ದಕ್ಷಿಣ ಕನ್ನಡ

ಸುಳ್ಯ | ಯು ಟಿ ಖಾದರ್‌ ವಿರುದ್ಧ ಆಧಾರರಹಿತ ಆರೋಪ ಖಂಡನೀಯ: ಟಿ ಎಂ ಶಹೀದ್ ತೆಕ್ಕಿಲ್

ಯು ಟಿ ಖಾದರ್ ಅವರು ಸ್ಪೀಕರ್ ಹುದ್ದೆಯನ್ನು ಸಮರ್ಥವಾಗಿ ನಿಭಾಯಿಸಿ ವಿಶ್ವ ಮನ್ನಣೆಗಳಿಸಿ ಕರುನಾಡಿನ ಜನರ ಅಭಿಮಾನಕ್ಕೆ ಪಾತ್ರರಾಗಿದ್ದಾರೆ. ಇದನ್ನು ಸಹಿಸಲಾಗದೆ ಅಸೂಯೆಯಿಂದ ಆಧಾರರಹಿತ ಆರೋಪ ಮಾಡುವುದು ಖಂಡನೀಯ ಎಂದು ಕರ್ನಾಟಕ ಕಾರ್ಮಿಕರ...

ಬಂಟ್ವಾಳ | ಕಲ್ಲಡ್ಕದ ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ ಸಂಭ್ರಮ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ಗೋಳ್ತಮಜಲು ಎಂಬಲ್ಲಿ ವಿದ್ಯಾರ್ಥಿನಿಯರಿಗಾಗಿರುವ ಪ್ರತಿಷ್ಠಿತ ವಿದ್ಯಾಸಂಸ್ಥೆಯಾಗಿರುವ ಅನುಗ್ರಹ ಮಹಿಳಾ ಕಾಲೇಜಿನಲ್ಲಿ 70ನೇ ವರ್ಷದ ಕರ್ನಾಟಕ ರಾಜ್ಯೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪ್ರಥಮ...

ಬಂಟ್ವಾಳ | ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ

ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಬುಡೋಳಿ-ಗಡಿಯಾರದಲ್ಲಿರುವ ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವದ ದಿನವನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಶಾಲಾ ಸಂಚಾಲಕ ಅಬ್ದುಲ್ ಖಾದರ್ ಕುಕ್ಕಾಜೆಯವರು ಸಸಿಗೆ ನೀರೆರೆಯುವುದರೊಂದಿಗೆ...

ಪೊಲೀಸ್, ಸರ್ಕಾರಿ ಸೇವೆ ಸೇರ್ಪಡೆಗೆ ತರಬೇತಿ ಯೋಜನೆ: ಕರಾವಳಿಗರು ಮನಸ್ಸು ಮಾಡುತ್ತಿಲ್ಲವೇಕೆ?

ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಕರಾವಳಿಯ ವ್ಯಕ್ತಿಯೋರ್ವ ತನ್ನ ಆಪ್ತ ಸ್ನೇಹಿತನಿಗೆ ಕರೆ ಮಾಡುತ್ತಾನೆ. ಆ ತುಳು ಸಂಭಾಷಣೆ ಹೀಗಿದೆ. ಬೆಂಗಳೂರಿನ ವ್ಯಕ್ತಿ(ತುಳು ಭಾಷೆ): "ಯಂಕ್ಲೆನ ಊರುದ ಪೊಲೀಸ್ ಸ್ಟೇಷನ್‌ಡ್ ಊರುದ ಏರಾಂಡಲಾ ಗುರ್ತ ಇತ್ತಿನ ಪೊಲೀಸ್‌ದಕ್ಲ್...

ದಾವಣಗೆರೆ | ಧರ್ಮಸ್ಥಳದ ಅಪರಾಧ ಪ್ರಕರಣಗಳ ಸಮಗ್ರ ತನಿಖೆಗೆ ಮಹಿಳಾ ಒಕ್ಕೂಟ ಸಹಿ ಸಂಗ್ರಹ

ವಿಶೇಷ ತನಿಖಾ ತಂಡ (ಎಸ್ಐಟಿ) ಧರ್ಮಸ್ಥಳದ ಎಲ್ಲಾ ಅಪರಾಧ ಪ್ರಕರಣಗಳ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ (NFIW) ಭಾರತ ರಾಷ್ಟ್ರೀಯ ಮಹಿಳಾ ಒಕ್ಕೂಟ ದಾವಣಗೆರೆ ಜಿಲ್ಲಾ ಸಮಿತಿ ಸಹಿ ಸಂಗ್ರಹ ಚಳುವಳಿ...

ಮಂಗಳೂರು | ಪಕ್ಕಲಡ್ಕದಲ್ಲಿ ಸೈಬರ್‌ ಅಪರಾಧದ ಬಗ್ಗೆ ಜನಜಾಗೃತಿ ಸಭೆ

ಸಾರ್ವಜನಿಕರು ಸೈಬರ್‌ ಅಪರಾಧ ಮತ್ತು ಅದರ ವಂಚನೆಗೆ ಬಲಿಯಾಗುತ್ತಿದ್ದಾರೆ. ಸೈಬರ್‌ ವಂಚನೆಯಿಂದ ಕೇವಲ ಹಣ ಮಾತ್ರವಲ್ಲ ಮಾನಸಿಕ ನೆಮ್ಮದಿಯನ್ನೂ ಕಳೆದುಕೊಳ್ಳುತ್ತಿದ್ದಾರೆ ಎಂದು ಮಂಗಳೂರು ನಗರದ ಖ್ಯಾತ ವಕೀಲ ಸರ್ಫರಾಝ್ ಹೇಳಿದರು ದಕ್ಷಿಣ ಕನ್ನಡ ಜಿಲ್ಲೆಯ...

ಕೋಮು ಪ್ರಚೋದಕರ ಪರವಾದ ಶಾಸಕ ವೇದವ್ಯಾಸರ ನಡೆ ಖಂಡನೀಯ: ಅಬ್ದುಲ್ ಜಲೀಲ್

ಕೋಮು ಪ್ರಚೋದನಾತ್ಮಕ ಭಾಷಣದ ಮೂಲಕ ಸಮಾಜದ ಸಾಮರಸ್ಯ ಕದಡುವವರ ಪರವಾಗಿ ನಿಲ್ಲುವ ಬಿಜೆಪಿ ಶಾಸಕರ ನಡೆ ಖಂಡನೀಯವೆಂದು ಎಸ್‌ಡಿಪಿಐ ಮಂಗಳೂರು ಜಿಲ್ಲಾಧ್ಯಕ್ಷ ಅಬ್ದುಲ್ ಜಲೀಲ್ ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾತ್ಮಕವಾಗಿ ಕಮೆಂಟ್...

ಪ್ರಚೋದನಾಕಾರಿ ಪೋಸ್ಟ್​ ಹಂಚಿಕೆ: ಪೊಲೀಸರ ವಶಕ್ಕೆ ವಿಎಚ್‌ಪಿ ಮುಖಂಡ ಶರಣ್​ ಪಂಪ್​ವೆಲ್

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಪೋಸ್ಟ್‌ ಹಂಚಿಕೊಂಡ ಆರೋಪದ ಮೇಲೆ ವಿಶ್ವಹಿಂದು ಪರಿಷತ್ ಮುಖಂಡ ಆರಣ್ ಪಂಪ್‌ವೆಲ್ ಅವರನ್ನು ಮಂಗಳೂರಿನ ಕದ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರನ್ನು ವಶಕ್ಕೆ ಪಡೆಯುತ್ತಿದ್ದಂತೆಯೇ, ಬಿಜೆಪಿ ಶಾಸಕ ವೇದವಾಸ್ಯ...

ಪುತ್ತೂರು | ಅಂಬೇಡ್ಕರ್ ಭವನಕ್ಕಾಗಿ 6 ಕೋಟಿ ಅನುದಾನ ಕೋರಿದ ಶಾಸಕ ಅಶೋಕ್‌ ರೈ

ಪುತ್ತೂರು ಹಾಗೂ ವಿಟ್ಲದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ 6 ಕೋಟಿ ರೂ ಅನುದಾನ ನೀಡುವಂತೆ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ರಸ್ತೆ ಅಭಿವೃದ್ದಿಗೆ 5 ಕೋಟಿ ರೂ ಅನುದಾನ ನೀಡುವಂತೆ ಸಮಾಜ ಕಲ್ಯಾಣ...

ಪುತ್ತೂರು | ಅಂಬೇಡ್ಕರ್ ಭವನಕ್ಕಾಗಿ 6 ಕೋಟಿ ಅನುದಾನ ಕೋರಿದ ಶಾಸಕ ಅಶೋಕ್‌ ರೈ

ಪುತ್ತೂರು ಹಾಗೂ ವಿಟ್ಲದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ 6 ಕೋಟಿ ರೂ ಅನುದಾನ ನೀಡುವಂತೆ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ರಸ್ತೆ ಅಭಿವೃದ್ದಿಗೆ 5 ಕೋಟಿ ರೂ ಅನುದಾನ ನೀಡುವಂತೆ ಸಮಾಜ ಕಲ್ಯಾಣ...

ಅನಿವಾಸಿ ಕನ್ನಡಿಗ ಝಕರಿಯಾ ಜೋಕಟ್ಟೆ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

ರಾಜ್ಯ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೊಡಮಾಡುವ 2025-26ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಸೌದಿ ಅರೇಬಿಯಾ ಜುಬೈಲ್‌ನ ಅಲ್ ಮುಝೈನ್ ಕಂಪೆನಿ ಸಂಸ್ಥಾಪಕ ಹಾಗೂ ಮಂಗಳೂರಿನ ಪ್ರತಿಷ್ಠಿತ ಸಂಸ್ಥೆ...

ಧರ್ಮಸ್ಥಳ ಪ್ರಕರಣ | SIT ಕೈಗೆ FSL ವರದಿ? ಹೊರಬಂದ ಮಾಹಿತಿಗಳೇನು?

ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾಗಿರುವ ಸರಣಿ ನಾಪತ್ತೆ, ಕೊಲೆ ಹಾಗೂ ರಹಸ್ಯವಾಗಿ ಹೂತು ಹಾಕಿರುವ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಧರ್ಮಸ್ಥಳದಲ್ಲಿ ಪತ್ತೆಯಾಗಿದ್ದ ಅವಶೇಷಗಳನ್ನು ಪರೀಕ್ಷಿಸಿದ್ದ ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ವರದಿಯು ಎಸ್‌ಐಟಿ ಕೈ...

ಈ ಹೊತ್ತಿನ ಪ್ರಮುಖ ಸುದ್ದಿ