ತೀರ್ಪು ಪ್ರಕಟಿಸಿದ ಬೆಂಗಳೂರಿನ ಸಿಬಿಐ ವಿಶೇಷ ಕೋರ್ಟ್
ಆರೋಪಿ ಸಂತೋಷ್ ರಾವ್ ವಿರುದ್ಧ ಸಾಕ್ಷ್ಯಾಧಾರ ಕೊರತೆ ಹಿನ್ನೆಲೆ
ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಧರ್ಮಸ್ಥಳದ ನಿವಾಸಿ ಸೌಜನ್ಯ ಪ್ರಕರಣ (ಅತ್ಯಾಚಾರ,ಕೊಲೆ)...
ಕೆಇಆರ್‌ಸಿ ಆದೇಶದಂತೆ ಈ ತಿಂಗಳು ವಿದ್ಯುತ್ ದರ ಏರಿಕೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಮನೆಯೊಂದಕ್ಕೆ ಬರೋಬ್ಬರಿ 7.71 ಲಕ್ಷ ರೂ. ವಿದ್ಯುತ್ ಬಿಲ್ ನೀಡಲಾಗಿತ್ತು. ಮೀಟರ್ ರೀಡರ್‌ನಿಂದ ಎಡವಟ್ಟಾಗಿ ಆ ಮೊತ್ತದ...
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಬೆನ್ನಲ್ಲೇ ನೈತಿಕ ಪೊಲೀಸ್‌ಗಿರಿಗೆ ಕಡಿವಾಣ ಹಾಕಲು ನಿರ್ಧಾರ ಮಾಡಿದೆ. ಅದರಂತೆ ನೈತಿಕ ಪೊಲೀಸ್‌ಗಿರಿ ತಡೆಗೆ ಮಂಗಳೂರಿನಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಕಾರ್ಯಾರಂಭವಾಗಿದೆ.
ಸಿಸಿಬಿ ವಿಭಾಗದ ಎಸಿಪಿ ನೇತೃತ್ವದಲ್ಲಿ...
ಬಹುನಿರೀಕ್ಷಿತ ಶಕ್ತಿ ಯೋಜನೆ ಜಾರಿಯಾದಾಗಿನಿಂದ ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗದ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗುತ್ತಿದ್ದು, ಯೋಜನೆಯ ಲಾಭ ಪಡೆಯುತ್ತಿದ್ದಾರೆ.
"ಶಕ್ತಿ ಯೋಜನೆಯಡಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ....
ಮಂಗಳೂರು ನಗರದ ಖಾಸಗಿ ಪಿಯುಸಿ ಕಾಲೇಜಿನ ವಿದ್ಯಾರ್ಥಿಯೊಬ್ಬ ಗುರುವಾರ ಪ್ರಕಟಗೊಂಡ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ-ಯುಜಿ ಫಲಿತಾಂಶದಲ್ಲಿ ಹಲವಾರು ರ‍್ಯಾಂಕ್‌ಗಳನ್ನು ಗಳಿಸಿದ್ದಾರೆ. ಜೊತೆಗೆ, ನೀಟ್‌ನಲ್ಲಿಯೂ 720ರಲ್ಲಿ 710 ಅಂಕಗಳನ್ನು ಗಳಿಸಿ 48ನೇ ರ‍್ಯಾಂಕ್...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 35 ಕೆಎಸ್‌ಆರ್‌ಟಿಸಿ ನಗರ ಸಾರಿಗೆ ಬಸ್ ಮಂಜೂರಾಗಿದ್ದವು
ರಾಜ್ಯದಲ್ಲಿ ಆರಂಭವಾಗಿರುವ ಶಕ್ತಿ ಯೋಜನೆ ದಕ್ಷಿಣ ಕನ್ನಡ ಮಹಿಳೆಯರಿಗೂ ಸಿಗಲಿ
ದಕ್ಷಿಣ ಕನ್ನಡ ಜಿಲ್ಲಾದ್ಯಂತ ಸ್ಥಗಿತಗೊಂಡಿರುವ ಕೆಎಸ್‌ಆರ್‌ಟಿಸಿ ನಗರ ಸಾರಿಗೆ ನರ್ಮ್ ಬಸ್ಸ್...
ಉಳ್ಳಾಲ ಕರ್ನಾಟಕದಲ್ಲೇ ಅತ್ಯಂತ ಅಪಾಯದಲ್ಲಿರುವ ಕಡಲ ತೀರ
ಮುಂಗಾರು ಪ್ರವೇಶದ ಸಮಯದಲ್ಲೇ ಚಂಡಮಾರುತದಿಂದ ಕಡಲ್ಕೊರೆತ
ಕರಾವಳಿ ಭಾಗದಲ್ಲಿ ಕಡಲ ಅಲೆಗಳ ಭೋರ್ಗರೆತ ಜೋರಾಗಿದ್ದು, ದೈತ್ಯಗಾತ್ರದ ಅಲೆಗಳು ಕಾಣಿಸಲಾರಂಭಿಸಿವೆ. ಈ ಹಿನ್ನೆಲೆ ಕಡಲ್ಕೊರೆತ ಕಾಣಿಸಿಕೊಂಡಿದೆ. ಕೆಲವು ಮನೆಗಳು...
ಮಕ್ಕಳು ಮತ್ತು ಗರ್ಭಿಣಿಯರ ದತ್ತಾಂಶ ಸಂಗ್ರಹಿಸಲು ನಡೆಸುತ್ತಿರುವ ಮೊಬೈಲ್ ಆ್ಯಪ್ ಆಧಾರಿತ 'ಹೆಲ್ತ್ ಅಂಡ್ ನ್ಯೂಟ್ರಿಷನ್ ಸರ್ವೇ' (ಎಚ್ಎನ್ಎಸ್)ಯನ್ನು ಕೈಬಿಡುವಂತೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘವು ಒತ್ತಾಯಿಸಿದೆ.
ಮಂಗಳೂರಿನಲ್ಲಿ ಆರೋಗ್ಯ...
ಕೇರಳ, ಕರಾವಳಿ ಭಾಗಗಳಿಗೆ ಮುಂಗಾರು ಪ್ರವೇಶಿಸಿದ ಕಾರಣ ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಭಾನುವಾರ ಗುಡುಗು ಸಹಿತ ಮಳೆ ಸುರಿಯಿತು.
ಮಂಗಳೂರು ನಗರ, ಬಂಟ್ಬಾಳ, ಉಳ್ಳಾಲ, ಬೆಳ್ತಂಗಡಿ, ಸುಳ್ಯ, ಪುತ್ತೂರು,...
ಮಂಗಳೂರು ನಗರದ ಹೊರವಲಯದ ಫಲ್ಗುಣಿ ನದಿಗೆ ಕೈಗಾರಿಕಾ ತ್ಯಾಜ್ಯ ಬಿಡುಗಡೆಯಾಗುವುದನ್ನು ತಡೆಯಲು ವಿಫಲವಾದ ಮಂಗಳೂರು ಮಹಾನಗರಪಾಲಿಕೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ...
ಬೇಸಿಗೆ ಮುಗಿದು, ಮಳೆಗಾಲ ಆರಂಭವಾಗುತ್ತಿದೆ. ಬೇಸಿಗೆಯಲ್ಲಿಯೂ ಹವಾಮಾನ ಬದಲಾವಣೆಯಿಂದ ಕೆಲವೆಡೆ ಭಾರೀ ಮಳೆಯಾಗಿದೆ. ಇದೆಲ್ಲದರ ನಡುವೆಯೂ ಕರಾವಳಿ ಪ್ರದೇಶ ಮಾತ್ರ ನೀರಿಲ್ಲದೆ ಬಳಲುತ್ತಿದೆ. ನೀರಿನ ಸಮಸ್ಯೆಗಳಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಹಲವು...
ಯುವತಿಯೊಬ್ಬರು 24 ಪುಟಗಳ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಬಳಿಯ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ.
ಅಶ್ವಿನಿ ಬಂಗೇರ (25) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ಮೂಲತಃ...