ದಕ್ಷಿಣ ಕನ್ನಡ

ಧರ್ಮಸ್ಥಳ | ಸೌಜನ್ಯ ಪ್ರಕರಣದಲ್ಲಿ ಆರೋಪ ಹೊತ್ತಿದ್ದ ಉದಯ್ ಕುಮಾರ್ ಜೈನ್‌ಗೆ ಎಸ್‌ಐಟಿ ಬುಲಾವ್!

ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಪ್ರಕರಣದ ಎಸ್‌ಐಟಿ ತನಿಖೆಗೆ ಸಂಬಂಧಿಸಿದಂತೆ ಬಿಗ್ ಅಪ್ಡೇಟ್ ನಡೆದಿದೆ. ಈ ಮಧ್ಯೆ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ಎಸ್ ಐ ಟಿ ತನಿಖೆ ಆರಂಭಿಸಿದೆಯಾ...

ಮಂಗಳೂರು | ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಬ್ಯಾಗ್‌ನಿಂದ ಚಿನ್ನಾಭರಣ ಕಳವು: ಸಿಬ್ಬಂದಿ ಸಹಿತ ಐವರ ಬಂಧನ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಟ್ರೋಲಿ ಬ್ಯಾಗ್ ತೆರೆದು 4.5 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಕಳ್ಳತನ ಪ್ರಕರಣದಲ್ಲಿ 4 ಮಂದಿ ಲಗೇಜ್ ಲೋಡಿಂಗ್ ಸಿಬ್ಬಂದಿ ಸೇರಿ ಐವರನ್ನು ಬಜಪೆ ಠಾಣಾ...

ಸ್ವಯಂ ಗಾಯ ಮಾಡಿಕೊಂಡು ಹಲ್ಲೆ ಎಂದು ಕತೆ ಕಟ್ಟಿದ ಆಟೋ ಚಾಲಕ; ತನಿಖೆಯಿಂದ ಬಯಲಾಯ್ತು ಸತ್ಯ!

ಆಟೋ ಚಾಲಕನೊಬ್ಬನ ಮೇಲೆ ರವಿವಾರ ರಾತ್ರಿ ಮಂಗಳೂರಿನ ಫಳ್ನೀರ್ ನಲ್ಲಿ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿದೆ ಎಂಬುದು ಸುಳ್ಳು. ಇದು ಆಟೋ ಚಾಲಕನೇ ಸೃಷ್ಟಿಸಿದ ಕಟ್ಟು ಕಥೆ ಎಂಬ ವಿಚಾರ ಪೊಲೀಸರು ನಡೆಸಿದ...

ಬೆಳ್ತಂಗಡಿ | ಸೆ.7: ಜಮಾಅತೆ ಇಸ್ಲಾಮೀ ಹಿಂದ್‌ನಿಂದ ‘ಧಾರ್ಮಿಕ ಸೌಹಾರ್ದ; ಸವಾಲುಗಳು ಮತ್ತು ಅವಕಾಶ’ ವಿಚಾರಗೋಷ್ಠಿ

ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ 'ನ್ಯಾಯದ ಹರಿಕಾರ ಪೈಗಂಬರ್ ಮುಹಮ್ಮದ್ (ಸ) ಶೀರ್ಷಿಕೆಯಡಿ ಸೆ.3ರಿಂದ14 ವರೆಗೆ ರಾಜ್ಯಾದ್ಯಂತ ಸೀರತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಇದರ ಭಾಗವಾಗಿ ಬೆಳ್ತಂಗಡಿಯಲ್ಲಿ ಜಮಾಅತೆ ಇಸ್ಲಾಮಿ ಹಿಂದ್‌ನಿಂದ 'ಧಾರ್ಮಿಕ ಸೌಹಾರ್ದ...

ದಕ್ಷಿಣ ಕನ್ನಡ | ಉದ್ಯೋಗಕ್ಕಾಗಿ ಡಿವೈಎಫ್ಐ ಬೃಹತ್ ಹೋರಾಟ; ಸೆ.7ರಿಂದ ಯುವ ಜಾಗೃತಿ ಜಾಥಾ

ಯುವಜನರ ಪಾಲಿಗೆ ಕರಾಳವಾದ ನಿರುದ್ಯೋಗದ ಭೀಕರ ಸಮಸ್ಯೆಗೆ ಎದುರಾಗಿ ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಯುವಜನರ ಬೃಹತ್ ಆಂದೋಲನವನ್ನು ಕೈಗೆತ್ತಿಕೊಂಡಿದೆ. ಇದರ ಭಾಗವಾಗಿ ಸೆಪ್ಟೆಂಬರ್‌ 7ರಿಂದ 9 ರವರೆಗೆ ಮೂರು ದಿನಗಳ...

ಮಂಗಳೂರು | ಸಿಟಿ ಬಸ್ ಚಾಲಕನ ಸಮಯಪ್ರಜ್ಞೆ; ಉಳಿಯಿತು ಬೈಕ್ ಸವಾರನ‌ ಜೀವ!

ಮಂಗಳೂರಿನ ನಂತೂರು ಸಮೀಪ ನಿನ್ನೆ ಸಂಜೆ ನಡೆದ ಘಟನೆ ಭಾರೀ ಚರ್ಚೆಗೆ ಕಾರಣವಾಗಿದೆ. ಕೆಪಿಟಿಯಿಂದ ನಂತೂರು ಕಡೆಗೆ ಸಾಗುತ್ತಿದ್ದ 15 ನಂಬರ್ ರಾಜಲಕ್ಷ್ಮಿ ಬಸ್ಸನ್ನು ಮುಂದೆ ಹೋಗುತ್ತಿದ್ದ ಬೈಕ್‌ ಸವಾರ ಓವರ್ ಟೇಕ್...

ದ.ಕ. | ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ; ಒಬ್ಬನ ಬಂಧನ

ಮಂಗಳೂರು ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಆರೋಪದಲ್ಲಿ ಮಂಗಳೂರಿನ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಓರ್ವನನ್ನು ಬಂಧಿಸಿದ್ದಾರೆ. ಆರೋಪಿ ಮೂಲತ: ಕೇರಳದ ಎರ್ನಾಕುಲಂ ಮಟ್ಟಂಚೇರಿಯ ಹಾಗೂ ಇದೀಗ ದೇರಳಕಟ್ಟೆಯಲ್ಲಿ...

ಧರ್ಮಸ್ಥಳ ಪ್ರಕರಣ | ʼಕೊಂದವರು ಯಾರು?ʼ ಆಂದೋಲನ; ಮಹಿಳಾ ಆಯೋಗಕ್ಕೆ ಹಕ್ಕೊತ್ತಾಯ ಸಲ್ಲಿಕೆ

ಕಳೆದ ಇಪ್ಪತ್ತು ವರ್ಷಗಳಿಂದ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆ, ಅತ್ಯಾಚಾರ, ನಾಪತ್ತೆಯಾದ ಹೆಣ್ಣುಮಕ್ಕಳ ಪ್ರಕರಣಗಳ ಬಗ್ಗೆ ಸಮಗ್ರ ತನಿಖೆಯನ್ನು ಎಸ್‌ಐಟಿ ಮಾಡಬೇಕು. ದೂರುದಾರರು ಮತ್ತು ಸಾಕ್ಷಿಗಳಿಗೆ ರಕ್ಷಣೆ ನೀಡುವ ಬಗ್ಗೆ ಸರ್ಕಾರ ಖಾತ್ರಿಪಡಿಸಬೇಕು...

ಸೌಜನ್ಯ ಪ್ರಕರಣಕ್ಕೆ ಬಹುದೊಡ್ಡ ತಿರುವು; SITಗೆ ಪತ್ರ ಬರೆದ ಮಂಡ್ಯದ ಪ್ರತ್ಯಕ್ಷ ಸಾಕ್ಷಿ

ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ರಹಸ್ಯವಾಗಿ ಅಂತ್ಯಕ್ರಿಯೆ ಮಾಡಲಾದ ಪ್ರಕರಣದಲ್ಲಿ ಸಾಕ್ಷಿ ಹೇಳಲು ಹಲವಾರು ಮಂದಿ ಮುಂದೆ ಬಂದಿದ್ದಾರೆ. ತನಿಖೆಯನ್ನು ಮುಂದುವರೆಸಲು ಮತ್ತು ವಿಸ್ತರಿಸಲು ಎಸ್‌ಐಟಿ ಕೂಡ ನಿರ್ಧರಿಸಿದೆ. ಆದರೆ, ಸೌಜನ್ಯ ಪ್ರಕರಣವನ್ನು ಎಸ್‌ಐಟಿ...

ತಲಪಾಡಿ ಅಪಘಾತ | ಬ್ಯಾರೀಸ್ ಸೆಂಟ್ರಲ್ ಕಮಿಟಿಯಿಂದ ಕೆಎಸ್‌ಆರ್‌ಟಿಸಿ ಎಂಡಿ ಭೇಟಿ; ಸೂಕ್ತ ಪರಿಹಾರಕ್ಕೆ ಮನವಿ

ಕಾಸರಗೋಡು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ತಲಪಾಡಿ ಟೋಲ್ ಗೇಟ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆಟೋ ರಿಕ್ಷಾ ಒಂದರಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ಐವರು ಸೇರಿದಂತೆ ಆರು ಮಂದಿ ದುರ್ಮರಣಕ್ಕೀಡಾಗಿದ್ದಾರೆ....

ಧರ್ಮಸ್ಥಳ ಪ್ರಕರಣ | ಗೆದ್ದೆವೆಂದು ಸಂಭ್ರಮಿಸಿದವರಿಗೆ ಶಾಕ್; ತನಿಖೆ ವಿಸ್ತರಿಸುತ್ತಿದೆ ಎಸ್‌ಐಟಿ

ಧರ್ಮಸ್ಥಳದ ಅಸಹಜ ಸಾವು ಮತ್ತು ರಹಸ್ಯ ಅಂತ್ಯಕ್ರಿಯೆ ಪ್ರಕರಣ ದಿನಗಳೆದಂತೆ ಮಹತ್ವದ ಬೆಳವಣಿಗೆ ಕಾಣುತ್ತಿದೆ. ನೂರಾರು ಶವಗಳನ್ನ ತಾನೇ ಹೂತುಹಾಕಿರುವುದಾಗಿ ಹೇಳಿಕೊಂಡು ದೂರುನೀಡಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಪೊಲೀಸರು ವಶಕ್ಕೆ ಪಡೆದ ಬಳಿಕ...

ವಿಪರೀತ ಮಳೆ ಹಿನ್ನೆಲೆ: ಆ.29ರಂದು ದ.ಕ.ಜಿಲ್ಲಾದ್ಯಂತ ಶಾಲೆ, ಕಾಲೇಜುಗಳಿಗೆ ರಜೆ

ಹವಾಮಾನ ಇಲಾಖೆಯು ದ.ಕ.ಜಿಲ್ಲೆಗೆ ಆ.29ರಂದು ರೆಡ್ ಅಲರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ಆ.29ರಂದು (ಶುಕ್ರವಾರ) ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಈ ಹೊತ್ತಿನ ಪ್ರಮುಖ ಸುದ್ದಿ