ದಕ್ಷಿಣ ಕನ್ನಡ

ದಕ್ಷಿಣ ಕನ್ನಡ | ಸಾಮರಸ್ಯದಿಂದ ಅಭಿವೃದ್ಧಿ ಸಾಧ್ಯ: ಸಚಿವ ದಿನೇಶ್‌ ಗುಂಡೂರಾವ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ದೇವಸ್ಥಾನ, ಮಸೀದಿ, ಚರ್ಚ್ ಗಳ ಧಾರ್ಮಿಕ ಮುಖಂಡರು ತಮ್ಮ ತಮ್ಮ ಧಾರ್ಮಿಕ ಕೇಂದ್ರಗಳಲ್ಲಿ ಜನರಿಗೆ ಸಾಧ್ಯವಾದಷ್ಟು ತಿಳಿವಳಿಕೆ ನೀಡಬೇಕು. ಜತೆಗೆ ಸಾಮರಸ್ಯದಿಂದ ಅಭಿವೃದ್ಧಿ...

ಮಂಗಳೂರು | ಆ.24ರಂದು ‘ಉಜಿರೆ ಚಲೋ’ ಸೌಜನ್ಯಾ ಹೋರಾಟ ಸಮಿತಿಯಿಂದ ಪತ್ರಿಕಾಗೋಷ್ಠಿ

ಸೌಜನ್ಯಾ ಹೋರಾಟ ಸಮಿತಿಯಿಂದ ‘ಉಜಿರೆ ಚಲೋ’ ಕಾರ್ಯಕ್ರಮವನ್ನು ಆ.24ರಂದು ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಸೌಜನ್ಯಪರ ಹೋರಾಟ ಸಮಿತಿಯ ಕೆ.ದಿನೇಶ್ ಗಾಣಿಗ ಹೇಳಿದರು.ಅವರು ಮಂಗಳೂರಿನ ಪತ್ರಿಕಾಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಧರ್ಮಸ್ಥಳ ಗ್ರಾಮದಲ್ಲಿ ನಡೆದ...

79ನೇ ಸ್ವಾತಂತ್ರ್ಯದ ಹಬ್ಬ; ಶಾಲೆಗಳಲ್ಲಿ ಭರದ ಸಿದ್ಧತೆ

ಆಗಸ್ಟ್ 15ರ ಬಗ್ಗೆ ಯಾರಿಗೆ ಗೊತ್ತಿಲ್ಲ ಹೇಳಿ! ಬ್ರಿಟಿಷರನ್ನು ಭಾರತದಿಂದ ಓಡಿಸಿದ ದಿನ‌ ಅದು. 1947ರಲ್ಲಿ ಸ್ವಾತಂತ್ರ್ಯ ಪಡೆದು ಸ್ವತಂತ್ರರಾಗಿ ಜೀವಿಸಲು ಕಾಲಿಟ್ಟ ಮೊದಲ ದಿ‌ನ. ಇತ್ತ ಸ್ವಾತಂತ್ರ್ಯ ದಿನಾಚರಣೆ ಸಮೀಪಿಸುತ್ತಿದ್ದಂತೆ ದೇಶದ...

ಮಂಗಳೂರು | ಅಶ್ರಫ್ ಕೊಲೆ ಪ್ರಕರಣದಲ್ಲಿ ಬಿಜೆಪಿ ನಾಯಕ ರವೀಂದ್ರನೇ ಕಿಂಗ್‌ಪಿನ್‌; ಚಾರ್ಜ್‌ಶೀಟ್‌ನಲ್ಲಿ ಗಂಭೀರ ವಿಚಾರಗಳು ಬಯಲು

ಕೇರಳ ಮೂಲದ ಅಶ್ರಫ್‌ ಗುಂಪು ಹತ್ಯೆ ಪ್ರಕರಣದಲ್ಲಿ ತನಿಖೆ ನಡೆಸಿರುವ ಪೊಲೀಸರು ನ್ಯಾಯಾಲಯಕ್ಕೆ ಜಾರ್ಟ್‌ಶೀಟ್‌ ಸಲ್ಲಿಸಿದ್ದಾರೆ. ಹತ್ಯೆಯಲ್ಲಿ ಬಿಜೆಪಿ ನಾಯಕ ರವೀಂದ್ರ ನಾಯಕ್ ಪಾತ್ರವಿದೆ ಎಂಬುದು ಖಚಿತವಾಗಿದೆ. ಮಾತ್ರವಲ್ಲದೆ, ಪ್ರಕರಣದಲ್ಲಿ ರವೀಂದ್ರ ಅವರ...

ಧರ್ಮಸ್ಥಳ ಪ್ರಕರಣ | 13ನೇ ಪಾಯಿಂಟ್ ಶೋಧ ಕಾರ್ಯ ಬುಧವಾರವೂ ಮುಂದುವರಿಕೆ

ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ನೂರಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮೂಹಿಕವಾಗಿ ಮೃತದೇಹಗಳನ್ನು ಹೂತಿರುವುದಾಗಿ ದೂರುದಾರ ಗುರುತಿಸಿದ್ದ 13ನೇ ಸ್ಥಳದಲ್ಲಿ ಮಂಗಳವಾರ ಜಿಪಿಆರ್ ಉಪಯೋಗಿಸಿ ಪರಿಶೀಲಿಸುವ ಕಾರ್ಯವನ್ನು ಎಸ್‌ಐಟಿ ಅಧಿಕಾರಿಗಳು...

ಧರ್ಮಸ್ಥಳ ಪ್ರಕರಣ: 13ನೇ ಪಾಯಿಂಟ್‌ನಲ್ಲಿ ಶೋಧ ಕಾರ್ಯಾಚರಣೆ

ಧರ್ಮಸ್ಥಳ ವ್ಯಾಪ್ತಿಯಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಗುರುತಿಸಿದ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಮೊದಲ ಬಾರಿಗೆ ದೂರುದಾರ ಗುರುತಿಸಿದ್ದ 13 ಸ್ಥಳಗಳ ಪೈಕಿ 12ರಲ್ಲಿ ಶೋಧ ನಡೆದಿತ್ತು. ಆದರೆ...

ಧರ್ಮಸ್ಥಳ ಪ್ರಕರಣ | ಗ್ರಾಮ ಪಂಚಾಯತಿಯಿಂದ ಮಾಹಿತಿ ಸಂಗ್ರಹಿಸಿದ ಎನ್‌ಹೆಚ್‌ಆರ್‌ಸಿ ತಂಡ

ನೂರಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತಂಡದ ತನಿಖೆ ನಡೆಯುತ್ತಿರುವಾಗಲೇ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯರ ತಂಡ ಬೆಳ್ತಂಗಡಿ ಹಾಗೂ ಧರ್ಮಸ್ಥಳ ಗ್ರಾಮಕ್ಕೆ ಆಗಮಿಸಿ ಮಾಹಿತಿಗಳನ್ನು...

ಧರ್ಮಸ್ಥಳ ಪ್ರಕರಣ | ಉತ್ಖನನ ಸ್ಥಳಕ್ಕೆ ಭೇಟಿ ನೀಡಿದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ತಂಡ

ಧರ್ಮಸ್ಥಳ ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಕ್ರಮವಾಗಿ ಶವಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ಸೋಮವಾರ(ಆ.11) ಕೂಡ ಉತ್ಖನನ ಪ್ರಕ್ರಿಯೆಯನ್ನು ಮುಂದುವರಿಸಲು ಎಸ್‌ಐಟಿ ಮುಂದಾಗಿದೆ. ಸಾಕ್ಷಿ ದೂರುದಾರ ಗುರುತಿಸಿದ್ದ 13ನೇ ಸ್ಥಳದಲ್ಲಿ ಕಾರ್ಯಾಚರಣೆ...

ಧರ್ಮಸ್ಥಳ ಪ್ರಕರಣ | 13ನೇ ಸ್ಥಳದಲ್ಲಿ ಉತ್ಖನನ: ಜಿಪಿಎಸ್‌ ಯಂತ್ರ ಬಳಸಲು ಮುಂದಾದ ಎಸ್‌ಐಟಿ

ಧರ್ಮಸ್ಥಳ ಗ್ರಾಮದ ಸುತ್ತಮುತ್ತಲಿನಲ್ಲಿ ಅಕ್ರಮವಾಗಿ ಶವಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ಸೋಮವಾರ(ಆ.11) ಕೂಡ ಉತ್ಖನನ ಪ್ರಕ್ರಿಯೆಯನ್ನು ಮುಂದುವರಿಸಲು ಎಸ್‌ಐಟಿ ಮುಂದಾಗಿದೆ. ಸಾಕ್ಷಿ ದೂರುದಾರ ಗುರುತಿಸಿದ್ದ 13ನೇ ಸ್ಥಳದಲ್ಲಿ ಕಾರ್ಯಾಚರಣೆ ನಡೆಸುವುದಕ್ಕೂ ಮುನ್ನ...

ಧರ್ಮಸ್ಥಳ ಪ್ರಕರಣ | ವ್ಯಾಪಕ ಚರ್ಚೆಗೆ ಕಾರಣವಾದ ಕಾಂಗ್ರೆಸ್‌ನ ಮಾಜಿ ಸಂಸದ ಜನಾರ್ದನ ಪೂಜಾರಿ ಹೇಳಿಕೆ

ಧರ್ಮಸ್ಥಳದಲ್ಲಿ ಅಕ್ರಮವಾಗಿ ಹೂತು ಹಾಕಲಾಗಿದೆ ಎನ್ನಲಾದ ಶವಗಳನ್ನು ಉತ್ಖನನ ನಡೆಸುವ ಪ್ರಕ್ರಿಯೆಯನ್ನು ವಿಶೇಷ ತನಿಖಾ ತಂಡ ಮುಂದುವರಿಸುತ್ತಲೇ ಇದೆ. ಈ ನಡುವೆ ಧರ್ಮಸ್ಥಳ ಸುತ್ತಮುತ್ತ ನಡೆಯುತ್ತಿರುವ ಬೆಳವಣಿಗೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ...

ದ.ಕ. | ವೆನ್‍ಲಾಕ್‍ನಲ್ಲಿ ಪೊಲೀಸ್ ಔಟ್ ಪೋಸ್ಟ್ ನಿರ್ಮಾಣ: ಸಚಿವರ ಸೂಚನೆ

ವೆನ್‍ಲಾಕ್ ಮತ್ತು ಲೇಡಿಗೋಷನ್ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸದಸ್ಯರೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ...

ನಿರಂತರ ಮಳೆಗೆ ಕೊಕೊ, ಅಡಕೆ ಬೆಳೆ ನಾಶ: ಆತಂಕದಲ್ಲೇ ದಿನದೂಡುತ್ತಿರುವ ಕರಾವಳಿ ರೈತರು

ಕರಾವಳಿಯಲ್ಲಿ ಮೇ ತಿಂಗಳಿನಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಈಗ ಕೃಷಿಕರ ಕಣ್ಮುಂದೆ ಕತ್ತಲೆ ಆವರಿಸಿದಂತಾಗಿದೆ. ವಿಶೇಷವಾಗಿ ಕೊಕೊ ಮತ್ತು ಅಡಕೆ ಬೆಳೆಗಾರರಿಗೆ ಈ ಬಾರಿಯ ಬೆಳೆ ಹಾಗೂ ಬೆಲೆ ಎರಡರಲ್ಲಿಯೂ ನಷ್ಟ...

ಈ ಹೊತ್ತಿನ ಪ್ರಮುಖ ಸುದ್ದಿ