ಬಹರೈನ್‌ನಲ್ಲಿ ನಡೆಯಲಿರುವ 3ನೇ ಏಷ್ಯನ್ ಯೂತ್ ಗೇಮ್ಸ್‌ನಲ್ಲಿ ಪೆಂಕಾಕ್ ಸಿಲಾತ್ ಕ್ರೀಡೆಯಲ್ಲಿನ ಆಯ್ಕೆಗಾಗಿ ನಡೆದ ಟ್ರಯಲ್ಸ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ವಿದ್ಯಾರ್ಥಿನಿ ಆಯಿಶಾ ಹೈಫಾ ಆಯ್ಕೆಯಾಗಿದ್ದಾರೆ.
ತೊಕ್ಕೊಟ್ಟು ಸಮೀಪದ ಬಬ್ಬುಕಟ್ಟೆಯ ಹಿರಾ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಸಮೀಪದ ನೆಹರೂ ನಗರದ ಮೂವರು ಅನಾಥ ಹೆಣ್ಣು ಮಕ್ಕಳ ತಾಯಿಯಾಗಿರುವ ಓರ್ವ ವಿಧವೆಗೆ ಸಮಾಜ ಸೇವಾ ಘಟಕ, ಜಮಾಅತೆ ಇಸ್ಲಾಮೀ ಹಿಂದ್, ಮಂಗಳೂರು ವತಿಯಿಂದ...
"ಬ್ಯಾರಿ ಎಲ್ತ್‌ಗಾರ್ತಿಮಾರೊ ಕೂಟ" ವಾಟ್ಸಪ್ ಗ್ರೂಪ್ ವತಿಯಿಂದ ಅಕ್ಟೋಬರ್ 3ರಂದು ಬ್ಯಾರಿ ಭಾಷಾ ದಿನಾಚರಣೆಯ ಪ್ರಯುಕ್ತ ಸಾರ್ವಜನಿಕರಿಗಾಗಿ ನಡೆಸಲಾದ "ಗಾಝಾ" ವಿಷಯಾಧಾರಿತ ಬ್ಯಾರಿ ಕವನ ಸ್ಪರ್ಧೆಯಲ್ಲಿ ಮೂವರ ಕವನಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲಾಯಿತು.
ಕವನ...
ಯಾವುದೇ ಜನ ಸಮುದಾಯದ ಮಾತೃ ಭಾಷೆಯು ಕೇವಲ ಸಂವಹನ ಮಾಧ್ಯಮವಲ್ಲ. ಆ ಸಮುದಾಯದ ಪರಿಪೂರ್ಣ ಬದುಕು ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್ ಯು.ಹೆಚ್. ಅಭಿಪ್ರಾಯ ಪಟ್ಟರು.
ಅವರು ಇಂದು ಕರ್ನಾಟಕ...
ಸಮಸ್ತ ಗಲ್ಫ್ ಬ್ರದರ್ಸ್ ಸಂಸ್ಥೆಯ ವತಿಯಿಂದ ಪ್ರತಿಯೊಂದು ಮನೆಯಲ್ಲೂ ವೃತ್ತಿಪರರು ಎಂಬ ಧ್ಯೇಯದಡಿ ಅಕ್ಟೋಬರ್ 1ರಂದು 'ಫ್ಯೂಚರ್ ಫಸ್ಟ್ 2025' ಕಾರ್ಯಕ್ರಮವು ಪುತ್ತೂರು ತಾಲೂಕಿನ ಕಟ್ಟತ್ತಾರ್‌ನಲ್ಲಿ ಜರುಗಲಿದೆ.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶೈಕ್ಷಣಿಕ...
ಮಂಗಳೂರು ದಸರಾದಲ್ಲಿ ಟೇಸ್ ನೃತ್ಯದ ಲಯವು ಒಂದು ಕಾಲದಲ್ಲಿ ಪುರುಷರದ್ದೇ ಆಗಿತ್ತು. ಆದರೆ ಇಂದು, ನಗರದ ಭವ್ಯ ದಸರಾ ಆಚರಣೆಗಳಲ್ಲಿ ಟೇಸ್ ನೃತ್ಯದ ರೋಮಾಂಚಕ ಹೆಜ್ಜೆಗಳು ಮೊಳಗುತ್ತಿದ್ದಂತೆ, ಮಹಿಳೆಯರು ಇನ್ನು ಮುಂದೆ ಕೇವಲ...
ಮಂಗಳೂರು ನಗರದ ಹೃದಯ ಭಾಗದಲ್ಲಿರುವ ಕಾರ್ ಸ್ಟ್ರೀಟ್ ಬಳಿ ಸೆಪ್ಟೆಂಬರ್ 26ರಂದು ನಡೆದ ಸಿನಿಮೀಯ ಶೈಲಿಯ ಚಿನ್ನದ ಗಟ್ಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳು ಮತ್ತು ಒಬ್ಬ ಬಾಲಕನನ್ನು ಮಂಗಳೂರು ಉತ್ತರ...
ಯುವತಿಯೊಬ್ಬರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿ, ಅತ್ಯಾಚಾರ ಯತ್ನಿಸಿ, ಕೊಲೆ ಬೆದರಿಕೆ ಹಾಕಿರುವ ಆರೋಪದ ಮೇಲೆ ಹಿಂದು ಜಾಗರಣ ವೇದಿಕೆಯ ಮುಖಂಡ ಸಮಿತ್ ರಾಜ್ ಧರೆಗುಡ್ಡೆ ವಿರುದ್ಧ ದಕ್ಷಿಣ ಕನ್ನಡ ಪೊಲೀಸರು ಎಫ್‌ಐಆರ್...
ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ, ಅತ್ಯಾಚಾರ ಎಸಗಿ, ಆಕೆ ಗರ್ಭಿಣಿಯಾದ ಬಳಿಕ ವಂಚಿಸಿದ ಪ್ರಕರಣ ಸಂಬಂಧ ಇದೀಗ ಡಿಎನ್ಎ ವರದಿ ಬಹಿರಂಗಗೊಂಡಿದೆ. ಆರೋಪಿಯೇ ಮಗುವಿನ ತಂದೆ ಎಂಬುದನ್ನು ವರದಿ ದೃಢಪಡಿಸಿರುವುದಾಗಿ ವಿಶ್ವಕರ್ಮ ಮಹಾಮಂಡಳ ರಾಜ್ಯಾಧ್ಯಕ್ಷ...
ಕೊಂಕಣಿ ಭಾಷಿಗರ ಸಂಘಟನೆಯಾದ ಕರ್ನಾಟಕ ಕೊಂಕಣಿ ಭಾಷಾ ಮಂಡಳ್‌ನ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ, ಬಹುಭಾಷಾ ಸಾಹಿತಿ ರೇಮಂಡ್ ಡಿಕೂನಾ ತಾಕೊಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರಾಜ್ಯ ಕಾರ್ಯದರ್ಶಿಯಾಗಿ ವಕೀಲ ಲಿಸ್ಟನ್ ಡಿಸೋಜ ಆಯ್ಕೆಯಾಗಿದ್ದಾರೆ.
ಕಾನೂನು...
3D ಎಂಜಿನಿಯರಿಂಗ್ ಆಟೊಮೇಷನ್ LLP ಸಹಯೋಗದೊಂದಿಗೆ ಸುರತ್ಕಲ್‌ನ ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (NITK)ಯ ಮುಖ್ಯ ಕಟ್ಟಡದ ಸೆಮಿನಾರ್ ಹಾಲ್‌ನಲ್ಲಿ "ಅನ್‌ಲಾಕಿಂಗ್ ಇಂಡಸ್ಟ್ರಿ 4.0 ಸ್ಕಿಲ್ಸ್ ಫಾರ್ ದಿ ಡಿಜಿಟಲ್ ಫ್ಯೂಚರ್" ಎಂಬ...
ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಎದುರಿನಿಂದ ಬರುತ್ತಿದ್ದ ಥಾರ್ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಎಂಬಲ್ಲಿ ಗುರುವಾರ ಸಂಜೆ ನಡೆದಿದೆ.
ಬೆಳ್ತಂಗಡಿ ಕಡೆಯಿಂದ...