ದಕ್ಷಿಣ ಕನ್ನಡ

ಸೌಜನ್ಯ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ; ಈ ಕೇಸ್‌ಅನ್ನು ಕೈಗೆತ್ತಿಕೊಳ್ಳುತ್ತಾ ಎಸ್‌ಐಟಿ?

ಧರ್ಮಸ್ಥಳ ಪ್ರಕರಣಗಳಲ್ಲಿ ಇಡೀ ಕರಾವಳಿ ಭಾಗವನ್ನೇ ಒಗ್ಗೂಡಿಸಿರುವ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಸೌಜನ್ಯ ತಾಯಿ ಕುಸುಮಾವತಿ ಅವರು ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ಅವರಿಗೆ...

ದಕ್ಷಿಣ ಕನ್ನಡ | ಭೀಕರ ರಸ್ತೆ ಅಪಘಾತ, 5 ಮಂದಿ ಸ್ಥಳದಲ್ಲೇ ಸಾವು

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಹತ್ತಿರದ ತಲಪಾಡಿ ಟೋಲ್ ಗೇಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಕೆಸಿ ರೋಡ್‌ನಿಂದ ಬರುತ್ತಿದ್ದ ರಿಕ್ಷಾ...

ಮಂಗಳೂರು | ಗಣೇಶೋತ್ಸವದ ಬ್ಯಾನರ್ ಹರಿದ ವ್ಯಕ್ತಿ; ದೂರು ದಾಖಲು

ಅನುಮತಿ‌ ಪಡೆದು ಅಳವಡಿಸಿದ್ದ ಬ್ಯಾನರ್ ಅನ್ನು ಹರಿದು ಹಾಕಿದ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿದ ಆರೋಪದ‌ ಮೇಲೆ ಫರಂಗಿಪೇಟೆಯ ಮದ್ಯಪಾನ ವ್ಯಸನಿಯೊಬ್ಬನ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌ ಮದ್ಯ ವ್ಯಸನಿಯಾದ ಹೈದರ್...

ಮಂಗಳೂರು | 9 ವರ್ಷಗಳ ಬಳಿಕ ಕಲಶ ಮರುಸ್ಥಾಪನೆ

ಪಂಪ್‌ವೆಲ್ ಮೇಲೇತುವೆ ನಿರ್ಮಾಣದ ವೇಳೆ ತೆರವುಗೊಳಿಸಲಾಗಿದ್ದ ಕಲಶವನ್ನು ಪಂಪ್‌ವೆಲ್ ಮಹಾವೀರ ವೃತ್ತದಲ್ಲಿ ಮರು ಸ್ಥಾಪನೆ ಮಾಡಲಾಗಿದೆ. ಪಂಪ್‌ವೆಲ್‌ನಿಂದ ಪಡೀಲ್ ತೆರಳುವ ರಸ್ತೆಯ ಮಧ್ಯದಲ್ಲಿರುವ ವೃತ್ತದಲ್ಲಿ ಕಲಶ ಇರಿಸಲಾಗಿದೆ. ಸೋಮವಾರ ರಾತ್ರಿ 9 ಗಂಟೆಗೆ ಸ್ಥಳಾಂತರ...

ಧರ್ಮಸ್ಥಳ ಪ್ರಕರಣ: ಸಾಕ್ಷಿ ದೂರುದಾರನಿಗೆ ಮತ್ತೆ ಮೆಡಿಕಲ್ ಟೆಸ್ಟ್

ಧರ್ಮಸ್ಥಳ ಪ್ರದೇಶದಲ್ಲಿ ಹಲವು ಕಡೆಗಳಲ್ಲಿ ಅಕ್ರಮವಾಗಿ ಮೃತದೇಹ ಹೂತು ಹಾಕಿರುವುದಾಗಿ ಹೇಳಿರುವ ಸಾಕ್ಷಿ ದೂರುದಾರನಿಗೆ ಮತ್ತೊಮ್ಮೆ ಮೆಡಿಕಲ್ ಟೆಸ್ಟ್ ಮಾಡಿಸಲಾಗಿದೆ ಎಂದು ತಿಳಿದುಬಂದಿದೆ. ಈ ಹಿಂದೆ ಸಾಕ್ಷಿ ದೂರುದಾರನ ಬಂಧನ ಮಾಡಿದ ಬಳಿಕ ಆರೋಗ್ಯ...

ಧರ್ಮಸ್ಥಳ ಪ್ರಕರಣ | ತಿಮರೋಡಿ, ಮೋಹನ್ ಶೆಟ್ಟಿ ಮನೆಯಲ್ಲಿ ಶೋಧ: ಹಲವು ವಸ್ತು ವಶಕ್ಕೆ ಪಡೆದ ಎಸ್ಐಟಿ

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸಹೋದರನ ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿರುವ ಎಸ್‌ಐಟಿ ತಂಡವು, ಹಲವು ವಸ್ತು ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ. ಎಸ್.ಐ.ಟಿ ಅಧಿಕಾರಿಗಳ ಶೋಧದ ವೇಳೆ...

ಬೆಳ್ತಂಗಡಿ | ಕೋಮು ದ್ವೇಷದ ಹೇಳಿಕೆ; ವಸಂತ್ ಗಿಳಿಯಾರ್ ವಿರುದ್ಧ ದೂರು ದಾಖಲು

ಜಾತಿ, ಧರ್ಮಗಳ ನಡುವೆ ದ್ವೇಷ ಹುಟ್ಟುವಂತಹ ವಿವಾದಾತ್ಮಕ ಹೇಳಿಕೆ ನೀಡಿ ಯೂಟ್ಯೂಬ್‌ನಲ್ಲಿ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ವಸಂತ್ ಗಿಳಿಯಾರ್ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಮಾಜಿಕ ಹೋರಾಟಗಾರ ಶೇಖರ ಲಾಯಿಲ ಅವರು ನೀಡಿದ...

ಬಡವರ ಕೆಲಸದಲ್ಲಿ ಉದಾಸೀನತೆ ತೋರುವ ಅಧಿಕಾರಿಗಳ ಶೀಘ್ರ ವರ್ಗಾವಣೆ : ಶಾಸಕ ಅಶೋಕ್ ರೈ

ಅಕ್ರಮ ಸಕ್ರಮ ಕಡತವಿಲೇವಾರಿ, 94 ಸಿ, 94 ಸಿ ಸಿ ಕಡತ ವಿಲೇವಾರಿ ಮಾಡುವಲ್ಲಿ ತೀವ್ರ ಉದಾಸೀನತೆ ತೋರಿ ಬಡವರ ಕೆಲಸ ಮಾಡುವಲ್ಲಿ ವಿಫಲವಾಗಿರುವ ಬಂಟ್ವಾಳ ತಹಶೀಲ್ದಾರ್ ಸಹಿತ ಹಲವು ಕಂದಾಯ ಅಧಿಕಾರಿಗಳನ್ನು...

ಮಂಗಳೂರು | ಬಾಲಕರ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆ: ಮೊಹಮ್ಮದ್ ಮಿಕ್ದಾದ್‌ಗೆ ಪ್ರಥಮ ಸ್ಥಾನ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ದ.ಕ. ಶಾಲಾ ಶಿಕ್ಷಣ ಇಲಾಖೆಯು 2025-2026ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಜಿಲ್ಲಾಮಟ್ಟದಲ್ಲಿ ಆಟೋಟ ಸ್ಪರ್ಧೆಗಳನ್ನು ಉಳ್ಳಾಲ ತಾಲೂಕಿನ ಉಚ್ಚಿಲಗುಡ್ಡೆಯ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ...

ಬಂಟ್ವಾಳ | ತಾಲೂಕು ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಆರೋಗ್ಯಾಧಿಕಾರಿಯನ್ನು ಭೇಟಿಯಾದ ಎಸ್‌ಡಿಪಿಐ ನಿಯೋಗ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ) ಬಂಟ್ವಾಳ ವಿಧಾನಸಭಾ ಕ್ಷೇತ್ರಾಧ್ಯಕ್ಷರಾದ ಶಾಹುಲ್ ಹಮೀದ್ ಎಸ್.ಎಚ್. ಅವರ ನೇತೃತ್ವದ ನಿಯೋಗವು ತಾಲೂಕು ಆರೋಗ್ಯಾಧಿಕಾರಿ ಡಾ. ವಿಘ್ನೇಶ್ವರ್ ರವರನ್ನು ಭೇಟಿ ಮಾಡಿ, ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ...

ಸಾಕ್ಷಿ ದೂರುದಾರನಿಗೆ ಆಶ್ರಯ: ಮಹೇಶ್ ಶೆಟ್ಟಿ ತಿಮರೋಡಿ ನಿವಾಸದಲ್ಲಿ ಎಸ್‌ಐಟಿ ಶೋಧ

ಸಾಕ್ಷಿ ದೂರುದಾರ ತಾನು ಉಜಿರೆಯಲ್ಲಿರುವ ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿವಾಸದಲ್ಲಿ ಆಶ್ರಯ ಪಡೆದಿದ್ದೆ ಎಂದು ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ, ತಿಮರೋಡಿ ನಿವಾಸಕ್ಕೆ ವಿಶೇಷ ತನಿಖಾ ತಂಡ(ಎಸ್‌ಐಟಿ) ತಂಡ ತೆರಳಿದ್ದು...

ದ.ಕ. | ಪಟಾಕಿ ಮಾರಾಟಕ್ಕೆ ತಾತ್ಕಾಲಿಕ ಲೈಸೆನ್ಸ್; ಅರ್ಜಿ ಆಹ್ವಾನ

2025ನೇ ಸಾಲಿನಲ್ಲಿ ದೀಪಾವಳಿ ಹಬ್ಬ ಹಾಗೂ ತುಳಸಿ ಪೂಜೆ ಪ್ರಯುಕ್ತ ಮೈದಾನದಲ್ಲಿ ಮತ್ತು ತೆರೆದ ಪ್ರದೇಶದಲ್ಲಿ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆಯನ್ನು ಕೋರಿ (ಮಂಗಳೂರು ನಗರ ಪೆÇಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ) ಅರ್ಜಿ...

ಈ ಹೊತ್ತಿನ ಪ್ರಮುಖ ಸುದ್ದಿ