ದಕ್ಷಿಣ ಕನ್ನಡ

ಮಂಗಳೂರು | ವಿದೇಶಿ ಉದ್ಯೋಗದ ಹೆಸರಿನಲ್ಲಿ ವಂಚನೆ; ಇಬ್ಬರು ಅರೆಸ್ಟ್

ವಿದೇಶದಲ್ಲಿ ಉದ್ಯೋಗ ಕೊಡಿಸಲು ವೀಸಾ ಕೊಡಿಸುವುದಾಗಿ ಹೇಳಿ ಹಲವು ಮಂದಿಯಿಂದ ಹಣ ಪಡೆದುಕೊಂಡು ಬಳಿಕ ಉದ್ಯೋಗ ಕೊಡಿಸದೆ ವಂಚಿಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು‌ ಮಂಗಳೂರು ಕಾವೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಂಗಳೂರಿನ ಆನೆಕಲ್ ತಾಲೂಕಿನ ಪ್ರ್ರಕೃತಿ...

ಮಂಗಳೂರು | ತುಳು ಮೌಖಿಕ ಸಾಹಿತ್ಯವು ಇತಿಹಾಸದ ಕೊಂಡಿ: ಡಾ ತುಕಾರಾಂ ಪೂಜಾರಿ

ತುಳು ನಾಡಿನ ಮೌಖಿಕ ಸಾಹಿತ್ಯವು ಇತಿಹಾಸ ಮತ್ತು ಪರಂಪರೆಗಳ ಕೊಂಡಿ. ತುಳುನಾಡಿನ ಮೌಖಿಕ ಸಾಹಿತ್ಯಿಕ ರೂಪಕಗಳನ್ನು ಉಲ್ಲೇಖ ಮಾಡದೆ ತುಳುನಾಡಿನ ಇತಿಹಾಸವನ್ನು ಕಟ್ಟಿಕೊಡಲು ಸಾಧ್ಯವಿಲ್ಲ ಎಂದು ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರದ ನಿರ್ದೇಶಕ...

ಬಂಟ್ವಾಳ | ಮಾದರಿ ಸೇವೆ: ಸರ್ಕಾರಿ ಶಾಲೆಯ ಹೆಣ್ಣು ಮಕ್ಕಳಿಗೆ ಸುಸಜ್ಜಿತ ಶೌಚಾಲಯ ನಿರ್ಮಿಸಿಕೊಟ್ಟ ಎಸ್‌ಐಓ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಕ್ಕಾಜೆ ಸರ್ಕಾರಿ ಶಾಲೆಯ ಹೆಣ್ಣುಮಕ್ಕಳಿಗೆ ಶೌಚಾಲಯ ಇಲ್ಲದನ್ನು ಗಮನಿಸಿದ ವಿದ್ಯಾರ್ಥಿ ಸಂಘಟನೆಯೊಂದು, ದಾನಿಗಳ ನೆರವಿನಿಂದ ಎರಡು ಸುಸಜ್ಜಿತವಾದ ಶೌಚಾಲಯವನ್ನು ನಿರ್ಮಿಸಿ ಕೊಡುವ ಮೂಲಕ ಮಾದರಿಯಾಗಿದ್ದಾರೆ. ಸ್ಟೂಡೆಂಟ್ಸ್ ಇಸ್ಲಾಮಿಕ್...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆ ನಡೆಸಲು ಎಸ್‌ಐಟಿಗೆ ನಿರ್ದೇಶಿಸಿ: ಸಿಎಂಗೆ ಮಹಿಳಾ ಸಂಘಟನೆಗಳಿಂದ ಮನವಿ

ಧರ್ಮಸ್ಥಳದಲ್ಲಿ ಅತ್ಯಾಚಾರ, ಮಹಿಳೆಯರ ಅಸಹಜ ಸಾವು, ನಾಪತ್ತೆ, ಕೊಲೆ, ಇತ್ಯಾದಿ ಹಿಂಸೆಯ ಪ್ರಕರಣಗಳ ಬಗ್ಗೆ ಸಮಗ್ರ ತನಿಖೆ ಕೈಗೊಳ್ಳುವಂತೆ ಎಸ್‌ಐಟಿಗೆ ಸರ್ಕಾರ ನಿರ್ದೇಶನ ನೀಡಬೇಕೆಂದು ಆಗ್ರಹಿಸಿ ಹಲವು ಮಹಿಳಾ ಸಂಘಟನೆಗಳು ಮುಖ್ಯಮಂತ್ರಿ ಸಿದ್ದರಾಮಯ್ಯ...

ವಿವಾದಾತ್ಮಕ ಭಾಷಣ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಕೋರ್ಟ್ ಸೂಚನೆ

ಸಾರ್ವಜನಿಕ ಸಭೆಯೊಂದರಲ್ಲಿ ಮಹಿಳೆಯರನ್ನು ಅವಹೇಳನ ಮಾಡಿದ, ಕೋಮು ಪ್ರಚೋದನಕಾರಿ ಭಾಷಣ ಮಾಡಿದ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ, ಬಂಧಿಸದಂತೆ ಪುತ್ತೂರಿನ ಆರನೇ ಹೆಚ್ಚುವರಿ ಸೆಷನ್ ಕೋರ್ಟ್...

ಸೌಜನ್ಯ ಪರ ಹೋರಾಟಗಾರರ ಮೇಲೆ ಸುಳ್ಳು ಪ್ರಕರಣ ಆರೋಪ: ಕುಸುಮಾವತಿ ನೇತೃತ್ವದಲ್ಲಿ ತಹಶೀಲ್ದಾರ್‌ಗೆ ಮನವಿ

ಸೌಜನ್ಯ ಪರ ಹೋರಾಟಗಾರರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಿರುವುದನ್ನು ವಿರೋಧಿಸಿ ತಹಶೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲು ಹೋದ ಹಿಂದೂ ಜಾಗರಣ ವೇದಿಕೆಯ(ಹಿಂಜಾವೇ) ಕಾರ್ಯಕರ್ತರು, ಸೌಜನ್ಯ ಪರ ಹೋರಾಟಗಾರರು ಮತ್ತು ಪೊಲೀಸರ ನಡುವೆ...

ದ್ವೇಷ ಭಾಷಣ ಮಾಡಿದ ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ನೋಟಿಸ್ ಜಾರಿ, ಪ್ರಕರಣ ದಾಖಲು

ಪುತ್ತೂರಿನ ಉಪ್ಪಳಿಗೆಯಲ್ಲಿ ನಡೆದ 'ದೀಪೋತ್ಸವ' ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಮಾಡಿದ ಭಾಷಣ ಧಾರ್ಮಿಕ ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ...

ದಕ್ಷಿಣ ಕನ್ನಡ | ವಿವಾದಾತ್ಮಕ ಭಾಷಣ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರಕರಣ ದಾಖಲು

ಸಾರ್ವಜನಿಕ ಸಭೆಯೊಂದರಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿಯಲ್ಲಿ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ಟೋಬರ್ 20ರಂದು ಪುತ್ತೂರಿನ ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಕಲ್ಲಡ್ಕ...

ಪಾಣೆಮಂಗಳೂರು | ದೇವಸ್ಯ ಪಡೂರಿನ ಸರ್ಕಾರಿ ಶಾಲೆಗೆ ಎಸ್‌ಐಒ ವತಿಯಿಂದ ಕಪಾಟು ಕೊಡುಗೆ

ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ (ಎಸ್ಐಒ) ಪಾಣೆಮಂಗಳೂರು ಘಟಕದ ವತಿಯಿಂದ ದೇವಸ್ಯ ಪಡೂರಿನ ಸರ್ಕಾರಿ ಶಾಲೆಯ ಗ್ರಂಥಾಲಯಕ್ಕೆ ಕಪಾಟನ್ನು ಕೊಡುಗೆಯಾಗಿ ನೀಡಲಾಗಿದೆ. ಕಳೆದ 43 ವರ್ಷಗಳಿಂದ ಶಿಕ್ಷಣ ಕ್ಷೇತ್ರದ ಉತ್ತೇಜನಕ್ಕಾಗಿ ಹೋರಾಟ ಮತ್ತು...

ಧರ್ಮಸ್ಥಳ ಪ್ರಕರಣ | ವಿಚಾರಣೆಗೆ ಹಾಜರಾಗಲು ತಿಮರೋಡಿ ಸೇರಿ ನಾಲ್ವರಿಗೆ ನೋಟಿಸ್

ಧರ್ಮಸ್ಥಳದಲ್ಲಿ ನಡೆದಿರುವ ಅಸಹಜ ಸಾವುಗಳು ಮತ್ತು ಅಹಸ್ಯವಾಗಿ ಹೂತು ಹಾಕಲಾದ ಪ್ರಕರಣಗಳ ತನಿಖೆಯನ್ನು ಎಸ್‌ಐಟಿ ಮುಂದುವರೆಸಿದೆ. ಸೌಜನ್ಯ ಪ್ರಕರಣದ ಹೊರಾಟದ ನೇತೃತ್ವವಹಿಸಿರುವ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ. ಹಾಗೂ...

ದಕ್ಷಿಣ ಕನ್ನಡ | ವಿವಾದಾತ್ಮಕ ಭಾಷಣ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದೂರು ದಾಖಲು

ಸಾರ್ವಜನಿಕ ಸಭೆಯೊಂದರಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿಯಲ್ಲಿ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದೂರು ದಾಖಲಾಗಿದೆ. ಅಕ್ಟೋಬರ್ 20ರಂದು ಪುತ್ತೂರಿನ ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಮಹಿಳೆಯರನ್ನು...

ಹಿಂದೂ ದಂಪತಿ 3ಕ್ಕಿಂತ ಹೆಚ್ಚು ಮಕ್ಕಳನ್ನು ಹೆರಬೇಕು- ದೀಪಾವಳಿ ಕಾರ್ಯಕ್ರಮದಲ್ಲೂ ದ್ವೇಷ ಭಾಷಣ ಮಾಡಿದ ಕಲ್ಲಡ್ಕ ಭಟ್

"ನಮ್ಮ ದೇಶ ಪ್ರಜಾಪ್ರಭುತ್ವ ದೇಶ. ಇಲ್ಲಿ ಜನಪ್ರತಿನಿಧಿಗಳು ಆಯ್ಕೆಯಾಗುವುದು ಜನಗಳ ವೋಟಿನ ಆಧಾರದ ಮೇಲೆ. ಹಾಗಾಗಿ, ಹಿಂದೂಗಳ ವೋಟು ಹೆಚ್ಚಾಗಲು ಹಿಂದೂ ಹೆಣ್ಮಕ್ಕಳು ಮೂರಕ್ಕಿಂತ ಕಡಿಮೆ ಹೆರಬಾರದು. ಹಿಂದೂಗಳ ಮನೆಯಲ್ಲಿ ವೋಟಿನ ಸಂಖ್ಯೆ...

ಈ ಹೊತ್ತಿನ ಪ್ರಮುಖ ಸುದ್ದಿ