ದಕ್ಷಿಣ ಕನ್ನಡ

ಸಾಮಾಜಿಕ ಹೋರಾಟಗಾರ, ನಿವೃತ್ತ ಪ್ರಾಧ್ಯಾಪಕ ಪಟ್ಟಾಭಿರಾಮ ಸೋಮಯಾಜಿ ಇನ್ನಿಲ್ಲ

ಲೇಖಕ, ಚಿಂತಕ, ಸಾಮಾಜಿಕ ಹೋರಾಟಗಾರ ಹಾಗೂ ನಿವೃತ್ತ ಪ್ರಾಧ್ಯಾಪಕ ಪ್ರೊ. ಎಚ್ ಪಟ್ಟಾಭಿರಾಮ ಸೋಮಯಾಜಿ(64) ಶನಿವಾರ ಮುಂಜಾನೆ ನಿಧನರಾಗಿದ್ದಾರೆ. ಸಾಮಾಜಿಕ ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಪಟ್ಟಾಭಿರಾಮ ಸೋಮಯಾಜಿ ಅವರು ಮಂಗಳೂರಿನ ಕುಂಟಿಕಾನ ಸಮೀಪದ ದೇರೇಬೈಲ್ ಕೊಂಚಾಡಿಯ...

ಸೌಜನ್ಯ ಪ್ರಕರಣ | ತಿಮರೋಡಿ ಅಪ್ಪನಿಗೆ ಹುಟ್ಟಿದ್ರೆ ಆಣೆ ಪ್ರಮಾಣಕ್ಕೆ ಬರಲಿ; ಧೀರಜ್ ಜೈನ್ ಸವಾಲು

ಸೌಜನ್ಯ ಪ್ರಕರಣದಲ್ಲಿ ಸಿಬಿಐ ಕೋರ್ಟ್ ತೀರ್ಪು ಕೊಟ್ಟಿದೆ. ಹೀಗಿದ್ದರೂ ಮಹೇಶ್ ಶೆಟ್ಟಿ ಮಾಧ್ಯಮಗಳ ಎದುರು ಬಂದು ನಮ್ಮ ವಿರುದ್ಧ ಆರೋಪ ಮಾಡ್ತಿದ್ದಾನೆ. ಹೀಗಾಗಿ ನಾವು ಮತ್ತೆ ಅವರನ್ನು ಆಣೆ ಪ್ರಮಾಣಕ್ಕೆ ಕರೀತಾ ಇದ್ದೇವೆ....

ಕರಾವಳಿಯಲ್ಲಿ ಮಳೆ ಅಬ್ಬರ; ಜುಲೈ 3ರವರೆಗೂ ಮಳೆ ಬೀಳುವ ಸಾಧ್ಯತೆ

ರಾಜ್ಯದ ಕರಾವಳಿ ಭಾಗದಲ್ಲಿ ಗುರುವಾರ ಭಾರೀ ಮಳೆಯಾಗಿದ್ದು, ಸೋಮವಾರದವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಬೆಂಗಳೂರು ಮತ್ತು ಒಳನಾಡು ಪ್ರದೇಶದಲ್ಲಿಯೂ ಶುಕ್ರವಾರ-ಶನಿವಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರಾವಳಿ ಭಾಗದ ಉತ್ತರ...

ದಕ್ಷಿಣ ಕನ್ನಡ | ಪೋಕ್ಸೊ ಪ್ರಕರಣದಲ್ಲಿ ಕರ್ತವ್ಯ ಲೋಪ; ಮೂವರು ಅಧಿಕಾರಿಗಳಿಗೆ ₹5 ಲಕ್ಷ ದಂಡ

ಪೋಕ್ಸೊ ಪ್ರಕರಣದಲ್ಲಿ ಆರೋಪಿಗಳನ್ನು ರಕ್ಷಿಸಿ, ನಿರಪರಾಧಿಗಳ ಮೇಲೆ ಪ್ರಕರಣ ದಾಖಲಿಸಿದ್ದ ಪೊಲೀಸ್ ಅಧಿಕಾರಿಗಳಿಗೆ ಭಾರೀ ದಂಡ ವಿಧಿಸಿರುವ ಮಂಗಳೂರು ಜಿಲ್ಲಾ ಹೆಚ್ಚುವರಿ ಮತ್ತು ಪೋಕ್ಸೊ ವಿಶೇಷ ನ್ಯಾಯಾಲಯವು ಪೊಲೀಸರು ಮತ್ತು ಸಮಾಜಕ್ಕೆ ದಿಟ್ಟ...

ಬಿಜೆಪಿ ಅಧ್ಯಕ್ಷ ಕಟೀಲ್‌ಗೆ ಹಿಂದುತ್ವವೇ ತಲೆನೋವು

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡ ಬಳಿಕ, ವಿರೋಧ ಪಕ್ಷದ ನಾಯಕ ಯಾರು ಎಂಬ ಪ್ರಶ್ನೆಗೆ ಬಿಜೆಪಿಯಲ್ಲಿ ಇನ್ನೂ ಉತ್ತರ ದೊರೆತಿಲ್ಲ. ಈ ನಡುವೆ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್‌ ಕುಮಾರ್ ಕಟೀಲ್...

ದಕ್ಷಿಣ ಕನ್ನಡ | ಬಸ್‌ನಲ್ಲಿ ಮಹಿಳೆಗೆ ಕಿರುಕುಳ; ಸಹ ಪ್ರಯಾಣಿಕನ ಬಂಧನ

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಮಹಿಳೆಯೊಬ್ಬರಿಗೆ ದುರುಳ ಸಹ ಪ್ರಯಾಣಿಕನೊಬ್ಬ ಅಸಭ್ಯವಾಗಿ ವರ್ತಿಸಿದ್ದು, ಆತನನ್ನು ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮದ ಸುಬ್ರಹ್ಮಣ್ಯ ಭಟ್‌...

ಸೌಜನ್ಯ ಪ್ರಕರಣ | ಧರ್ಮಸ್ಥಳದ ‘ದೊಡ್ಡವರ’ ಒತ್ತಡಕ್ಕೆ ಮಣಿದು ಎಲ್ಲ ಸಾಕ್ಷ್ಯ ನಾಶಪಡಿಸಿದ್ದಾರೆ : ಮಹೇಶ್ ಶೆಟ್ಟಿ ತಿಮರೋಡಿ

'ಧರ್ಮಸ್ಥಳದಲ್ಲಿ ದೇವರ ಹೆಸರಲ್ಲಿ ಧಾರ್ಮಿಕ ಭಯೋತ್ಪಾದನೆ' ಸಿದ್ದರಾಮಯ್ಯ ಸರ್ಕಾರದಿಂದ ನ್ಯಾಯದ ನಿರೀಕ್ಷೆ : ವಕೀಲೆ ಅಂಬಿಕಾ "ಧರ್ಮಸ್ಥಳದ ಸೌಜನ್ಯ ಪ್ರಕರಣದಲ್ಲಿ 'ದೊಡ್ಡವರ' ಒತ್ತಡಕ್ಕೆ ಮಣಿದು ಎಲ್ಲ ಸಾಕ್ಷ್ಯವನ್ನು ಪೊಲೀಸರು ನಾಶಪಡಿಸಿದ್ದಾರೆ" ಎಂದು ಸೌಜನ್ಯ ಪ್ರಕರಣದ ಹೋರಾಟದ...

ಶಾಸಕರಿಗೆ ತರಬೇತಿ ಶಿಬಿರ ವಿವಾದ | ಪೂರ್ವಗ್ರಹ ಪೀಡಿತ ಚರ್ಚೆ ಸರಿಯಲ್ಲ: ಯು ಟಿ ಖಾದರ್

ಶಾಸಕರಿಗೆ ತರಬೇತಿ ಶಿಬಿರ ನೋಡಿದ ಬಳಿಕ ಅಭಿಪ್ರಾಯ ಹೇಳಲಿ ಶಿಬಿರದಲ್ಲಿ ಭಾಗವಹಿಸುವ ಕೆಲವು ಭಾಷಣಕಾರರಿಗೆ ವಿರೋಧ ಹಿನ್ನೆಲೆ ಆಯ್ಕೆಯಾಗಿರುವ ನೂತನ ಶಾಸಕರಿಗೆ ತರಬೇತಿ ಶಿಬಿರದಲ್ಲಿ ಭಾಗವಹಿಸುವ ಕೆಲವು ಭಾಷಣಕಾರರ ಬಗ್ಗೆ ವಿರೋಧ ವ್ಯಕ್ತವಾಗುತ್ತಿರುವ ಬಗ್ಗೆ ಮೌನ...

ಮಂಗಳೂರು | ಅಪಘಾತದಿಂದ ಪಾರು; ಚಾಲಕನ ವಿರುದ್ಧ ಪ್ರಕರಣ; ಪಾದಚಾರಿ ಮಹಿಳೆಗೂ ದಂಡ!

ಮಂಗಳೂರಿನ ತೌಡುಗೋಳಿ ಕ್ರಾಸ್‌ನಲ್ಲಿ ನಡೆದಿದ್ದ ಘಟನೆ, ಬಸ್‌ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದ ಟ್ರಾಫಿಕ್‌ ಪೊಲೀಸರು ಮಹಿಳೆಯೋರ್ವರನ್ನು ಅಪಘಾತದಿಂದ ಪಾರು ಮಾಡಿದ್ದ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಬಳಿಕ ಮಂಗಳೂರು ಪೊಲೀಸರು, ಇದೀಗ ಪವಾಡ ಸದೃಶವಾಗಿ...

ಹ್ಯಾಕ್ ವಿಚಾರ | ಕಾಂಗ್ರೆಸ್‌ನವರು ಹುಚ್ಚುಚ್ಚು ಹೇಳಿಕೆ ನೀಡುತ್ತಿದ್ದಾರೆ: ಸಿ.ಟಿ ರವಿ

ಹ್ಯಾಕ್ ವಿಚಾರ ಪ್ರಸ್ತಾಪಿಸಿದ್ದ ಸಚಿವ ಸತೀಶ್ ಜಾರಕಿಹೊಳಿ 'ದೇಶ ಗೆಲ್ಲಬೇಕು ಅನ್ನುವವರು ಮೋದಿಯವರನ್ನ ಗೆಲ್ಲಿಸ್ತಾರೆ' ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಯ ವೆಬ್‌ಸೈಟ್‌ನ ಸರ್ವರ್ ಅನ್ನು ಕೇಂದ್ರ ಸರ್ಕಾರ ಹ್ಯಾಕ್ ಮಾಡಿದೆ ಎಂಬ ಸಚಿವ ಸತೀಶ್ ಜಾರಕಿಹೊಳಿ ನೀಡಿರುವ...

ಎರಡು ಲಕ್ಷ ಟನ್ ಅಕ್ಕಿಗೆ ಪ್ರಧಾನಿ ಬಳಿ ಯಾರೂ ಬೇಡಿಕೆ ಇಟ್ಟಿಲ್ಲ: ನಳಿನ್‌ ಕುಮಾರ್‌ ಕಟೀಲ್‌

'ನೃತ್ಯ ಮಾಡಲು ಬಾರದವನು ಅಂಗಳ ಡೊಂಕು ಅಂದನಂತೆ' 'ಕೊಟ್ಟ ಭರವಸೆ ಈಡೇರಿಸದ ಕಾಂಗ್ರೆಸ್‌ ಪ್ರತಿಭಟನೆ ಮೂರ್ಖತನ' ನೃತ್ಯ ಮಾಡಲು ಬಾರದವ ಅಂಗಳ ಡೊಂಕು ಅಂದನಂತೆ - ಈ ಗಾದೆಯಂತೆ ಕಾಂಗ್ರೆಸ್‌ನ ಪರಿಸ್ಥಿತಿ ಆಗಿದೆ. ಕಾಂಗ್ರೆಸ್ ಬಿಟ್ಟಿ...

ದಕ್ಷಿಣ ಕನ್ನಡ | ಬಿಜೆಪಿ ತೊರೆದು ಕಾಂಗ್ರೆಸ್‌ ಬೆಂಬಲಿಸಿದ್ದಕ್ಕೆ ಕಾರ್ಯಕರ್ತನ ಮೇಲೆ ಹಲ್ಲೆ

ಬಿಜೆಪಿ ಬೆಂಬಲಿಗರು ಕಾಂಗ್ರೆಸ್ ಕಾರ್ಯಕರ್ತನ ಮನೆಗೆ ನುಗ್ಗಿ, ಆತನ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆಂಬ ಆರೋಪ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಕೇಳಿಬಂದಿದೆ. ಚುನಾವಣೆಗೂ ಮೊದಲೇ ಬಿಜೆಪಿ ತೊರೆದು ಕಾಂಗ್ರೆಸ್...

ಈ ಹೊತ್ತಿನ ಪ್ರಮುಖ ಸುದ್ದಿ