾವತಿ ನದಿ ತೀರದಲ್ಲಿ ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದ 8 ಕುಟುಂಬಗಳು ಕಳೆದ ಹಲವಾರು ವರ್ಷಗಳಿಂದ ತೆಪ್ಪದ ಮೂಲಕ ಮೀನು...
ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು-ಕೇರಳದಿಂದ ಮುಂಬೈಗೆ ತೆರಳುವ ಹೆದ್ದಾರಿಗಳೆರಡು ಸಂಧಿಸುವ ನಂತೂರು ಪ್ರದೇಶದಲ್ಲಿ ರಸ್ತೆಗಳು ಗುಂಡಿಮಯವಾಗಿರುವ ಕಾರಣ ಸ್ವತಃ ಪೊಲೀಸರೇ ಹಾರೆ, ಗುದ್ದಲಿ ಹಿಡಿದು ಹೊಂಡ ಮುಚ್ಚುವ ಕೆಲಸ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು...
ಚೆನ್ನಾಗಿ ಭಾಷಣ ಮಾಡುತ್ತಾಳೆ ಎಂದು ನಮ್ಮ ಕಾರ್ಯಕ್ರಮಕ್ಕೆ ಕರೆಯುತ್ತಿದ್ವಿ
ಮಂಗಳೂರಿನ ಕದ್ರಿಯಲ್ಲಿ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಹೇಳಿಕೆ
"ಚೈತ್ರಾ ನಮ್ಮ ಸಂಘಟನೆಯಲ್ಲಿ ಇದ್ದಾಳೆ ಎಂದು ಯಾರು ಹೇಳಿದ್ದು? ಚೈತ್ರಾ ಕುಂದಾಪುರಳಿಗೂ ನಮಗೂ ಸಂಬಂಧ...