ಸಾರ್ವಜನಿಕ ಸಮಾವೇಶಗಳ ಮೂಲಕ ಹೃದಯಗಳ ಒಗ್ಗೂಡುವ ಕೆಲಸವಾಗಬೇಕು. ಎಲ್ಲಾ ಧರ್ಮದವರು ಸೇರಿಕೊಂಡು ಜೀವನ ನಡೆಸಿದಾಗ ಮಾತ್ರ ಅಖಂಡ ಭಾರತದ ಪರಿಕಲ್ಪನೆ ನೆರವೇರುತ್ತದೆ. ಧರ್ಮ ಧರ್ಮದ ಮಧ್ಯೆ ವೈರತ್ವ ಸಾಧಿಸಿದರೆ ದೇಶದ ಅಭಿವೃದ್ಧಿ ಸಾಧ್ಯವಾಗುವುದಿಲ್ಲ....
ಧರ್ಮಸ್ಥಳ ಆಸುಪಾಸಿನಲ್ಲಿ ಹಲವು ಮೃತದೇಹಗಳನ್ನು ಅಕ್ರಮವಾಗಿ ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ವಿಚಾರಣೆಗಾಗಿ ಸಾಮಾಜಿಕ ಕಾರ್ಯಕರ್ತ ಜಯಂತ್ ಟಿ, ಸೌಜನ್ಯ ಪರ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿರುವ ವಿಶೇಷ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೆಫಿಸ್ಸಾ ಮತ್ತು ಬಿಲ್ ಕಲೆಕ್ಟರ್ ವಿಲಿಯಂ ವಿರುದ್ಧ ಲಂಚ ಸ್ವೀಕಾರದ ಆರೋಪ ಬಂದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗವು...
ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿ ಮೊಹಮ್ಮದ್ ಮಿಕ್ದಾದ್ ಎಂ ಎಚ್ ಅವರನ್ನು ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ನಗರದ ಎಸ್‌ಐಒಯಿಂದ ಅಭಿನಂದಿಸಲಾಯಿತು.
ಸ್ಟೂಡೆಂಟ್ಸ್...
ಸುರತ್ಕಲ್‌ನ ಮುಂಚೂರು ಸಮೀಪದ ಮೋದಿನಗರ ಮತ್ತು ಪದ್ಮಶ್ರೀ ಲೇಔಟ್‌ನಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ. ಕಳ್ಳರು ಬಡಾವಣೆಯ 4 ಮನೆಗಳ ಬಾಗಿಲು ಮುರಿದು ಮನೆಯಲ್ಲಿದ್ದ ಬೆಳ್ಳಿ ಸೇರಿದಂತೆ ರೂ.50 ಸಾವಿರಕ್ಕೂ ಹೆಚ್ಚು ಮೌಲ್ಯದ ವಸ್ತುಗಳನ್ನು...
ಸುಳ್ಳು ಸುದ್ದಿಗಳನ್ನು ಹರಡಿ ಸಮಾಜದಲ್ಲಿ ಧಾರ್ಮಿಕ ಸೌಹಾರ್ದತೆಗೆ ಧಕ್ಕೆ ತರುವ ಯತ್ನ ನಡೆಸಿದ ಆರೋಪದ ಮೇಲೆ ಹಿಂದೂ ಜಾಗರಣ ವೇದಿಕೆ ಮುಖಂಡ ನರಸಿಂಹ ಶೆಟ್ಟಿ ಮಾಣಿ ಎಂಬಾತನ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್...
ಪ್ರವಾದಿ ಮುಹಮ್ಮದ್ (ಸ) ರ ಜನ್ಮ ತಿಂಗಳ ಪ್ರಯುಕ್ತ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಶನ್(ಎಸ್‌ಐಓ) ದಕ್ಷಿಣ ಕನ್ನಡ ಘಟಕದಿಂದ 'ಮಾದರಿ ಶಿಕ್ಷಕ ಪೈಗಂಬರ್ ಮುಹಮ್ಮದ್ (ಸ)' ಅಭಿಯಾನಕ್ಕೆ ಚಾಲನೆ ಮಂಗಳೂರು ನಗರದ ಬಂದರ್‌ನಲ್ಲಿರುವ ಹಿದಾಯತ್...
ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಪ್ರತಿ ವರ್ಷ ಸೆಪ್ಟೆಂಬರ್ 5ರಂದು ಶಿಕ್ಷಕರ ದಿನವನ್ನು ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿವರ್ಷ ಪ್ರಕಟಿಸುವ ಜಿಲ್ಲಾಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ 2025 ನೇ ಸಾಲಿನಲ್ಲಿ...
ಮಂಗಳೂರು ಸೇರಿದಂತೆ ಕರಾವಳಿ ಭಾಗದ ನಿರ್ಮಾಣ ಉದ್ಯಮವನ್ನು ಸ್ತಬ್ಧಗೊಳಿಸಿರುವ ಮತ್ತು ಸಾವಿರಾರು ಕಾರ್ಮಿಕರನ್ನು ಸಂಕಷ್ಟಕ್ಕೆ ದೂಡಿರುವ ಕೆಂಪು ಕಲ್ಲು ಗಣಿಗಾರಿಕೆ ಬಿಕ್ಕಟ್ಟನ್ನು ಪರಿಹರಿಸುವ ನಿಟ್ಟಿನಲ್ಲಿ ನಿರ್ಣಾಯಕ ಹೆಜ್ಜೆಯಿಡಲಾಗಿದೆ. ಈ ಗಂಭೀರ ಸಮಸ್ಯೆಯನ್ನು ಸರ್ಕಾರದ...
ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಎಸ್‌ಐಟಿ ವಶದಲ್ಲಿರುವ ಸಾಕ್ಷಿ ದೂರುದಾರನನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಮತ್ತೆ ಎಸ್ಐಟಿ ಕಸ್ಟಡಿಗೆ ನೀಡಿದೆ.
ಧರ್ಮಸ್ಥಳ ಪ್ರಕರಣದ ಆರೋಪಿ ಚಿನ್ನಯ್ಯನ 12 ದಿನದ...
ಕರ್ನಾಟಕ ರಾಜ್ಯ ಸರ್ಕಾರವು ʼಸಾಂಸ್ಕೃತಿಕ ನಾಯಕ ಬಸವಣ್ಣʼ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಬಸವಾದಿ ಶಿವಶರಣರ ತತ್ವಾದರ್ಶಗಳನ್ನು ಜನಮನದಲ್ಲಿ ಬಿತ್ತುವ, ಜನರ ಮನಸ್ಸುಗಳನ್ನು ಕಟ್ಟುವ ಜೊತೆಗೆ ಪರಸ್ಪರ ಭಾಂದವ್ಯದ ಬೆಸುಗೆ ಹಾಕುವ ಸದುದ್ದೇಶದಿಂದ ಲಿಂಗಾಯತ...
ಕಟೀಲು ಸಮೀಪದ ಕೊಂಡೆಮೂಲ ಎಂಬಲ್ಲಿ ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ'ಕ್ಕಾಗಿ ನಡೆದ ಜಗಳದ ಬಗ್ಗೆ ಸರ್ಕಾರವೇ ಸ್ವಷ್ಟನೇ ನೀಡಬೇಕಿತ್ತು. ಆದರೆ ಇಲ್ಲಿಯವರೆಗೂ ಆಹಾರ ಇಲಾಖೆಯ ಅಧಿಕಾರಿಗಳಾಗಲೀ ಅಥವಾ ಸರ್ಕಾರ ಯಾವುದೇ ರೀತಿಯ ಸ್ಪಷ್ಟನೆ ನೀಡಿಲ್ಲ....