ಪ್ರಸ್ತುತ ವಾರದಲ್ಲಿ ಶಾಲೆಗಳು ಪುನರಾರಂಭಗೊಂಡಿದ್ದರೂ ಪುಸ್ತಕಗಳು, ಲೇಖನಿ ಸಾಮಗ್ರಿ(ಸ್ಟೇಷನರಿ)ಗಳು ಮತ್ತು ಸಮವಸ್ತ್ರಗಳನ್ನು ಮಾರಾಟ ಮಾಡುವ ಅಂಗಡಿಗಳಲ್ಲಿ ಈ ವರ್ಷ ಹೆಚ್ಚಿನ ಜನಸಂದಣಿ ಕಾಣುತ್ತಿಲ್ಲ. ಮಂಗಳೂರು ಭಾಗದಲ್ಲಿ ನೀರಿನ ಕೊರತೆಯಿಂದಾಗಿ ಈ ವಾರ ಶಾಲೆಗಳನ್ನು...
ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ನಗರದ ದಲಿತ ಕಾಲೋನಿಗಳಲ್ಲಿ ಶೀಘ್ರವೇ ಕುಂದುಕೊರತೆ ಸಭೆ ನಡೆಸಲು ನಿರ್ಧರಿಸಲಾಗಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅಂಶುಕುಮಾರ್ ತಿಳಿಸಿದ್ದಾರೆ.
ಭಾನುವಾರ ನಡೆದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆಯಲ್ಲಿ...
ಬಿಜೆಪಿ ಕೊಡಿಸಿರುವ ಗುತ್ತಿಗೆ ಆಧಾರದ ಕೆಲಸದ ಅವಧಿ ಮುಗಿದಿದೆ
ನೂತನ ಸರ್ಕಾರ ಬಂದ ಹಿನ್ನೆಲೆ ಗುತ್ತಿಗೆ ಕೆಲಸಗಳು ರದ್ದಾಗಿವೆ
ಪ್ರವೀಣ್ ನೆಟ್ಟಾರು ಪತ್ನಿ ನೂತನಗೆ ತಮ್ಮ ಸರ್ಕಾರದ ಅವಧಿಯಲ್ಲಿ ಒಂದು ಖಾಯಂ ಉದ್ಯೋಗ ಕೊಡಿಸಲಾಗದ ಸಂಸದ...
ದಕ್ಷಿಣ ಕನ್ನಡ ಜಿಲ್ಲೆಯ ಕೋಮುವಾದಿಗಳ ಅಟ್ಟಹಾಸಕ್ಕೆ ಬಲಿಯಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿಯವರಿಗೆ ಬಿಜೆಪಿ ಸರ್ಕಾರ ನೀಡಿದ್ದ ತಾತ್ಕಾಲಿಕ ನೆಲೆಯ ಗುತ್ತಿಗೆ ಆಧಾರದ ನೌಕರಿಯ ನೇಮಕವನ್ನು ಸಿದ್ದರಾಮಯ್ಯ ಅವರ ಸರ್ಕಾರ ಖಾಯಂಗೊಳಿಸುವಂತೆ...
ಪ್ರವೀಣ್ ನೆಟ್ಟಾರು ಪತ್ನಿಗೆ ನೀಡಿದ್ದ ಹುದ್ದೆ ರದ್ದು ಮಾಡಿದ ಸರ್ಕಾರ
ಸಿದ್ದರಾಮಯ್ಯ ಸರ್ಕಾರ ಪಿಎಫ್ಐ ಕೈಗೊಂಬೆಯಂತೆ ಕುಣಿಯುತ್ತಿದೆ
ರಾಜ್ಯದಲ್ಲಿ ಆಡಳಿತಕ್ಕೆ ಬಂದಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ ತನ್ನ ದ್ವೇಷದ ರಾಜಕೀಯವನ್ನು ಮುಂದುವರಿಸಿರುವುದು ಖಂಡನೀಯ ಎಂದು ಬಿಜೆಪಿ...
ಹಿಂದಿನ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದುಗೊಳ್ಳುವುದು ಕ್ರಮ
ಸಿಎಂ ಸಚಿವಾಲಯದ ಹಿರಿಯ ಸಹಾಯಕಿ(ಗ್ರೂಪ್ ಸಿ) ಹುದ್ದೆಗೆ ನೇಮಿಸಲಾಗಿತ್ತು
ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ...
ಕರಾವಳಿ ಜಿಲ್ಲೆಗಳಲ್ಲಿ ವರದಿಯಾಗಿರುವ ಕೋಮು ಘಟನೆಗಳಿಗೆ ಸಂಬಂಧಿಸಿದ ಎಲ್ಲ ಕೊಲೆ ಪ್ರಕರಣಗಳ ಬಗ್ಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸಬೇಕು ಎಂದು ಮಾಜಿ ಸಚಿವ ಬಿ ರಮಾನಾಥ್ ರೈ ಒತ್ತಾಯಿಸಿದ್ದಾರೆ.
ಶುಕ್ರವಾರ ಮಂಗಳೂರಿನಲ್ಲಿ...
ಟೇಕಾಫ್‌ಗೆ ಸಿದ್ದವಾಗಿದ್ದ ವಿಮಾನದ ರೆಕ್ಕೆಗೆ ಹಕ್ಕಿ ಡಿಕ್ಕಿ ಹೊಡೆದಿರುವ ಘಟನೆ ಗುರುವಾರ ಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಮಂಗಳೂರಿನಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನ ರನ್ ವೇನಲ್ಲಿ ಸಾಗುತ್ತಿದ್ದಾಗ...
ಪ್ರಧಾನಿ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೆಸರನ್ನು ಬಳಸದೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕನಿಷ್ಠ 10% ಮತಗಳನ್ನು ನಳಿನ್ ಕುಮಾರ್ ಕಟೀಲ್ ಗಳಿಸಲಿ ಎಂದು ಹಿಂದು ಮಹಾಸಭಾ...
2023-24ನೇ ಶೈಕ್ಷಣಿಕ ಸಾಲಿನಲ್ಲಿ ಶಾಲೆಗಳು ಮುಂದಿನ ವಾರದಿಂದ ಪ್ರಾರಂಭವಾಗಲಿವೆ. ಈ ನಡುವೆ, ಮೊಟ್ಟೆ ಬೆಲೆ ಗಗನಕ್ಕೇರುತ್ತಿದೆ. ಹೀಗಾಗಿ, ಶೈಕ್ಷಣಿಕ ವರ್ಷದಲ್ಲಿ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮಕ್ಕೆ ಸರ್ಕಾರವು ಬಜೆಟ್ ಹಂಚಿಕೆಯಲ್ಲಿ ಅನುದಾನವನ್ನು ಹೆಚ್ಚಿಸಬೇಕೆಂದು ಅಕ್ಷರ...
ಸಿದ್ದರಾಮಯ್ಯ ಅವರು 24 ಮಂದಿ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ ಎಂದು ಬಹಿರಂಗ ಸಭೆಯೊಂದರಲ್ಲಿ ಆರೋಪ ಮಾಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು...
ಮೇ 24 ರಂದು ವಿಧಾನ ಸಭಾಧ್ಯಕ್ಷರ ಆಯ್ಕೆ ನಡೆಯಲಿದೆ
ಸ್ಪೀಕರ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಯು ಟಿ ಖಾದರ್
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಸಮ್ಮುಖದಲ್ಲಿ ವಿಧಾನಸಭೆ ಸ್ವೀಕರ್ ಸ್ಥಾನಕ್ಕೆ ಕಾಂಗ್ರೆಸ್...