ಎಲ್ಲವೂ ಅಂದುಕೊಂಡಂತೆ ಸುಸೂತ್ರವಾಗಿ ನಡೆದಲ್ಲಿ ಮುಂದಿನ ಒಂದು ವರ್ಷದೊಳಗೆ ಕರಾವಳಿ ಭಾಗದ ಮುಸ್ಲಿಮರ ಕನಸಿನ ಕಟ್ಟಡವಾಗಿರುವ 'ಮಂಗಳೂರು ಹಜ್ ಭವನ' ನಿರ್ಮಾಣವಾಗಲಿದೆ.
ಹೌದು. ಹಜ್ ಭವನದ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು 20 ಕೋಟಿ ರೂ.ಗಳ...
ದುಡ್ಡು ಸಂಪಾದನೆಯೇ ಮೂಲ ಉದ್ದೇಶವಾಗುತ್ತಿರುವ ಆಧುನಿಕ ಶಿಕ್ಷಣ ವ್ಯವಸ್ಥೆ ಮತ್ತು ನಾಗಾಲೋಟದಲ್ಲಿ ಸಾಗುತ್ತಿರುವ ಮಾಹಿತಿ ತಂತ್ರಜ್ಞಾನದಿಂದಾಗಿ ವಿದ್ಯಾರ್ಥಿ, ಯುವಜನರಲ್ಲಿ ಮಾನವೀಯ ಮೌಲ್ಯಗಳು ಕುಸಿಯುತ್ತಿವೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್...
ಮಂಗಳೂರು ವಿವಿ ಮತ್ತು ಯೇನೆಪೊಯ ವಿವಿ ಜಂಟಿಯಾಗಿ ನಡೆಸಿದ ಕೊರಗ ಜನಾಂಗದ ಕುರಿತ ಅನುವಂಶಿಕ ಅಧ್ಯಯನದಲ್ಲಿ ಕೊರಗರ ಮೂಲದ ಕುರಿತು ಮಹತ್ವದ ಫಲಿತಾಂಶ ಲಭಿಸಿದೆ ಎಂದು ಮಂಗಳೂರು ವಿವಿ ಕುಲಪತಿ ಪ್ರೊ. ಪಿ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸರಪಾಡಿ ಸರ್ಕಾರಿ ಪ್ರೌಢ ಶಾಲೆಯ ಮಕ್ಕಳಿಗೆ ಎಸ್‌ಐಒ ಕರ್ನಾಟಕ ಎರಡು ಕಂಪ್ಯೂಟರ್‌ಗಳನ್ನು ಕೊಡುಗೆ ನೀಡಿದೆ.
ಶಿಕ್ಷಕರ ದಿನಾಚರಣೆಯ ಹಿನ್ನೆಲೆ ʼಪ್ರವಾದಿ ಮುಹಮ್ಮದ್(ಸ) ಮಾದರಿ ಶಿಕ್ಷಕʼ ಅಭಿಯಾನದ ಭಾಗವಾಗಿ...
ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಿಗೆ ಗುಂಡೇಟು ಘಟನೆಗೆ ಸಂಬಂಧಿಸಿದಂತೆ ಸುಳ್ಳು ದಾಖಲೆ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಆರೋಪದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ...
ಪಠ್ಯಪುಸ್ತಕಗಳ ಓದು ಮತ್ತು ಬರಹದಿಂದ ಶಾಲಾ ಕಾಲೇಜಿನ ಪರೀಕ್ಷೆಗಳಲ್ಲಿ ಹೆಚ್ಚು ಅಂಕಗಳಿಸಬಹುದು. ಅದರ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡರೆ ಮತ್ತು ಪಠ್ಯೇತರ ಪುಸ್ತಕಗಳನ್ನು ಓದುವ ಮತ್ತು ಬರೆಯುವ ಹವ್ಯಾಸವನ್ನು ಬೆಳೆಸಿಕೊಂಡರೆ ವಿದ್ಯಾರ್ಥಿಗಳು...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸರಪಾಡಿ ಸರ್ಕಾರಿ ಪ್ರೌಢ ಶಾಲೆಯ ಮಕ್ಕಳಿಗೆ ದಾನಿಗಳ ನೆರವಿನಿಂದ ಎರಡು ಕಂಪ್ಯೂಟರ್ ಕೊಡುವ ಮೂಲಕ ವಿದ್ಯಾರ್ಥಿ ಸಂಘಟನೆಯಾದ ಎಸ್‌ಐಓನ ಪದಾಧಿಕಾರಿಗಳು ಮಾದರಿಯಾಗಿದ್ದಾರೆ.
ಶಿಕ್ಷಕರ ದಿನಾಚರಣೆಯ ಹಿನ್ನೆಲೆಯಲ್ಲಿ ಎಸ್‌ಐಓ...
ಮಂಗಳೂರು ವಿವಿ ಮತ್ತು ಯೇನೆಪೊಯ ವಿವಿ ಜಂಟಿಯಾಗಿ ಕೊರಗ ಜನಾಂಗದ ಕುರಿತ ಅನುವಂಶಿಕ ಅಧ್ಯಯನವನ್ನು ನಡೆಸಿದ್ದು, ಕೊರಗರ ಮೂಲದ ಕುರಿತು ಮಹತ್ವದ ಫಲಿತಾಂಶ ಲಭಿಸಿದೆ ಎಂದು ಮಂಗಳೂರು ವಿವಿ ಕುಲಪತಿ ಪ್ರೊ. ಪಿ...
ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳನ್ನು ಸೇವಿಸಲು ಅವಕಾಶ ನೀಡುವ ಹಾಗೂ ಸಿಗರೇಟ್‍ಗಳನ್ನು ಚಿಲ್ಲರೆಯಾಗಿ ಮಾರಾಟ ಮಾಡುವ ಅಂಗಡಿ, ಹೊಟೇಲ್‍ಗಳ ವಿರುದ್ಧ ಕಾರ್ಯಾಚರಣೆ ನಡೆಸಿ ಅವುಗಳನ್ನು ಮುಚ್ಚಲು ಕ್ರಮ ಕೈಗೊಳ್ಳುವಂತೆ ದಕ್ಷಿಣ...
ಮಂಗಳೂರು ನಗರದ ಶಕ್ತಿನಗರ ಕಾರ್ಮಿಕ ಕಾಲೋನಿಯಲ್ಲಿ ವಾಸವಿದ್ದು, ಹೋಮ್ ನರ್ಸ್ ಕೆಲಸ ಮಾಡುತ್ತಿದ್ದ ಹಾವೇರಿ ಮೂಲದ ವ್ಯಕ್ತಿಯೊಬ್ಬರು ಕಾಣೆಯಾಗಿದ್ದು, ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾವೇರಿ ಮೂಲದ ಸೋಮಶೇಖರ್...
ಸಾರ್ವಜನಿಕರ ದೂರಿನ ಮೇರೆಗೆ ಬಾಲಕಾರ್ಮಿಕರ ರಕ್ಷಣೆ ಕಾರ್ಯಾಚರಣೆ ನಡೆಸಿ ಮಂಗಳೂರು ನಗರದ 3 ಸಂಸ್ಥೆಗಳಲ್ಲಿ ಮೂವರು ಕಿಶೋರ ಕಾರ್ಮಿಕರನ್ನು ಕೆಲಸದಿಂದ ಬಿಡುಗಡೆಗೊಳಿಸಿ ಮಕ್ಕಳ ಕಲ್ಯಾಣ ಸಮಿತಿಯಲ್ಲಿ ಪುನರ್ವಸತಿ ಕಲ್ಪಿಸಲಾಗಿದೆ.
ಮಂಗಳೂರು ನಗರದ ಸ್ಟೇಟ್‍ಬ್ಯಾಂಕ್, ಹಂಪನಕಟ್ಟೆ,...
ಧರ್ಮಸ್ಥಳ ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಧರ್ಮಸ್ಥಳದಲ್ಲಿ ನಡೆದಿರುವ ಅತ್ಯಾಚಾರ, ಕೊಲೆ ಪ್ರಕರಣಗಳ ಜತೆಗೆ ಅಸಹಜ ಮತ್ತು ಅನುಮಾನಾಸ್ಪದ ಸಾವು ಪ್ರಕರಣಗಳ ಬಗ್ಗೆಯೂ ಸಮಗ್ರವಾಗಿ ತನಿಖೆಯನ್ನು ನಡೆಸಬೇಕೆಂದು...