ದಕ್ಷಿಣ ಕನ್ನಡ

ಯಕ್ಷಗಾನದಲ್ಲಿ ಹೊಸಬೆಳಕು ಮೂಡಿಸಿದ ಮೇರು ವ್ಯಕ್ತಿತ್ವ ಲೀಲಾವತಿ ಬೈಪಾಡಿತ್ತಾಯ: ಡಾ. ಪ್ರಭಾಕರ ಜೋಶಿ

ಭಾಗವತರಾದ ಲೀಲಾವತಿ ಬೈಪಾಡಿತ್ತಾಯ ಅವರು ಯಕ್ಷಗಾನದಲ್ಲಿ ಹೊಸಬೆಳಕು ಮೂಡಿಸಿದ ಮೇರು ವ್ಯಕ್ತಿತ್ವ ವನ್ನು ಹೊಂದಿದ್ದರು ಎಂದು ಯಕ್ಷಗಾನ ವಿದ್ವಾಂಸ ಡಾ.ಪ್ರಭಾಕರ ಜೋಶಿ ಅವರು ಹೇಳಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಶ್ರೀ ಮಹಾಗಣಪತಿ ಮಹಿಳಾ...

ವಿಟ್ಲ | ನಿಖಾ ಕಾರ್ಯಕ್ರಮದಲ್ಲಿ ಪರಸ್ಪರ ಹಲ್ಲೆ; ದೂರು-ಪ್ರತಿದೂರು ದಾಖಲು

ನಿಖಾ ಕಾರ್ಯಕ್ರಮವೊಂದರಲ್ಲಿ ಹಲ್ಲೆ ನಡೆಸಿರುವುದಾಗಿ ಆರೋಪಿಸಿ ದೂರು- ಪ್ರತಿದೂರು ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣೆಯಲ್ಲಿ ವರದಿಯಾಗಿದೆ. ದೂರುದಾರರಾದ ಅಬುಸಾಲಿ ಆದಂ ಕುಂಞಿ ಎಂಬುವವರು ಶಬೀರ್‌ ಯಾನೆ ಚಬ್ಬಿ ಅವರ...

ಕೋರ್ಟಿಗೆ ಶರಣಾದ ರೌಡಿಶೀಟರ್ ಭರತ್ ಕುಮ್ಡೇಲು; ಅ. 25ರವರೆಗೆ ನ್ಯಾಯಾಂಗ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2017ರಲ್ಲಿ ನಡೆದಿದ್ದ ಎಸ್‌ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ, ರೌಡಿ...

ಮಂಗಳೂರಿನ ಬ್ಲೂಬೆರಿ ಹಿಲ್ಸ್‌ ರಸ್ತೆಯಲ್ಲಿ ಟೆಕ್-ಪಾರ್ಕ್‌ ನಿರ್ಮಾಣಕ್ಕೆ ಸಚಿವ ಸಂಪುಟ ಒಪ್ಪಿಗೆ: ಪ್ರಿಯಾಂಕ್‌ ಖರ್ಗೆ

ಮಂಗಳೂರು ನಗರದ ದೇರೆಬೈಲ್‌ನ ಬ್ಲೂಬೆರಿ ಹಿಲ್ಸ್ ರಸ್ತೆಯಲ್ಲಿರುವ 3.285 ಎಕರೆ ಭೂಮಿಯನ್ನು ವಾಣಿಜ್ಯ ಕಚೇರಿ ಟೆಕ್-ಪಾರ್ಕ್ ಉದ್ದೇಶಕ್ಕಾಗಿ ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಇಂದು ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು...

ಮಂಗಳೂರು | ಬಾಕಿ ಉಳಿಸಿದ ಕನಿಷ್ಟ ಕೂಲಿ ಪಾವತಿಗೆ ಆಗ್ರಹಿಸಿ ಬೀಡಿ ಡಿಪೊಗೆ ಮುತ್ತಿಗೆ

2018ರಿಂದ 2024ರ ವರೆಗಿನ ಬಾಕಿ ಉಳಿಸಿರುವ ಕನಿಷ್ಟ ವೇತನ, 2024ರಲ್ಲಿ ಹೆಚ್ಚಳಗೊಂಡಿರುವ ತುಟ್ಟಿಭತ್ಯೆ ಪಾವತಿಗೆ ಒತ್ತಾಯಿಸಿ ದ.ಕ ಮತ್ತು ಉಡುಪಿ ಜಿಲ್ಲಾ ಬೀಡಿ ಕಾರ್ಮಿಕರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಶ್ರಯದಲ್ಲಿ ಟೆಲಿಫೋನ್...

ಮಂಗಳೂರು | ಬಂಟ್ವಾಳ-ಮೂಡುಬಿದ್ರೆ ಮಾರ್ಗಕ್ಕೆ ಬಸ್‌ ಸೌಲಭ್ಯ ಕಲ್ಪಿಸಲು NSUI ಮನವಿ

ಬಂಟ್ವಾಳ – ಮೂಡುಬಿದ್ರೆ ಮಾರ್ಗದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸೌಲಭ್ಯ ಒದಗಿಸಿಕೊಡುವಂತೆ NSUIನ ಮಂಗಳೂರು ಘಟಕದ ವಿದ್ಯಾರ್ಥಿ ನಾಯಕ ಕ್ರಿಸ್ಟನ್ ಮಿನೇಜಸ್ ಎಂಎಲ್‌ಸಿ ಐವನ್ ಡಿಸೋಜಾ ಅವರಿಗೆ ಮನವಿ ಸಲ್ಲಿಸಿದರು. "ಸರ್ಕಾರಿ ಬಸ್‌ ಸೇವೆ ಇಲ್ಲದೇ...

ಧರ್ಮಸ್ಥಳ ಸೌಜನ್ಯ ಹತ್ಯೆ ಪ್ರಕರಣಕ್ಕೆ 13 ವರ್ಷ; ನ್ಯಾಯಕ್ಕಾಗಿ ರಾಜ್ಯದ 60 ಸ್ಥಳಗಳಲ್ಲಿ ಜನಾಗ್ರಹ ಸಭೆ

ಧರ್ಮಸ್ಥಳ ಸೌಜನ್ಯ ಅತ್ಯಾಚಾರ - ಹತ್ಯೆ ಪ್ರಕರಣಕ್ಕೆ 13 ವರ್ಷ ಕಳೆದರೂ, ಅಪರಾಧಿಗಳು ಇನ್ನೂ ಪತ್ತೆಯಾಗಿಲ್ಲ. ಈ ಅನ್ಯಾಯದ ವಿರುದ್ಧ ರಾಜ್ಯದ ಜನರು ಮತ್ತೆ ಧ್ವನಿ ಎತ್ತಿದ್ದಾರೆ. ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆಯ...

ಮಂಗಳೂರು | ವಿಶ್ವ ಮಟ್ಟದಲ್ಲಿ ದಾಖಲೆ ಬರೆದ ಭಾರತೀಯ ಅಂಚೆ ಚೀಟಿ

ಭಾರತೀಯ ಅಂಚೆ ಇಲಾಖೆ ಅಂಚೆ ಚೀಟಿ ಮೂಲಕ ದೇಶ ವಿದೇಶಗಳಲ್ಲಿ ಚಾರಿತ್ರಿಕ ಮಹತ್ವವನ್ನು ದಾಖಲಿಸಿದೆ. ವಿಶ್ವ ಮಟ್ಟದಲ್ಲಿ ದಾಖಲೆ ಬರೆದಿದೆ ಎಂದು ಭಾರತೀಯ ಅಂಚೆ ಇಲಾಖೆಯ ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕ...

ಮಂಗಳೂರು | ವಾಲ್ಮೀಕಿಯಂತೆ ಸ್ವಾಭಿಮಾನಿ ಬದುಕು ನಮ್ಮದಾಗಬೇಕು: ಪ್ರತಾಪ್ ಸಿಂಹ ನಾಯಕ್

ಆದಿಕವಿ ಮಹರ್ಷಿ ವಾಲ್ಮೀಕಿ ಅವರು ನಮಗೆಲ್ಲ ಆದರ್ಶಪ್ರಾಯರು. ಅವರಂತೆ ಸ್ವಾಭಿಮಾನಿ ಬದುಕು ನಮ್ಮದಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಪರಿಶಿಷ್ಟ...

ಪುತ್ತೂರು | ಡಿಸಿ ಮನ್ನಾ ಉಳಿಕೆ ಜಮೀನನ್ನು ದಲಿತರಿಗೆ ಮಂಜೂರು ಮಾಡುವಂತೆ ದಲಿತ ಸಂಘಟನೆ ಮನವಿ

ಡಿ ಸಿ ಮನ್ನಾ ಉಳಿಕೆ ಜಮೀನನ್ನು ನಿವೇಶನ ರಹಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮಂಜೂರು ಮಾಡಲು ಸರಕಾರಕ್ಕೆ ಆಗ್ರಹಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ...

ದುಡಿಯುವ ವರ್ಗ ಹಸಿವಿನಿಂದ ಬಳಲುತ್ತಿರುವ ದೇಶದಲ್ಲಿ 284 ಬಿಲಿಯನೇರ್‌ಗಳ ಸೃಷ್ಟಿ ಮೋದಿ ಆಡಳಿತದ ಕೊಡುಗೆ: ಡಾ.ಕೆ ಪ್ರಕಾಶ್

ನವ ಉದಾರೀಕರಣದ ನೀತಿಗಳು ಅನುಷ್ಠಾನಗೊಂಡ ಮೂರು ದಶಕಗಳ ಈ ಅವಧಿಯಲ್ಲಿ ಭಾರತ ಆರ್ಥಿಕ ಸಮಾನತೆಯ ಉತ್ತುಂಗಕ್ಕೆ ತಲುಪಿದೆ. ಕಾರ್ಮಿಕರು, ಕೂಲಿಕಾರರು ಸೇರಿದಂತೆ ದುಡಿಯುವ ಜನರು ಹಸಿವಿನಿಂದ ಬಳುತ್ತಿದ್ದಾರೆ. ಬಡವರು ಹಸಿವಿನಿಂದ ಬಳಲುತ್ತಿರುವ ಭಾರತದಲ್ಲಿ...

ಪಾಣೆಮಂಗಳೂರು | ಎಸ್‌ಐಒ ವತಿಯಿಂದ ಆ್ಯಂಬುಲೆನ್ಸ್ ಚಾಲಕ ಮಹೇಶ್ ಕುಲಾಲ್‌ಗೆ ಸನ್ಮಾನ

ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಜೆಷನ್ ಆಫ್ ಇಂಡಿಯಾ (ಎಸ್‌ಐಒ) ಸಂಸ್ಥಾಪನಾ ದಿನ (ಅ.19)ದ ಅಂಗವಾಗಿ, "HUDA - Guided by Principles, Driven by Purposes" ಎಂಬ ಅಭಿಯಾನದ ಭಾಗವಾಗಿ ಎಸ್‌ಐಒ ಪಾಣೆಮಂಗಳೂರು ಘಟಕದ...

ಈ ಹೊತ್ತಿನ ಪ್ರಮುಖ ಸುದ್ದಿ