ದಕ್ಷಿಣ ಕನ್ನಡ

‘ಆ್ಯಂಟಿ ಕಮ್ಯುನಲ್ ವಿಂಗ್’ ಸ್ಥಾಪನೆ ಬೆನ್ನಲ್ಲೇ ಚುರುಕಾದ ಮಂಗಳೂರು ಪೊಲೀಸ್ | 30 ದಿನದಲ್ಲಿ 21 ಕೇಸ್ ದಾಖಲು

ಎಲ್ಲ ಪ್ರಕರಣಗಳ ಬಗ್ಗೆ ತನಿಖೆ ನಡೆಯುತ್ತಿದೆ : ಮಂಗಳೂರು ಪೊಲೀಸ್ ಕಮಿಷನರ್ ಅಪರಾಧ ಪುನರಾವರ್ತನೆ ಮಾಡಿದಲ್ಲಿ ಕಠಿಣ ಕಾನೂನು ಕ್ರಮದ ಎಚ್ಚರಿಕೆ ಅನೈತಿಕ ಪೊಲೀಸ್‌ಗಿರಿ ಮತ್ತು ದ್ವೇಷ ಭಾಷಣ ಮತ್ತು ಸಾಮಾಜಿಕ ಮಾಧ್ಯಮಗಳ ಮೇಲೆ ನಿಗಾ...

ದಕ್ಷಿಣ ಕನ್ನಡ | ಪೌರ ಕಾರ್ಮಿಕರಿಗೆ ವಿಶ್ರಾಂತಿ ಕೊಠಡಿ, ಕುಡಿಯುವ ನೀರು ವ್ಯವಸ್ಥೆಗೆ ಕೂಡಲೇ ಕ್ರಮವಹಿಸಿ: ಜಿಲ್ಲಾಧಿಕಾರಿ

ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪೌರಕಾರ್ಮಿಕರಿಗೆ ವಿಶ್ರಾಂತಿ ಕೊಠಡಿ ಹಾಗೂ ಕುಡಿಯುವ ನೀರು ಒದಗಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ...

ಮಂಗಳೂರು | ಸಿಡಿಲಾಘಾತಕ್ಕೆ ಸುಟ್ಟು ಕರಕಲಾದ ದಿನಸಿ ಅಂಗಡಿ

ಸಿಡಿಲು ಬಡಿದ ಪರಿಣಾಮ ದಿನಸಿ ಅಂಗಡಿಯೊಂದು ಸುಟ್ಟು ಕರಕಲಾದ ಘಟನೆ ಮಂಗಳೂರು ನಗರ ಹೊರವಲಯದ ಮುನ್ನೂರು ಗ್ರಾಮದ ರಾಣಿಪುರದಲ್ಲಿ ನಡೆದಿದೆ. ರಾಣಿಪುರ ಚರ್ಚ್ ಎದುರಿನ ಪೀಟರ್ ಆಪೊಸು ಎಂಬವರ ದಿನಸಿ ಅಂಗಡಿಗೆ ಸಿಡಿಲು ಬಡಿದಿದ್ದು,...

ಸಂತೋಷ್‌ ನಿರಪರಾಧಿಯಾದರೆ, ಆರೋಪಿಗಳು ಯಾರು?; ಸೌಜನ್ಯ ಹತ್ಯೆ – ಧರ್ಮಸ್ಥಳದಲ್ಲಿನ ಅಧರ್ಮ: ಈದಿನ.ಕಾಮ್‌ ಸಾಕ್ಷಾತ್‌ ವರದಿ

ಸಂತೋಷ್ ನಿಜವಾದ ಅಪರಾಧಿಯಲ್ಲ. ನೈಜ ಆರೋಪಿಗಳನ್ನು ಪತ್ತೆ ಹಚ್ಚಿ, ಬಂಧಿಸಬೇಕೆಂದು ಸೌಜನ್ಯ ಕುಟುಂಬ ಮತ್ತು ಹೋರಾಟಗಾರರು ಹೇಳುತ್ತಲೇ ಇದ್ದರು. ಆದರೂ, ತನಿಖಾಧಿಕಾರಿಗಳು ಅದನ್ನು ಗಣನೆಗೆ ತೆಗೆದುಕೊಳ್ಳಲಿಲ್ಲ. ಈಗ, ಸಂತೋಷ್ ನಿರಪರಾಧಿ ಎಂದು ಘೋಷಿಸಲಾಗಿದೆ....

ಕ್ರೈಸ್ತರ ಅಭಿವೃದ್ಧಿ ಮಂಡಳಿ ರಚನೆಗೆ ₹100 ಕೋಟಿ; ಆರ್ಥೋಡಾಕ್ಸ್‌ ಚರ್ಚ್‌ ಪ್ರಶಂಸೆ

ಕ್ರಿಶ್ಚಿಯನ್ ಅಭಿವೃದ್ಧಿ ಮಂಡಳಿ ಸ್ಥಾಪಿಸಲು ಮತ್ತು ವಿವಿಧ ಕ್ರಿಶ್ಚಿಯನ್ ಕಲ್ಯಾಣ ಯೋಜನೆಗಳಿಗೆ ರಾಜ್ಯ ಸರ್ಕಾರ ಬಜೆಟ್‌ನಲ್ಲಿ 100 ಕೋಟಿ ರೂ. ಅನುದಾನ ನೀಡಿದೆ. ಸರ್ಕಾರದ ಕ್ರಮವನ್ನು ಮಂಗಳೂರಿನ ಮಲಂಕರ ಆರ್ಥೊಡಾಕ್ಸ್ ಸಿರಿಯನ್ ಚರ್ಚ್‌ನ...

ಸೌಜನ್ಯ ಪ್ರಕರಣ | ಮರು ತನಿಖೆಗೆ ನೈಜ ಹೋರಾಟಗಾರರ ವೇದಿಕೆ ಮನವಿ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಳ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿ ಸಂತೋಷ ರಾವ್ ನಿರ್ದೋಷಿ ಎಂದು ಸಿಬಿಐ ನ್ಯಾಯಾಲಯ ತೀರ್ಪು ನೀಡಿದೆ. ಹಾಗಾದರೆ ಸೌಜನ್ಯಳ ಮೇಲೆ ಅತ್ಯಾಚಾರ ನಡೆಸಿ ಕೊಲೆ...

ಧರ್ಮಸ್ಥಳ | ಸೌಜನ್ಯ ಹೋರಾಟಕ್ಕೆ ಮೈಸೂರಿನ ಒಡನಾಡಿ ಸಂಸ್ಥೆ ಬೆಂಬಲ

ಧರ್ಮಸ್ಥಳ ಕ್ಷೇತ್ರದಲ್ಲಿ ನಡೆದ ಸೌಜನ್ಯ ಪ್ರಕರಣ ತಲೆ ತಗ್ಗಿಸುವಂತಹ ಘಟನೆ. ಅತ್ಯಾಚಾರ ಮಾಡಿದ ಪಾಪಿಗಳನ್ನ ಇನ್ನೂ ನ್ಯಾಯದ ಕಟಕಟೆಗೆ ತರಲಾಗಿಲ್ಲ ಎಂದು ಒಡನಾಡಿಯ ಸಂಸ್ಥೆಯ ಸ್ಥಾಪಕ ಕಾರ್ಯದರ್ಶಿ ಸ್ಟಾನ್ಲಿ ಅವರು ಆರೋಪಿಸಿದ್ದಾರೆ. ಚಿತ್ರದುರ್ಗದ ಮುರುಘಾಶ್ರೀ...

ದಕ್ಷಿಣ ಕನ್ನಡ | ಮಂಗಳೂರು ಮಳೆ ನೀರಿನಲ್ಲಿ ಕೆಟ್ಟು ನಿಂತ ಬಸ್; ಸ್ಮಾರ್ಟ್‌ಸಿಟಿ ಅಣಕಿಸಿದ ನೆಟ್ಟಿಗರು

ಒಂದು ತಿಂಗಳು ತಡವಾಗಿ ನೈರುತ್ಯ ಮಾನ್ಸೂನ್ ಮಾರುತಗಳು (ಮುಂಗಾರು ಮಳೆ) ರಾಜ್ಯವನ್ನು ಪ್ರವೇಶಿಸಿವೆ. ಕರಾವಳಿ ಭಾಗದಲ್ಲಿ ಕಳೆದ ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ....

ಮುಂದಿನ ನಾಲ್ಕೈದು ದಿನ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

ಮುಂಗಾರು ಮಳೆ ಒಂದು ತಿಂಗಳು ತಡವಾಗಿ ರಾಜ್ಯ ಪ್ರವೇಶಿಸಿದೆ. ಕಳೆದ ಐದು ದಿನಗಳಿಂದ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದೆ. ಮುಂದಿನ ನಾಲ್ಕೈದು ದಿನಗಳಲ್ಲಿ ರಾಜ್ಯಾದ್ಯಂತ ಹಲವಾರು ಪ್ರದೇಶದಲ್ಲಿ ಸಾಧಾರಣ ಮಳೆಯಾಗಲಿದೆ. ಕೆಲವು ಪ್ರದೇಶಗಳಲ್ಲಿ ಭಾರೀ...

ದಕ್ಷಿಣ ಕನ್ನಡ | ರಸ್ತೆ ಅಗಲೀಕರಣಕ್ಕೆ ಗುಡ್ಡ ಅಗೆತ; ಶಾಲೆ-ವಿದ್ಯುತ್ ಕಂಬ ಕುಸಿದು ಬೀಳುವ ಆತಂಕ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಬಿ.ಸಿ ರೋಡ್‌ಅನ್ನು ಅಗಲೀಕರಣ ಮಾಡಲು ಗಡಿಯಾರ ಪ್ರದೇಶದಲ್ಲಿ ರಸ್ತೆ ಬದಿಯ ಗುಡ್ಡ ಅಗೆಯಲಾಗಿದೆ. ಪರಿಣಾಮ, ರಸ್ತೆ ಪಕ್ಕದಲ್ಲೇ ಇದ್ದ ಸರ್ಕಾರಿ ಶಾಲೆ ಮತ್ತು ಹೈ-ವೋಲ್ಟೇಜ್ ವಿದ್ಯುತ್‌ ತಂತಿ...

ಧಾರಾಕಾರ ಮಳೆ; ಶಾಲಾ-ಕಾಲೇಜುಗಳಿಗೆ ರಜೆ

ಕರಾವಳಿ ಭಾಗದಲ್ಲಿ ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿದೆ. ಇಂದು (ಜುಲೈ 4) ಭಾರೀ ಮಳೆಯಾಗುವ ಸಾಧ್ಯತೆ ಇದೆ. ತೊರೆಗಳು ತುಂಬಿ ಹರಿಯುವ ಸಾಧ್ಯತೆಯೂ ಇದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ...

ದಕ್ಷಿಣ ಕನ್ನಡ | ಭಾರೀ ಮಳೆ; 61 ಸರ್ಕಾರಿ ಶಾಲೆಗಳಿಗೆ ಹಾನಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ 61 ಸರ್ಕಾರಿ ಶಾಲೆಗಳಿಗೆ ಹಾನಿಯಾಗಿದ್ದು, ದುರಸ್ತಿ ಕಾರ್ಯ ಕೈಗೊಳ್ಳಲು ಸುಮಾರು 1 ಕೋಟಿ ರೂ.ಗಳ ಅಗತ್ಯವಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಅಂದಾಜಿಸಿದೆ. “ಬೆಳ್ತಂಗಡಿಯಲ್ಲಿ ಪ್ರಾಥಮಿಕ...

ಈ ಹೊತ್ತಿನ ಪ್ರಮುಖ ಸುದ್ದಿ